ಕನ್ನಡ ಚಿತ್ರರಂಗದಲ್ಲಿ ಎಂದೂ ಮರೆಯಲಾಗದ ಅನೇಕ ಅಪ್ರತಿಮ ಕಲಾವಿದರು ಸೇವೆ ಸಲ್ಲಿಸಿದ್ದಾರೆ. ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್ ಮುಂತಾದವರ ಕೊಡುಗೆ ಅಪಾರ. ಇಳಿ ವಯಸ್ಸಿನಲ್ಲೂ ಅವರೆಲ್ಲ ಬಣ್ಣ ಹಚ್ಚಿದ್ದರು. ಆದರೆ ಇನ್ನೂ ಕೆಲವು ತಾರೆಯರಿಗೆ ದೇವರು ಹೆಚ್ಚು ಆಯಸ್ಸು ನೀಡಿರಲಿಲ್ಲ. ಶಂಕರ್‌ನಾಗ್, ಕಲ್ಪನಾ, ಮಂಜುಳಾ, ಸೌಂದರ್ಯಾ ಸೇರಿದಂತೆ ಕೆಲವು ಕಲಾವಿದರು ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿ, ಅಷ್ಟೇ ಬೇಗ ಮರೆಯಾಗಿ ಬಿಟ್ಟರು. ಇಡೀ ಜೀವಮಾನದಲ್ಲಿ ಏನೆಲ್ಲ ಮಾಡಲು ಸಾಧ್ಯವೋ …
Read More »ಏ.20ರ ನಂತರ ಕೆಲ ಉದ್ಯಮಗಳಿಗೆ ವಿನಾಯಿತಿ:
ನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳಿಗೆ ಏಪ್ರಿಲ್ 20ರ ಬಳಿಕ ವಿನಾಯಿತಿ ಕೊಡೋದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಸಾಫ್ಟ್ ವೇರ್ ಮತ್ತು ಐಟಿ ಪಾರ್ಕ್‍ಗಳಲ್ಲಿರುವ ಸ್ಟಾರ್ಟ್ ಅಪ್‍ಗಳಿಗೆ 4 ತಿಂಗಳ ಬಾಡಿಗೆ ಇಲ್ಲ ಅಂತ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ. ಯಾವುದಕ್ಕೆ ವಿನಾಯಿತಿ? * ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳು * ಇತರ ಹಣಕಾಸು ಸಂಸ್ಥೆಗಳಿಗೆ ಕನಿಷ್ಠ …
Read More »ರೇಷನ್ ಕಾರ್ಡ್’ಗೆ ಅರ್ಜಿ ಹಾಕಿದವರಿಗೂ ನಾಳೆಯಿಂದ ಪಡಿತರ ವಿತರಣೆ
ಬೆಂಗಳೂರು,ಏ.17- ಎಪಿಎಲ್ ಕಾರ್ಡ್ ಹೊಂದಿರುವವರು ಮತ್ತು ಕಾರ್ಡ್‍ಗೆ ಅರ್ಜಿ ಸಲ್ಲಿಸಿರುವವರಿಗೆ ನಾಳೆಯಿಂದಲೇ 10ಕೆಜಿ ಪಡಿತರ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪಿಎಲ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸಿರುವ ಸುಮಾರು 1,19,000 ಅರ್ಜಿದಾರರಿಗೂ ಒಂದು ಕೆಜಿಗೆ 15 ರೂ.ಗಳಂತೆ 10 ಕೆಜಿ ಅಕ್ಕಿ ನಾಳೆಯಿಂದಲೇ ವಿತರಣೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ ಇದಕ್ಕಾಗಿ ಜನರು ಸಲ್ಲಿಸಿರುವ ಸ್ವೀಕೃತಿ ಅರ್ಜಿ ರಶೀದಿಯನ್ನು ತೋರಿಸಬೇಕು. …
Read More »ಗದಗದಲ್ಲಿ ಕೊರೋನಾ ಪ್ರಕರಣ ಇದ್ದರೂ ಟೆಸ್ಟಿಂಗ್ ಕಿಟ್ ಲಭ್ಯವಿಲ್ಲ: ಹೆಚ್.ಕೆ. ಪಾಟೀಲ್ ಆಕ್ರೋಶ
