Breaking News

ಜಿಲ್ಲಾ ಕಮಾಂಡೆಂಟ್ ಕಿರಣ ನಾಯ್ಕ ಮೇಲಿನ ಆರೋಪ ಸುಳ್ಳು ಎಂದ ಹೈಕೋರ್ಟ್

ಬೆಳಗಾವಿ: ಗೃಹ ರಕ್ಷಕ ಇಲಾಖೆಯ ಬೆಳಗಾವಿ ಜಿಲ್ಲಾ ಕಮಾಂಡೆಂಟ್ ಆಗಿದ್ದ ಕಿರಣ ಆರ್. ನಾಯ್ಕ ಅವರ ಮೇಲಿನ ಆರೋಪಗಳು ಸುಳ್ಳು ಎಂದು ಹೈಕೋರ್ಟ್‌ ಧಾರವಾಡ ‍ಪೀಠ ತೀರ್ಪು ನೀಡಿದೆ. ಅಲ್ಲದೇ, ಅಮಾನತು ಆದೇಶ ರದ್ದು ಮಾಡಿ ಅವರಿಗೆ ಮತ್ತೆ ಜಿಲ್ಲಾ ಕಮಾಂಡೆಂಟ್‌ ಹುದ್ದೆ ನೀಡಬೇಕು ಎಂದೂ ಗೃಹ ಇಲಾಖೆಯ ಕಾರ್ಯದರ್ಶಿ ಹಾಗೂ ಗೃಹ ರಕ್ಷಕ ದಳದ ಡಿಜಿಪಿ ಅವರಿಗೆ ನಿರ್ದೇಶನ ನೀಡಿದೆ.   ಕಿರಣ ಅವರು 2023ರ ಡಿಸೆಂಬರ್‌ನಲ್ಲಿ ಗೃಹ ರಕ್ಷಕ …

Read More »

ಬೆಳಗಾವಿ: ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ತೀರ್ಮಾನ

ಬೆಳಗಾವಿ: ನಗರದಲ್ಲಿ ನವೆಂಬರ್‌ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ತೀರ್ಮಾನವನ್ನು ಇಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾಯಿತು. ‘ಈ ಬಾರಿ ದೀಪಾವಳಿ ಹಬ್ಬವೂ ನ.1ರಂದೇ ಇದೆ. ಅಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ, ನ.3ರಂದು ಮೆರವಣಿಗೆ ಆಯೋಜಿಸಬೇಕು’ ಎಂದು ಯುವಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.   ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ರಮೇಶ ಸೊಂಟಕ್ಕಿ ಮತ್ತಿತರರು, ‘ಯಾವ ಕಾರಣಕ್ಕೂ ರಾಜ್ಯೋತ್ಸವದ ಮೆರವಣಿಗೆ ದಿನಾಂಕ ಮುಂದೂಡುವಂತಿಲ್ಲ. …

Read More »

ಡಿ.ಕೆ. ಶಿವಕುಮಾರ್ ಸಿಎಂ ಆದರೆ ಅಭ್ಯಂತರವಿಲ್ಲ : ಸತೀಶ್ ಜಾರಕಿಹೊಳಿ

ಮೈಸೂರು, ಅ.8- ಮುಂದಿನ ಐದು ವರ್ಷ ತಾವು ಸಚಿವರಾಗಿರಲಿದ್ದು, ಒಳ್ಳೆಯ ಕೆಲಸ ಮಾಡುವತ್ತ ಗಮನ ನೀಡುತ್ತೇವೆ. ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ . ಹಾಗಾಗಿ ಹುದ್ದೆಗಾಗಿ ರೇಸ್ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.   ದಸರಾ ಮಹೋತ್ಸವ ವೀಕ್ಷಣೆಗೆ ಮೈಸೂರಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರೆಯುತ್ತಾರೆ. ಹುದ್ದೆ ಖಾಲಿಯಿಲ್ಲ ಎಂದು ಸ್ಪಷ್ಟಪಡಿಸಿದರು. ಸತೀಶ್ …

Read More »

ಚೊಚ್ಚಲ ಚುನಾವಣಾ ಅಖಾಡದಲ್ಲಿ ಗೆದ್ದ ವಿನೇಶ್ ಫೋಗಟ್‌

ಚಂಡೀಗಢ: ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ವಿನೇಶ್ ಫೋಗಟ್‌ ಅವರು ತಮ್ಮ ಚೊಚ್ಚಲ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹರಿಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಫೋಗಟ್, ಬಿಜೆಪಿ ಅಭ್ಯರ್ಥಿ ಯೋಗೀಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದಾರೆ.   ಮತ ಎಣಿಕೆ ಉದ್ದಕ್ಕೂ ಯೋಗೀಶ್ ಮತ್ತು ಫೋಗಟ್‌ ಅವರ ನಡುವೆ ನಿಕಟ ಪೈಪೋಟಿ ಏರ್ಪಟ್ಟಿದ್ದು, ಆರಂಭದಲ್ಲಿ ಫೋಗಟ್ ಅವರು ಅಲ್ಪ ಹಿನ್ನಡೆ ಅನುಭವಿಸಿದ್ದರು. ಪ್ಯಾರಿಸ್‌ ಒಲಿಂಪಿಕ್ಸ್‌ ಮಹಿಳೆಯರ 50 ಕೆ.ಜಿ …

Read More »

ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ್

ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ನಮ್ಮ ಸರಕಾರವು ಇರುತ್ತೆ ಸಿಎಂ ಆಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.   ಇಂದು ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಯಾವ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರವು ಇರುತ್ತೆ. ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಹಾಗಾಗಿ ರಾಜ್ಯದಲ್ಲಿ …

Read More »

