ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಹುಬ್ಬಳ್ಳಿಯ ಜಗದೀಶ ಶೆಟ್ಟರ್ಅವರು ಬೆಳಗಾವಿಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಬೆಳಗಾವಿಯ ಜವಾಬ್ದಾರಿಯನ್ನು ರಮೇಶ ಜಾರಕಿಹೊಳಿ ಅವರಿಗೆ ಕೊಡಬಹುದು ಎನ್ನುವ ಸುದ್ದಿ ದಟ್ಟ ಬೆಳಗಾವಿ – ಇನ್ನು ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿರುವುದರಿಂದ ರಾಜ್ಯ ರಾಜಕೀಯ ಮತ್ತೆ ಕುತೂಹಲ ಮೂಡಿಸಿದೆ. ಕೊರೋನಾ ಗದ್ದಲದಿಂದಾಗಿ ಕಳೆದ ಕೆಲವು …
Read More »ನಮ್ಮ ಸರಕಾರದ ಮರ್ಯಾದೆ ಉಳಿದಿದ್ದರೆ ಡಿಸಿ, ಎಸ್ಪಿಗಳಿಂದಲೇ ಹೊರತು ಮಂತ್ರಿಗಳಿಂದಲ್:ಬಿ.ಎಸ್.ಯಡಿಯೂರಪ್ಪ
ಬೆಂಗಳೂರು – ಕೆಲಸ ಮಾಡದೆ ಮನೆಯಲ್ಲೇ ಕುಳಿತಿರುವ ಮಂತ್ರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇನ್ನು ಒಂದೆರೆಡು ದಿನದಲ್ಲೇ ಮಂತ್ರಿಗಳ ಉಸ್ತುವಾರಿ ಬದಲಾವಣೆ ಮಾಡುವುದಾಗಿ ಘೋಷಿಸಿದ್ದಾರೆ. ಖಾಸಗಿ ಚಾನೆಲ್ ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಯಡಿಯೂರಪ್ಪ, ಇಂತಹ ಸಂದರ್ಭದಲ್ಲಿ ಮಂತ್ರಿಗಳು ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳ ಜೊತೆ ಕುಳಿತು ಆಟ ಆಡುವುದಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ. ಕೊರೋನಾ ತಡೆಯಲು ಏನೇನು ಬೇಕೋ ಅದನ್ನು ಮಾಡಿ ಎಂದು ಕರೆ …
Read More »ಚೀಲವನ್ನು ಸಾಲಗಿ ಇಟ್ಟು ಗುಂಪು ಗುಂಪಾಗಿ ನಿಂತ ಜನ
ಹಾವೇರಿ: ಕೊರೊನಾ ಸೋಂಕು ತಡೆಗೆ ಲಾಕ್‍ಡೌನ್ ಇದ್ದರೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಗುಂಪು ಗುಂಪಾಗಿ ಪಡಿತರ ಪಡೆಯಲು ಸೇರಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾರಾಯಣಪುರ ದೊಡ್ಡಪ್ರಮಾಣದ ವ್ಯವಸಾಯ ಸಹಕಾರಿ ಸಂಘದ ವಿತರಣಾ ಕೇಂದ್ರದ ಮುಂದೆ ಜನರು ಪಡಿತರ ಪಡೆಯಲು ಜಮಾಯಿಸಿದ್ದಾರೆ. ಪಡಿತರ ವಿತರಣಾ ಕೇಂದ್ರದ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿಲಾಗಿತ್ತು. ಆದರೆ ಜನರು ಮಾತ್ರ ಗುಂಪು ಗುಂಪಾಗಿ ನಿಂತು …
Read More »ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಮಕ್ಕಳ ಸೇರಿ ಮೂವರು ಸೋಂಕಿನಿಂದ ಗುಣಮುಖ
ದಾವಣಗೆರೆ: ಜಿಲ್ಲೆಯ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಮಕ್ಕಳ ಸೇರಿ ಮೂವರು ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಸಂಸದರು ಆರೋಗ್ಯ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ. ನನ್ನ ಮಗಳು ಮತ್ತು ಮಗ ಸೇರಿದಂತೆ ಇನ್ನೊಬ್ಬ ಯುವಕ 16 ದಿನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ನಾಳೆ ಡಿಸ್ಚಾರ್ಜ್ ಆಗುತ್ತಿದ್ದಾರೆ. ಹಗಲಿರುಳು ಶ್ರಮಿಸಿದ ಆರೋಗ್ಯ ಇಲಾಖೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಧನ್ಯವಾದ ಎಂದು ಅವರು ಹೇಳಿದ್ದಾರೆ. ನಮ್ಮ ಜಿಲ್ಲೆ ಸದ್ಯ ಕೊರೊನಾ ಮುಕ್ತ. ಜನರು ಇನ್ನಷ್ಟು ಜಾಗೃತಿಯಿಂದ …
