ಲಾಕ್ಡೌನ್ ವಿನಾಯಿತಿ ಪ್ರಕಟವಾದ ಬೆನ್ನಲ್ಲೇ ರಾಜ್ಯಗಳು ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಹಲವು ವಿರೋಧಗಳು ವ್ಯಕ್ತವಾಗುತ್ತಿದ್ದರೂ ಸರ್ಕಾರಗಳು ಮಾತ್ರ ಕಂಟೈನ್ಮೆಂಟ್ ವಲಯ ಬಿಟ್ಟು ಎಲ್ಲ ಕಡೆ ಮಾರಾಟಕ್ಕೆ ಅನುಮತಿ ನೀಡಿದೆ. ಹೀಗಾಗಿ ಯಾಕೆ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತದೆ. ಮದ್ಯವನ್ನು ಯಾಕೆ ನಿಷೇಧಿಸುವುದಿಲ್ಲ ಎಂಬ ಪ್ರಶ್ನೆಗಳು ಏಳುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿ ಉತ್ತರ ನೀಡಲಾಗಿದೆ. ಮದ್ಯಕ್ಕೆ ಯಾಕೆ ಮಹತ್ವ? ಜಿಎಸ್ಟಿ …
Read More »ಹುಬ್ಬಳ್ಳಿಯಲ್ಲಿ ಕೂಡ ಅಜ್ಜಿಯೊಬ್ಬರು ದೊಣ್ಣೆ ಹಿಡಿದುಕೊಂಡೇ ಬಂದು ಮದ್ಯದಂಗಡಿ ಸರತಿ ಸಾಲಿನಲ್ಲಿ
ಹುಬ್ಬಳ್ಳಿ: ಲಾಕ್ ಡೌನ್ ಸಡಿಲಿಕೆ ಬಳಿಕ ಮದ್ಯದಂಗಡಿ ತೆರವು 2ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಜನ ಕ್ಯೂನಲ್ಲಿ ನಿಂತು ಎಣ್ಣೆ ಖರೀದಿ ಮಾಡುತ್ತಿರುವುದು ಕಂಡು ಬಂದಿದೆ. ಹುಬ್ಬಳ್ಳಿಯಲ್ಲಿ ಕೂಡ ಅಜ್ಜಿಯೊಬ್ಬರು ದೊಣ್ಣೆ ಹಿಡಿದುಕೊಂಡೇ ಬಂದು ಸರತಿ ಸಾಲಿನಲ್ಲಿ ನಿಂತಿದ್ದು ವಿಶೇಷವಾಗಿತ್ತು. ಹೌದು ಹಳೆ ಹುಬ್ಬಳ್ಳಿಯ ಮದ್ಯದಂಗಡಿಯಲ್ಲಿ ಅಜ್ಜಿ ಸಾರ್ವಜನಿಕರ ಕುತೂಹಲಕ್ಕೆ ಕಾರಣರಾದರು. ಮದ್ಯ ಖರೀದಿ ಮಾಡಲು ಬಂದಿದ್ದ ಅಜ್ಜಿಯನ್ನು ನೋಡಿ ಮದ್ಯಪ್ರಿಯರು ಅಚ್ಚರಿಗೊಂಡಿದ್ದಾರೆ. ಕಳೆದ 41 ದಿನಗಳಿಂದ ಅಂದರೆ …
Read More »ಊಟ, ನೀರಿನ ಸೌಲಭ್ಯವಿಲ್ಲದೆ ಕೊರೊನಾ ವಾರಿಯರ್ಸ್ ಪರದಾಟ………..
ಹಾವೇರಿ: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಊಟ, ಕುಡಿಯುವ ನೀಡಿನ ಸೌಲಭ್ಯ ಸಿಗದೆ ಪರದಾಡುತ್ತಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ. ಸವಣೂರು ಪಟ್ಟಣದ ಕೊರೊನಾ ಸೋಂಕಿತ ರೋಗಿ ಸಂಖ್ಯೆ ಪಿ-639 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣ ಸ್ಟಾಪ್ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಆಶಾ ಕಾರ್ಯಕರ್ತೆ ಅವರನ್ನು ಒಳಗೊಂಡಂತೆ ಮೂವರನ್ನು ಜಿಲ್ಲಾಡಳಿತ ನಿನ್ನೆಯಿಂದ ಪಟ್ಟಣದ ಖಾಸಗಿ ಹೊಟೇಲ್ನಲ್ಲಿ …
Read More »ಬೆಳಗಾವಿಮಹಾನಗರ ಪಾಲಿಕೆ ನಿಯಮ ಉಲ್ಲಂಘಿಸಿದವರೆಗೆ 43,400 ರೂಪಾಯಿ ದಂಡವಿಧಿಸಿದೆ.
