ಬೆಂಗಳೂರು,ಜ.30-ಸಚಿವ ಸಂಪುಟ ವಿಸ್ತರಣೆ ಜೊತೆ ಪುನರ್ ರಚನೆಗೂ ಕೈ ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಲಿ ಐದು ಸಚಿವರಿಗೆ ಕೋಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ತಮಗೆ ನೀಡಿರುವ ಖಾತೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲರಾಗಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ …
Read More »ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್
ಚಾಲೇಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟೀಂ ಮತ್ತೆ ಕಾಡಿನತ್ತ ಮುಖಮಾಡಿದ್ದು, ಈ ಬಾರಿ ಉತ್ತರಾಖಂಡ್‍ನ ಸತ್ತಲ್ ಫಾರೆಸ್ಟ್ ನಲ್ಲಿ ವನ್ಯಜೀವಿಗಳ ಛಾಯಾಗ್ರಹಣ ಮಾಡಲಿದೆ. ಹೌದು. ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್ ಈಗ ಉತ್ತರಾಖಂದದ ಕಾಡಿನತ್ತ ಕ್ಯಾಮರಾ ಹಿಡಿದು ಹೊರಟಿದ್ದಾರೆ. ದೊಡ್ಡ ಕ್ಯಾಮೆರಾ ಹೆಗಲಿಗೆ ಹಾಕೊಂಡು ವೈಲ್ಡ್‌ಲೈಫ್ ಫೋಟೋಗ್ರಾಫರ್ ಟೀಂ ಜೊತೆ ಕಲ್ಲು, ಬಂಡೆಯ ನಡುವೆ ಸಾಗಿ ಕಾಡು ಸುತ್ತಿದ್ದಾರೆ. ಆ ದಟ್ಟಕಾಡಿನಲ್ಲಿ ದಾಸ ಮಾಡಿರುವ ಸಾಹಸಮಯ …
Read More »*ಕೂಡ್ಲಿಗಿ:ಕೊಲೆಯತ್ನ ಹಾಗೂ ದರೋಡೆಗೆ ಯತ್ನ ಆರೋಪಿ-ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ಬಳ್ಳಾರಿ ಜೈಲಿಗೆ
*ಕೂಡ್ಲಿಗಿ:ಕೊಲೆಯತ್ನ ಹಾಗೂ ದರೋಡೆಗೆ ಯತ್ನ ಆರೋಪಿ-ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ಬಳ್ಳಾರಿ ಜೈಲಿಗೆ..ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ಕೊಲೆಯತ್ನ ಹಾಗೂ ದರೋಡೆಯತ್ನ ಆರೋಪದಡಿ ವಿಚಾರಣಾಧೀನ ಕೈದಿಯಾಗಿದ್ದು.ನ್ಯಾಯಾಧೀಶರ ಆದೇಶದಂತೆ ಪೊಲೀಸರು ಬಂಧಿಸಿ ಬಳ್ಳಾರಿ ಜೈಲಿನಲ್ಲಿರಿಸಿದ್ದಾರೆ. *ಹಾಲಿ-ಮಾಜಿಗಳ ಮಾರಾಮಾರಿ* -ಕೂಡ್ಲಿಗಿ ತಾಪಂ ಮಾಜಿ ಅಧ್ಯಕ್ಷ ಬೆಣ್ಣೆಕೊಟ್ರೇಶ ಜನವರಿ3ರಂದು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ವಿರುದ್ಧ ಹಲ್ಲೆ ಹಾಗೂ ಕೊಲೆಯತ್ನ ಮತ್ತು ತನ್ನಲ್ಲಿರುವ ಹಣ ದರೋಡೆಮಾಡಿರುವುದಾಗಿ ಆರೋಪಿಸಿ ಬೆಣ್ಣೆಕೊಟ್ರೇಶ ದೂರು …
Read More »ವೀರ್ ಯೋಧ ಈರಣ್ಣ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ
