ಬೆಂಗಳೂರು, ಜೂನ್ 08: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ …
Read More »ರೇವಣ್ಣ ಮತ್ತು ಪ್ರಜ್ವಲ್ ಅರ್ಜಿಗಳ ಪ್ರತ್ಯೇಕ ವಿಚಾರಣೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತನ್ನ ಜಾಮೀನು ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದರು. ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ಪೀಠಕ್ಕೆ ಅರ್ಜಿದಾರರ ಪರ ವಕೀಲರು, ಹೆಚ್.ಡಿ.ರೇವಣ್ಣ ಅರ್ಜಿಯೊಟ್ಟಿಗಿನ ವಿಚಾರಣೆ ಬದಲಾಗಿ ಪ್ರತ್ಯೇಕವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ …
Read More »ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕು – ಭಾಸ್ಕರ್ ರಾವ್
ಮೈಸೂರು: ಆರ್ಸಿಬಿ ಸಂಭ್ರಮಾಚರಣೆ ದುರಂತದಲ್ಲಿ 11 ಜನರ ಸಾವಿನ ಬಗ್ಗೆ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಮೈಸೂರಿನಲ್ಲಿ ನಿವೃತ್ತಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಿವೃತ್ತಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್, ಆರ್ಸಿಬಿ ಸಂಭ್ರಮಾಚರಣೆ ದುರಂತದಲ್ಲಿ 11 ಮಂದಿ ಸಾವು ಪ್ರಕರಣ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು, ಸಂಬಂಧಪಟ್ಟವರು ರಾಜೀನಾಮೆ ನೀಡಬೇಕು. ಈ ಸಾವುಗಳಿಗೆ …
Read More »ಮಗನ ಸಮಾಧಿ ಬಳಿ ತಂದೆ ಆಕ್ರಂದನ
ಹಾಸನ: ಈ ಥರ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು..!. ನನ್ನ ಮಗನಿಗೋಸ್ಕರವೇ ಈ ಜಾಗ ಮಾಡಿದ್ದು,, ಇದೇ ಜಾಗದಲ್ಲಿ ನನ್ನ ಮಗ ಮಲಗುತ್ತಿದ್ದ. ಈಗ ಇಲ್ಲೇ ಮಲಗಿಸಿದ್ದೇನೆ.. ಯಾರಿಗೂ ಈ ಪರಿಸ್ಥಿತಿ ಬೇಡ ಎಂದು ತಂದೆ ಗೋಳಾಡಿದ್ದಾರೆ. ಹೌದು, ಈ ಘಟನೆ ನಡೆದು ಮೂರು ದಿನ ಕಳೆದಿದೆ. ಆದರೆ ಹೆತ್ತವರ ಆಕ್ರಂದನ ಕಿಂಚಿತ್ತೂ ಕಡಿಮೆಯಾಗಿಲ್ಲ. ಮಗನ ನೆನೆದು ಗೋಳಿಡುತ್ತಿರುವ ದೃಶ್ಯ ಮನಕಲಕುವಂತಿದೆ.
