ದರ್ಶನ್ ಜೈಲಿನಲ್ಲಿ ಇದ್ದರೂ ಕೂಡ ದುರಹಂಕಾರ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆದರೂ ಕೂಡ ದಾಸನ ದಿಮಾಕು ಮಾತ್ರ ಕೊಂಚವೂ ಇಳಿಕೆಯಾದಂತೆ ಕಾಣಿಸುತ್ತಿಲ್ಲ. ಮಾಧ್ಯಮಗಳನ್ನು ನೋಡಿ ದರ್ಶನ್ ಅಸಭ್ಯವಾಗಿ ಕೈ ಸನ್ನೆ ಮಾಡಿದ್ದು ಕ್ಯಾಮಾರದಲ್ಲಿ ಸೆರೆಯಾಗಿದೆ. ಹೌದು… ಕಳೆದ ದಿನ (ಸೆಪ್ಟೆಂಬರ್ 12) ಚಾರ್ಜ್‌ಶೀಟ್ ಪ್ರತಿ ಸಮೇತ ವಕೀಲರ ಜೊತೆ ವಿಜಯಲಕ್ಷ್ಮಿ ಕುಟುಂಬ ಬಳ್ಳಾರಿ ಜೈಲಿಗೆ ಭೇಟಿ ನೀಡಿತ್ತು. …
Read More »ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : `ಧನ್ಯಶ್ರೀ’ ಯೋಜನೆಯಡಿ ಸ್ವ-ಉದ್ಯೋಗಕ್ಕೆ ಸಿಗಲಿದೆ 30,000 ರೂ. ಸಬ್ಸಿಡಿ!
ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸ್ವ-ಉದ್ಯೋಗ ಕೈಗೊಳ್ಳಲು ಸರ್ಕಾರದಿಂದ 30,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ. ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಧನ್ಯಶ್ರೀ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ. ಧನ್ಯಶ್ರೀ ಯೋಜನೆ: ಹೆಚ್‌ಐವಿ ಸೋಂಕಿತ ಮಹಿಳೆಯರಿಗೆ …
Read More »ರಾಜ್ಯದ `SSLC’ ವಿದ್ಯಾರ್ಥಿಗಳೇ ಗಮನಿಸಿ : `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ’ ವೇಳಾಪಟ್ಟಿ ಪ್ರಕಟ
ಬೆಂಗಳೂರು : 2024 ನೇ ಸಾಲಿನ ಎಸ್ ಎಸ್ ಎಲ್ ಸಿ ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆಯನ್ನು ಸೆ.24 ರಿಂದ ಅ.1 ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ವೇಳಾಪಟ್ಟಿ ಪ್ರಕಟಿಸಿದೆ. 2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-ಅನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಸರ್ಕಾರದಿಂದ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ …
Read More »ಲವ್ ಜಿಹಾದ್ ವಿರುದ್ಧ ರಣಕಹಳೆ; ಗಣೇಶೋತ್ಸವದಲ್ಲಿ ಸಾಮೂಹಿಕ ಆಣೆ ಪ್ರಮಾಣ
ಗದಗ: ಹಿಂದೂ (Hindu) ಯುವತಿಯರನ್ನು ಮುಸ್ಲಿಂ (Muslim) ಯುವಕರು ಪ್ರೀತಿಸಿ ಮತಾಂತರಿಸಿ ಲವ್ ಜಿಹಾದ್ (Love Jihad) ನಡೆಸುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಹೀಗಾಗಿ ಲವ್ ಜಿಹಾದ್ ಅನ್ನ ತಡೆಯಬೇಕು (Preventing Love Jihad) ಎಂಬ ಉದ್ದೇಶದಿಂದ ಕೆಲ ರಾಜ್ಯ ಸರ್ಕಾರಗಳು, ಬಿಜೆಪಿ, ಆರ್ಎಸ್ಎಸ್ ಕೂಡ ಹಲವು ಬಾರಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದನ್ನ ನಾವು ನೋಡಿದ್ದೇವೆ. ಈಗ ರಾಜ್ಯದಲ್ಲೂ ಇಂತದ್ದೇ ಒಂದು ಜಾಗೃತಿ (Awareness) ಕಾರ್ಯಕ್ರಮ …
Read More »ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕುವಿನಿಂದ ಹಿರಿಯಲು ಯತ್ನ!
