Breaking News

:ರೋಟರಿ ಸಂಸ್ಥೆಯ ಸದಸ್ಯರಾದ ರೋ. ಪ್ರಕಾಶ ಗಂಗಾಧರ ವರದಾಯಿ ಅವರ ವೈವಾಹಿಕ ವಾರ್ಷಿಕೋತ್ಸವದ ಅಂಗವಾಗಿ ಕೊರೋನಾ ತಡೆಗಟ್ಟುವ ಕಾಯಕದಲ್ಲಿ ನಿರತರಾದವರಿಗೆ ಮಧ್ಯಾಹ್ನ ಊಟ ನೀಡಲಾಯಿತು

ಗೋಕಾಕ:ರೋಟರಿ ಸಂಸ್ಥೆಯ ಸದಸ್ಯರಾದ ರೋ. ಪ್ರಕಾಶ ಗಂಗಾಧರ ವರದಾಯಿ ಅವರ ವೈವಾಹಿಕ ವಾರ್ಷಿಕೋತ್ಸವದ ಅಂಗವಾಗಿ ಕೊರೋನಾ ತಡೆಗಟ್ಟುವ ಕಾಯಕದಲ್ಲಿ ನಿರತರಾದ ಪೊಲೀಸ, ನಗರಸಭೆ, ಅಗ್ನಶಾಮಕದಳ, ಕೆ. ಎಸ್. ಅರ್. ಟಿ. ಸಿ. ಸಿಬ್ಬಂದಿಗಳಿಗೆ ಮಧ್ಯಾನ್ಹದ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ರೋ. ಪ್ರಕಾಶ ವರದಾಯಿ,ರೋ. ಗಣೇಶ ವರದಾಯಿ, ರೋ. ಸತೀಶ ಬೆಳಗಾವಿ, ರೋ. ಸುರೇಶ ರಾಠೋಡ, ರೋ. ಕೆಂಚಪ್ಪ ಭರಮಣ್ಣವ ರ, ರೋ. ಬಸವರಾಜ ಗಂಜಿ, ಸಂತೋಷ ಹುಂಡೇಕಾರ, …

Read More »

ಲಾಕ್ ಡೌನ್ ಹಿನ್ನೆಲೆ ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳು ನೀಡುತ್ತಿರುವ ನಟ ಪ್ರಥಮ್ : ಸಾಥ್ ನೀಡಿದ ಸರ್ವೋತ್ತಮ ಜಾರಕಿಹೊಳಿ, ಸನತ್ ಜಾರಕಿಹೊಳಿ

ಲಾಕ್ ಡೌನ್ ಹಿನ್ನೆಲೆ ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳು ನೀಡುತ್ತಿರುವ ನಟ ಪ್ರಥಮ್ : ಸಾಥ್ ನೀಡಿದ ಸರ್ವೋತ್ತಮ ಜಾರಕಿಹೊಳಿ, ಸನತ್ ಜಾರಕಿಹೊಳಿ ಬೆಳಗಾವಿ: ಲಾಕ್ ಡೌನ್‌ ಹಿನ್ನೆಲೆ ಬಡ ಜನರು ಆಹಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಅಂತಹ ಬಡ ಕುಟುಂಬಕ್ಕೆ ನಟ, ಬಿಗ್ ಬಾಸ್ ಖ್ಯಾತಿಯ ಪ್ರಥಮ್ ದಿನಸಿ ವಸ್ತುಗಳನ್ನು ನೀಡುತ್ತಿದ್ದಾರೆ. ಇವರ ತಂಡಕ್ಕೆ ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ‌ಜಾರಕಿಹೊಳಿ ಅವರು ಸಾಥ್ ನೀಡಿದ್ದಾರೆ. ಪ್ರಥಮ್ …

Read More »

ಸಕಲೇಶಪುರ:ನಡುರಸ್ತೆಯಲ್ಲಿ ಕಾಡಾನೆಗಳ ಕಿತ್ತಾಟ..!

ಸಕಲೇಶಪುರ: ಕಾಡಾನೆಗಳ ಗುಂಪಿನ ಹಿಡಿತ ಸಾಧಿಸಲು ಎರಡು ಕಾಡಾನೆಗಳು ತೀವ್ರವಾಗಿ ಗುದ್ದಾಟ ನಡೆಸಿದ ಘಟನೆ ನಡೆದಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಷ್ಟು ದಿನಗಳು ರೈತರ ಬೆಳೆಗಳು ಹಾಗೂ ಮನುಷ್ಯರ ಮೇಲೆ ಎರಗುತ್ತಿದ್ದ ಕಾಡಾನೆಗಳು, ಇದೀಗ ಕಾಡಾನೆಗಳ ಜಿದ್ದಾಜಿದ್ದಿಗೆ ಬಿದ್ದಿವೆ. ತಾಲೂಕಿನ ಇಬ್ಬಡಿ ಸುಳ್ಳಕ್ಕಿ ಗ್ರಾಮದ ರಸ್ತೆಯಲ್ಲಿ ಎರಡು ಸಲಗಗಳು ಒಂದಕ್ಕೊಂದು ತನ್ನ ಕೋರೆಗಳಿಂದ ತಿವಿದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಹಿರಿಯ ಅಧಿಕಾರಿಯೊಬ್ಬರ ಹೇಳಿಕೆ ಪ್ರಕಾರ …

