ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿ ಷೇರುದಾರರು, ರೈತರು ಮತ್ತು ನೌಕರರಿಗೆ ಅನ್ಯಾಯ ಮಾಡಿದೆಂದು ಆರೋಪಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಇಲ್ಲವೇ ಸಕ್ಕರೆ ಆಯುಕ್ತರು ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸುವ ತನಕ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ನೀರು, ಊಟ ಸೇವಿಸುವುದಿಲ್ಲ ಎಂದು ನೂರಾರು ಷೇರುದಾರರು ಹಾಗೂ …
Read More »ಸಂಘದ ಸದಸ್ಯರಿಗೆ ಶೇ 25ರಷ್ಟು ಲಾಭಾಂಶ ಹಂಚಿಕೆ: ಎಸ್.ರಮಾನಂದ ಸ್ವಾಮೀಜಿ
ಹುಕ್ಕೇರಿ: ’24 ವರ್ಷದಲ್ಲಿ 17 ಶಾಖೆ ಹೊಂದಿ ₹3.25 ಕೋಟಿ ನಿವ್ವಳ ಲಾಭ ಹೊಂದಿ ಪ್ರಗತಿ ತೋರಿಸುತ್ತಿರುವ ಮಹಾವೀರ ಮಲ್ಟಿಪರಪಜ್ ಸೊಸೈಟಿಯು ಇತರೆ ಹಣಕಾಸು ಸಂಸ್ಥೆಗಳಿಗೆ ಮಾದರಿ’ ಎಂದು ಯರನಾಳ ಸಿದ್ಧಾರೂಢ ಮಠದ ಎಸ್.ರಮಾನಂದ ಸ್ವಾಮೀಜಿ ಹೇಳಿದರು. ಸ್ಥಳೀಯ ಮಹಾವೀರ ಮಲ್ಟಿಪರಪಜ್ ಸೌಹಾರ್ದ ಸಹಕಾರ ಸಂಘದ 24ನೇ ವಾರ್ಷಿಕ ಸರ್ವಸಾಧಾರಣ ಸಭೆ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಹಾವೀರ ನಿಲಜಗಿ ಮಾತನಾಡಿ, ‘ಸದಸ್ಯರ, ನಿರ್ದೇಶಕರ, ಉದ್ಯೋಗಿಗಳ ಸಹಕಾರ ಮತ್ತು ನಿಸ್ವಾರ್ಥ ಸೇವೆಯಿಂದ …
Read More »ಮೂಡಲಗಿ | ಕೋ-ಆಪರೇಟಿವ್ ಬ್ಯಾಂಕ್‌ಗೆ ₹70.22 ಲಕ್ಷ ಲಾಭ: ಸುಭಾಷ ಢವಳೇಶ್ವರ
ಮೂಡಲಗಿ: ‘ಮೂಡಲಗಿ ಕೋ ಆಪರೇಟಿವ್ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದ ಅಂತ್ಯಕ್ಕೆ ₹70.22 ಲಕ್ಷ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಬ್ಯಾಂಕ್ ಅಧ್ಯಕ್ಷ ಸುಭಾಷ ಜಿ. ಢವಳೇಶ್ವರ ಹೇಳಿದರು. ಇಲ್ಲಿಯ ದಿ. ಮೂಡಲಗಿಯ ಕೋ ಆಪರೇಟಿವ್ ಬ್ಯಾಂಕ್‌ನ 74ನೇ ವರ್ಷದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕ್ ಆರ್‌ಬಿಐ ನಿರ್ದೇಶನ ಮತ್ತು ಮಾರ್ಗಸೂಚಿಯಲ್ಲಿ ನಡೆಯುತ್ತದೆ ಎಂದರು. ಮಾrfcff ಕೊನೆಯಲ್ಲಿ ಶೇರು ಬಂಡವಾಳ ₹2.21 ಕೊಟಿ, ನಿಧಿಗಳು ₹8.8 ಕೋಟಿ, …
Read More »ಅ.3 ರಿಂದ 20 ರವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ
ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಅನುಸಾರ ಬರುವ ಅಕ್ಟೋಬರ್ 3 ರಿಂದ 20ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಕಳೆದ ಏಪ್ರಿಲ್ನಲ್ಲೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಅದರಂತೆ ಅ.೧ ರವರೆಗೆ ತರಗತಿಗಳು ನಡೆಯಲಿವೆ. ಅ. ೨ ರಂದು ಗಾಂಧಿಜಯಂತಿ. ಮರುದಿನ ಅ.೩ ರಿಂದ ೨೦ ರವರೆಗೆ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ …
Read More »5 ತಿಂಗಳಿಗೆ 597 ಕೆ.ಜಿ ಚಿನ್ನ ಉತ್ಪಾದನೆ
ಹಟ್ಟಿಚಿನ್ನದಗಣಿ: ಪ್ರಸಕ್ತ ಆರ್ಥಿಕ ವರ್ಷದ ಮೊದಲ 5 ತಿಂಗಳಲ್ಲಿ ಹಟ್ಟಿಚಿನ್ನದಗಣಿ ಕಂಪನಿ 613.686 ಕೆಜಿ ಗುರಿ ಪೈಕಿ 597.772 ಕೆಜಿ ಚಿನ್ನ ಉತ್ಪಾದಿಸಿದೆ. ಪ್ರತಿ ಟನ್ ಅದಿರಿನಲ್ಲಿ 2.23 ಗ್ರಾಂ ಉತ್ಪಾದನೆ ಗುರಿ ಹೊಂದಿದ್ದು, 2.74 ಗ್ರಾಂ. ಹಳದಿ ಲೋಹ ಉತ್ಪಾದನೆಯಾಗಿದೆ. ಏಪ್ರಿಲ್‌ನಲ್ಲಿ 118, ಮೇ 90, ಜೂನ್ 110, ಜುಲೈ 150, ಅಗಸ್ಟ್‌ನಲ್ಲಿ 127 ಕೆಜಿ ಚಿನ್ನ ಉತ್ಪಾದನೆಯಾಗಿದೆ. ಜುಲೈನಲ್ಲಿ 133 ಕೆ.ಜಿ ಚಿನ್ನ ಉತ್ಪಾದನೆ ಗುರಿ ಹೊಂದಲಾಗಿತ್ತು. …
