Breaking News

ನಾವು ಕೊಟ್ಟ ಸಲಹೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ವೀಕರಿಸಿಲ್ಲ:. ಸಿದ್ದರಾಮಯ್

ಬೆಂಗಳೂರು: ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು  ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ  ಮಾತನಾಡಿದ ಅವರು,  ಲಾಕ್ ಡೌನ್ ನಿಂದಾಗಿ ಅಬಕಾರಿ ಮತ್ತ ನೋಂದಣಿ ನಿಂತಿದೆ. ಈ ಸಂದರ್ಭದಲ್ಲಿ ಆರ್ಥಿಕವಾಗಿ ಸಂಪನ್ಮೂಲ  ಕ್ರೂಢೀಕರಣ ಕಷ್ಟ. ಆದ್ರೂ ರಾಜ್ಯ ಸರ್ಕಾರ ಅನಗತ್ಯವಾಗಿ ಖರ್ಚು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ನಿಮಗ ಮತ್ತು ಮಂಡಳಿ ಅಧ್ಯಕ್ಷರ ನೇಮಕ ಆಗಿಲ್ಲ. ಆದರೂ ಅವರ ಹೆಸರಲ್ಲಿನ ಕಾರನ್ನ ನ ನ್ನ ಚೇರ್ಮನ್ ಎಂಜಾಯ್ ಮಾಡ್ತಿರುತ್ತಾನೆ. ಮೊದ್ಲು …

Read More »

ಸಂಕಷ್ಟದಲ್ಲಿ ಸಿಲುಕಿರುವ ರೈತರ ಬಗ್ಗೆ ವ್ಯಯಕ್ತಿಕ ಕಾಳಜಿ ವಹಿಸಿರುವ ಶಾಸಕ ಸತೀಶ ಜಾರಕಿಹೊಳಿ

ಯಮಕನಮರಡಿ: ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿರುವ ರೈತರ ಬಗ್ಗೆ ವ್ಯಯಕ್ತಿಕ ಕಾಳಜಿ ವಹಿಸಿರುವ ಶಾಸಕ ಸತೀಶ ಜಾರಕಿಹೊಳಿ ಅವರು ಇಂದು ರೈತನೊಬ್ಬ ಬೆಳೆದ ಎರಡು ಎಕರೆ ತರಕಾರಿ ಖರೀದಿಸುವ ಮೂಲಕ ರೈತನಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಇಲ್ಲಿನ ಬುಡಕ್ಯಾನಟ್ಟಿ ಗ್ರಾಮದ ರೈತ ನಿಂಗಪ್ಪ ನಾಯಕ ಎರಡು ಎಕರೆ ಜಮೀನಿನಲ್ಲಿ ತರಕಾರಿ ಬೆಳೆದು ದಿಕ್ಕು ತೋಚದೆ ಕಂಗಾಲಾಗಿದ್ದನು. ಬಳಿಕ ಶಾಸಕರು ರೈತನಿಂದ ಯೋಗ್ಯ ದರದಲ್ಲಿ‌ ತರಕಾರಿಗಳನ್ನು ಖರೀದಿಸಿ ಯಮಕನಮರಡಿ ಮತಕ್ಷೇತ್ರದ ಜನರಿಗೆ ಉಚಿತವಾಗಿ …

Read More »

.ಹಿಂಡಲ್ಕೋ ಕಂಪನಿಗಳು ನೀಡುತ್ತಿರುವ 300ಕ್ಕೂ ಹೆಚ್ಚು ಆಹಾರ  ಕಿಟ್ ಗಳನ್ನು ಬಡವರಿಗೆ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ:  ಕಾಕತಿ ಗ್ರಾಮದ  ಸರ್ಕಾರಿ ಮಾದರಿ ಮರಾಠಿ ಶಾಲೆಯಲ್ಲಿ ಬಡ ಕುಟುಂಬಗಳಿಗೆ  ಹಿಂಡಲ್ಕೋ ಕಂಪನಿಗಳು ನೀಡುತ್ತಿರುವ 300ಕ್ಕೂ ಹೆಚ್ಚು ಆಹಾರ  ಕಿಟ್ ಗಳನ್ನು ಶಾಸಕ , ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಡವರಿಗೆ ನೀಡಿದರು. ಕೊರೊನಾ ಮಾರಕ ಸೋಂಕಿನಿಂದ ದೇಶದಲ್ಲಿ ಲಾಕ್ ಡೌನ್ ಘೋಷಿಸಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಆಹಾರಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಬಡವರ ನೆರವಿಗೆ ನಿಲ್ಲಬೇಕು. ಸಂಕಷ್ಟದಲ್ಲಿ ಇರುವ ಬಡವರಿಗೆ ತಮ್ಮಿಂದ ಆದ ಸಹಾಯವನ್ನು …

Read More »

ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧ, ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು.

ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೆವೆ. ಆದರೆ ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು. ಬಡವರಿಗೆ ಯಾವ ರೀತಿಯ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂಬುವುದು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಅವರ ಮೇಲೆ ಅಪಾರವಾದ ಗೌರವವಿದೆ. ಅವರ ನೀಡಿದಂತ ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತೆವೆ. ಸರ್ಕಾರದೊಂದಿಗೆ ನಾವು ಸಹ ಕೈ ಜೋಡಿಸಿ, …

Read More »

ಬೆಳಗಾವಿ: ಕಾಂಗ್ರೆಸ್ ರಸ್ತೆಯಲ್ಲಿನ ವೈನ್ ಶಾಪ್ ಕಳ್ಳತನಕ್ಕೆ ಯತ್ನ

ಬೆಳಗಾವಿ: ಲಾಕ್ ಡೌನ್ ನಿಂದಾಗಿ ಸಾರಾಯಿ ಸಿಗದಕ್ಕೆ  ಕಂಗಾಲಾಗಿರುವ ಕುಡುಕರು ಮದ್ಯದಂಗಡಿ ಕಳ್ಳತನ ಯತ್ನಿಸಿ ವಿಫಲರಾಗಿದ್ದರೆ.  ಇಲ್ಲಿನ ಕಾಂಗ್ರೆಸ್ ರಸ್ತೆಯಲ್ಲಿನ ರವಿ ಹಂಜಿ ಮಾಲೀಕತ್ವದ ವೈನ್ಸ್ ಮಳಿಗೆ ಕನ್ನ ಹಾಕಿದ ಖದೀಮರು ವೈನ್ಸ್ ಶಾಪ್ ನ ಹೆಂಚು ತಗೆದಾಗ ತಗಡಿನ ಶೀಟ್ ಗಳು ಎದುರಾಗಿವೆ. ತಗಡಿನ ಶೀಟ್   ಕೊರೆದು ಕೆಳಗೆ ಇಳಿಯಲಾಗದೆ ಲಕ್ಷಾಂತರ ಮೌಲ್ಯದ ಮದ್ಯ ಬಚಾವ್ ಆಗಿದೆ.

Read More »

ಡಿಕೆಶಿ ತರ ಕೆಳಹಂತದ ರಾಜಕಾರಣ ಮಾಡಿ ಅಭ್ಯಾಸ ಇಲ್ಲ: ಸುಧಾಕರ್

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಿಕೆ ಶಿವಕುಮಾರ್ ತರ ಕೆಳಹಂತದ ರಾಜಕಾರಣ ಮಾಡಿ ನನಗೆ ಅಭ್ಯಾಸ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಡಿಕೆಶಿಗೆ ತಿರುಗೇಟು ನೀಡಿದ್ದಾರೆ ಅಂದಹಾಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಾಧ್ಯಮಗಳಿಗೆ ಈ ಸಂಬಂಧ ಪ್ರತಿಕ್ರಿಯಿಸಿದ ಸುಧಾಕರ್, ಡಿಕೆ ಶಿವಕುಮಾರ್ ಅವರ ಬೇರೆ ಸದ್ಗುಣಗಳು ನನಗೆ ಗೊತ್ತಿತ್ತು. ಈ ರೀತಿಯ ದೊಡ್ಡ ಗುಣ ಸಹ ಇದೇ ಎಂದು ಈಗ ಗೊತ್ತಾಗಿದೆ ಎಂದು ಅವರು ವ್ಯಂಗ್ಯವಾಡಿದರು. ಆಸಲಿಗೆ ಕೊರೊನಾ ತುರ್ತು …

Read More »

ಟ್ರಂಪ್‍ ಆಪ್ತಮಿತ್ರನಾಗಿದ್ದ ಉದ್ಯಮಿ ಕೊರೋನಾಗೆ ಬಲಿ..!

ನ್ಯೂಯಾರ್ಕ್, ಏ.14- ಕಿಲ್ಲರ್ ಕೊರೊನಾ ವಜ್ರಮುಷ್ಠಿಗೆ ಅನೇಕ ಗಣ್ಯಾತಿಗಣ್ಯರು, ಚಿತ್ರತಾರೆಯರು, ಕ್ರೀಡಾಪಟುಗಳು, ಸಂಗೀಗ ಸಾಧಕರು ಮತ್ತು ಹೆಸರಾಂತ ವೈದ್ಯರೂ ಬಲಿಯಾಗಿದ್ದಾರೆ. ಅಲ್ಲದೇ ಹಲವಾರು ಖಾತ್ಯನಾಮರೂ ಸೋಂಕಿಗೆ ಒಳಗಾಗಿದ್ದು, ಸಂಕಷ್ಟದಲ್ಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತಮಿತ್ರ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸ್ಟ್ಯಾನಿ ಜೇರಾ (78) ಅವರನ್ನು ಕೋವಿಡ್-19 ಬಲಿ ತೆಗೆದುಕೊಂಡಿದೆ. ಇವರು ಗಗನಚುಂಬಿ ನಗರಿ ನ್ಯೂಯಾರ್ಕ್ ಸಿಟಿ ರಿಯಲ್ ಎಸ್ಟೇಟ್ ಡೆವಲಪರ್ ಆಗಿ ಪ್ರಸಿದ್ಧರಾಗಿದ್ದರು. ಇವರು ಟ್ರಂಪ್‍ಗೆ …