Read More »ನಿನ್ನೆ 9 ಗಂಟೆ 9 ನಿಮಿಷಕ್ಕೆ ಎಲ್ಲರೂ ಮನೆಯಲ್ಲಿ ದೀಪ ಬೆಳಗಿದರೆ ಈ ಬಿಜೆಪಿನಾಯಕಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಉತ್ತರ ಪ್ರದೇಶ: ದೇಶದ ಜನತೆ ಒಗ್ಗಟ್ಟಿನಿಂದ ಕೊರೊನಾ ಸೋಂಕಿನ ವಿರುದ್ದ ಹೋರಾಡಲು ಪ್ರಧಾನಿ ಮೋದಿ ದೀಪ ಹಚ್ಚುವ ಅಭಿಯಾನಕ್ಕೆ ಕರೆ ನೀಡಿದ್ದರು. ಆದ್ರೆ ಉತ್ತರಪ್ರದೇಶದ ಬಲರಾಮಪುರದ ಬಿಜೆಪಿ ನಾಯಕಿ ಮಂಜು ತಿವಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಿನ್ನೆ 9 ಗಂಟೆ 9 ನಿಮಿಷಕ್ಕೆ ಎಲ್ಲರೂ ಮನೆಯಲ್ಲಿ ದೀಪ ಬೆಳಗಿದರೆ ಈ ನಾಯಕಿ ಅಭಿಯಾನವನ್ನು ವಿಭಿನ್ನವಾಗಿ ಆಚರಿಸಲು ತನ್ನ ಬಳಿ ಇದ್ದ ಗನ್ ತಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ. ಅಲ್ಲದೇ ಗುಂಡು …
Read More »ಕೊರೊನಾ ಪರೀಕ್ಷೆಗೆ ಕರ್ನಾಟಕದ 10 ಕಡೆ ವೈದ್ಯಕೀಯ ಲ್ಯಾಬ್
ಬೆಂಗಳೂರು,ಏ.6- ಕೊರೊನಾ ವಿರುದ್ಧ ಹೋರಾಟದಲ್ಲಿ ತೊಡಗಿರುವ ಭಾರತದಲ್ಲಿ ಸೋಂಕಿತರ ತಪಾಸಣೆಗಾಗಿ ಕರ್ನಾಟಕದ 10 ಕಡೆ ವೈದ್ಯಕೀಯ ಲ್ಯಾಬ್ ತೆರೆಯಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪಟ್ಟಿ ಬಿಡುಗಡೆ ಮಾಡಿದೆ. ಇದರಂತೆ ಹಾಸನ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಶಿವಮೊಗ್ಗ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಬೆಂಗಳೂರಿನ ಕಮಾಂಡೋ ಆಸ್ಪತ್ರೆ (ಭಾರತೀಯ ವಾಯುಪಡೆ), ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ವೈರಾಲಜಿ, ಬೆಂಗಳೂರು ವಲಯ ಘಟಕ, …
Read More »ರಾಜ್ಯದ ಕೆಲವೆಡೆ ಮಳೆರಾಯನ ಅಬ್ಬರ – ಸಿಡಿಲು ಬಡಿದು ರೈತ ಸಾವು
ಬೆಂಗಳೂರು: ಕೊರೊನಾ ಅಬ್ಬರದ ಮಧ್ಯೆ ವರುಣರಾಯ ಕೂಡ ರಾಜ್ಯದ ಕೆಲವೆಡೆ ಅಬ್ಬರಿಸಿದ್ದಾನೆ. ಧಾರವಾಡ, ಶಿವಮೊಗ್ಗ, ದಾವಣಗೆರೆ, ವಿಜಯಪುರ ಸೇರಿ ಹಲವೆಡೆ ಧಾರಕಾರ ಮಳೆಯಾಗಿದೆ. ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಹಳ್ಳೂರಿನಲ್ಲಿ ಸಿಡಿಲು ಹೊಡೆದು ರೈತ ಗುಂಡಪ್ಪ ಸಾವನ್ನಪ್ಪಿದ್ದಾರೆ. ಶಿವಮೊಗ್ಗದಲ್ಲಿ ಗುಡುಗು, ಸಿಡಿಲ ಮಳೆಗೆ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಭಾರೀ ಅನಾಹುತ ತಪ್ಪಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಮಕ್ಕಳನ್ನು ಸುರಕ್ಷಿತವಾಗಿ ಖಾಸಗಿ ಆಸ್ಪತ್ರೆಗೆ …
Read More »ದೆಹಲಿಯ ನಿಜಾಮುದ್ದೀನ್ ನಂಜಿಗೆ ದಕ್ಷಿಣ ಆಫ್ರಿಕಾದ ಧರ್ಮಗುರು ಬಲಿ..!