ಗದಗ(ಏ. 17): ಗದಗ ಜಿಲ್ಲೆಯಲ್ಲಿ ಈಗಾಗಲೇ ಎರಡು ಕೊರೋನಾ ಪಾಸಿಟಿವ್ ಪ್ರಕರಣ ಬಂದೀವೆ. ಸರ್ಕಾರ ಗದಗ ಜಿಲ್ಲೆಗೆ ಈವರೆಗೂ ಟೆಸ್ಟಿಂಗ್ ಕಿಟ್ ಕೊಡದೇ ಇರುವುದು ದುರ್ದೈವ ಎಂದು ಶಾಸಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಗೊಂದು ಟೆಸ್ಟಿಂಗ್ ಲ್ಯಾಬೊರೇಟರಿ ಆಗಲಿ ಅಂತ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದೆ. ಕಳೆದ ಮಾರ್ಚ್ 23 ರಂದೇ ಹೇಳಿದ್ದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ಹಲವಾರು ಬಾರಿ ತಂದಿದ್ದೆ. ಇವತ್ತಿಗೆ ಕೆಎಂಸಿಯಲ್ಲಿ ಲ್ಯಾಬೊರೇಟರಿ ಬಿಟ್ರೆ ಎಲ್ಲಿಯೂ …
Read More »ಕೊರೋನಾ ಗ್ರೀನ್ ಝೋನ್ ನಲ್ಲಿ ರಾಯಚೂರು – ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ
ರಾಯಚೂರು(ಏ.17): ಮಹಾಮಾರಿ ಕೊರೋನಾ ರಾಜ್ಯ ಸೇರಿದಂತೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳು ಸದ್ಯ ಕೊರೋನಾ ಸೋಂಕಿನಿಂದ ದೂರ ಇವೆ. ರಾಯಚೂರು ಜಿಲ್ಲೆಯೂ ಗ್ರೀನ್ ಝೋನ್ ನಲ್ಲಿದ್ದು ಸೋಂಕು ಹರಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಮೊದಲು ಹಂತದ ಲಾಕ್ ಡೌನ್ ಮುಗಿದು ಎರಡನೆಯ ಹಂತದ ಲಾಕ್ ಡೌನ್ ಆರಂಭವಾಗಿದೆ. ಲಾಕ್ ಡೌನ್ ಮಾಡಿದ್ದರೂ ಜನ ಅನಗತ್ಯವಾಗಿ ಓಡಾಡುತ್ತಿದ್ದಾರೆ, ಬಹುತೇಕ ಜನರು ಆಸ್ಪತ್ರೆ, ಗ್ಯಾಸ್ ಖರೀದಿ, …
Read More »ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ.
ಅಮರಾವತಿ: ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ. ತಿರುಪತಿ ಸಮೀಪದ ಶ್ರೀ ಪದ್ಮಾವತಿ ನಿಲಯದಲ್ಲಿ ಬ್ರಿಟನ್‍ನ ವೇಲ್ಸ್ ಮೂಲದ 56 ವರ್ಷದ ಕುಲ್ಲೆ ಕ್ಲೈವ್ ಬ್ರಯಾಂಟ್ ಕ್ವಾರಂಟೈನ್ ಆಗಿದ್ದರು. ಅವರು ಮೂರು ವಾರಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಎರಡು ಬಾರಿ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ರಿಪೋರ್ಟ್ ನೆಗೆಟಿವ್ ಬಂದಿದ್ದರಿಂದ ಅವರನ್ನು ಕ್ವಾರಂಟೈನ್‍ನಿಂದ ಗುರುವಾರ ಬಿಡುಗಡೆಗೊಳಿಸಲಾಗಿದೆ. ಲಂಡನ್‍ನಲ್ಲಿ ಭೂಗೋಳಶಾಸ್ತ್ರದ ಪ್ರೊಫೆಸರ್ ಆಗಿರುವ ಕುಲ್ಲೆ ಕ್ಲೈವ್ ಬ್ರಯಾಂಟ್ …
Read More »ಹೇ ಕೊಹ್ಲಿ, ಚೌಕಾ ಮಾರ್ ನಾ’- ಅನುಷ್ಕಾ ಪ್ರೇರಣೆಗೆ ವಿರಾಟ್ ಸೈಲಂಟ್
