ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಕಳೆದ ವಾರ ದಾಖಲಿಸಿರುವ ಎಫ್‌ಐಆರ್ ದಾಖಲಿಸಿದ್ದಾರೆ. ವರದಿಯ ಪ್ರಕಾರ, ಕೇಂದ್ರ ಸಂಸ್ಥೆ ತನ್ನ …
Read More »ಡಿಸೆಂಬರ್ ನಲ್ಲಿ ಸಿದ್ದರಾಮಯ್ಯರನ್ನು ಕಾಂಗ್ರೆಸ್ ನವರೇ ಕೆಳಗಿಳಿಸುತ್ತಾರೆ : ಶಾಸಕ ಸುರೇಶ್ ಗೌಡ ಭವಿಷ್ಯ!
ತುಮಕೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದಿನಿಂದ ಲೋಕಾಯುಕ್ತ ಅಧಿಕಾರಿಗಳು ತಮ್ಮ ನಾಲ್ಕು ತಂಡಗಳ ಜೊತೆಗೆ ತನಿಖೆಯನ್ನು ಆರಂಭಿಸಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಸುರೇಶ್ ಗೌಡ ಡಿಸೆಂಬರ್ ನಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನವರೇ ಸಿಎಂ ಸ್ಥಾನದಿಂದ ಕೆಳಗಿಳಿಸಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡಿಸೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಇಳಿಸುತ್ತಾರೆ. ಕಾಂಗ್ರೆಸ್ ನವರೇ ಸಿದ್ದರಾಮಯ್ಯ ಅವರನ್ನು …
Read More »ಪಾಲಿಕೆ ಆವರಣದಲ್ಲಿ ವಡ್ಡರ ಯಲ್ಲಣ್ಣ ಪ್ರತಿಮೆ ಸ್ಥಾಪಿಸಲು ಆಗ್ರಹ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ವಡ್ಡರ ಯಲ್ಲಣ್ಣ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ರಾಜ್ಯ ಭೋವಿ(ವಡ್ಡರ) ಮಹಾಸಭಾ ಸಂಘಟನೆ ಸದಸ್ಯರು ಸೋಮವಾರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಭೋಜಗಾರ ಮತ್ತು ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಲಲಿತಾ ಭೋಜಗಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮೇಯರ್ ರಾಮಪ್ಪ ಬಡಿಗೇರ ಮತ್ತು ಆಯುಕ್ತ ಈಶ್ವರ ಉಳ್ಳಾಗಡ್ಡಿ …
Read More »ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ
ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು, ಮೊಬೈಲ್ ಆಯಪ್ ಗಳಲ್ಲಿ ವಿವರ ಅಪ್ ಲೋಡ್ ಮಾಡುವಂತೆ ಒತ್ತಡ ಹೇರುವುದನ್ನು ನಿಲ್ಲಿಸಬೇಕು ಎಂದು ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಿದ್ದಾರೆ. ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್, ಡೇಟಾ ನೀಡಬೇಕು. ಮೇಜು, ಕುರ್ಚಿ, ಅಲ್ಮೆರಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಸಬಾ …
Read More »500 ರೂ.ನೋಟಿನಲ್ಲಿ ಗಾಂಧೀಜಿ ಬದಲು ‘ಅನುಪಮ್ ಖೇರ್’ ಫೋಟೋ ; 1.60 ಕೋಟಿ ಮೌಲ್ಯದ ನಕಲಿ ನೋಟು ಜಪ್ತಿ..!
