Breaking News

ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ

ಬೆಂಗಳೂರು: ಬಿಗ್‌ ಬಾಸ್‌(Bigg Boss Kannada-11) ಆರಂಭಗೊಂಡು ಒಂದು ದಿನ ಕಳೆದಿದೆ. ಆದರೆ ಈ ಒಂದು ದಿನದಲ್ಲಿ ಸ್ಪರ್ಧಿಗಳು ಅನೇಕ ಸಲಿ ಕಿತ್ತಾಡಿಕೊಂಡಿದ್ದಾರೆ. ಈ ಬಾರಿ ಸ್ವರ್ಗ ಹಾಗೂ ನರಕ ಎಂಬ ಎರಡು ಮನೆಗಳಿವೆ. ನರಕದಲ್ಲಿನ 7 ಮಂದಿ, ಸ್ವರ್ಗದಲ್ಲಿನ 10 ಮಂದಿ ತಂಡದಂತೆ ಇದ್ದಾರೆ. ಆದರೆ ಈ ತಂಡಗಳ ಒಳಗೆಯೇ ಹೊಂದಾಣಿಕೆಯಿಲ್ಲದೆ ಮಾತಿಗೆ ಮಾತು ಬೆಳೆಯುತ್ತಿದೆ. ಮೊದಲ ದಿನ ಯಮುನಾ, ಜಗದೀಶ್‌ ಹಾಗೂ ಚೈತ್ರಾ ಕುಂದಾಪುರ ಅವರ ಧ್ವನಿಯೇ ಹೆಚ್ಚಾಗಿ …

Read More »

ನನ್ನ ಪತ್ನಿ ಮನನೊಂದು ‘ಮುಡಾ’ ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್..!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಸೈಟ್ ವಾಪಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ನನ್ನ ಪತ್ನಿ ಪಾರ್ವತಿ ಮನನೊಂದು ‘ಮುಡಾ’ ಸೈಟ್ ವಾಪಸ್ ಕೊಟ್ಟಿದ್ದಾರೆ. ಈ ಬಗ್ಗೆ ಪತ್ನಿ ನನ್ನ ಜೊತೆ ಚರ್ಚಿಸಿರಲಿಲ್ಲ, ಸ್ವತಂತ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮನನೊಂದು ನನ್ನ ಪತ್ನಿ ಸೈಟ್ ಹಿಂತಿರುಗಿಸಿದ್ದಾರೆ. ನಾನು ಯಾವುದೇ …

Read More »

ಕಾಂಗ್ರೆಸ್‌ನಿಂದಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಯ ಸುಳಿವು ಕೊಟ್ಟ ಅಂಶಗಳಿವು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ. ಒಂದೆಡೆ ವಿಪಕ್ಷಗಳಿಂದ ಸಿಎಂ ರಾಜೀನಾಮೆಗೆ ಆಗ್ರಹ ಕೇಳಿಬಂದಿದೆ. ಸ್ವಪಕ್ಷದಲ್ಲಿ ನಾನೇ ಸಿಎಂ ಎನ್ನುವವರ ಸಂಖ್ಯೆಯೂ ಹೆಚ್ಚಾಗಿದೆ. ಮತ್ತೊಂದೆಡೆ ಸಿಎಂ ವಿರುದ್ಧ ದಾಖಲಾಗಿರುವ ಎಫ್‌ಐಆರ್‌, ಎ1 ಆರೋಪಿ ಪಟ್ಟ ಕೂಡ ಸಿದ್ದರಾಮಯ್ಯ ಅವರ ಕುರ್ಚಿಯನ್ನು ಅಲುಗಾಡಿಸುತ್ತಿದೆ. ಈ ಸುಳಿಯಿಂದ ಪಾರಾಗುವುದೇ ಸಿದ್ದರಾಮಯ್ಯ ಅವರಿಗೆ ಈಗಿರುವ ಸವಾಲಾಗಿದೆ. ಮೊದಲಿಗೆ ಸಿಎಂ ರಾಜೀನಾಮೆಗೆ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ನಿಂದ ಮಾತ್ರ ಒತ್ತಾಯ ಕೇಳಿಬಂದಿತ್ತು. ಆದರೆ, ಇತ್ತೀಚಿನ …

Read More »

ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲು

ಬೆಂಗಳೂರು,ಅ.1- ಮುಡಾ ಪ್ರಕರಣದಲ್ಲಿ ಮತ್ತಷ್ಟು ಆಳಕ್ಕಿಳಿದಿರುವ ಜಾರಿ ನಿರ್ದೇಶನಾಲಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ. ವಿಶೇಷ ಎಂದರೆ ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂ ಮಾಲೀಕ ದೇವರಾಜ್ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಇಎಂಎಲ್‌ಎ)ಯಡಿ ದೂರು ದಾಖಲಿಸಿತ್ತು. ಇದೀಗ ಇ.ಡಿ ಅ„ಕಾರಿಗಳು ಮುಡಾದಲ್ಲಿ ಕಾರ್ಯ …

Read More »

ದರ್ಶನ್ ಅಭಿಮಾನಿಗಳಿಗೆ ಗುಡ್​ನ್ಯೂಸ್​; ರಿಲೀಸ್ ​​ ಯಾವಾಗ ಗೊತ್ತಾ?

ಬೆಂಗಳೂರು, ಅಕ್ಟೋಬರ್‌ 01: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್​​ವುಡ್ ನಟ ದರ್ಶನ್ ಅವರ ಬಿಡುಗಡೆ ಯಾವಾಗ ಎಂದು ಜಾತಕ ಪಕ್ಷಿಯಂತೆ ಅಭಿಮಾನಿಗಳು ಕಾದು ಕುಳಿತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ. ಈಗಾಗಲೇ ದರ್ಶನ್‌ ಅವರ ಬಿಡುಗಡೆಗೆ ಪತ್ನಿ ಹಾಗೂ ದರ್ಶನ್‌ ಅವರ ಕುಟುಂಬಸ್ಥರು ಕಾನೂನು ಹೋರಾಟವನ್ನ ನಡೆಸಿದ್ರೆ, ಇತ್ತ ದರ್ಶನ್‌ ಅವರ ಅಭಿಮಾನಿಗಳು ದರ್ಶನ್‌ ಬಿಡುಗಡೆಗೆ ಹರಕೆಯನ್ನ ಕಟ್ಟಿಕೊಂಡಿದ್ದಾರೆ. …

Read More »

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಬಳಿಕ ಲಾಡ್ಜ್ ಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ ಎಸೆಗಿರುವ ಕೆ ಎಸ್ ಆರ್ ಪಿ ಪೊಲೀಸ್ ಸಿಬ್ಬಂದಿ?

ಕಲಬುರ್ಗಿ : ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಬಳಿಕ ಲಾಡ್ಜ್ ಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ ಎಸೆಗಿರುವ ಕೆ ಎಸ್ ಆರ್ ಪಿ ಪೊಲೀಸ್ ಸಿಬ್ಬಂದಿಯ ವಿರುದ್ಧ ಇದೀಗ ಸಂತ್ರಸ್ತೇ ಯುವತಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.   ಹೌದು ಅತ್ಯಾಚಾರ ಎಸಗಿರುವ KSRP ಸಿಬ್ಬಂದಿಯನ್ನು ಯಲ್ಲಾಲಿಂಗ ಮೇತ್ರಿ ಎಂದು ಹೇಳಲಾಗುತ್ತಿದ್ದು, ಇಬ್ಬರು ಸುಮಾರು ಐದು ತಿಂಗಳು ಇನ್​ಸ್ಟಾಗ್ರಾಮ್​ನಲ್ಲಿ ಮೇಸೆಜ್ ಮಾಡಿದ್ದಾರೆ. ಬಳಿಕ …

Read More »

ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ?

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ-11 (Bigg Boss Kannada-11) ಆರಂಭಗೊಂಡಿದೆ. ನಾನಾ ಕ್ಷೇತ್ರದ 17ಮಂದಿ ಸ್ಪರ್ಧಿಗಳು ʼಸ್ವರ್ಗ – ನರಕʼದ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ಮೊದಲ ದಿನದಂದಲೇ ಬಿಗ್‌ ಬಾಸ್‌ ಕಾರ್ಯಕ್ರಮ ರಂಗೇರಿದೆ. ಸ್ವರ್ಗ ಹಾಗೂ ನರಕದ ಮನೆಯಲ್ಲಿರುವ ಸ್ಪರ್ಧಿಗಳ ನಡುವೆ ವಾಗ್ವಾದ ಶುರುವಾಗಿದೆ. ಮನೆಯೊಂದು ಬಾಗಿಲು ಎರಡು ಎಂಬಂತೆ ಸ್ವರ್ಗ – ನರಕದ ನಿವಾಸಿಗಳ ನಡುವೆ ಕಿತ್ತಾಟ ಶುರುವಾಗಿದೆ. ಕಳೆದ ಸೀಸನ್‌ನಲ್ಲಿ ಹುಲಿ ಉಗುರು ಪ್ರಕರಣದಿಂದ ಸದ್ದಾಗಿದ್ದ ಬಿಗ್‌ ಬಾಸ್‌ …