ಗೋಕಾಕದ ಮಹಾಲಿಂಗೇಶ್ವರ ನಗರದ ವೀರ್ ಯೋಧ ಈರಣ್ಣ ಬಸವರಾಜ್ ಶೀಲವಂತ ಇವರು ಭಾರತೀಯ ಸೈನ್ಯದಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರುಳಿ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ ಹೊಂದಿರುತ್ತಾರೆ, ನಾಳೆ ಬೆಳಿಗ್ಗೆ ವೀರ ಯೋಧನ ಪಾರ್ಥಿವ ಶರೀರ ಗೋಕಾಕ ಕ್ಕೆ ಬರಲಿದೆ ದೇಶ ಪ್ರೇಮಿಗಳು ಈ ಪುಣ್ಯದ ಕಾರ್ಯದಲ್ಲಿ ಭಾಗವಹಿಸಿ ಗೌರವ ವಂದನೆಗಳನು ಅರ್ಪಿಸಿರಿ ಭಾವಪೂರ್ಣ ಶ್ರದಾಂಜಲಿ
Read More »ಮಂಜುನಾಥ ಸೈನಿಕ ತರಬೇತಿ 16 ನೆ ವಾರ್ಷಿಕೋತಸವ
ಮೂಡಲಗಿ: ದೇಶ ನಮ್ಮಗೆ ಏನು ಕೋಟಿದ್ದೆ ಎಂಬ ಭಾವ ತೋರೆದು ದೇಶಕ್ಕಾಗಿ ನಾನೇನು ಮಾಡಿದ್ದೇನೆ, ದೇಶ ನನಗಾಗಿ ಅಲ್ಲ ನಾನು ದೇಶಕ್ಕಾಗಿ ಎಂದು ಮಂಜುನಾಥ ಶಿಕ್ಷಣ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಮೂಡಲಗಿ ಶಿಕ್ಷಣ ಸಂಸ್ಥೇಯ ಅಧ್ಯಕ್ಷರಾದ ವಿಜಯ ಸೊನವಾಲ್ಕರ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮತ್ತು ಎಲ್.ವಾಯ್.ಅಡಿಹುಡಿ ಶಾಲೆ ಹಾಗೂ ಮಂಜುನಾಥ ಮೋಟಾರ ಡ್ರೈವ್ಹಿಂಗ್ ಸ್ಕೂಲ್ ಇವುಗಳ 16 ನೇ ವಾರ್ಷಿಕೋತ್ಸವದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ …
Read More »ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ಜಾರಿಗೆ ತಂದ ಸಿಎಎ,ಎನ್‍ಪಿಆರ್ ಹಾಗೂ ಎನ್‍ಆರ್‍ಸಿ ಕಾಯ್ದೆಯನ್ನು ಕೈ ಬಿಡಬೇಕೆಂದು ದಲಿತ ಸಂಘರ್ಷ ಸಮಿತಿ ಕರ್ನಾಟಕ ಹಾಗೂ ವಿವಿಧ ದಲಿತ ಪರ ಸಂಘಟನೆಗಳು ಪ್ರತಿಭಟನೆ
ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ಜಾರಿಗೆ ತಂದ ಸಿಎಎ,ಎನ್‍ಪಿಆರ್ ಹಾಗೂ ಎನ್‍ಆರ್‍ಸಿ ಕಾಯ್ದೆಯನ್ನು ಕೈ ಬಿಡಬೇಕೆಂದು ದಲಿತ ಸಂಘರ್ಷ ಸಮಿತಿ ಕರ್ನಾಟಕ ಹಾಗೂ ವಿವಿಧ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ದಲಿತ ಸಂಘರ್ಷ ಸಮಿತಿ ಕರ್ನಾಟಕ ಹಾಗೂ ವಿವಿಧ ದಲಿತ ಪರ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯ ಮೂಲಕ ತಹಶೀಲ್ದಾರ ಕಛೇರಿಗೆ …
Read More »ನಿರ್ಭಯಾ ಪ್ರಕರಣ ನಾಲ್ವರು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ನವದೆಹಲಿ, ಜ.29-ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಗಲ್ಲು ಶಿಕ್ಷೆ ಸಮೀಪಿರುತ್ತಿರುವಂತೆ ನಿರ್ಭಯಾ ಗ್ಯಾಂಗ್‍ರೇಪ್ ಮತ್ತು ಹಂತಕರು ಮರಣ ದಂಡನೆಯನ್ನು ವಿಳಂಬ ಮಾಡಲು ಮತ್ತೆ ಮತ್ತೊಂದು ತಂತ್ರ ಅನುಸರಿಸಿದ್ದಾರೆ. ಈ ಪ್ರಕರಣದಲ್ಲಿ ಗಲ್ಲು ಶಿಕ್ಷೆ ಎದುರಿಸಲಿರುವ ನಾಲ್ವರು ದೋಷಿಗಳಲ್ಲಿ ಅಕ್ಷಯ್ ಕುಮಾರ್ ಇಂದು ಸುಪ್ರೀಂಕೋರ್ಟ್‍ಗೆ ಕ್ಯುರೇಟಿವ್ (ಪರಿಹಾರಾತ್ಮಕ) ಅರ್ಜಿ ಸಲ್ಲಿಸಿದ್ದಾನೆ. ಇದರಿಂದಾಗಿ ಫೆ.1ರಂದು ಬೆಳಗ್ಗೆ 6 ಗಂಟೆಗೆ ನಾಲ್ವರು ದೋಷಿಗಳಿಗೆ ನೇಣುಗಂಬಕ್ಕೇರಿಸುವುದು ವಿಳಂಬವಾಗುವ ಸಾಧ್ಯತೆಯ ಅನುಮಾನ ಹುಟ್ಟು ಹಾಕಿದೆ. ಅಕ್ಷಯ್ ಕುಮಾರ್ ಪರ …
