ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ 2024-25ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ(ದಿಶಾ) ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಂಸದರುಗಳಾದ ಜಗದೀಶ್ ಶೆಟ್ಟರ್, ಪ್ರಿಯಾಂಕಾ ಜಾರಕಿಹೊಳಿ, ಈರಣ್ಣಾ ಕಡಾಡಿ, ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಜಿಲ್ಲಾ ಪಂಚಾಯತಿ ಸಿ.ಇ.ಓ. ರಾಹುಲ್ ಶಿಂಧೆ, ಶಾಸಕರುಗಳಾದ ರಾಜು (ಆಸೀಫ್) ಸೇಠ್, ವಿಠ್ಠಲ ಹಲಗೇಕರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. #priyankajarkiholi #belagavi #chikkodi
Read More »ಬಯೋಲಾಜಿಕಲ್ ವಾರ್ ರೀತಿ ಇದೆ; ಮುನಿರತ್ನ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಡಿಕೆ ಸುರೇಶ್ ವಿಶೇಷ ಮನವಿ
ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಂದು ಅತ್ಯಾಚಾರ ಆರೋಪ ಪ್ರಕರಣ ಮುನ್ನಲೆಗೆ ಬಂದಿದೆ. ಅತ್ಯಾಚಾರ ಆರೋಪ ಪ್ರಕರಣ ಮಾತ್ರವಲ್ಲದೆ ಹೆಚ್‌ಐವಿ ಇರುವ ರೋಗಿಗಳ ರಕ್ತವನ್ನು ತನ್ನದೇ ಪಕ್ಷದ ನಾಯಕರಿಗೆ ಇಂಜೆಕ್ಟ್ ಮಾಡಲು ಮುನಿರತ್ನ ಸಂಚು ಮಾಡಿದ್ದರು ಎನ್ನುವ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಬಿಜೆಪಿ ನಾಯಕರೇ ಇದನ್ನು ಕೇಳಿ ಬೆಚ್ಚಿಬಿದ್ದಿದ್ದಾರೆ. ಮಾಜಿ ಸಂಸದ ಡಿ.ಕೆ. ಸುರೇಶ್ ಈಗ …
Read More »ಕತ್ತೆ ಹಾಲಿನ ವ್ಯವಹಾರ: ‘ಜೆನ್ನಿಮಿಲ್ಕ್’ ಕಂಪನಿ ವಿರುದ್ಧ 60ಕ್ಕೂ ಅಧಿಕ ದೂರು
ಹೊಸಪೇಟೆ (ವಿಜಯನಗರ): ರೈತರಿಗೆ ಕತ್ತೆ ನೀಡಿ ಅವರಿಂದ ಹಾಲು ಖರೀದಿಸುವ ವ್ಯವಹಾರ ನಡೆಸುತ್ತಿದ್ದ ‘ಜೆನ್ನಿ ಮಿಲ್ಕ್’ ಕಂಪನಿ ವಿರುದ್ಧ 60ಕ್ಕೂ ಅಧಿಕ ಮಂದಿ ಇಲ್ಲಿನ ನಗರ ಠಾಣೆಯಲ್ಲಿ ದೂರು ನೀಡಿದ್ದು, ಇನ್ನೂ ಹಲವರು ರಾಜ್ಯದ ಬೇರೆ ಬೇರೆ ಕಡೆಗಳಿಂದ ಇಲ್ಲಿಗೆ ಬಂದು ದೂರು ನೀಡುತ್ತಿದ್ದಾರೆ. ಮುಖ್ಯ ಆರೋಪಿಯೂ ಆಗಿರುವ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ನೂತಲಪತಿ ಮುರಳಿ ಅವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ‘ರಾಜ್ಯದ ವಿವಿಧೆಡೆ 100ರಿಂದ 120 ಮಂದಿ ಮೋಸ ಹೋಗಿರುವ …
Read More »ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ
ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಗಳಿಗೆ ಸುತ್ತೋಲೆ ಹೊರಡಿಸಿದೆ. ಇನ್ನುಮುಂದೆ ದೇವಸ್ಥಾದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ …
Read More »ಕಾಲೇಜ್ ಲೇಡಿಸ್ ಟಾಯ್ಲೆಟ್‌ನಲ್ಲಿ ಕ್ಯಾಮೆರಾ! ವಿದ್ಯಾರ್ಥಿಯಿಂದಲೇ ಕೃತ್ಯ, ಯುವತಿಯರಿಂದ ಗೂಸಾ!