ಬೆಳಗಾವಿ -: ಕೋವಿಡ್-೧೯ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆಯು ಒಟ್ಟಾರೆ 43,400 ರೂಪಾಯಿ ದಂಡ ವಿಧಿಸಿದೆ. ಲಾಕ್ ಡೌನ್-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಮತ್ತು ಜನಸಂಚಾರಕ್ಕೆ ಅವಕಾಶ …
Read More »ಬಾಗಲಕೋಟೆ ಜಿಲ್ಲೆಯ ರೋಗಿ ನಂಬರ್ 607ರ 25 ವರ್ಷದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಪ್ರಕರಣದ ನಂಟು ಈಗ ಗದಗ ಜಿಲ್ಲೆಗೂ ಹಬ್ಬಿದೆ.
ಗದಗ: ಬಾಗಲಕೋಟೆ ಜಿಲ್ಲೆಯ ರೋಗಿ ನಂಬರ್ 607ರ 25 ವರ್ಷದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಪ್ರಕರಣದ ನಂಟು ಈಗ ಗದಗ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ರೋಣ ತಾಲೂಕಿನ ಕೃಷ್ಣಾಪುರ ಗ್ರಾಮ ಸೋಂಕಿತ ಮಹಿಳೆ ತವರೂರು. ಸೋಂಕಿತ ಮಹಿಳೆ ಏಪ್ರಿಲ್ 29 ರಂದು ಕೃಷ್ಣಾಪುರ ತವರೂರಿಗೆ ಬಂದಿದ್ದರು. ಅಷ್ಟೇ ಅಲ್ಲದೇ ಈ ಸೋಂಕಿತ ಮಹಿಳೆ ರೋಣ ಪಟ್ಟಣದ 2 ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿದ್ದಾರೆ. ಗರ್ಭಿಣಿಗೆ ಪಾಸಿಟಿವ್ ದೃಢಪಟ್ಟ …
Read More »‘ನೀವೇ ನಮ್ಮ ದೇಶದ ಆರ್ಥಿಕತೆ’- ಎಣ್ಣೆಗೆ ಕ್ಯೂ ನಿಂತವ್ರ ಮೇಲೆ ಹೂಮಳೆ
ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಅಥವಾ ಕೋವಿಡ್ 19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿತ್ತು. ಆದರೆ ಇದೀಗ ಈ ಲಾಕ್ ಡೌನ್ ಅನ್ನು ಸ್ವಲ್ಪ ಮಟ್ಟಿನಲ್ಲಿ ಸಡಿಲಿಕೆ ಮಾಡಲಾಗಿದ್ದು, ಮದ್ಯದಂಗಡಿಗಳನ್ನು ಆರಂಭಿಸಲಾಗಿದೆ. ಹೀಗಾಗಿ ಜನ ಮುಗಿಬಿದ್ದು ಮದ್ಯ ಖರೀದಿಸುತ್ತಿದ್ದಾರೆ. ಅಂತೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಕ್ಯೂ ನಿಂತ ಮದ್ಯಪ್ರಿಯರ ಮೇಲೆ ವ್ಯಕ್ತಿಯೊಬ್ಬ ಹೂಮಳೆ ಸುರಿಸಿದ್ದಾರೆ. ಹೌದು. ಮದ್ಯದಂಗಡಿ ನಿನ್ನೆ ಆರಂಭವಾಗಿದ್ದು, ಇಂದು ಕೂಡ ಜನ …
Read More »ಡಬ್ಬಲ್ ಶರ್ಟ್ ಹಾಕೋ ಆಟೋ ಚಾಲಕರಿಗೆ ನಾಳೆಯಿಂದ 500 ರೂ. ದಂಡ
ಉಡುಪಿ: ಪುನೀತ್ ರಾಜ್ ಕುಮಾರ್, ಪ್ರಿನ್ಸ್ ಮಹೇಶ್ ಬಾಬು ಸ್ಟೈಲ್ ಮಾಡಿಕೊಂಡು ಓಡಾಡುವ ಆಟೋ ಚಾಲಕರಿಗೆ ಉಡುಪಿಯಲ್ಲಿ ಫೈನ್ ಬೀಳುತ್ತೆ. ಉಡುಪಿಯ ಪ್ರಮುಖ ಜಂಕ್ಷನ್ಗಳಲ್ಲಿ ಇರುವ ಪೊಲೀಸರು ಡಬ್ಬಲ್ ಶರ್ಟ್ ಹಾಕುವ ಆಟೋ ಡ್ರೈವರ್ಗಳಿಗೆ ಪಾಠ ಮಾಡುತ್ತಿದ್ದಾರೆ. ಉಡುಪಿಯಲ್ಲಿ ಆಟೋ ಚಾಲಕರು ಒಳಗೊಂದು ಶರ್ಟ್ ಹಾಕಿ, ಹೊರಗೆ ಖಾಕಿ ಶರ್ಟ್ ಓಪನ್ ಬಿಟ್ಟುಕೊಳ್ಳುವುದು ಒಂದು ಟ್ರೆಂಡ್ ಆಗಿದೆ. ಫುಲ್ ಹ್ಯಾಂಡ್ ಶರ್ಟ್ ಮೇಲೆ ಹಾಫ್ ಖಾಕಿ ಶರ್ಟ್ ಹಾಕಿಕೊಂಡು ಅದನ್ನು …
Read More »ಮದ್ಯದ ನಶೆಯಲ್ಲಿ ಚಾಲನೆ- ರಸ್ತೆ ಬಿಟ್ಟು ಗದ್ದೆಗೆ ಹಾರಿದ ಕಾರು………..
