ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ.ಡಿ.ಹಿರೇಮಠ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಜೊತೆಗೆ ಬೆಳಗಾವಿಯನ್ನು ಎರಡನೇ ರಾಜ್ಯದ ರಾಜಧಾನಿಯನ್ನಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟದ ಸ್ವರೂಪ ಬದಲಾವಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಉತ್ತರ ಕರ್ನಾಟಕದ ಜನರ ನ್ಯಾಯಯುತವಾದ …
Read More »ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ:ಸಿದ್ದರಾಮಯ್ಯ
ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ರಾಜ್ಯದಲ್ಲಿ ಸುಮಾರು …
Read More »ಶಾಸಕ ಯತ್ನಾಳರ ಹೇಳಿಕೆ ಶರಣರಿಗೆ ಮಾಡಿದ ಅಪಮಾನ ತಕ್ಷಣ ಕ್ಷಮೆ ಕೇಳಲು ಸಚಿವ ಎಂ.ಬಿ.ಪಾಟೀಲ ಆಗ್ರಹ
ಶಾಸಕ ಯತ್ನಾಳರ ಹೇಳಿಕೆ ಶರಣರಿಗೆ ಮಾಡಿದ ಅಪಮಾನ ತಕ್ಷಣ ಕ್ಷಮೆ ಕೇಳಲು ಸಚಿವ ಎಂ.ಬಿ.ಪಾಟೀಲ ಆಗ್ರಹ ವಿಶ್ವ ಗುರು ಬಸವಣ್ಣನವರ ಕುರಿತು ಶಾಸಕ ಯತ್ನಾಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ ತಕ್ಷಣ ಕ್ಷಮೆ ಕೋರಬೇಕೆಂದು ಸಚಿವ ಎಂ.ಬಿ.ಪಾಟೀಲ ಆಗ್ರಹಿಸಿದ್ದಾರೆ. ತಮ್ಮ ಸೊಶಿಯಲ್ ಮಿಡಿಯಾದಲ್ಲಿ ಪೊಸ್ಟ್ ಹಾಕಿರುವ ಸಚಿವ ಎಂ.ಬಿ.ಪಾಟೀಲ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ ಅವರು ವಿಶ್ವಗುರು ಬಸವಣ್ಣನವರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಬಸವಣ್ಣ ನಮ್ಮ …
Read More »ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವ ಚರ್ಚೆ ನಡೆಯುತ್ತಿದೆ, ಇನ್ನೂ ನಿರ್ಧಾರ ಮಾಡಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಎಐಸಿಸಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಚರ್ಚೆ ನಡೀತಾ ಇರೋದು ಸತ್ಯ, ಆದರೆ ಪಕ್ಷದ ವರಿಷ್ಠರು ಬದಲಾವಣೆ ಮಾಡುವ ಕುರಿತು ಹೇಳಿಕೆ ನೀಡಿಲ್ಲ, ಬಹಳಷ್ಟು ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗಬೇಕಿರುವುದರಿಂದ ಅದು ನಡೆಯೋದು ಮಾತ್ರ ನಿಶ್ಚಿತ, ತನಗೆ ಜವಾಬ್ದಾರಿ ವಹಿಸುವ ನಿರ್ಧಾರವನ್ನು ಎಐಸಿಸಿ ಮಾಡಿದಾಗ ನೋಡೋಣ ಎಂದು …
Read More »ಹೋರಾಟಕ್ಕೆ ಸಜ್ಜಾದ ನಿವೃತ್ತ ನೌಕರರು
ಬೆಳಗಾವಿ: ಕಳೆದ 25 ತಿಂಗಳ ಕಾಲಾವಧಿಯಲ್ಲಿ ನಿವೃತ್ತ ಹೊಂದಿರುವ ನೌಕರರಿಗೆ ಆರ್ಥಿಕ ನಷ್ಟವಾಗಿದೆ. ಹಾಗಾಗಿ ನಮಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಪ್ರಧಾನ ಸಂಚಾಲಕ ಎಂ ಪಿ ಎಂ ಷಣ್ಮುಖಯ್ಯ ಅವರು ತಿಳಿಸಿದರು. ಇಂದು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ 7ನೇ ವೇತನ ಆಯೋಗ ಬಿಡುಗಡೆ …
Read More »ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.