500 ರೂ.ಗಳ ಹೊಸ ಕರೆನ್ಸಿ ನೋಟುಗಳು ಅಸ್ತಿತ್ವಕ್ಕೆ ಬಂದು ಸುಮಾರು ಎಂಟು ವರ್ಷಗಳಾಗಿವೆ. ಹೊಸ ಕರೆನ್ಸಿ ನೋಟುಗಳನ್ನು ಪರಿಚಯಿಸಿದಾಗ, ನಕಲಿ ಕರೆನ್ಸಿ ನೋಟುಗಳನ್ನು ವ್ಯವಸ್ಥೆಯಿಂದ ತೆಗೆದುಹಾಕಲಾಯಿತು. ಈಗ, ನಕಲಿ ಕರೆನ್ಸಿ ನೋಟುಗಳು ಮತ್ತೆ ಭಾರತದ ಮೂಲೆ ಮೂಲೆಗಳಿಗೆ ತಲುಪುತ್ತಿವೆ. ಗುಜರಾತ್ ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 1.60 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ನೋಟುಗಳಲ್ಲಿ ಮಹಾತ್ಮ ಗಾಂಧಿ ಬದಲಿಗೆ ನಟ ಅನುಪಮ್ ಖೇರ್ ಅವರ ಮುಖವಿತ್ತು. ಪೊಲೀಸ್ …
Read More »ಮಹಾರಾಷ್ಟ್ರ: ಗುಡ್ಡಾಪುರದಲ್ಲಿ ಹೊರನಾಡ ಕನ್ನಡಿಗರ ಸಮಾವೇಶಕ್ಕೆ ಚಾಲನೆ
ಗುಡ್ಡಾಪುರ (ಮಹಾರಾಷ್ಟ್ರ): ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದೊಂದಿಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ತ ತಾಲ್ಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ಸುಕ್ಷೇತ್ರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಆಯೋಜಿಸಿರುವ ಹೊರನಾಡ ಕನ್ನಡಿಗರ ಸಮಾವೇಶ ಹಾಗೂ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸೋಮವಾರ ಅದ್ಧೂರಿ ಚಾಲನೆ ಲಭಿಸಿತು. ದಾನಮ್ಮ ದೇವಿ ದೇವಸ್ಥಾನದ ಆವರಣದಿಂದ ಕರ್ನಾಟಕ ಭವನದ …
Read More »ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಬಳ್ಳಾರಿ ಎಂಟ್ರಿಗೆ ಸುಪ್ರೀಂ ಕೋರ್ಟ್ ಅಸ್ತು
ಬಳ್ಳಾರಿ: ಗಣಿನಾಡು ಎಂದೇ ಪ್ರಖ್ಯಾತಿ ಹೊಂದಿರುವ ಬಳ್ಳಾರಿ (Bellary) ಜಿಲ್ಲೆಗೆ ಪ್ರವೇಶಿಸಲು ನಿಷೇಧ ಹೇರಲಾಗಿತ್ತು. ಕಳೆದ ಒಂದೂವರೆ ದಶಕಗಳಿಂದ ಬಳ್ಳಾರಿಯತ್ತ ಸುಳಿಯದ ಹಾಲಿ ಶಾಸಕ ಜರ್ನಾದನ ರೆಡ್ಡಿಗೆ (Janardhan Reddy) ಇದೀಗ ಸುಪ್ರೀಂ ಕೋರ್ಟ್ ಬಿಗ್ ರಿಲೀಸ್ ನೀಡಿದ್ದು, ಜಿಲ್ಲೆಯೊಳಗೆ ಪ್ರವೇಶಿಸಲು ಅನುಮತಿ ನೀಡಿದೆ. ಅಕ್ರಮ ಗಣಿಗಾರಿಕೆ ಕೇಸ್ನಲ್ಲಿ ಪ್ರಮುಖ ಆರೋಪಿಯಾಗಿದ್ದ ಜರ್ನಾದನ ರೆಡ್ಡಿಯನ್ನು 2011ರಲ್ಲಿ ಸಿಬಿಐ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆಂಧ್ರಪ್ರದೇಶದ ಚರ್ಲಪಲ್ಲಿ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ …
Read More »ಲೋಕಾಯುಕ್ತ SIT ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರಿಂದ ಕ್ರಮ: ಜಿ. ಪರಮೇಶ್ವರ
ಬೆಂಗಳೂರು: ‘ಲೋಕಾಯುಕ್ತ ವಿಶೇಷ ತನಿಖಾ ದಳದ (ಎಸ್‌ಐಟಿ) ಕೆಲಸಕ್ಕೆ ಅಡ್ಡಿಪಡಿಸಿದರೆ ಅವರದ್ದೇ ಆದ ಕೆಲವು ಕ್ರಮಗಳನ್ನು ಪೊಲೀಸ್‌ನವರು ತೆಗೆದುಕೊಳುತ್ತಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಎಚ್.ಡಿ. ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಚಂದ್ರಶೇಖರ್ ನೇತೃತ್ವದ ಎಸ್‌ಐಟಿಯನ್ನು ಕಾನೂನು ಪ್ರಕಾರವೇ ರಚಿಸಲಾಗಿದೆ. ಅವರು ಅವರ ಕೆಲಸ ಮಾಡ್ತಾರೆ. ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ’ ಎಂದು ಎಚ್ಚರಿಕೆ ನೀಡಿದರು. ‘ಚಂದ್ರಶೇಖರ್ ಅವರು ತಮ್ಮ …
Read More »ನಿಯಂತ್ರಣಕ್ಕೆ ಬಾರದ ಅಕ್ರಮ ಚಟುವಟಿಕೆ
ಚನ್ನಮ್ಮನ ಕಿತ್ತೂರು: ‘ಜೂಜಾಟ, ಮಟ್ಕಾ, ಪಡ್ಡೆ ಹುಡುಗರ ಕಿಡಿಗೇಡಿತನ ಹಾಗೂ ಮನೆ ಕಳ್ಳತನ ನಿಯಂತ್ರಿಸುವಲ್ಲಿ ಯಶಸ್ಸು ಕಾಣದ ಕಿತ್ತೂರು ಪೊಲೀಸರ ವರ್ತನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮಡುಗಟ್ಟಿದೆ’ ಎಂಬ ಆರೋಪಗಳು ಕೇಳಿಬರುತ್ತಿವೆ. ‘ಎತ್ತರದ ಪ್ರದೇಶ, ಹೊರವಲಯದ ಹೊಲದಲ್ಲಿರುವ ಮನೆಗಳು ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆಯಾದ ವಿಷಯ ಗುಟ್ಟಾಗೇನು ಉಳಿದಿಲ್ಲ. ಹಾಡುಹಗಲೇ ಮನೆ ಕಳ್ಳತನಗಳಾಗಿವೆ. ಕೆಲವು ಪ್ರಕರಣಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ದಾಖಲಾದ ಚಿತ್ರಗಳು ಸ್ಪಷ್ಟವಾಗಿದ್ದರೂ ಅದರಲ್ಲಿರುವ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ …
Read More »ಕೆಟ್ಟುನಿಂತ ಶುದ್ಧ ನೀರಿನ ಘಟಕಗಳು
ರಾಯಬಾಗ: ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತಿವೆ. 107 ಘಟಕಗಳಲ್ಲಿ ಸುಮಾರು 25 ಘಟಕಗಳು ವರ್ಷದ ಹಿಂದಿನಿಂದಲೂ ಬಂದ್ ಆಗಿವೆ. ಮತ್ತೆ ಕೆಲವು ನಿರ್ವಹಣೆ ಇಲ್ಲದೇ ಸೊರಗಿವೆ. ಇದರಿಂದ ತಾಲ್ಲೂಕಿನ ಜನರಿಗೆ ಶುದ್ಧ ನೀರು ಇನ್ನೂ ಕನಸಾಗಿದೆ. ಈ ಘಟಕಗಳನ್ನು ಏಜೆನ್ಸಿಗಳ ಅಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಮೋಟರ್ ದುರಸ್ತಿ, ಫಿಲ್ಟರ್ ಸಮಸ್ಯೆ, ವಿದ್ಯುತ್ ಸಮಸ್ಯೆ, ಪೈಪ್‌ಲೈನ್‌ಗಳಲ್ಲಿ ದೋಷ ಮುಂತಾದ ಕಾರಣಗಳಿಂದ ಸ್ಥಗಿತಗೊಂಡಿವೆ. ಒಮ್ಮೆ …
Read More »