Breaking News

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಯುವಕರು: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

  ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಯುವಕರು: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಹೊಟೇಲನಲ್ಲಿ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಬಳಿಯ ಮಥುರಾ ಹೊಟೆಲ್‌ನಲ್ಲಿ ಘಟನೆ‌ ನಡೆದಿದೆ. ಒಬ್ಬರನ್ನು ಒಬ್ಬರು ಗುರಾಯಿಸಿದ್ದ ಕ್ಷುಲ್ಲಕ ಕಾರಣಕ್ಕೆ ಯುವಕರು ಹೊಡೆದಾಡಿಕೊಂಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಹೊಟೆಲ್‌ನಲ್ಲಿ ಚಹಾ ಕುಡಿಯುತ್ತಿದ್ದ ರಾಘು‌ ಎಂಬಾತನನ್ನು ಮಂಜುನಾಥ ಎಂಬುವನು ತಳಿಸಿರುವ ದೃಶ್ಯ ಸೆರೆಯಾಗಿದ್ದು, ಏಕಾಏಕಿ ಹೊಟೆಲ್ ಪ್ರವೇಶಿಸಿದ …

Read More »

ಸಾರಿಗೆ ನೌಕರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ: ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ,

ಬೆಂಗಳೂರು,ಫೆ.20- ಸಾರಿಗೆ ನೌಕರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಇಂದಿಲ್ಲಿ ಹೇಳಿರುವ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವುದಾಗಿ ಭರವಸೆ ನೀಡಿದರು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ವೇತನ ತಾರತಮ್ಯ ನಿವಾರಣೆ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಫ್ರೀಡಂಪಾರ್ಕ್‍ನಲ್ಲಿ ಇಂದು ಕೈಗೊಂಡ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ತೆರಳಿದ ಸಚಿವ ಲಕ್ಷ್ಮಣ್ ಸವದಿ …

Read More »

ಬಹು ನಿರೀಕ್ಷಿತ ಮಹದಾಯಿ ಯೋಜನೆಯ ನೀರು ಬಳಕೆ ಸಂಬಂಧ ಮಧ್ಯಂತರ ಆದೇಶದ ಗೆಜೆಟ್ ನೋಟಿಫಿಕೇಶನ್ ಹರಡಿಸುವುದಕ್ಕೆ ಸುಪ್ರಿಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ಬೆಂಗಳೂರು – ಬಹು ನಿರೀಕ್ಷಿತ ಮಹದಾಯಿ ಯೋಜನೆಯ ನೀರು ಬಳಕೆ ಸಂಬಂಧ ಮಧ್ಯಂತರ ಆದೇಶದ ಗೆಜೆಟ್ ನೋಟಿಫಿಕೇಶನ್ ಹರಡಿಸುವುದಕ್ಕೆ ಸುಪ್ರಿಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಮಹದಾಯಿ ನೀರು ಯೋಜನಾ ಪ್ರಾಧಿಕಾರ ನೀಡಿದ್ದ ಮಧ್ಯಂತರ ಆದೇಶದಂತೆ ಕರ್ನಾಟಕ 13.12 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ಸಿಕ್ಕಿತ್ತು. ಆದರೆ ಇದಕ್ಕೆ ಕೇಂದ್ರ ಸರಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕಿತ್ತು. ಕೇಂದ್ರ ಸರಕಾರ ಗೋವಾದ ಒತ್ತಡದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನೆಪ …

Read More »

ವರ್ಷದ ನಂತರ ನಟಿ ಅನು ಪ್ರಭಾಕರ್ ಮತ್ತೆ ಸ್ಯಾಂಡಲ್‍ವುಡ್‍ಗೆ ರೀ ಎಂಟ್ರಿ

ಬೆಂಗಳೂರು: ವರ್ಷದ ನಂತರ ನಟಿ ಅನು ಪ್ರಭಾಕರ್ ಮತ್ತೆ ಸ್ಯಾಂಡಲ್‍ವುಡ್‍ಗೆ ರೀ ಎಂಟ್ರಿ ಕೊಟ್ಟಿದ್ದು, ಕಾದಂಬರಿ ಆಧರಿತ ಚಿತ್ರದ ಮೂಲಕ ಕಮ್ ಬ್ಯಾಕ್ ಆಗಿದ್ದಾರೆ. ಅನುಪ್ರಭಾಕರ್ ಅಭಿಮಾನಿಗಳಲ್ಲಿ ಇದು ಅತೀವ ಸಂತಸವನ್ನುಂಟುಮಾಡಿದ್ದು, ತಮ್ಮ ನೆಚ್ಚಿನ ನಟಿಯನ್ನು ತೆರೆಯ ಮೇಲೆ ನೋಡುವ ಕಾತರದಿಂದ ಕಾಯುತ್ತಿದ್ದಾರೆ. ಅಷ್ಟೇ ವೇಗದಲ್ಲಿ ಸಿನಿಮಾ ಸಹ ಪೂರ್ಣಗೊಂಡಿದ್ದು, ಆಗಲೇ ಡಬ್ಬಿಂಗ್ ಹಂತದಲ್ಲಿದೆ. ಆರಂಭದಲ್ಲಿ ತಕ್ಕ ಪಾತ್ರಗಳು ಸಿಗಲಿಲ್ಲ ಎಂದು ಸಿನಿಮಾದಿಂದ ದೂರ ಉಳಿದರೆ, ನಂತರ ಸಂಸಾರ, ಮಕ್ಕಳ ಜವಾಬ್ದಾರಿಯ …

