Breaking News

ನಮ್ಮನು ರಕ್ಷೀಸಿ, ರಕ್ಷೀಸಿ, ರಕ್ಷೀಸಿ, ಇದು ಏಲ್ಲಿ ಈ ಸ್ಟೋರಿ ನೋಡಿ.

ನಮ್ಮನು ರಕ್ಷೀಸಿ, ರಕ್ಷೀಸಿ, ರಕ್ಷೀಸಿ, ಇದು ಏಲ್ಲಿ ಅಂತಾರ ಈ ಸ್ಟೋರಿ ನೋಡಿ. ಮೂರು ತಿಂಗಳಹಿಂದೆಯೇ ಮಹಾರಾಷ್ಟ್ರ ರಾಜ್ಯ ಶಿಂದದುಗ೯ ಜಿಲ್ಲೆ ಸಾವಂತವಾಡಿ ತಾಲೂಕಿನ ಕಾಡೊಂದರಲ್ಲಿ ಕಾಮಿ೯ಕರು ಹೋಟ್ಟೆಪಾಡಿಗೆ ದುಡಿಯುವ ಕಾರಣದಿಂದ ರಾಮದುರ್ಗ ತಾಲೂಕಿನ ಓಬಳಾಪೂರ S.L.T ಹಾಗೆ 3ಹಳ್ಳಿಯ ಜನ ಹೊಗಿದ್ದರು ಇಗ ಕೋರೆನಾ ವೈರಸ್‌ದಿಂದ ಇಡಿ ರಾಷ್ಟ್ರ ಲಾಕಡೌನ ಮಾಡಲಾಗಿದ್ದ ಕಾರಣ ಅವರು ತಮ್ಮ ತಮ್ಮ ನಿವಾಸಕ್ಕೆ ತೇರಳಲು ವಾಹನ ವ್ಯವಸ್ಥೆಯಿಲ್ಲ. ಹಾಗೂ ಅವರು ತೆಗೆದುಕೋಂಡು ಹೋಗಿದ್ದ …

Read More »

ಹುಬ್ಬಳ್ಳಿ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ……

ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತನ ಅಣ್ಣ ರೋಗಿ ನಂಬರ್-236 ಟ್ರಾವೆಲ್ ಹಿಸ್ಟರಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು, ಸಂಪರ್ಕದಲ್ಲಿರುವವರು ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ. ಪಿ.194ನ ಅಣ್ಣ ಪಿ-236 ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾರ್ಚ್ 23ರಂದು ವಾಹನ ಚಾಲಕನ ಸಮೇತ ಯಲ್ಲಾಪುರಕ್ಕೆ ಪ್ರಯಾಣ ಬೆಳೆಸಿ, ಅಲ್ಲಿಂದ ತನ್ನ ಫುಟ್ ವೇರ್ ಅಂಗಡಿ ಓಪನ್ ಮಾಡಿದ್ದಾನೆ. ಅಂದೇ ಭಾರತ …

Read More »

ಮೂರು ಆಸ್ಪತ್ರೆಗೆ ಅಲೆದಾಡಿ ಬೆಂಗ್ಳೂರಿನ ವೃದ್ಧ ಸಾವು – ಕೊನೆಗೆ ಕೊರೊನಾ ಪರೀಕ್ಷೆ

– ಸಂಪರ್ಕಕ್ಕೆ ಬಂದಿದ್ದ 20 ಮಂದಿಗೆ ಕ್ವಾರಂಟೈನ್ – ಟಾಯ್ಲೆಟ್‍ನಲ್ಲೇ ಕುಸಿದು ಬಿದ್ದಿದ್ದ ವೃದ್ಧ – ಸೋಮವಾರ ಸಂಜೆ ಕೊರೊನಾ ದೃಢ ಬೆಂಗಳೂರು: ಕೊರೊನಾ ಸೋಂಕಿತರ ಸಾವು ಕರ್ನಾಟಕದಲ್ಲಿ 8ಕ್ಕೆ ಏರಿದ್ದು, ಕಳೆದ ದಿನವೇ ಇಬ್ಬರು ಒಂದೇ ದಿನ ಮೃತಪಟ್ಟಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿಯ 65 ವರ್ಷದ ವೃದ್ಧ ಮೂರು ಆಸ್ಪತ್ರೆಗೆ ಅಲೆದಾಡಿ ಕೊನೆಗೆ ಮೃತಪಟ್ಟಿದ್ದಾರೆ. ಭಾನುವಾರ ಮೃತ ವೃದ್ಧ ಕಫ, ಕೆಮ್ಮು ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ಬಂದಿದ್ದಾರೆ. …