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲಿರುವ ಎನ್‌ಸಿ-ಕಾಂಗ್ರೆಸ್

ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಯಾಗಲಿದೆ. ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮೈತ್ರಿ ಮುನ್ನಡೆ ಪಡೆದುಕೊಂಡಿದೆ. ಮೈತ್ರಿಕೂಟವು 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚಿಸುವುದು ಖಚಿತವಾಗಿದೆ. ಸರ್ಕಾರ ರಚಿಸುವ ಉತ್ಸಾಹದಲ್ಲಿದ್ದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಮತ ಎಣಿಕೆಯಲ್ಲಿ ಮಧ್ಯಾಹ್ನ 3.30 ಗಂಟೆಯ ವೇಳೆಗೆ 49 ಕ್ಷೇತ್ರಗಳಲ್ಲಿ ಎನ್‌ಸಿ – ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿದೆ. 29 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ …

Read More »

ವಿಜಯೇಂದ್ರ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಗೆದ್ದಿದ್ದಾರೆ : ಕೆ.ಎಸ್ ಈಶ್ವರಪ್ಪ

ಗದಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆಸಿದ್ದು, ಬಿವೈ ವಿಜಯೇಂದ್ರ, ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು 10 ಸಾವಿರ ಮತಗಳಿಂದ ಗೆದ್ದಿದ್ದಾನೆ ಎಂದು ಗಂಭೀರವಾದ ಆರೋಪ ಮಾಡಿದರು.   ಗದಗನಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಿಂದುತ್ವದ ತತ್ವ ಸಿದ್ದಾಂತಗಳು ಈಗ ಇಲ್ಲ. ಈವಾಗ ಹಿಂದುತ್ವ ಬಿಟ್ಟ ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ಇದಕ್ಕೆ ಸರಿಯಾಗಿ ಬ್ರೇಕ್ …

Read More »

ಸಿಎಂ ಬೆಂಗಾಲು ಪಡೆಗೆ ಎದುರೋಗಿದ್ದ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ಸೀಜ್!

ಕೊಪ್ಪಳ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬೆಂಗಾಲು ಪಡೆಗೆ ಎದುರು ಹೋಗಿ ಟ್ರಾಫಿಕ್ ನಿಯಮಗಳನ್ನು (Traffic Rules) ಉಲ್ಲಂಘಿಸಿದ ಆರೋಪ ಮೇರೆಗೆ ಪೊಲೀಸರು ಶಾಸಕ ಜನಾರ್ದನ ರೆಡ್ಡಿ (Janardhan Reddy) ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಎಂ ಕಾನ್ ವೇ (Chief Minister Convoy) ನಿಯಮ ಉಲ್ಲಂಘಿಸಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಕೇಸ್​​ನ ಅನ್ವಯ ಗಂಗಾವತಿ (Gangavati ) ಸಂಚಾರಿ ಪೊಲೀಸರಿಂದ ಮೂರು ವಾಹನಗಳ ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ಟೋಬರ್ 5ರಂದು …

Read More »

ಪಕ್ಷ ಸೋತರೂ ತಾವು ಗೆದ್ದ ಭೂಪಿಂದರ್ ಸಿಂಗ್ ಹೂಡಾ

ನವದೆಹಲಿ, ಅಕ್ಟೋಬರ್ 08: ಹರಿಯಾಣ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಅಕ್ಟೋಬರ್ 5ರ ಶನಿವಾರ ಮತದಾನ ನಡೆದಿತ್ತು. ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರ ಹಿಡಿಯಲಿವೆ ಎಂದು ಅಂದಾಜಿಸಿತ್ತು. ಆದರೆ ಮಂಗಳವಾರ ನಡೆದ ಮತ ಎಣಿಕೆಯ ಬಳಿಕ ಬೇರೆಯ ಫಲಿತಾಂಶ ಬಂದಿದೆ. ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಅಘಾತ ಉಂಟು ಮಾಡಿದೆ. ಬಿಜೆಪಿ ರಾಜ್ಯದಲ್ಲಿ 3ನೇ ಬಾರಿಗೆ ಸರ್ಕಾರ ರಚನೆ …

Read More »

ದ್ದರಾಮಯ್ಯ ಅವರು ಇವತ್ತಿಲ್ಲ ನಾಳೆ ರಾಜೀನಾಮೆ ಕೊಡಲೇಬೇಕುನೀಡದಿದ್ರೆ ಜನ ದಂಗೆ ಏಳ್ತಾರೆ! ಶೆಟ್ಟರ್

ಮುಡಾ ಹಗರಣ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಂಕಷ್ಟ ತಂದೊಡ್ಡಿದೆ. ಒಂದು ಕಡೆ ತನಿಖೆಯ ಭೀತಿ ಮತ್ತೊಂದು ಕಡೆಯಲ್ಲಿ ಸಿಎಂ ಸ್ಥಾನ (CM Seat) ಕಳೆದುಕೊಳ್ಳು ಚಿಂತೆ ಕಾಡುತ್ತಿದೆ. ಪ್ರತಿಪಕ್ಷದ ನಾಯಕರು (ದಿನಕ್ಕೊಬ್ಬರಂತೆ ರಾಜೀನಾಮೆವಿಚಾರದ ಕುರಿತು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಇವತ್ತಿಲ್ಲ ನಾಳೆ ರಾಜೀನಾಮೆ ಕೊಡಲೇಬೇಕು. ಬಂಡತನದಿಂದ ರಾಜೀನಾಮೆ ಕೊಡುವುದಿಲ್ಲ ಅಂದ್ರೆ ಜನ ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ, ಹಾಲಿ ಸಂಸದ ಜಗದೀಶ್ ಶೆಟ್ಟರ್ …

Read More »