Breaking News

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ;C.M.

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು …

Read More »

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ಸಂವಿಧಾನದಲ್ಲಿ ಎಲ್ಲಿಯೂ ಧರ್ಮಧರಿತ ಮೀಸಲಾತಿಯಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಹೇಳಿ SC ST OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್ ಗೆ ಕೊಡತೀದಾರೆ. ಇದು ಅತ್ಯಂತ ಅಪಾಯಕಾರಿ. ದೇಶದ ಸಂವಿಧಾನದಲ್ಲಿ ಎಲ್ಲು …

Read More »

ಚಿಕ್ಕಮಗಳೂರು. ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ.

ಚಿಕ್ಕಮಗಳೂರು: ವಿದೇಶದಿಂದ ಬಂದು ದಂಪತಿಗಳು ಮತದಾನ ಮಾಡುವ ಮೂಲಕ‌ ತಮ್ಮ ಹಕ್ಕು ಚಲಾಯಿಸಿದರು. ಕಡೂರು ತಾಲೂಕು ಪಂಚೇನಹಳ್ಳಿಯ ಸಾಫ್ಟ್‌ವೇರ್ ಇಂಜಿನಿಯರ್ ಮಧು ಮತ್ತು ಅವರ ಪತ್ನಿ ಪಿಳ್ಳೇನಹಳ್ಳಿಯ ತನುಶ್ರೀ ಅವರು ದುಬೈನಲ್ಲಿ ವಾಸವಾಗಿದ್ದು ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ದೂರದ ದುಬೈನಿಂದ ಬಂದು ಮತ ಚಲಾಯಿಸಿದ್ದಾರೆ. ದುಬೈನಲ್ಲಿ ಮಧು ಸಾಫ್ಟ್ ವೇರ್ ಇಂಜಿನಿಯರ್ ವೃತ್ತಿಯಲ್ಲಿದ್ದು ಪತ್ನಿ ತನುಶ್ರೀ ಗೃಹಿಣಿಯಾಗಿ ದ್ದಾರೆ. ಮಧು ತನ್ನ ಊರಾದ ಪಂಚೇನಹಳ್ಳಿಯಲ್ಲಿನ ಮತಗಟ್ಟೆಯಲ್ಲಿ‌ ಮತ ಚಲಾಯಿಸಿದರು. ಪತ್ನಿ ತನುಶ್ರೀ …

Read More »

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ ಉಡುಪಿ: ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿದರು. ಬೆಂಗಳೂರಿನಲ್ಲಿದ್ದ ನಟ ರಕ್ಷಿತ್ ಶೆಟ್ಟಿ ಮತದಾನಕ್ಕಾಗಿ ಉಡುಪಿಯ ಕುಕ್ಕಿಕಟ್ಟೆಗೆ ಬಂದು ತಂದೆ ಶ್ರೀಧರ್ ಶೆಟ್ಟಿ, ತಾಯಿ ರಂಜನಿ ಶೆಟ್ಟಿ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಅರಿವು ಮೂಡಿಸಿದರು.

Read More »

ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ

ಬೆಂಗಳೂರು,ಏ.26- ಪ್ಲೀಸ್‌ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಜನರು ಸ್ಥಿರತೆಯನ್ನು ಬಯಸುತ್ತಿದ್ದಾರೆ. ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ. ಮತದಾನದಲ್ಲಿ ಜನರ ಉತ್ಸಾಹ ನೋಡಬಹುದು ಎಂದರು. ಮುಖವಾಗಿ ಹಿರಿಯ ನಾಗರಿಕರು ಕ್ಯೂನಲ್ಲಿ ನಿಂತು ಮತದಾನ …

Read More »

ಇವಿಎಂ ಮತಗಳ ಜತೆಗೆ ವಿವಿಪ್ಯಾಟ್​ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿಗಳು ವಜಾ! ಸುಪ್ರೀಂಕೋರ್ಟ್​ ತೀರ್ಪು