Read More »

ಬಾರ್ ಒಪನ್- ಓಡೋಡಿ ಬಂದ ಗ್ರಾಹಕರಿಗೆ ನಿರಾಶೆ

ಧಾರವಾಡ: ಬಾರ್ ಬಾಗಿಲು ಒಪನ್ ಆಗಿದ್ದನ್ನು ನೋಡಿ ಜನರು ಓಡೋಡಿ ಬಂದಿದ್ದು, ಕೊನೆಗೆ ನಿರಾಶೆಯಿಂದ ಸಪ್ಪೆ ಮೋರೆ ಹೊತ್ತು ವಾಪಸ್ ನಡೆದಿದ್ದಾರೆ. ನಗರದ ಟೋಲ್‍ಗೇಟ್ ಬಳಿಯ ದುರ್ಗಾ ವೈನ್ಸ್‍ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂದಿದ್ದರು. ಬಾರ್ ಬಾಗಿಲು ಓಪನ್ ಆಗುತ್ತಿದ್ದಂತೆ ಒಡೋಡಿ ಬಂದ ಜನರು, ಬಾರ್ ಶುರುವಾಯ್ತಾ ಎಂದು ಕೇಳಿದ್ದಾರೆ. ಆದರೆ ಅಧಿಕಾರಿಗಳು ಆಗಮಿಸಿದ್ದಕ್ಕೆ ಕಾರಣವೇ ಬೇರೆ ಇತ್ತು. ಬಂದ ಜನರಿಗೆಲ್ಲ ಬಾರ್ ಒಪನ್ ಆಗಿಲ್ಲ ಎಂದು ಹೇಳುವಷ್ಟರಲ್ಲಿ ಅಬಕಾರಿ …

Read More »

ಕೊರೊನಾ ಎಫೆಕ್ಟ್: ಆನ್‌ಲೈನ್ ಮೂಲಕ SSLC, PUC ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ಉಪನ್ಯಾಸಕ

ನಾಳೆಯಿಂದ SSLC ವಿದ್ಯಾರ್ಥಿ ಗಳಿಗೆ ಆನ್‌ಲೈನ್ ತರಗತಿಗಳು ಆರಂಭವಾಗಲಿವೆ 10:30.AM ರಿಂದ ಮದ್ಯಾನ12 ಮತ್ತು ಸಂಜೆ 4.30 TO 6.00 PM ಮೊದಲಿಗೆ play store ಗೆ ಹೋಗಿ ಮತ್ತು Onbimba app ಡೌನ್‌ಲೋಡ್ ಮಾಡಿ installe ಮಾಡಿಕೊಳ್ಳಿ ನಂತರ app open ಮಾಡಿ ಮತ್ತು ನಿಮ್ಮ ವಿವರಗಳನ್ನು ಈ ಕೆಳಗಿನ ರೀತಿಯಲ್ಲಿ ನಮೂದಿಸಿ Name Mobile number Email id ನಂತರ ಅ್ಯಪ್ ಓಪನ್ ಮಾಡಿ go to …

Read More »

ದ್ರಾವಣ ಸಿಂಪಡಣಾ ಸುರಂಗ ಮಾರ್ಗಕ್ಕೆ ಸಚಿವ ರಮೇಶ

ಗೋಕಾಕ್ : ನಗರದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೊರೊನಾ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಸೋಂಕು ತೊಡೆದು ಹಾಕುವ ದ್ರಾವಣ ಸಿಂಪಡಣಾ ಸುರಂಗ ಮಾರ್ಗ ವನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಂದು ಉದ್ಘಾಟಿಸಿದರು. ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕ್ಷೇತ್ರದ ಜನರ ಆರೋಗ್ಯ ದೃಷ್ಟಿಯಿಂದ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ವಿನೂತನ ಪ್ರಯೋಗ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ. ಸಾರ್ವಜನಿಕರು ಸಹ ವೈದ್ಯರು, ಪೊಲೀಸರಿಗೆ ಸಹಕರಿಸಬೇಕು. ಲಾಕ್ ಡೌನ್ …

