ಬೆಂಗಳೂರು: ಕಸ್ತೂರಿ ರಂಗನ್ ಸಮಿತಿ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿ ಕೇಂದ್ರಕ್ಕೆ ತನ್ನ ನಿರ್ಧಾರವನ್ನು ತಿಳಿಸಿದೆ. ಹೀಗಾಗಿ ವರದಿ ಜಾರಿಗೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. …
Read More »ರಾಜ್ಯದ ರೈತರಿಗೆ ಕಸ್ತೂರಿ ರಂಗನ್ ವರದಿ ಆತಂಕ – ಕೇಂದ್ರದ ಕರಡು ಚರ್ಚೆಗೆ ವಿಶೇಷ ಅಧಿವೇಶನ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರದಿ ಆತಂಕ ಶುರುವಾಗಿದೆ. ಕೇಂದ್ರ ಪರಿಸರ, ಅರಣ್ಯ ಸಚಿವಾಲಯ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದರನ್ವಯ ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಉಡುಪಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ 39 ತಾಲೂಕುಗಳ 1,449 ಗ್ರಾಮಗಳ 20,668 ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಈ ಅಧಿಸೂಚನೆಗೆ …
Read More »ನೇಪಾಳದಲ್ಲಿ ಜಲ ಪ್ರಳಯ; 100ಕ್ಕೇರಿದ ಸಾವಿನ ಸಂಖ್ಯೆ
ಕಠ್ಮಂಡು: ಉತ್ತರ ನೇಪಾಳದ ರಸುವಾ ಜಿಲ್ಲೆಗೆ ಬೆಳಗ್ಗೆ ಅಪ್ಪಳಿಸಿದ ಭೀಕರ ಪ್ರವಾಹವು ವ್ಯಾಪಕ ವಿನಾಶ ಉಂಟು ಮಾಡಿದೆ. ನದಿಗಳ ಮೇಲೆ ನಿರ್ಮಿಸಲಾದ ಸೇತುವೆಗಳು ಮತ್ತು ಮನೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದು, ಈವರೆಗೂ 100 ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದೆ. ನೇಪಾಳದಲ್ಲಿ ಜಲ ಪ್ರಳಯ ಸಂಭವಿಸಿದೆ. ಟಿಬೆಟ್ ಗಡಿಯ ಬಳಿಯ ನೇಪಾಳದ ರಸುವಾ ಜಿಲ್ಲೆಯಲ್ಲಿ ಬೆಳಗ್ಗೆ ಭೋಟೆ ಕೋಶಿ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು …
Read More »ಈದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೆಸ್ತೀನ್ ಧ್ವಜ – ಪೊಲೀಸರಿಂದ ಧ್ವಜ ವಶಕ್ಕೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳದಲ್ಲೇ ಧ್ವಜವನ್ನು ವಶಕ್ಕೆ ಪಡೆದು ಮುನ್ನೆಚ್ಚರಿಕೆ ನೀಡಿದ್ದಾರೆ. ಯಾವುದೇ ಗೊಂದಲ ಅಥವಾ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಪರಿಸ್ಥಿತಿಯನ್ನು ತಿಳಿಗೊಳಿಸಿದ ಪೊಲೀಸರು, ಇಂತಹ ಧ್ವಜಗಳನ್ನು ಹಾರಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯಲು ಅವಕಾಶ …
Read More »ಟಾಕ್ಸಿಕ್‌ಗೆ ಮೊದಲ ದಿನ ಭರ್ಜರಿ ರೆಸ್ಪಾನ್ಸ್
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಸಿನಿಮಾ (Toxic) ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ವಿಶ್ವಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. 4 ವರ್ಷಗಳ ಬಳಿಕ ಯಶ್ ಅವರನ್ನು ಬೆಳ್ಳಿತೆರೆಯಲ್ಲಿ ಕಂಡ ಅಭಿಮಾನಿಗಳು ಥಿಯೇಟರ್‌ಗಳ ಮುಂದೆ ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ. ಚಿತ್ರವು ವಿಶ್ವಾದ್ಯಂತ 6 ಭಾಷೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ 5,500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಸಿನಿಮಾ ತೆರೆಕಂಡಿದ್ದು, ಕರ್ನಾಟಕದಲ್ಲಿ 500ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ರಿಲೀಸ್ …
Read More »ಕ್ತಿಯ ಭೀಕರ ಹತ್ಯೆ ಮಾಡಿ ಠಾಣೆಗೆ ಶರಣಾದ ಗಂಡ-ಹೆಂಡತಿ