Read More »

ಸೈಟ್ ವಾಪಾಸ್ ಕೊಟ್ಟರೆ ಪ್ರಕರಣ ಜಟೀಲ: ಬಸವರಾಜ ಬೊಮ್ಮಾಯಿ ಸಲಹೆ ಕೊಟ್ರಾ!

ಹುಬ್ಬಳ್ಳಿ, ಅಕ್ಟೋಬರ್ 01: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ರಾಜಕೀಯ ಬದುಕಿನಲ್ಲಿ ಬಿರುಗಾಳಿ ಏಳಲು ಕಾರಣವಾದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿದೆ. ಇದೀಗ 14 ನಿವೇಶನಗಳನ್ನು ಮರಳಿ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸೈಟ್ ವಾಪಾಸ್ ಕೊಟ್ಟು ಮತ್ತಷ್ಟು ಜಟೀಲ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮೈಸೂರು …

Read More »

ಪಂಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2 ಎ ಮೀಸಲಾತಿ ನೀಡದಂತೆ ತಡೆದವರು: ರೇಣುಕಾಚಾರ್ಯ

ದಾವಣಗೆರೆ: ವಿಜಯಪುರ ನಗರ ಶಾಸಕ‌ ಬಸನಗೌಡ ಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2 ಎ ಮೀಸಲಾತಿ ನೀಡದಂತೆ ತಡೆದವರು ಎಂದು ಮಾಜಿ ಸಚಿವ ಎಂ.ಪಿ.‌ ರೇಣುಕಾಚಾರ್ಯ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ನೀಡಿರುವಂತಹ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಮುಂದಾಗಿದ್ದರು ಮಾತ್ರವಲ್ಲದೆ ಸಂಪುಟ ಸಭೆಯ ಅಜೆಂಡಾದಲ್ಲೂ ಮೀಸಲಾತಿ ಅಂಶವನ್ನು ಸೇರಿಸಿದ್ದರು.‌ ಇದೇ ಯತ್ನಾಳ್ ಅವರೇ ಅಜೆಂಡಾದಿಂದ …

Read More »

ತಿರುಪತಿ ಲಡ್ಡು ವಿವಾದ ; ‘SIT ತನಿಖೆ’ಗೆ ತಾತ್ಕಾಲಿಕ ಸ್ಥಗಿತ

ನವದೆಹಲಿ : ತಿರುಪತಿ ಲಡ್ಡುಗಳ ಕಲಬೆರಕೆ ಪ್ರಕರಣದ ತನಿಖೆ ಸುಪ್ರೀಂಕೋರ್ಟ್ ವ್ಯಾಪ್ತಿಯಲ್ಲಿರುವುದರಿಂದ ವಿಶೇಷ ತನಿಖಾ ತಂಡ (SIT) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರಪ್ರದೇಶದ ಡಿಜಿಪಿ ತಿಳಿಸಿದ್ದಾರೆ. ಆಂಧ್ರಪ್ರದೇಶದ ಉನ್ನತ ಪೊಲೀಸ್ ದ್ವಾರಕಾ ತಿರುಮಲ ರಾವ್ ಹೇಳಿಕೆಯಲ್ಲಿ “ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಎಸ್‌ಐಟಿ ತನಿಖೆಯನ್ನು ಅಕ್ಟೋಬರ್ 3 ರವರೆಗೆ ಸ್ಥಗಿತಗೊಳಿಸಲಾಗುವುದು. ತಿರುಪತಿ ಲಡ್ಡು ಪ್ರಸಾದಂ ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಲಾಗಿದೆ ಮತ್ತು ತನಿಖೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ …

Read More »