ಬೆಂಗಳೂರು: ಸ್ಕೂಲ್, ಕಾಲೇಜುಗಳಲ್ಲಿ ಇತ್ತೀಚೆಗೆ ಹಿಡನ್ ಕ್ಯಾಮೆರಾ ಅಳವಡಿಸಿ, ಚಿತ್ರೀಕರಣ ಮಾಡಿರುವ ಬಗ್ಗೆ ಸುದ್ದಿಗಳು ಕೇಳುತ್ತಲೇ ಇದ್ದೇವೆ. ಇದೀಗ ಬೆಂಗಳೂರಿನ ಕಗ್ಗಲಿಪುರದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇದೇ ರೀತಿ ವಾಶ್ ರೂಮ್ಗೆ ಕ್ಯಾಮೆರಾ ಅಳವಡಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಹೌದು, ಕಳೆದ ಬಾರಿ ಉಡುಪಿಯ ಕಾಲೇಜೊಂದರ ವಾಶ್ರೂಮ್ನಲ್ಲಿ ಮೊಬೈಲ್ ಇಟ್ಟಿರುವ ಬಗ್ಗೆ ಭಾರೀ ವಿವಾದ ಸೃಷ್ಟಿಯಾಗಿತ್ತು. ಇದೀಗ ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನ ವಾಶ್ ರೂಮ್ನಲ್ಲಿ ಕ್ಯಾಮೆರಾ ಅಳವಡಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. …
Read More »ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ: ಪಾಕ್ ಗೆ ಭಾರತ ನೋಟಿಸ್
ನವದೆಹಲಿ: ಸಿಂಧೂ ಜಲ ಒಪ್ಪಂದದ (ಐಡಬ್ಲ್ಯುಟಿ) ಅನುಚ್ಛೇದ 12 (3) ರ ಅಡಿಯಲ್ಲಿ ಪರಿಶೀಲನೆ ಮತ್ತು ಮಾರ್ಪಾಡು ಕೋರಿ ಭಾರತ ಆಗಸ್ಟ್ 30 ರಂದು ಪಾಕಿಸ್ತಾನಕ್ಕೆ ಔಪಚಾರಿಕ ನೋಟಿಸ್ ನೀಡಿದೆ ಅಂತ ತಿಳಿದು ಬಂದಿದೆ. ಅಂದ ಹಾಗೇ, ಐಡಬ್ಲ್ಯೂಟಿಯ ಅನುಚ್ಛೇದ XII (3) ಆ ಉದ್ದೇಶಕ್ಕಾಗಿ ಎರಡೂ ಸರ್ಕಾರಗಳ ನಡುವೆ ಸೂಕ್ತವಾಗಿ ದೃಢೀಕರಿಸಿದ ಒಪ್ಪಂದದ ಮೂಲಕ ಒಪ್ಪಂದವನ್ನು ಮಾರ್ಪಡಿಸಲು ಅನುಮತಿಸುತ್ತದೆ. ಈ ಅಧಿಸೂಚನೆಯ ಮೂಲಕ, ಅನುಚ್ಛೇದ 12 (3) …
Read More »ನವೆಂಬರ್ನಲ್ಲಿ ವಿದೇಶಿ ನೆಲದಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ಯೋಜನೆ?