ಜೋಹಾನ್ಸ್‍ಬರ್ಗ್, ಏ.5-ಭಾರತದಲ್ಲಿ ಮಾರಕ ಕೊರೊನಾ ಸೋಂಕು ಹೆಚ್ಚಾಗಲು ಕಾರಣವಾದ ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲೀಘಿ-ಎ-ಜಮಾತ್ ಮರ್ಕೆಜ್ ಬೃಹತ್ ಧಾರ್ಮಿಕ ಸಭೆಯ ದುಷ್ಪರಿಣಾಮ ಈಗ ಜಗತ್ತಿನ ಕೆಲ ಭಾಗಗಳಲ್ಲೂ ಗೋಚರಿಸುತ್ತಿದ್ದು, ಸಾವು ಮತ್ತು ಸೋಂಕುಗಳ ವರದಿಯಾಗುತ್ತಿವೆ. ಈ ಸಭೆಯಲ್ಲಿ ಭಾಗವಹಿಸಿ ದಕ್ಷಿಣ ಆಫ್ರಿಕಾಕ್ಕೆ ಹಿಂದಿರುಗಿದ್ದ ಧರ್ಮ ಗುರು ಒಬ್ಬರು ರಾಜಧಾನಿ ಜೋಹಾನ್ಸ್‍ಬರ್ಗ್‍ನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ವಿಷಯವನ್ನು ಅವರ ಕುಟುಂಬದ ಮೂಲಗಳೇ ದೃಢಪಡಿಸಿವೆ. ದೆಹಲಿಯಲ್ಲಿ ಮಾರ್ಚ್ 15ರಂದು ನಡೆದ ತಬ್ಲೀಘಿ …
Read More »ದಾವಣಗೆರೆ:ವರುಣನ ಆರ್ಭಟ – ಮನೆಗೆ ನುಗ್ಗಿದ ನೀರು,,,,,..
ದಾವಣಗೆರೆ: ಕೊರೊನಾ ಅಬ್ಬರದ ಮಧ್ಯೆ ವರುಣರಾಯ ಕೂಡ ರಾಜ್ಯದ ಕೆಲವೆಡೆ ಅಬ್ಬರಿಸಿದ್ದಾನೆ. ಧಾರವಾಡ, ಶಿವಮೊಗ್ಗ, ದಾವಣಗೆರೆ, ವಿಜಯಪುರ ಸೇರಿ ಹಲವೆಡೆ ಧಾರಕಾರ ಮಳೆಯಾಗಿದೆ. ಆದರೆ ದಾವಣಗೆರೆಯಲ್ಲಿ ರಾತ್ರಿ ಇಡೀ ಸತತ ಮಳೆ ಸುರಿದಿದ್ದು, ಬಹುತೇಕ ಮನೆಗಳಿಗೆ ನೀರು ನುಗ್ಗಿದೆ. ದಾವಣಗೆರೆ ನಗರದ ಬೇತೂರ ರಸ್ತೆಯ ಆನೆಕೊಂಡ ಎಕೆ ಕಾಲೋನಿಯ ನೂರಾರು ಮನೆಗಳಿಗೆ ನೀರು ನುಗ್ಗಿದೆ. ಹೀಗಾಗಿ ಜನರು ರಾತ್ರಿ ಇಡೀ ಜಾಗರಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೆಲವು ಕಡೆ ರಸ್ತೆಯಲ್ಲಿ …
Read More »ಧಾರವಾಡದ ಜನರಿಗೆ ಗುಡ್ ನ್ಯೂಸ್ – ಜಿಲ್ಲೆಯ ಕೊರೊನಾ ಸೋಂಕಿತ ಗುಣಮುಖ
ಹುಬ್ಬಳ್ಳಿ: ಕೋವಿಡ್-19 ಪಾಸಿಟಿವ್ ಸೋಂಕು ತಗುಲಿದ್ದ ಧಾರವಾಡದ ಹೊಸಯಲ್ಲಾಪುರ ನಿವಾಸಿ ಸಂಪೂರ್ಣ ಗುಣಮುಖರಾಗಿದ್ದು, ಭಾನುವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್‌ನಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಆಸ್ಟ್ರೇಲಿಯಾದಿಂದ ದುಬೈ, ಮಸ್ಕತ್, ಪಣಜಿ ಮಾರ್ಗವಾಗಿ ಧಾರವಾಡ ನಗರಕ್ಕೆ ಮಾರ್ಚ್ 12ರಂದು ಆಗಮಿಸಿದ್ದ 33 ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಆದ್ದರಿಂದ ಮಾರ್ಚ್ 17ರಂದು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದರು. ಅಲ್ಲಿಂದ ಮಾರ್ಚ್ 18 ರಿಂದ 21ರವರೆಗೆ ಎಸ್‍ಡಿಎಂ …
Read More »