ಚಿಕ್ಕಮಗಳೂರು ಸೆಪ್ಟೆಂಬರ್ 13: ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕುವಿನಿಂದ ಹಿರಿಯಲು ಯತ್ನಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿಬ್ಬಂದಿಯಿಂದಲೇ ಚಾಕುವಿನಿಂದ ದಾಳಿ ನಡೆದಿದ್ದು ಸ್ವಲ್ಪದರಲ್ಲೇ ಕೆಎಸ್‌ಆರ್‌ಟಿಸಿ ಡಿಸಿ ಪಾರಾಗಿದ್ದಾರೆ. ಅಷ್ಟಕ್ಕೂ ಹಲ್ಲೆಗೆ ಕಾರಣ ಏನು? ಹಲ್ಲೆಯಾಗಿದ್ದು ಎಲ್ಲಿ ಅನ್ನೋದಾದರೆ… ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದ ಒಳಗೆ ಈ ಘಟನೆ ನಡೆದಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಎಂಬುವವ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಡಿಸಿ ಈ ಹಿಂದೆ ರಿತೇಶ್ ಹಾಜರಾತಿ ಸರಿಯಿಲ್ಲ ಎಂದು …
Read More »ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ವಿಧಾನ, ಲಿಂಕ್ ಇಲ್ಲಿದೆ
ಧಾರವಾಡ ಸೆಪ್ಟೆಂಬರ್ 13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳುwww.karnemakaone.kar.nic.in/abcd/ವೆಬ್‍ಸೈಟ್ ಮೂಲಕ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447850 ಗೆ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು …
Read More »ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ದಾರುಣ ಮೃತ್ಯು
ಚಿಕ್ಕೋಡಿ: ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಪೈಪಲೈನ್ ಹರಿ ತೆಗಿಯುವಾಗ ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ. ಪಟ್ಟಣ ಪಂಚಾಯತಿ ವತಿಯಿಂದ ಜಲಕುಂಭ ಕಾಮಗಾರಿಯನ್ನು ರಮೇಶ ಕುಕನೂರ ಎಂಬುವರ ಮನೆ ಮುಂದುಗಡೆ ರಸ್ತೆಯ ಬದಿ ಪೈಪಲೈನ್ ಹರಿ ತೆಗೆಯುವಾಗ ಮನೆಯ ಹತ್ತಿರ ಆಟ ಆಡುತ್ತಿದ್ದ 3 ವರ್ಷದ ಬಾಲಕಿ ಭೂಮಿಕಾ ರಮೇಶ ಕುಕನೂರ ಜೆಸಿಬಿಗೆ ಸಿಲುಕಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಮೃತ …
Read More »ಟವಲ್ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್. ರಾಜಣ್ಣ ಪ್ರಶ್ನೆ
ಹಾಸನ: ಭೂತಕಾಲ, ವರ್ತಮಾನಕಾಲ, ಭವಿಷ್ಯತ್ ಕಾಲ ಇದೆ. ಭವಿಷ್ಯ ಏನೆಂದು ಯಾರಿಗೆ ಗೊತ್ತಿದೆ?, ಸಿಎಂ ತೀರ್ಮಾನ ಮಾಡೋದು ಹೈಕಮಾಂಡ್, ಆಸೆ ಪಡೋದು ತಪ್ಪಲ್ಲ, ಆದರೆ ದುರಾಸೆ ತಪ್ಪು. ಶಾಸಕರ ಬೆಂಬಲ ಇರೋವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಖಾಲಿ ಜಾಗ ಇದ್ದರೆ ಟವಲ್ ಹಾಕಬಹುದು. ಜಾಗವೇ ಖಾಲಿ ಇಲ್ಲ, …
Read More »ಬಿಜೆಪಿಗೆ ಇಂದು ಆರೆಸ್ಸೆಸ್ ಪಾಠ; ಭಿನ್ನ ರಾಗ ಶಮನಕ್ಕೆ ಸಂಘ ಪ್ರಯತ್ನ?
ಬೆಂಗಳೂರು: ರಾಜ್ಯ ಬಿಜೆಪಿಯ ಒಳ ಬೇಗುದಿ ಶಮನಕ್ಕಾಗಿ ಕೊನೆಗೂ ಆರೆಸ್ಸೆಸ್ ಮಧ್ಯಪ್ರವೇಶ ಮಾಡಿದ್ದು, ಗುರುವಾರ ಸಂಘದ ಮುಖಂಡರು ಬಿಜೆಪಿ ನಾಯಕರಿಗೆ ಒಗ್ಗಟ್ಟಿನ ಪಾಠ ಮಾಡಲು ನಿರ್ಧರಿಸಿದ್ದಾರೆ. ಆರೆಸ್ಸೆಸ್ ವರಿಷ್ಠರಾದ ಬಿ.ಎಲ್. ಸಂತೋಷ್, ಮುಕುಂದ್, ಸುಧೀರ್ ಸಹಿತ ಹಿರಿಯರು ಭಾಗಿಯಾಗಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಡಾ| ರಾಧಾ ಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಂಡಾಯದ ಪತಾಕೆ ಹಾರಿಸಿರುವ ಬಸನಗೌಡ ಪಾಟೀಲ್ …
Read More »Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ
ಬೆಂಗಳೂರು: 2024-25ನೇ ಸಾಲಿಗೆ ದ್ವಿತೀಯ ಪಿಯುಸಿ ತರಗತಿಗಳಿಗೆ ಬೋಧಿಸುವ ಎಲ್ಲ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಕಾಲೇಜು ಹಂತದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಂತೆ ಸೂಚನೆಗಳನ್ನು ನೀಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. 2024-25 ನೇ ಸಾಲಿಗೆ ದ್ವಿತೀಯ ಪಿಯುಸಿ ತರಗತಿಗಳಿಗೆ ಬೋಧಿಸುವ ಎಲ್ಲ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಪದವಿಪೂರ್ವ ಪಠ್ಯಕ್ರಮ ಬೋಧಿಸುವ ಉಪನ್ಯಾಸಕರಿಂದ ತಯಾರಿಸಿ ಮಂಡಳಿಯ ಜಾಲತಾಣದಲ್ಲಿ ಲಭ್ಯಗೊಳಿಸಲಾಗಿದೆ. ಮಾದರಿ ಪ್ರಶ್ನೆಪತ್ರಿಕೆಗಳನ್ವಯ …
Read More »