ನವದೆಹಲಿ: ಐಪಿಎಲ್ 18ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನವೆಂಬರ್ 3 ಅಥವಾ 4ನೇ ವಾರದಲ್ಲಿ ನಡೆಯಲಿದೆ. ಈ ಬಾರಿ ಮೆಗಾ ಹರಾಜು ಪ್ರಕ್ರಿಯೆಯನ್ನು ವಿದೇಶಿ ನೆಲದಲ್ಲಿ ಆಯೋಜಿಸುವ ಯೋಜನೆಯನ್ನೂ ಬಿಸಿಸಿಐ ಹಾಕಿಕೊಂಡಿದೆ ಎಂದು ವರದಿಯಾಗಿದೆ. ಕಳೆದ ವರ್ಷ ಮೊದಲ ಬಾರಿಗೆ ಹರಾಜು ಪ್ರಕ್ರಿಯೆ ವಿದೇಶಿ ನೆಲದಲ್ಲಿ ಅಂದರೆ ದುಬೈನಲ್ಲಿ ನಡೆದಿತ್ತು. ಈ ಸಲವೂ ಮಧ್ಯಪ್ರಾಚ್ಯ ದೇಶದಲ್ಲೇ ಹರಾಜು ನಡೆಸಲು ಬಿಸಿಸಿಐ ಮುಂದಾಗಿದೆ. ಗಲ್ಫ್ ನಗರಗಳಾದ ದೋಹಾ, ಮಸ್ಕತ್ ಅಥವಾ ಅಬುಧಾಬಿಯಲ್ಲಿ …
Read More »ತಿರುಪತಿಯ ಲಡ್ಡು ಅಪವಿತ್ರ; ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಬಳಕೆ, ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ
ಅಮರಾವತಿ: ಕೋಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ತಿರುಪತಿಯ ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಹಾಗೂ ಪ್ರಾಣಿಗಳ ಕೊಬ್ಬು ಬಳಕೆ ಆಗುತ್ತಿತ್ತೆಂಬ ವಿಚಾರ ಬೆಳಕಿಗೆ ಬಂದಿದೆ. ಈ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಅವಧಿಯಲ್ಲಿ ನಡೆದಿತ್ತೆನ್ನಲಾದ ಈ ಪ್ರಮಾದವನ್ನು ಸತ್ಯ ಎಂದು ಗುಜರಾತ್ನ ಪ್ರಯೋಗಾಲಯ ದೃಢಪಡಿಸಿದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ವೈಎಸ್ಆರ್ಸಿಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ತಿರುಮಲ ತಿರುಪತಿ ಶ್ರೀವೆಂಕಟೇಶ್ವರ ದೇವಸ್ಥಾನದ ಪ್ರಸಾದದ ಲಡ್ಡುಗಳ ತಯಾರಿಕೆಗೆ ಶುದ್ಧ …
Read More »ರಾಜ್ಯದಲ್ಲಿ ಪರೀಕ್ಷಾ ಅಕ್ರಮಗಳನ್ನು ಎದುರಿಸಲು ‘SOP’ ರೂಪಿಸಲು ಸಮಿತಿ ರಚನೆ
ಬೆಂಗಳೂರು: ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವಾಗ ಸಿಕ್ಕಿಬಿದ್ದ ವಿದ್ಯಾರ್ಥಿಗಳನ್ನು ನಿಭಾಯಿಸಲು ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಸ್ಥಾಪಿಸಲು ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ ಎಸ್.ಎಂ ಅವರು ಸಲ್ಲಿಸಿರುವ ವರದಿಯನ್ನು ಗುರುವಾರ ನಡೆದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮಂಡಿಸಿ ವಿವರವಾಗಿ ಚರ್ಚಿಸಲಾಯಿತು. …
Read More »ಶಾಸಕ ಮುನಿರತ್ನ ಮಾಡಿಸಿದ್ದು ಎನ್ನಲಾದ ಹನಿಟ್ರ್ಯಾಪ್ ವೀಡಿಯೊ ವೈರಲ್!
ಬೆಂಗಳೂರು: ಶಾಸಕ ಮುನಿರತ್ನ ಮಾಡಿಸಿದ್ದು ಎನ್ನಲಾದ ಹನಿಟ್ರ್ಯಾಪ್ ವೀಡಿಯೊ ವೈರಲ್ ಆಗುತ್ತಿದೆ. ಮುನಿರತ್ನ ಗೋದಾಮಿನಲ್ಲೇ ಈ ಹನಿಟ್ರ್ಯಾಪ್ ನಡೆದಿದೆ ಎನ್ನಲಾಗಿದ್ದು, ಮುನಿರತ್ನ ತನ್ನ ಕಚೇರಿಯಲ್ಲಿ ಕುಳಿತು ಲೈವ್ ನೋಡುತ್ತಿದ್ದರು ಎನ್ನಲಾಗಿದೆ. ದೆ. ಸದ್ಯ ಕಾರ್ಪೊರೇಟರ್ ಪತ್ನಿಯ ಹನಿಟ್ರ್ಯಾಪ್ ವೀಡಿಯೊ ಎನ್ನಲಾಗ್ತಿರೋ ವೀಡಿಯೊ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಶಾಸಕ …
Read More »