Read More »ಸ್ಮಾಟ್೯ ಸಿಟಿ ಯೋಜನೆ ಅಡಿಯಲ್ಲಿ ರೂ.೯೫೯.೪೩ ಕೋಟಿ ಮೊತ್ತದಲ್ಲಿ ಒಟ್ಟು ೧೦೦ ಕಾಮಗಾರಿ
ಬೆಳಗಾವಿ: ಸ್ಮಾಟ್೯ ಸಿಟಿ ಯೋಜನೆ ಅಡಿಯಲ್ಲಿ ರೂ.೯೫೯.೪೩ ಕೋಟಿ ಮೊತ್ತದಲ್ಲಿ ಒಟ್ಟು ೧೦೦ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇಲ್ಲಿಯವರೆಗೆ ರೂ. ೬೬.೨೯ ಕೋಟಿಯ ೧೬ ಕಾಮಗಾರಿಗಳು ಮುಕ್ತಾಯಗೊಂಡಿದ್ದು, ರೂ.೭೭೧.೭೬ ಕೋಟಿಯ ೬೨ ಕಾಮಗಾರಿಗಳು ಪ್ರಗತಿಯಲ್ಲಿವೆ. ಉಳಿದ ೧೪ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದು, ಬಾಕಿ ಇರುವ ೮ ಕಾಮಗಾರಿಗಳು ಡಿಪಿಆರ್ ರಚನೆ ಹಂತದಲ್ಲಿವೆ. ಕೇಂದ್ರದಿಂದ ರೂ.೧೯೬ ಕೋಟಿ ಮತ್ತು ರಾಜ್ಯದಿಂದ ರೂ.೨೦೦ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇದುವರೆಗೆ ರೂ.೧೪೩.೩೩ ಕೋಟಿ ಖಚಾ೯ಗಿದೆ. ಮುಖ್ಯವಾಗಿ ೪೧ …
Read More »ಧಿಡೀರಣೆ ರಾಜಕೀಯ ಲೆಕ್ಕಾಚಾರಗಳು ಬದಲಾಗಿದ್ದು, ಇನ್ನೊಬ್ಬ ಪ್ರಬಲ ಆಕಾಂಕ್ಷಿ ಅನಹ೯ ಶಾಸಕ ಆರ್. ಶಂಕರ ಹೆಸರು ಮುನ್ನೆಲೆಗೆ
ಬೆಳಗಾವಿ: ರಿಜ್ವಾನ್ ಅಷ೯ದ್ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ಖಾಲಿಯಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣಾ ಆಯೋಗ ಫೆಬ್ರುವರಿ ೧೭ರಂದು ಉಪಚುನಾವಣೆ ಘೋಷಣೆ ಮಾಡಿದ ಬಳಿಕ ನಿರಾಳವಾಗಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮತ್ತೆ ಆತಂಕ ಶುರುವಾಗಿದೆ. ಮೊನ್ನೆಯವರೆಗೆ ಖಾಲಿಯಾಗಿರುವ ಸ್ಥಾನ ತುಂಬಲು ಸವದಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿತ್ತು. ಆದರೆ, ಧಿಡೀರಣೆ ರಾಜಕೀಯ ಲೆಕ್ಕಾಚಾರಗಳು ಬದಲಾಗಿದ್ದು, ಇನ್ನೊಬ್ಬ ಪ್ರಬಲ ಆಕಾಂಕ್ಷಿ ಅನಹ೯ ಶಾಸಕ ಆರ್. ಶಂಕರ ಹೆಸರು ಮುನ್ನೆಲೆಗೆ …
Read More »ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಬೆಳಗಾವಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಹುಜನ ಕ್ರಾಂತಿ ಮೋರ್ಚಾ ಸಂಘಟನೆ ಕರೆ ನೀಡಿದ ಭಾರತ್ ಬಂದ್ ಗೆ ಬೆಂಬಲಿಸಿ ಮಾನವ ಬಂಧುತ್ವ ವೇದಿಕೆ ಹಾಗೂ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಇಲ್ಲಿನ ಅಂಜುಮನ್ ಕಾಲೇಜು ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಡಿಸಿ ಕಚೇರಿವರೆಗೆ ತಲುಪಿತು. ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ವಿರುದ್ದ …
Read More »