Read More »

ಲಾಕ್ ಡೌನ್ ಉಲ್ಲಂಘಿಸಿದವರಿಗೆ ಬಸ್ಕಿ ಶಿಕ್ಷೆ

ಹಾಸನ ; ಲಾಕ್ ಡೌನ್ ಸಂಬಂಧ ಸರಕಾರ ಹಾಗೂ ಪೊಲೀಸ್ ಇಲಾಖೆ ಎಷ್ಟೇ ಕಠಿಣ ಕ್ರಮ ಕೈಗೊಂಡರು ಪುಂಡ ಯುವಕರು ಪ್ರತಿದಿನ ರಸ್ತೆಗಿಳಿಯುವುದು ಸಾಮಾನ್ಯವಾಗಿದೆ. ಇವರಿಗೆ ಇಂದು ವಿಶೇಷ ರೀತಿಯಲ್ಲಿ‌‌ ಹಾಸನ ನಗರದ ಪೊಲೀಸರು ಶಿಕ್ಷೆ ವಿಧಿಸಿದರು. ನಗರದ ಡೈರಿ ವೃತ್ತದಲ್ಲಿ ಯಾವುದೇ ಪಾಸ್ ಹಾಗೂ ಅನುಮತಿ ಇಲ್ಲದೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಯುವ ಸವಾರರಿಗೆ ಬಸ್ಕಿ ಹೊಡೆಸಿದ ಪೊಲೀಸರು ದಂಡ ವಿಧಿಸಿ ವಾಹನ ವಶಕ್ಕೆ ಪಡೆದು ಮನೆಗೆ ಕಳುಹಿಸಿದ್ದಾರೆ. ಹಾಸನ …

Read More »

ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ

ಬೆಳಗಾವಿ ಪಾಲಿಗೆ ಕರುಣೆ ತೋರಿದ್ದು, ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ ಸೋಮವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಸಿಹಿ ಸುದ್ಧಿ ನೀಡಿತ್ತು ಸಂಜೆ ಬುಲಿಟೀನ್ ಕೂಡ ಬೆಳಗಾವಿ ಜನತೆಗೆ ಫುಲ್ ರಿಲ್ಯಾಪ್ಸ್ ನೀಡಿದೆ. ಯಾವುದೇ ಪಾಸಿಟೀವ್ ಕೇಸ್ ಬಂದಿಲ್ಲ ಅಂತ ನಿಶ್ಕಾಳಜಿ ಬೇಡ,ಕೊರೋನಾ ಸರಪಳಿ ಕಳಚುವವರೆಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸೋಣ,ಎಲ್ಲರೂ ಮನೆಯಲ್ಲೇ ಇರೋಣ …

Read More »

ಮುಸ್ಲಿಂ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೀಟಿಂಗ್ …….

ಬೆಂಗಳೂರು, ಏ.20- ಕೊರೊನಾ ಸೋಂಕಿನ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಾದರಾಯನಪುರದ ಗಲಭೆ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಲ್ಲಿ ಬೆಂಗಳೂರಿನ ಮುಸ್ಲಿಂ ಮುಖಂಡರ ಜತೆ ಸೋಮವಾರ ಸಭೆ ನಡೆಸಿದರು. ಗಲಭೆ ಹಿನ್ನೆಲೆಯಲ್ಲಿ ಇಂದು ತುರ್ತು ಸಭೆ ನಡೆಸಲಾಗಿದೆ. ಶಾಸಕ ಜಮೀರ್ ಅಹಮದ್ ಖಾನ್ ಅವರಿಗೂ ಮೊದಲು ಆಹ್ವಾನ ನೀಡಲಾಗಿತ್ತು. ಆದರೆ ಅಲ್ಲಿನ ಪರಿಸ್ಥಿತಿ ಸುಧಾರಿಸಲು …

Read More »

ಬಿಬಿಎಂಪಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ, ಇಲ್ಲಿದೆ ಹೈಲೈಟ್ಸ್

ಬೆಂಗಳೂರು, ಏ.20- ಬಿ ಖಾತಾ ಆಸ್ತಿಗಳನ್ನು ಎ ಖಾತಾಗಳಾಗಿ ಪರಿವರ್ತಿಸುವುದು, ಹೊಸ ವಲಯಗಳಲ್ಲಿನ ಆಸ್ತಿಗಳ ಖಾತಾ ನಕಲು ಮತ್ತು ಖಾತಾ ದೃಢೀಕರಣ ಪತ್ರಗಳ ಗಣಕೀಕರಣ, ಶುಲ್ಕ ದ್ವಿಗುಣ, ಉದ್ಯಮ ಪರವಾನಗಿ ವ್ಯವಸ್ಥೆ ಸರಳೀಕರಣ, ನಾಡಪ್ರಭು ಕೆಂಪೇಗೌಡರ ಹೆಸರಲ್ಲಿ ಹೊಸದಾಗಿ ಶಾಲೆ ನಿರ್ಮಾಣ, ಸ್ಮಾರ್ಟ್ ಶಿಕ್ಷಣ ವ್ಯವಸ್ಥೆ, ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಹಲವು ಕಾರ್ಯಕ್ರಮಗಳು ಸೇರಿದಂತೆ ಬಿಬಿಎಂಪಿ 2020-21ನೆ ಸಾಲಿನ 10,899.23 ಕೋಟಿ ಆಯವ್ಯಯವನ್ನು ಇಂದು ಮಂಡಿಸಿತು. ಮೇಯರ್ ಗೌತಮ್‍ಕುಮಾರ್ ಅವರ …

Read More »

ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ಗೆ ಸಿಎಂ ಚಾಲನೆ

ಬೆಂಗಳೂರು, ಏ.20-ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನ ಸಿ.ಇ.ಟಿ ಮತ್ತು ನೀಟ್ ಪರೀಕ್ಷೆಗೆ ಆನ್‍ಲೈನ್ ಕೋಚಿಂಗ್ ತರಬೇತಿಗಳನ್ನು ನಡೆಸಲು ಕಿಯೋನಿಕ್ಸ್ ಸಂಸ್ಥೆಯ ಮುಖಾಂತರ ಅಭಿವೃದ್ಧಿಪಡಿಸಿರುವ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್19ರ ಸೋಂಕಿನಿಂದಾಗಿ ಜನ ಜೀವನದ ಜೊತೆಗೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದರು. ಶೈಕ್ಷಣಿಕ ತರಗತಿಗಳು ಹಾಗೂ ಕೋಚಿಂಗ್ ಮುಂದೂಡುವುದರಿಂದ ದ್ವಿತೀಯ …

Read More »

ನರಕದಿಂದ ನಮ್ಮನ್ನು ಹೊರ ತರಲು ಕಷ್ಟ ಪಡ್ತಿರೋರಿಗೆ ನಾವು ಸಹಕರಿಸೋಣ – ಗುಣಮುಖವಾಗಿ ಕಣ್ಣೀರಿಟ್ಟ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಗುಣಮುಖರಾಗಿದ್ದು ಪೊಲೀಸರು, ವೈದ್ಯರು, ನರ್ಸ್‍ಗಳಿಗೆ ನಾವು ಸಹಕರಿಸಬೇಕು ಎಂದು ಕಣ್ಣೀರಿಡುತ್ತಾ ಮನಮುಟ್ಟುವಂತೆ ಜನರಿಗೆ ಸಂದೇಶ ನೀಡಿದ್ದಾರೆ. ವಿಡಿಯೋವೊಂದರ ಮೂಲಕ ಇಡೀ ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಕಳೆದ 3 ದಿನದ ಹಿಂದೆ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸೋಂಕಿತ ವ್ಯಕ್ತಿ ಪೊಲೀಸರು, ವೈದ್ಯರು, ನರ್ಸ್‍ಗಳ ಕಾರ್ಯದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ನರಕದಿಂದ ನಮ್ಮನ್ನು ಹೊರ ಕರೆತರಲು ಅವರು ಬಹಳ ಕಷ್ಟಪಡುತ್ತಿದ್ದಾರೆ. ಈ …

Read More »

ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು – ರಾಜ್ಯದಲ್ಲಿ ಬರಲಿದೆ ಕಠಿಣ ಕಾನೂನು ಕ್ರಮ

ಬೆಂಗಳೂರು: ಪೊಲೀಸರು, ಆರೋಗ್ಯ ಇಲಾಖೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಲ್ಲೂ ಕೇರಳ ಮತ್ತು ಉತ್ತರಪ್ರದೇಶ ರಾಜ್ಯಗಳ ಮಾದರಿಯಲ್ಲಿ ಕಾನೂನು ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಚಿಂತನೆ ಮಾಡಿದ್ದು, ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಯಿದೆ. ಸರ್ಕಾರದ ತರಲಿರುವ ಹೊಸ ಕಾನೂನಿನಲ್ಲಿ ಏನೇನು ಇರಲಿದೆ? * ಯುಪಿ ಹಾಗೂ ಕೇರಳ ರಾಜ್ಯಗಳ ಸುಗ್ರೀವಾಜ್ಞೆಯಲ್ಲಿನ ಉಪಯುಕ್ತ ಅಂಶಗಳು ರಾಜ್ಯದ ಕಾನೂನಿನಲ್ಲಿ ತರಲಾಗುತ್ತಿದೆ. * ಸರ್ಕಾರದ ಸಿಬ್ಬಂದಿ …

Read More »