ಬೆಳಗಾವಿ : ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ಯಲ್ಲವ್ವ ಬನ್ನಿಬಾಗ್ ಮನೆಗೆ ನೂರಾರು ಮಹಿಳೆಯರು ಮುತ್ತಿಗೆ ಹಾಕಿದ್ದಾರೆ. ಬೆಳಗಾವಿ ತಾಲೂಕಿನ ಹಾಲಬಾವಿಯ ಮಹಿಳೆ ಯಲ್ಲವ್ವ ಬನ್ನಿಬಾಗ ಕೊಟಿ ಕೋಟಿ ವಂಚಿಸಿರುವುದಾಗಿ ಆರೋಪಿಸಲಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯರ ಹೆಸರಿನಲ್ಲಿ ತಲಾ 50 ಸಾವಿರ ರೂ. ಸಾಲ ಪಡೆದು ತಾನು ತಲಾ 25 ಸಾವಿರ ರೂ. ಇಟ್ಟುಕೊಳ್ಳುತ್ತಿದ್ದಳು …
Read More »ಎಟಿಎಂ ನಿಂದ ಹಣ ಕದ್ದ ವ್ಯಕ್ತಿಯನ್ನು ಬಂಧಿಸಿದ ಮಾರ್ಕೆಟ್ ಠಾಣೆ ಪೊಲೀಸರು
ಬೆಳಗಾವಿ : ಎಟಿಎಂ ನಿಂದ ಹಣ ಕದ್ದ ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 30/11/2024 ರಂದು ಬೆಳಗಾವಿ ನಗರದ ಮಾರ್ಕೇಟ್ ಪೊಲೀಸ್ ಠಾಣೆಯ ವ್ಯಾಪ್ತಿಯ ಬೆಳಗಾವಿ ಅಂಜುಮನ್ ಬಿಲ್ಡಿಂಗ್ ನಲ್ಲಿ ಬರುವ ಹೆಚ್.ಡಿ.ಎಫ್.ಸಿ, ಬ್ಯಾಂಕ ಎ.ಟಿ.ಎಮ್ ನಿಂದ 8,65.500 ರೂ. ವನ್ನು “ಎಸ್.ಐ.ಎಸ್” ಪ್ರೋಸಿಗರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್” ಕಂಪನಿಯಲ್ಲಿ ಕೆಲಸ ಮಾಡುವ ಕೆಲಸಗಾರನಾದ ಕೃಷ್ಣಾ ಸುರೇಶ ದೇಸಾಯಿ, (ವಯಸ್ಸು: 23 ವರ್ಷ, ಸಾ: ಮನೆ ನಂ: 429, …
Read More »ಅಥಣಿ ಹಾಗೂ ಕಾಗವಾಡ ತಾಲೂಕಿನಾದ್ಯಂತ ರೈತ ಕುಟುಂಬದ 1660 ಎಕರೆ ರೈತರ ಜಮೀನು ವಕ್ಪ್ ಆಸ್ತಿ ಎಂದು ಕಬಳಿಕೆಯಾಗಿದೆ,
ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಕಾಗವಾಡ ತಾಲೂಕಿನಾದ್ಯಂತ ರೈತ ಕುಟುಂಬದ 1660 ಎಕರೆ ರೈತರ ಜಮೀನು ವಕ್ಪ್ ಆಸ್ತಿ ಎಂದು ಕಬಳಿಕೆಯಾಗಿದೆ, ಸರಕಾರದ ಹುಡುಗಾಟಕ್ಕೆ ರೈತರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಜನಪ್ರತಿನಿಧಿಗಳು ಮೌನವಾಗಿರುವುದು ವಿಷಾಧನೀಯ, ಸಂತ್ರಸ್ತ ರೈತರ ಪರವಾಗಿ ಅವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿರಂತರ ಎಂದು ನ್ಯಾಯವಾದಿ ಸಂಪತಕುಮಾರ ಶೆಟ್ಟಿ ಅವರು ಹೇಳಿದರು. ಅವರು ಪಟ್ಟಣದಲ್ಲಿ ರೈತ ಸಂಘ, ಮಾಜಿ ಸೈನಿಕರ ಸಂಘ ಹಾಗೂ …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ತುಮಕೂರು ಹೊರವಲಯದ ಸೋರೆಕುಂಟೆ ಬಳಿಯ ಪಿ.ಗೊಲ್ಲಹಳ್ಳಿಗೆ ಆಗಮಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ತುಮಕೂರು ಹೊರವಲಯದ ಸೋರೆಕುಂಟೆ ಬಳಿಯ ಪಿ.ಗೊಲ್ಲಹಳ್ಳಿಗೆ ಆಗಮಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು. ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ನಲ್ಲಿ ಆಗಮಿಸದೇ ಬೆಂಗಳೂರಿನಿಂದ ರಸ್ತೆ ಮೂಲಕ ಆಗಮಿಸಿ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ನಂತರ ಗುದ್ದಲಿ ಪೂಜೆ ಕೂಡ ನೆರವೇರಿಸಿದರು. ಆನಂತರ ಕ್ರಿಕೆಟ್ ಪಿಚ್ನಲ್ಲಿ ಸಾಂಕೇತಿಕವಾಗಿ ಬ್ಯಾಟಿಂಗ್ ಆಡಿದರು. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ, ಮೈಸೂರಿನಲ್ಲಿಯೂ ಕ್ರಿಕೆಟ್ ಸ್ಟೇಡಿಂಗ್ ನಿಮಾಣಕ್ಕೆ …
Read More »ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ
ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ….ವಿಪಕ್ಷ ನಾಯಕ ಅರವಿಂದ ಬೆಲ್ಲದರಿಂದ ಹಕ್ಕುಪತ್ರ ಹಸ್ತಾಂತರ ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ ನಿವಾಸಿಗಳು ಅತಂತ್ರ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದ ಜನ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ವಿಪಕ್ಷ ನಾಯಕ ಅರವಿಂದ ಬೆಲ್ಲದರಿಂದ ಹಕ್ಕುಪತ್ರ ವಿತರಣೆ ಆ್ಯಂಕರ್- ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಧಾರವಾಡ ಜನ್ನತ ನಗರದ ಕೊಳಚೆ …
Read More »
Laxmi News 24×7