Read More »ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ ಸಲೀಂ ನದಾಫ್
ಹುಕ್ಕೇರಿ : – ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ ಸಲೀಂ ನದಾಫ್ ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಮತ್ತು ತ್ಯಾಗ ಬಲಿದಾನದ ಹಬ್ಬ ಬಕ್ರೀದ ಹಬ್ಬವಾಗಿದೆ ಎಂದು ಹುಕ್ಕೇರಿ ಹನ್ನೂಂದು ಜಮಾತ ಅದ್ಯಕ್ಷ ಸಲಿಂ ನದಾಫ್ ಹೇಳಿದರು ಅವರು ಇಂದು ಹುಕ್ಕೇರಿ ನಗರದ ಈದ್ಗಾ ಮೈದಾನದಲ್ಲಿ ಬಕ್ರೀದ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನೇರವೇರಿಸಿ ಮಾದ್ಯಮಗಳೊಂದಿಗೆ ಮಾತನಾಡಿದರು. ಇಸ್ಲಾಂ ಧರ್ಮದಲ್ಲಿ ಪ್ರವಾದಿ ಇಬ್ರಾಹಿಂ …
Read More »ಎರಡು ಮೇಕೆಗಳು 5.10 ಲಕ್ಷ ರೂಪಾಯಿಗೆ ಮಾರಾಟ
ಎರಡು ಮೇಕೆಗಳು 5.10 ಲಕ್ಷ ರೂಪಾಯಿಗೆ ಮಾರಾಟ ಚಿಕ್ಕೋಡಿ-ತಾಲ್ಲೂಕಿನ ಇಟ್ನಾಳ ಗ್ರಾಮದ ರೈತ ಶಿವಪ್ಪ ಶೆಂಡೂರೆ ಹಾಗೂ ಶಾಂತಾ ಶೆಂಡೂರೆ ದಂಪತಿ ಸಾಕಿದ ಪಂಜಾಬ್ ಮೂಲದ ಬೀಟಲ್ ತಳಿಯ ಎರಡು ಮೇಕೆ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ₹ 5.10 ಲಕ್ಷಕ್ಕೆ ಮಾರಾಟವಾಗಿವೆ. ಒಂದು ಮೇಕೆ ₹ 3 ಲಕ್ಷಕ್ಕೆ ಹಾಗೂ ಇನ್ನೊಂದು ಮೇಕೆ ₹ 2.10 ಲಕ್ಷಕ್ಕೆ ಮಾರಾಟವಾಗಿವೆ. ಎರಡೂ ಮೇಕೆಗಳನ್ನು ವಿಜಯಪುರ ಮೂಲದ ಮೋಜಿಮ್ ಮತ್ತು ಆಸೀಫ್ ವ್ಯಾಪಾರಿಗಳು …
Read More »ರೈತರ ಸಾಲಕ್ಕಾಗಿ ರಾಜ್ಯಕ್ಕೆ ನೀಡುವ ಅನುದಾನ- ಕೇಂದ್ರದಿಂದ ತಾರತಮ್ಯ ಬೇಡ : ಶಾಸಕ ಲಕ್ಷ್ಮಣ ಸವದಿ
ಉಗಾರಬುದ್ರುಕ್ ಸಹಕಾರಿ ಸಂಸ್ಥೆಯ ಶತಮಾನೋತ್ಸವ…. ರೈತರ ಸಾಲಕ್ಕಾಗಿ ರಾಜ್ಯಕ್ಕೆ ನೀಡುವ ಅನುದಾನ- ಕೇಂದ್ರದಿಂದ ತಾರತಮ್ಯ ಬೇಡ : ಶಾಸಕ ಲಕ್ಷ್ಮಣ ಸವದಿ ಭಾರತ ದೇಶದಲ್ಲಿ ಇನ್ನೋಳದ ರಾಜ್ಯಗಳ ಕಿಂತ ಸಹಕಾರರಂಗ ಕರ್ನಾಟಕ ರಾಜ್ಯದಲ್ಲಿ ಗಟ್ಟಿಯಾಗಿ ಉಳಿದಿದೆ ಅಲ್ಲದೆ ಎಲ್ಲ ರೈತರನ್ನು ಉದ್ಧಾರ ಮಾಡುವ ಕಾರ್ಯ ಕೈಗೊಂಡಿದ್ದಾರೆ. ಆದರೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ರೈತರಿಗೆ ನೀಡುವ ಸಾಲದಲ್ಲಿ ಬಹಳಷ್ಟು ಬದಲಾವಣೆ ಮಾಡಿದ್ದು, ಇದರಿಂದ ರೈತರ ಅಭಿವೃದ್ಧಿಗಾಗಿ ಈ ಮೊದಲಿನಂತೆ ಶೇಕಡ …
Read More »ಮತ್ತೆ ಜೈಲು ಸೇರುತ್ತಾರೋ ಮಾಜಿ ಸಚಿವ ಹಾಲಿ ಧಾರವಾಡ ಗ್ರಾಮೀಣ ಶಾಸಕ ವಿನಯ..?