Read More »

2020ಯ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರೋ ‘ಪಾಪ್ ಕಾರ್ನ್ ಮಂಕಿ ಟೈಗರ್ ಇದೇ ಶುಕ್ರವಾರ ಬಿಡುಗಡೆ

2020ಯ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರೋ ‘ಪಾಪ್ ಕಾರ್ನ್ ಮಂಕಿ ಟೈಗರ್’ ಸಖತ್ ಕ್ರೇಜ್ ಹುಟ್ಟುಹಾಕಿದೆ. ಸುಕ್ಕಾ ಸೂರಿ ನಿರ್ದೇಶನದಲ್ಲಿ ಮೂಡಿಬಂದಿರೋ ಈ ಚಿತ್ರ ಫೆಬ್ರವರಿ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಾಲಿ ಭಕ್ತ ವೃಂದವಂತೂ ಸಿನಿಮಾ ಬಿಡುಗಡೆಯನ್ನೇ ಎದುರು ನೋಡುತ್ತಿದ್ದಾರೆ. ಅಷ್ಟರ ಮಟ್ಟಿಗೆ ಡಾಲಿ ಅಭಿಮಾನಿಗಳ ಮನಸ್ಸನ್ನು ಕಾಡುತ್ತಿದೆ ಚಿತ್ರದ ಮಾಸ್ ಟೀಸರ್. ಸುಕ್ಕಾ ಸೂರಿ ಸಿನಿಮಾ ಅಂದ್ರೆ ಔಟ್ ಆ್ಯಂಡ್ ಔಟ್ ಮಾಸ್ ರಾ ಫ್ಲೇವರ್ ಇರೋ ಸಿನಿಮಾ. …

Read More »

 ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ: ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ತಾಲೂಕಿನ ಕಾರ್ಗಲ್‍ನ ಶಮಿ ಅಲಿಯಾಸ್ ಮೊಹಮ್ಮದ್ ಬಂಧಿತ ಆರೋಪಿ. ಈತ 2001 ರಲ್ಲಿ ಕುಂಸಿಯ 19 ವರ್ಷದ ಯುವತಿಯನ್ನು ಅಪಹರಿಸಿ ಕೆಲ ದಿನಗಳ ಕಾಲ ಯಾರಿಗೂ ತಿಳಿಯದಂತೆ ಅಜ್ಞಾತ ಸ್ಥಳದಲ್ಲಿ ಇರಿಸಿದ್ದ. ನಂತರ ಪ್ರಕರಣ ಪತ್ತೆ ಹಚ್ಚಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ ಆರೋಪಿಯು …

Read More »

ಪಾಕಿಸ್ತಾನಕ್ಕೆ ಜಿಂದಾಬಾದ ಎಂದರವರ ನಾಲಿಗೆ ಕಡಿದರೆ ,ತಲಾ 1 ನಾಲಿಗೆಗೆ 1 ಲಕ್ಷ ಬಹುಮಾನ ಕೊಡುವುದಾಗಿ ಬಹಿರಂಗ ಹೇಳಿಕೆ…

ಹುಬ್ಬಳ್ಳಿ ಕೆ ಎಲ್ ಇ ಯ ಮುಸ್ಲಿಂ ವಿದ್ಯಾರ್ಥಿಗಳು ಪಾಕ್ತಿಸಾನ ಜಿಂದಾಬಾದ್ ಅಂದವರಿಗೆ ಉತ್ತರ ನೀಡಬೇಕಾಗಿದೆ. ಪಾಕಿಸ್ತಾನಕ್ಕೆ ಜಿಂದಾಬಾದ ಎಂದರವರ ನಾಲಿಗೆ ಕಡಿದರೆ ,ತಲಾ 1 ನಾಲಿಗೆಗೆ 1 ಲಕ್ಷ ಬಹುಮಾನ ಕೊಡುವುದಾಗಿ ಬಹಿರಂಗ ಹೇಳಿಕೆ… ಶ್ರೀ ರಾಮ ಸೇನಾ ವತಿಯಿಂದ ಬಹುಮಾನ ಕೊಡುವುದಾಗಿ ಹೇಳಿಕೆ. ಆಂಧೋಲ್ ಮಠದ ಸಿದ್ದಲಿಂಗ ಸ್ವಾಮೀಜಿ ಗದಗದಲ್ಲಿ ಹೇಳಿಕೆ… ಪಾಕ್ತಿಸಾನ ಜಿಂದಾಬಾದ್ ಅಂತಾ ಹೇಳಲಿಕ್ಕೆ ಇದು ಇಬ್ರಾನ ಖಾನ್ ದೇಶವಲ್ಲ, ಇದು ಇಬ್ರಾನ್ ಖಾನ್ …