ಬೆಳಗಾವಿ: ಅಕ್ರಮ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಕುಡಗೋಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ರಮೇಶ ಹಣಮಂತ ಬಂಡ್ರೋಳಿ(40). ಆರೋಪಿಗಳಾದ ಲಕ್ಷ್ಮೀ ಬಣಪ್ಪ ಒಡೆಯರ(33) ಹಾಗೂ ಪತಿ ಬಣಪ್ಪ ರಾಮಚಂದ್ರ ಒಡೆಯರ(45). ಕೊಲೆಯಾದ ರಮೇಶ್ ಜೊತೆ ಆರೋಪಿ ಬನಪ್ಪನ ಪತ್ನಿಯ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ರಮೇಶ ಲಕ್ಷ್ಮೀ ಜೊತೆ ಇರುವ ಫೋಟೋವನ್ನು ತನ್ನ ಮೊಬೈಲ್‌ನ ವಾಟ್ಸ್‌ಆ್ಯಪ್ …
Read More »ಪಟಾಕಿ ಸದ್ದಿಗೆ ಕಾಲುವೆಗೆ ಬಿದ್ದು 80 ಕುರಿಗಳ ಸಾವು
ಬೆಳಗಾವಿ: ಶ್ರಾವಣ ಮಾಸದ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಕುರಿಗಾಹಿಗಳು ಒಟ್ಟಾಗಿ ಸೇರಿ ಶ್ರೀ ಕುರಿ ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಿದ್ದರು. ಈ ವೇಳೆ ಪಟಾಕಿ ಸದ್ದಿಗೆ ಕಾಲುವೆಗೆ ಕುರಿಗಳು ಬಿದ್ದು ಸಾವನ್ನಪ್ಪಿವೆ. ಈ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 20 ರೂ. ಲಕ್ಷ ಮೌಲ್ಯದ 75 ಕುರಿಗಳು ಹಾಗೂ 5 ಕುರಿಮರಿಗಳು ಮೃತಪಟ್ಟಿವೆ ಎನ್ನಲಾಗಿದೆ. ಕುರಿಗಾಹಿಗಳ ಕುಟುಂಬಗಳಿಗೆ ಅಪಾರ …
Read More »ಪಕ್ಷ, ಭಾಷೆ ನೋಡದೆ ಎಲ್ಲರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ”: ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: “ನಾನು ನಿಸ್ವಾರ್ಥತೆಯಿಂದ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವ ಪಕ್ಷದವರು, ಯಾವ ಭಾಷೆಯವರು ಎಂಬುದನ್ನು ಎಂದಿಗೂ ನೋಡಿಲ್ಲ. ಎಲ್ಲರನ್ನೂ ಸಮಾನವಾಗಿ ಪರಿಗಣಿಸಿ, ಕ್ಷೇತ್ರದ ಪ್ರತಿಯೊಂದು ಭಾಗಕ್ಕೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರಡಿಗುದ್ದಿ ಗ್ರಾಮದಲ್ಲಿ ಸುಮಾರು ₹2.75 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿ ಅವರು ಮಾತನಾಡಿದರು. …
Read More »ಕಾಂಗ್ರೆಸ್ ಮದ ಇಳಿಸುವ ಶಕ್ತಿ ಬಿಜೆಪಿಗಿದೆ – ಗುಡುಗಿದ ವಿಜಯೇಂದ್ರ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಮಾಡಿದ ಹಗರಣದ ಆರೋಪಿ- ಸಚಿವ ನಾಗೇಂದ್ರ ಅವರು ತನಿಖೆಯ ಬಳಿಕ ನಿರಪರಾಧಿ ಎಂದು ಸಾಬೀತಾದರೆ ಅವರನ್ನ ಮುಖ್ಯಮಂತ್ರಿಯಾಗಿ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇ.ಡಿ. ಚಾರ್ಜ್‍ಶೀಟ್‌ನಲ್ಲೂ ನಾಗೇಂದ್ರ ಹೆಸರು ಉಲ್ಲೇಖವಾಗಿದೆ. ಶಿವಮೊಗ್ಗದಲ್ಲಿ ಪ್ರಾಮಾಣಿಕ ಅಧಿಕಾರಿ, ಬೋವಿ ಸಮಾಜದ ಚಂದ್ರಶೇಖರ್ ಅವರು …
Read More »ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ: ಖಾದರ್ ಸ್ಫೋಟಕ ಹೇಳಿಕೆ
ಬೆಂಗಳೂರು: ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರುಗಳು ಕೇಳಿಬಂದಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್ ಸ್ಫೋಟಕ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ವಿಚಾರದಲ್ಲಿ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದರು. ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್ ಮಾಲ್ ಕಂಪನಿಗಳಲ್ಲಿ ತರಕಾರಿ ಹಾಳಗಾದಂತೆ …
Read More »
Laxmi News 24×7