ರಾಂಚಿ, ಜ.19- ಪ್ರಧಾನಿ ನರೇಂದ್ರ ಮೋದಿ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಕಾನೂನು ಕಂಟಕ ಎದುರಾಗಿದೆ. ಜಾರ್ಖಂಡ್‍ನ ರಾಂಚಿ ಸಿವಿಲ್ ನ್ಯಾಯಾಲಯವೊಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರಿಗೆ ಈ ಸಂಬಂಧ ಸಮನ್ಸ್ ನೀಡಿದೆ. ಫೆ.22ಕ್ಕೂ ಮುಂಚಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಜ.18ರಂದು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಕೋರ್ಟ್ ಆದೇಶಿಸಿತ್ತು. ಕಳೆದ ವರ್ಷ ಮಾ.23ರಂದು ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಹುಲ್ …
Read More »ಬಿಸಿಲು ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಕಲಬುರಗಿ: ಬಿಸಿಲು ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾವಿರಾರು ಸಂಖ್ಯೆಯಲ್ಲಿ ನೊಂದಾಯಿತ ಪ್ರತಿನಿಧಿಗಳು ಆಗಮಿಸಲಿದ್ದು, ಅವರಿಗೆ ಟ್ರಾವೆಲಿಂಗ್ ಬ್ಯಾಗ್ ನೀಡುವ ಸಂದರ್ಭದಲ್ಲಿ ಯಾವುದೇ ಗೊಂದಲವಾಗದಂತೆ ಸೂಕ್ತ ಭದ್ರತಾ ಸಿಬ್ಬಂದಿ ನೇಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಾಹಿತ್ಯ ಸಮ್ಮೇಳನದ ನೋಂದಣಿ ಸಮಿತಿ ಅಧ್ಯಕ್ಷ ತಿಪ್ಪಣಪ್ಪ ಕಮಕನೂರ್ ತಿಳಿಸಿದರು. ನಗರದ …
Read More »ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ
ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದಲ್ಲಿ ತ್ರಿವಳಿ ಕೊಲೆ ನಡೆದಿದೆ. ತಂದೆ ಮಗ ಮತ್ತು ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಈ ಭೀಕರ ಕೃತ್ಯ ನಡೆದಿದೆ. ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಹೆಂಡತಿ ಶಾಂತವ್ವಾ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾಗಿದ್ದಾರೆ. ಒಂದೇ ಮನೆಯಲ್ಲಿ ಮೂರು ಜನರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆ ದ್ವೇಷ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರು ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದೊಡ್ಡವಾಡ ಪೊಲೀಸರು …
Read More »ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿ ಪಲ್ಸ ಪೋಲಿಯೊ ಅಭಿಯಾನಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.
ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು. ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ …
Read More »ಶಿರಡಿ ಬಂದ್, ಬಾಬಾ ದರ್ಶನಕ್ಕೆ ಇಲ್ಲ ಯಾವುದೇ ಅಡ್ಡಿ
ಶಿರಡಿ/ನಾಸಿಕ್, ಜ.19- ಸದ್ಗುರು ಸಾಯಿಬಾಬಾ ಜನ್ಮ ಸ್ಥಳ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಡೆಸುತ್ತಿರುವ ಶಿರಡಿ ಬಂದ್ ಹೊರತಾಗಿಯೂ ಬಾಬಾ ಮಂದಿರ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿರುತ್ತದೆ ಎಂದು ದೇಗುಲದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಶಿರಡಿ ಅನಿರ್ದಿಷ್ಟಾವಧಿ ಬಂದ್ ಕರೆಯಿಂದಾಗಿ ಆತಂಕಗೊಂಡಿದ್ದ ಸಹಸ್ರಾರು ಸಾಯಿಬಾಬಾ ಭಕ್ತರಿಗೆ ಇದರಿಂದ ನಿರಾಳ ದೊರೆತಂತಾಗಿದೆ. ಉದ್ಧವ್ ಠಾಕ್ರೆ ಪರ್ಬಾನಿಯ ಪತ್ರಿ ಗ್ರಾಮ ಸಾಯಿ ಬಾಬಾ ಜನ್ಮಸ್ಥಳ ಎಂದಿದ್ದಲ್ಲದೆ, ಇದರ …
Read More »ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ……..
ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಳೆದ ರಾತ್ರಿ ಜನಿಸಿದ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯಲ್ಲಿ ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಅಮಿತ್ ಶಾ ಉಪಹಾರಕ್ಕೆ ಆಗಮಿಸಿದ್ದರು. ಈ ವೇಳೆ ಅಮಿತ್ ಶಾ ಅವರು ಜೋಶಿ ಮನೆಯಲ್ಲಿ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು. ಹುಬ್ಬಳ್ಳಿ ಚಿಟಗುಪ್ಪಿ …
Read More »ಪೌರತ್ವ ಕೇವಲ ಹಕ್ಕು ಮಾತ್ರವಲ್ಲ ಸಮಾಜದ ಕರ್ತವ್ಯ! ನ್ಯಾಯಮೂರ್ತಿ ಶರತ್ ಎ. ಬೊಬ್ಡೆ
ನಾಗ್ಪುರ, ಜ.19-ಪೌರತ್ವ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕರೂ ಸಮಾಜದಲ್ಲಿ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರತ್ ಎ. ಬೊಬ್ಡೆ ಹೇಳಿದ್ದಾರೆ. ನಾಗ್ಪುರದ ರಾಷ್ಟ್ರಸಂತ ತುಕಡೋಜಿ ಮಹಾರಾಜ್ ನಾಗಪುರ ಯುನಿವರ್ಸಿಟಿ (ಆರ್‍ಟಿಎಂಎನ್‍ಯು) 107ನೇ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು ಮಾತನಾಡಿದರು. ಪೌರತ್ವವನ್ನು ಯಾರೂ ಕೂಡ ಕೇವಲ ಹಕ್ಕು ಎಂದು ತಿಳಿಯಬಾರದು. ಇದು ಹಕ್ಕಿಗಿಂತಲೂ ನಾವು ಜವಾಬ್ದಾರಿಯುತ ಪ್ರಜೆಗಳಾಗಿ ಸಮಾಜದ ಕಡೆಗೆ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ …
Read More »ಸಚಿವಾಕಾಂಕ್ಷಿಗಳ ಋಣ ನನ್ನ ಮೇಲಿದೆ. ಅವರನ್ನು ಸಚಿವರನ್ನಾಗಿ ಮಾಡುವುದು ನಮ್ಮ ಕರ್ತವ್ಯ.
ಮೈಸೂರು, ಜ.19-ಸಚಿವಾಕಾಂಕ್ಷಿಗಳ ಋಣ ನನ್ನ ಮೇಲಿದೆ. ಅದನ್ನು ತೀರಿಸುವುದು ನನ್ನ ಕರ್ತವ್ಯ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ನಗರದ ಸರ್ಕಾರಿ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಂದ ಇಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರನ್ನು ಸಚಿವರನ್ನಾಗಿ ಮಾಡುವುದು ನಮ್ಮ ಕರ್ತವ್ಯ. ಅದನ್ನು ಮುಂದಿನ ದಿನಗಳಲ್ಲಿ ನಿರ್ವಹಿಸುತ್ತೇನೆ ಎಂದರು. ಸಚಿವ ಸ್ಥಾನದ ಆಕಾಂಕ್ಷಿಗಳ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರವಾಗಿ ಕೇಳಿ ಪ್ರಶ್ನೆಗೆ ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು. ಅವರುಗಳ …
Read More »ಸ್ವಿಡ್ಜರ್‌ಲ್ಯಾಂಡ್‌ನಿಂದ ಬಂದು ಎರಡೇ ದಿನದಲ್ಲಿ ಸಂಪುಟ ವಿಸ್ತರಣೆ ಮಾಡ್ತೀನಿ’ ವಿದೇಶಕ್ಕೆ ಹಾರಿದ ಸಿಎಂ
ಬೆಂಗಳೂರು, ಜ.19-ಸ್ವಿಡ್ಜರ್‌ಲ್ಯಾಂಡ್‌ನ ದಾವೋಸ್‍ನಿಂದ ಹಿಂದಿರುಗಿದ ಎರಡೇ ದಿನಗಳಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ವಿದೇಶಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದಾವೋಸ್‍ನಿಂದ ಹಿಂದುರುಗಿದ ಎರಡೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇನೆ. ಈ ಸಂಬಂಧ ನಿನ್ನೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ …
Read More »ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಪತನವಾಗಲಿದೆ!.. ಎಸ್.ಆರ್.ಪಾಟೀಲ್
ಬಾಗಲಕೋಟೆ,ಜ.19- ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪತನವಾದ ಬಳಿಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಬಿಜೆಪಿಯವರು ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದಾರೆ. 24 ಗಂಟೆಯಲ್ಲಿ ಸಂಪುಟ ವಿಸ್ತರಣೆ …
Read More »