Read More »

ಬಿಎಂಟಿಸಿ ಮೇಲಾಧಿಕಾರಿಗಳಿಂದ ಕಿರುಕುಳ -ಚಾಲಕ ಕಮ್ ನಿರ್ವಾಹಕ ರಾಜೀನಾಮೆಗೆ ನಿರ್ಧಾ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಚಾಲಕ- ನಿರ್ವಾಹಕರಿಗೆ ಕಿರುಕುಳ ಹೆಚ್ಚಾಗಿದೆ ಎನ್ನುವುದಕ್ಕೆ ಘಟನೆಯೊಂದು ಬೆಳಕಿಗೆ ಬಂದಿದೆ. ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡ್ರೈವರ್ ಕಮ್ ಕಂಡೆಕ್ಟರ್ ಆಗಿರುವ ಪುಂಡಲಿಕ ಹನುಮಂತ ಉಮರಾಣಿ ಸ್ವ-ಇಚ್ಛೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ. ಡಿಪೋ 32ರಲ್ಲಿ ಬಿಎಂಟಿಸಿಯ ಚಾಲಕ ಹಾಗೂ ನಿರ್ವಾಹಕರಾಗಿರುವ ಪುಂಡಲಿಕ ಹನುಮಂತ ಉಮರಾಣಿ, ಇದೇ ತಿಂಗಳ 15ರಂದು ಬನಶಂಕರಿ- ಅತ್ತಿಬೆಲೆ ಮಾರ್ಗದಲ್ಲಿ ಕಂಡೆಕ್ಟರ್ ಆಗಿ ಕರ್ತವ್ಯದಲ್ಲಿ ಇದ್ದರು. ಕರ್ತವ್ಯದಲ್ಲಿ ಇದ್ದಾಗ, ಟಿಕೆಟ್ ತನಿಖಾಧಿಕಾರಿ ಗಂಗಮ್ಮ ತಲವಾರ್ ಎಂಬುವವರು ಕೇಸ್ …

Read More »

ಜೈಲಲ್ಲಿ ನಿರ್ಭಯಾ ಹಂತಕನ ಹೈಡ್ರಾಮ- ಗೋಡೆಗೆ ತಲೆ ಚಚ್ಚಿಕೊಂಡ ವಿನಯ್ ಶರ್ಮಾ

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಅಪರಾಧಿಗಳ ಪೈಕಿ ಒಬ್ಬನಾಗಿರುವ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಹೈ ಡ್ರಾಮಾ ನಡೆಸಿದ್ದು, ಗೋಡೆಗೆ ತಲೆ ಚಚ್ಚಿಕೊಳ್ಳುವ ಮೂಲಕ ನಾಟಕವಾಡಿದ್ದಾನೆ. ಈ ಕುರಿತು ಜೈಲಿನ ಮೂಲಗಳು ಮಾಹಿತಿ ನೀಡಿದ್ದು, ಫೆಬ್ರವರಿ 16ರಂದು ಈ ಘಟನೆ ನಡೆದಿದೆ. ತಕ್ಷಣವೇ ಜೈಲು ಅಧಿಕಾರಿಗಳು ತಡೆದಿದ್ದಾರೆ. ಗೋಡೆಗೆ ಬಲವಾಗಿ ತಲೆ ಚಚ್ಚಿಕೊಂಡಿದ್ದರಿಂದ ವಿನಯ್ ಶರ್ಮಾಗೆ ಗಾಯವಾಗಿದೆ. ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ನಿರ್ಭಯಾ ಅತ್ಯಾಚಾರಿಗಳ …

Read More »

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ :

ಬೆಂಗಳೂರು,ಫೆ.20-ಕೆಪಿಸಿಸಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಪಟ್ಟಂತೆ ಪ್ರಕ್ರಿಯೆಗಳನ್ನು ಆರಂಭಿಸಿರುವ ಕಾಂಗ್ರೆಸ್ ವರಿಷ್ಠರು ಹಂತ ಹಂತವಾಗಿ ರಾಜ್ಯದ ನಾಯಕರುಗಳನ್ನು ಭೇಟಿ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಿನ್ನೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸೋನಿಯಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭಕ್ತ ಚರಣದಾಸ್ ಮತ್ತು ಮಧುಸೂದನ ಮಿಸ್ತ್ರಿ ವರದಿಯನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಡ ಹೇರಿದರು. ಆ …

Read More »