ನವದೆಹಲಿ: ಲಾಕ್‍ಡೌನ್‍ನಿಂದಾಗಿ ಕ್ರಿಕೆಟ್ ಟೂರ್ನಿಗಳಿಲ್ಲದೆ ಕ್ರಿಕೆಟಿಗರು ಹಾಗೂ ಅಭಿಮಾನಿಗಳ ಮಧ್ಯೆ ಅಂತರ ಉಂಟಾಗಿದೆ. ಕೊರೊನಾ ವೈರಸ್ ಭೀತಿಯಿಂದ ಕ್ರಿಕೆಟಿಗರು ತಮ್ಮ ಮನೆಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಶುಕ್ರವಾರ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಲಾಕ್‍ಡೌನ್ ಮಧ್ಯೆ ಮನೆಯಲ್ಲಿ ಹೇಗೆ ಕಾಲ ಕಳೆಯುತ್ತಿದ್ದಾರೆ ಎಂಬ ಬಗ್ಗೆ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಪ್ರಸ್ತುತ ಸಾಮಾಜಿಕ ಅಂತರ ಹೊಂದಿರುವ ಪತಿ ಕ್ರಿಕೆಟ್ ಪಂದ್ಯಗಳ ವಾತಾವರಣದಿಂದ …
Read More »ಯರಗಟ್ಟಿ –ಕೊರೋನಾ ವಾರಿಯರ್ಸ್ ಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ:
ಯರಗಟ್ಟಿ – ಪಟ್ಟಣದಲ್ಲಿ ಕೊರೋನಾ ವಾರಿಯರ್ಸ್ ಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ ಮಾಡಲಾಯಿತು. ಸೃಷ್ಟಿ ಸೊಲ್ಯೂಷನ್ಸ್ ಸೋಲಾರ್ ಎನರ್ಜಿ ಬೆಳಗಾವಿ ಮತ್ತು ಯರಗಟ್ಟಿ ವತಿಯಿಂದ ಹಗಲು ರಾತ್ರಿ ಎನ್ನದೇ ಕೊರೋನಾ ವಿರುದ್ಧ ಜಾಗೃತಿ ಮೂಡಿಸುವ ಕಾಯಕದಲ್ಲಿ ನಿರತರಾಗಿರುವ ಮುರಗೋಡ ಪೊಲೀಸ್ ಠಾಣೆ ಹಾಗೂ ಯರಗಟ್ಟಿ ಉಪ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮತ್ತು ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ ಮಾಡಲಾಯಿತು. ಈ …
Read More »ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ.- ಮಾಜಿ ಸಂಸದ ರಮೇಶ ಕತ್ತಿ
ಬೆಳಗಾವಿ -: ಕೊರೋನ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು, ಜನರನ್ನು ರಕ್ಷಿಸಲು ಸರಕಾರಕ್ಕೆ ಎಲ್ಲರ ಸಹಾಯ ಸಹಕಾರ ಅವಶ್ಯವಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಮಾಜಿ ಸಂಸದ ರಮೇಶ ಕತ್ತಿ ತಿಳಿಸಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ದೇಶದಿಂದ ಕೊರೋನ ರೋಗ ಹೊಡೆದೋಡಿಸಲು ಸರಕಾರಗಳಿಗೆ ನೆರವು …
Read More »ಬೆಳಗಾವಿ ಕರೊನಾ ಸೈನಿಕರಿಗೆ ಮಾಸ್ಕ್, ಟಿಷರ್ಟ್, ಸ್ಯಾನಿಟೈಸರ್ ವಿತರಣೆ
ಬೆಳಗಾವಿ ಕರೊನಾ ಸೈನಿಕರಿಗೆ ಮಾಸ್ಕ್, ಟಿಷರ್ಟ್, ಸ್ಯಾನಿಟೈಸರ್ ವಿತರಣೆ ಆಹಾರ, ಔಷಧಿ ವಿತರಣೆ ಮತ್ತು ತುರ್ತು ಸೇವೆಗೆ ಸಜ್ಜಾಗಲು ಕರೆ ಬೆಳಗಾವಿ, ಎಪ್ರಿಲ್ 16(ಕರ್ನಾಟಕ ವಾರ್ತೆ) ಕೋವಿಡ್-೧೯ ಕುರಿತು ಜನಜಾಗೃತಿ ಮೂಡಿಸುವುದರ ಜತೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ನೆರವು ನೀಡಲು ಸಜ್ಜಾಗಿರುವ “ಕರೊನಾ ಸೈನಿಕರಿಗೆ” (ಸ್ವಯಂಸೇವಕರು) ಗುರುವಾರ ನಗರದ ವಾರ್ತಾಭವನದಲ್ಲಿ ಟಿ-ಶರ್ಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ …
Read More »
Laxmi News 24×7