Read More »

ಕೊರೊನಾ ವೈರಸ್ ನಿರ್ಮೂಲನೆಗಾಗಿ ಇಷ್ಠಲಿಂಗ ಪೂಜೆ ಮಾಡಿದ ಲಿಂಗಾಯತ ಸಂಘಟನೆ

ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆ ವೀರಶೈವ ಲಿಂಗಾಯತ ಸಂಘಟನೆಯ ಕರೆಯ ಮೇರೆಗೆ ಕೊರೊನಾ ವೈರಸ್ ನಿರ್ಮೂಲನೆಗಾಗಿ ಇಷ್ಠಲಿಂಗ ಪೂಜೆ ಕಾರ್ಯಕ್ರಮ ಘಟಪ್ರಭಾದ ಶ್ರೀ ಕುಮಾರೇಶ್ವರ ಹೊಸಮಠದಲ್ಲಿ ಪೂಜ್ಯ ವಿರುಪಾಕ್ಷ ದೇವರ ಸಾನ್ನಿಧ್ಯ ದಲ್ಲಿ ನೆರವೇರಿಸಲಾಯಿತು. ವೆ.ಮೂ.ಗುರುಬಸಯ್ಯ ಕರ್ಪೂರಮಠ ಬಂಧುಗಳು ಭಾಗಿಯಾಗಿ ಲಿಂಗಯ್ಯನಲ್ಲಿ ಪ್ರಾರ್ಥಿಸಿದರು

Read More »

ಚನ್ನಣ್ಣವರ್ ಬಗ್ಗೆ ಸಿಎಂ ಬಳಿ ನಾನು ದೂರಿಲ್ಲ:ಲಕ್ಷ್ಮಣ ಸವದಿ

ಬೆಂಗಳೂರು – ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ  ರವಿ  ಚನ್ನಣ್ಣನವರ್ ಅವರ ವಿರುದ್ಧ ನಾನು   ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸೋಶಿಯಲ್ ಮೀಡಿಯಾಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು  ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.  ರವಿಚನ್ನಣ್ಣವರ್ ಅವರೊಬ್ಬ ಒಳ್ಳೆಯ  ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ  ವಿನ: ಅವರು …

Read More »

ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕಳೆದ ಜನೆವರಿಯಿಂದ ಬೆಂಗಳೂರಿನಲ್ಲಿರುವ  ಕೆಎಂಎಫ್ ಚೇರಮನ್  ಬಾಲಚಂದ್ರ ಜಾರಕಿಹೊಳಿ, ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಮೂಡಲಗಿಯ ಈರಣ್ಣ ದೇವಸ್ಥಾನದ ಆವರಣದಲ್ಲಿ ಸೋಮವಾರ ದೂರವಾಣಿ ಮೂಲಕ ಮೂಡಲಗಿ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಲಾಕ್ ಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪ್ರಸ್ತುತ ವಿಶ್ವದಾದ್ಯಂತ ಕಾಡುತ್ತಿರುವ ಪ್ರಬಲ ಕೊರೋನಾ ವೈರಸ್ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ …

Read More »

ಕೊಪ್ಪಳ:ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದನ್ನು ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ದಾಳಿ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ವೆಂಕಟಾಪುರ ಮತ್ತು ತುಮರಿಕೊಪ್ಪ ಗ್ರಾಮಗಳ ತಾಂಡ ಬಳಿ ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದನ್ನು ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ, ಅಲ್ಲಿದ್ದ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ಕಳ್ಳಭಟ್ಟಿ ತಯಾರಿಕಾ ಘಟಕದ ಮೇಲೆ ತಹಶೀಲ್ದಾರ್‌ ಎಂ.ಸಿದ್ದೇಶ್ ನೇತೃತ್ವದಲ್ಲಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು. ಅಬಕಾರಿ ಇಲಾಖೆ, ಕಂದಾಯ, ಮತ್ತು ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಕಳ್ಳಭಟ್ಟಿ ತಯಾರಿಕೆ …

Read More »