Read More »

ಪ್ರಧಾನಿ ಸೂಚನೆಯಂತೆ ನಾಳೆಯಿಂದ ರಾಜ್ಯದಲ್ಲಿ ಟೈಟ್ ಲಾಕ್‍ಡೌನ್ : ಸಿಎಂ ಬಿಎಸ್ವೈ

ಬೆಂಗಳೂರು, ಏ.14- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ 3 ರ ವರೆಗೆ ಲಾಕ್ ಡೌನನ್ನು ವಿಸ್ತರಿಸಿರುವುದನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪ್ರಧಾನ ಮಂತ್ರಿಯವರು ದೇಶದ ಜನತೆಗೆ ನೀಡಿದ ಸಂದೇಶದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭಾರತ ಸರ್ಕಾರ ನಾಳೆ ಹೊರಡಿಸಲಿರುವ ಮಾರ್ಗಸೂಚಿಗಳ ಅನುಸಾರ ನಮ್ಮ ಸರ್ಕಾರ ಲಾಕ್ ಡೌನನ್ನು ಸಮರ್ಪಕವಾಗಿ ಪಾಲನೆ ಮಾಡಲಿದೆ ಎಂದರು. ಏಪ್ರಿಲ್ 20ರ ವರೆಗೆ ಪ್ರಧಾನಿಯವರು ತಿಳಿಸಿದಂತೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಲಾಗುವುದು. …

Read More »

ಗೋಕಾಕ ಇಂದಿರಾ ಕ್ಯಾಂಟಿನ ಉದ್ಘಾಟನೆ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.

  ಗೋಕಾಕ: ನಗರದಲ್ಲಿ ಇಂದು ಸುಮಾರು ದಿನಗಳಿ ಸ್ಥಗಿತವಾಗಿರುವ ಇಂದಿರಾ ಕ್ಯಾಂಟಿನ, ಇಂದು ಗೋಕಾಕ ಕ್ಷೇತ್ರದ ಶಾಸಕರು ಹಾಗೂ ಜಲಸಂಪನ್ಮೂಲ ಸಚಿವರು ರಮೇಶ ಜಾರಕಿಹೊಳಿ ಅವರ ಗೋಕಾಕ ಇಂದಿರಾ ಕ್ಯಾಂಟಿನ್ ಗೆ ಉದ್ಘಾಟನಾ ಮಾಡುವ ಮೂಲಕ ಚಾಲನೆ ನೀಡಿದರು. ಬಡವರಿಗೆ ಮತ್ತು ನಿರಾಶ್ರಿತರಿಗಾಗಿ ಸರ್ಕಾರ ಇಂದಿರಾ ಕ್ಯಾಂಟೀನ್ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡವ ನಿಟ್ಟಿನಲ್ಲಿ ನಿರ್ದೇಶನಮಾಡಲಾಗಿತ್ತು, ಆದರೆ ಇಂದು ಸರಕಾರ ಕೊರೊನಾ ಲಾಕ್​ಡೌನ್​ ಬಳಿಕ ಕೆಲದಿನಗಳ …

Read More »

ಬೆಳಗಾವಿಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ದೃಢಪಟ್ಟಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 18ಕ್ಕೇರಿದೆ.

  ಬೆಳಗಾವಿ :ರಾಜ್ಯದಲ್ಲಿ ಇಂದು 11 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೆ 258ಕ್ಕೇರಿದೆ. 9 ಜನರು ಸಾವನ್ನಪ್ಪಿದ್ದಾರೆ. ಇಂದು ಬಾಗಲಕೋಟೆ ಮತ್ತು ಕಲಬುರ್ಗಿಯಲ್ಲಿ ತಲಾ 3 ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 2, ಚಿಕ್ಕಬಳ್ಳಾಪುರ, ಬೆಳಗಾವಿ ಹಾಗೂ ವಿಜಯಪುರದಲ್ಲಿ ತಲಾ ಒಂದು ಪ್ರಕರಣ ಇಂದು ದಾಖಲಾಗಿದೆ. ಬೆಳಗಾವಿಯಲ್ಲಿ ದೃಢಪಟ್ಟಿರುವ 33 ವರ್ಷದ ಪುರುಷ ದೆಹಲಿಗೆ ಹೋಗಿ ಬಂದಿದ್ದ ಎನ್ನುವುದು ಗೊತ್ತಾಗಿದೆ. ಆದರೆ ಆತ ಯಾವ ಪ್ರದೇಶದವನು ಎನ್ನುವುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ. …

Read More »