Read More »ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಅತಿಶಿ
ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ನಿಗದಿಯಾಗಿದೆ. ಶನಿವಾರ ಸಂಜೆ 4.30ಕ್ಕೆ ಅವರು ದೆಹಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಐವರು ಆಮ್ ಆದ್ಮಿ ಶಾಸಕರು ಕೂಡ ಅತಿಶಿ ಅವರ ಜೊತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Read More »ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಾಡಿದ್ದು, ಕೂಡಲೇ ಪೊಲೀಸರು ಈ ಧ್ವಜ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ(ಸೆ20) ನಡೆದಿದೆ. ಮೆರವಣಿಗೆಯಲ್ಲಿ ಕೆಲ ಯುವಕರು ಮೆರವಣಿಗೆ ವೇಳೆ ಕೈಯಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ಚಜ ಹಾರಾಡಿಸಿದ್ದಾರೆ. ಇದನ್ನು ಕಂಡ ಪ್ಯಾಲೇಸ್ತೀನ್ ಧ್ವಜ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈದ್ …
Read More »ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ‘FIR’ ದಾಖಲು
ಬಾಗಲಕೋಟೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಿನ್ನೆ ಮುಧೋಳ ಪಟ್ಟಣದ ಜನ್ನತ್ ನಗರದ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಿಪ್ಪು ಸುಲ್ತಾನ್, ಔರಂಗಾಜೇಬ್ ಕುರಿತಂತೆ ಅಶ್ಲೀಲ ಪದ ಬಳಕೆ ಮಾಡಿ, ಪ್ರಚೋದನಕಾರಿ ಭಾಷಣ ಮಾಡಿದ್ದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ …
Read More »ತಿರುಪತಿ ದೇವಸ್ಥಾನಕ್ಕೆ ಎಂದಿಗೂ ‘ತುಪ್ಪ’ ಪೂರೈಸಿಲ್ಲ : ‘ಅಮುಲ್’ ಸ್ಪಷ್ಟನೆ
ನವದೆಹಲಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಬಳಕೆಯ ಬಗ್ಗೆ ಭಾರಿ ವಿವಾದದ ಮಧ್ಯೆ, ದೇಶೀಯ ಡೈರಿ ದೈತ್ಯ ಅಮುಲ್ ಶುಕ್ರವಾರ ತಿರುಮಲ ತಿರುಪತಿ ದೇವಸ್ಥಾನಂ (TTD)ಗೆ ತುಪ್ಪವನ್ನು ಎಂದಿಗೂ ಪೂರೈಸಿಲ್ಲ ಎಂದು ಸ್ಪಷ್ಟಪಡಿಸಿದೆ. ಆನ್ಲೈನ್ನಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಯನ್ನ ಪರಿಹರಿಸಲು ಹೇಳಿಕೆ ಬಿಡುಗಡೆ ಮಾಡಿದ ಅಮುಲ್, ಎಂದಿಗೂ ಟಿಟಿಡಿಗೆ ಅಮುಲ್ ತುಪ್ಪವನ್ನು ಪೂರೈಸಿಲ್ಲ ಎಂದು ಸ್ಪಷ್ಟಪಡಿಸಿದೆ. “ನಾವು ಟಿಟಿಡಿಗೆ ಅಮುಲ್ ತುಪ್ಪವನ್ನು ಎಂದಿಗೂ ಪೂರೈಸಿಲ್ಲ ಎಂದು ತಿಳಿಸಲು ನಾವು …
Read More »ಈಗಿನ ಸಿಎಂಗೆ ನಮ್ಮ ಭಯ ಇಲ್ಲ, ಮುಂದೆ ದೇವರು ಒಳ್ಳೆಯ ಸಿಎಂ ಕೊಟ್ಟೆ ಕೊಡ್ತಾನೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಬಾಗಲಕೋಟೆ: ಹಿಂದಿನ ಸಿಎಂ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜದ ಬಗ್ಗೆ ಗೌರವ ಮತ್ತು ಭಯ ಇತ್ತು. ಆದರೆ ಈಗಿನ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಭಯ ಇಲ್ಲ. ಬದಲಿಗೆ ಇವರನ್ನು ಕಂಡರೆ ನಾವು ಭಯ ಪಡುವಂತಂತಾಗಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸುತ್ತಿಲ್ಲ …
Read More »