ನವದೆಹಲಿ: ಎಲೆಕ್ಟ್ರಾನಿಕ್​ ವೋಟಿಂಗ್​ ಮೆಷಿನ್​ (ಇವಿಎಂ) ಮತಗಳ ಜೊತೆಗೆ ವಿವಿಪ್ಯಾಟ್​ ಚೀಟಿಯನ್ನು ಎಣಿಕೆ ಮಾಡುವಂತೆ ಕೋರಿ, ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರಿಂಕೋರ್ಟ್​ ಇಂದು (ಏಪ್ರಿಲ್​ 26) ವಜಾಗೊಳಿಸಿದೆ. ದೇಶದೆಲ್ಲೆಡೆ ಇಂದು ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಇದರ ನಡುವೆ ಸುಪ್ರೀಂಕೋರ್ಟ್​ ಈ ಮಹತ್ವದ ತೀರ್ಪನ್ನು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸರ್ವಾನುಮತದಿಂದ ಈ ತೀರ್ಪನ್ನು ಪ್ರಕಟಿಸಿದೆ. ಸಮತೋಲಿತ …

Read More »

ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ?

ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ? ಚಿಕ್ಕಬಳ್ಳಾಪುರು: ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿರುವ ಘಟನೆ . ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರಲ್ಲಿ ನಡೆದಿದೆ. ಇಲ್ಲಿನ ಬಾದಾಮ್ ಫ್ಯಾಮಿಲಿಯಿಂದ ಒಂದೇ ಸಮಯದಲ್ಲಿ ಮತದಾನ ನಡೆದಿದೆ. ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ …

Read More »

ಮತದಾನ ಮೊದಲು ನಂತರ ಮದುವೆ: ಓಡಿ ಬಂದು ಮತ ಹಾಕಿದ ವರ-ವಧು

ಚಾಮರಾಜನಗರ ಏಪ್ರಿಲ್ 26: ದಾಂಪತ್ಯ ಜೀವನಕ್ಕೆ ಕಾಲಿಡುವ ಮುನ್ನ ವರನೊಬ್ಬ ಓಡಿ ಬಂದು ಮತ ಚಲಾಯಿಸಿದ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ. ತಾಳಿ ಕಟ್ಟುವ ಶುಭ ಗಳಿಗೆಗೂ ಮುನ್ನ ವರ ಚೇತನ್ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ ಒಂಬತ್ತು ಗಂಟೆಗೆ ತಾಳಿ ಕಟ್ಟುವ ಶುಭ ಮುಹೂರ್ತವಿತ್ತು.   ಹೀಗಾಗಿ ಇದಕ್ಕೂ ಮುನ್ನ ಮತಗಟ್ಟೆಗೆ ಓಡೋಡಿ ಬಂದ ವರ ಚೇತನ್ ಮತ ಹಾಕಿದರು. ಈ ವೇಳೆ ವರನ …

Read More »

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗರು ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಯ ಕಾರ್ಡ್ ಹಂಚಿಕೆ ಮಾಡ್ತಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.   ಐದು ಯೋಜನೆಯನ್ನ ಕಾರ್ಡ್ ನಲ್ಲಿ (Gift Card) ಪ್ರಿಂಟ್ ಮಾಡಿಸಿ ಬೆಳ್ಳಿ ಬಟ್ಟಲು, ಕುಕ್ಕುಮ್ಮ ಹಾಗು ಅಕ್ಷತೆ ಗಿಫ್ಟ್ ಹಂಚಿಕೆ ಮಾಡ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಮನಗರದ ನೆಲಮಲೆ …

Read More »

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ. ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ರಾಮನಗರ: ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ, ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಿಫ್ಟ್ ಕಾರ್ಡ್ ಗಳನ್ನು ಹಂಚುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗಿಫ್ಟ್ ಕಾರ್ಡುಗಳನ್ನು ಹಂಚುತ್ತಿದೆ ಈ ಮೂಲಕ ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿ ಕಾರಿದ …

Read More »