ಮೈಸೂರು: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಹೇರಲಾಗಿದ್ದ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲಾಗಿದ್ದು, ರಾಜ್ಯದಲ್ಲಿ ನಿನ್ನೆಯಿಂದಲೇ ಮದ್ಯದಂಗಡಿಗಳು ಓಪನ್ ಆಗಿವೆ. ಮದ್ಯದ ನಶೆಯಲ್ಲಿ ನಿನ್ನೆಯೇ ಕೆಲವೊಂದು ಅನಾಹುತಗಳು ನಡೆದುಹೋಗಿವೆ. ಇದಕ್ಕೆ ಮೈಸೂರಿನ ಘಟನೆ ಕೂಡ ಸೇರಿಕೊಂಡಿದೆ. ಹೌದು. ಮದ್ಯದ ಅಂಗಡಿ ಆರಂಭವಾದ ಪರಿಣಾಮದಿಂದ ಕುಡಿದ ಮತ್ತಿನಲ್ಲಿದ್ದ ಯುವಕ ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರು ಜಿಲ್ಲೆಯ ಹುಲ್ಲಹಳ್ಳಿ ನಂಜನಗೂಡು ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಲ್ಲಹಳ್ಳಿಯ ಯೋಗಿ ಕಾರು …
Read More »ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಕೊಂದ ಭೂಪ……….
ಕೋಲಾರ: ಕುಡಿದ ಮತ್ತಿನಲ್ಲಿ ಭೂಪನೊಬ್ಬ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಷ್ಟೂರು ಗ್ರಾಮದ ಕುಮಾರ್ ಹಾವನ್ನು ಸಾಯಿಸಿದ ಭೂಪ. ನಶೆಯಲ್ಲಿದ್ದ ಕುಡುಕ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನು ಹಿಡಿದು ಕತ್ತಿಗೆ ಸುತ್ತಿಕೊಂಡು ಗ್ರಾಮ ಪ್ರವೇಶಿಸಿದ್ದಾನೆ. ಗ್ರಾಮದ ಮಧ್ಯೆ ಬರುತ್ತಿದ್ದಂತೆ ಕುತ್ತಿಗೆ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕುಮಾರ್ ಹಾವನ್ನು ಕಚ್ಚಿ ಸಾಯಿಸುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಆದ್ರೆ …
Read More »ಕೋವಿಡ್ 19 ವಾರಿಯರ್ಸ್ ಗೆ ಯುವ ಧುರೀಣರಾದ ಶ್ರೀ ನೀಲಕಂಠ ಕಪ್ಪಲಗುದ್ದಿ ಅವರಿಂದ ಅನ್ನ ಸಂತರ್ಪಣೆ
ಕಲ್ಲೋಳಿ ಪಟ್ಟಣದ ಕೋವಿಡ್ 19 ವಾರಿಯರ್ಸ್ ಗೆ ಪಟ್ಟಣದ ಯುವ ದುರೀಣರಾದ ಶ್ರೀ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಸಲಾಯಿತು. ಕೋವಿಡ್ 19 ವಾರಿಯರ್ಸ್ ಯಾದ ಪಟ್ಟಣ ಪಂಚಾಯತ್ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಕೆ. ಇ. ಬಿ ಸಿಬ್ಬಂದಿ ಕಲ್ಲೋಳಿ ಪಂಚಾಯತಿ ಆವರಣದಲ್ಲಿ ಎಲ್ಲಾ ವರ್ಗದವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ …
Read More »