ಮತ್ತೆ ಜೈಲು ಸೇರುತ್ತಾರೋ ಮಾಜಿ ಸಚಿವ ಹಾಲಿ ಧಾರವಾಡ ಗ್ರಾಮೀಣ ಶಾಸಕ ವಿನಯ..? 7 ದಿನದಲ್ಲಿ ಶರಣಾಗಲು ಕೋರ್ಟ್ ಕುಲಕರ್ಣಿಗೆ ಹೇಳಿದೆ- ಬಸವರಾಜ ಕೊರವರ ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಗೌಡರ ಜತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಹಾಗೂ ಹಾಲಿ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಜಾಮೀನು ಈಗ ಸುಪ್ರೀಂ ಕೋರ್ಟ್ ರದ್ದು ಮಾಡಿದ್ದು, 7 ದಿನಗಳಲ್ಲಿ ಕೋರ್ಟಗೆ ಶರಣಾಗಳು ನ್ಯಾಯಲ ಹೇಳಿದೆ ಎಂದು …
Read More »ಸಾವಿನಲ್ಲೂ ರಾಜಕೀಯ ಮಾಡುವವರು ಈ ಭೂಮಿಯಲ್ಲಿದ್ದಾರೆ…
ಸಾವಿನಲ್ಲೂ ರಾಜಕೀಯ ಮಾಡುವವರು ಈ ಭೂಮಿಯಲ್ಲಿದ್ದಾರೆ… ಯಾವ ತಂದೆ-ತಾಯಿ,ರಾಜಕಾರಣಿಗಳು ಇಂತಹ ಘಟನೆಯನ್ನು ಬಯಸುವುದಿಲ್ಲ; ಶಾಸಕ ವಿಜಯಾನಂದ ಕಾಶಪ್ಪನ್ನವರ ಸಾವಿನಲ್ಲೂ ರಾಜಕೀಯ ಮಾಡುವವರು ಈ ಭೂಮಿಯಲ್ಲಿದ್ದಾರೆ. ಇಂತಹ ಘಟನೆ ಯಾವ ತಂದೆ-ತಾಯಿ,ರಾಜಕಾರಣಿಗಳು ಭಯಸುವಂತದ್ದಲ್ಲ ಎಂದು ಶಾಸಕ ವಿಜಯಾನಂದ್ ಕಾಶಪ್ಪನವರ್ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್’ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಆರ್ ಸಿಬಿ ತಂಡ ಐಪಿಎಲ್ ನಲ್ಲಿ ಜಯಗಳಿಸಿತ್ತು.ಸಂಭ್ರಮಾಚರಣೆ ವೇಳೆ ಒಂದು ದುರ್ಘಟನೆ ನಡೆಯಿತು. ಅದು ಆಗಬಾರದಿತ್ತು.ಕ್ರೀಡೆ ಪ್ರೋತ್ಸಾಹಿಸುವ ಹಿನ್ನೆಲೆ ವಿಧಾನಸೌಧದ …
Read More »ತೇರದಾಳದಲ್ಲಿ ಸಡಗರ ಬಕ್ರೀದ್…
ತೇರದಾಳದಲ್ಲಿ ಸಡಗರ ಬಕ್ರೀದ್… ಮುಸ್ಲಿಂ ಬಾಂಧವರಿಂದ ಸಾಮೂಹಿಕ ನಮಾಜ್ ಅದಾ… ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಅರ್ಥಾತ್ ಈದ್ ಉಲ್ ಅಝಹಾ ಹಬ್ಬವನ್ನು ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯುತ್ಸಾಹದಿಂದ ಆಚರಿಸಿದರು. ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್ ಅದಾ ಮಾಡಿ, ಶಾಂತಿ ಸೌಹಾರ್ದತೆಗಾಗಿ ಪ್ರಾರ್ಥಿಸಿದರು. ಸಾವಿರಾರು ಜನ ಮುಸ್ಲಿಂ ಬಾಂಧವರು ಈ ವೇಳೆ ಭಾಗಿಯಾಗಿದ್ದರು. ಪರಸ್ಪರ ಬಕ್ರೀದ್ ಶುಭಾಷಯಗಳನ್ನು ವಿನಿಯೋಗಿಸಿಕೊಂಡರು.
Read More »