Breaking News

ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

ಬೆಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.12ಕ್ಕೆ ಮುಂದೂಡಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮತ್ತು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ದಾಖಲಾಗಿರುವ ಮತ್ತೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ .ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.   ಈ ವೇಳೆ ಅರ್ಜಿದಾರರ …

Read More »

ದೀಪ್ವೀರ್ ಮಗಳನ್ನು ನೋಡಲು ಆಸ್ಪತ್ರೆಗೆ ಬಂದ ಮುಖೇಶ್​ ಅಂಬಾನಿ

ಮೂಂಬೈ: ಬಾಲಿವುಡ್​ ಕ್ಯೂಟ್ ಕಪಲಸ್​ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​​​ ಮುದ್ದಾದ ಮಗಳ ಪಾಲಕರಾಗಿದ್ದಾರೆ. ಸೆಪ್ಟೆಂಬರ್​ 8ರಂದು ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಗೊತ್ತೆ ಇದೆ. ಇದರೊಂದಿಗೆ ರಣವೀರ್ ಸಿಂಗ್ ಅವರ ಹಲವು ವರ್ಷಗಳ ಆಸೆ ಈಡೇರಿದೆ. ಏಕೆಂದರೆ ಈ ಹಿಂದೆ ಅವರು ಮಗಳಿಗೆ ತಂದೆಯಾಗಬೇಕೆಂದು ಹೇಳಿದ್ದರು. ಇಬ್ಬರೂ ತಮ್ಮ ಸಂತೋಷದ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ ಅಭಿನಂದೆನೆಗಳ ಮಹಾಪೂರವೆ ಹರಿಯುತ್ತಿದೆ. ಅಂದ್ಹಾಗೆ ದೀಪಿಕಾ ಪಡುಕೋಣೆ …

Read More »

1 ಕಪ್​ ಟೀಗೆ ಕೇವಲ 5 ರೂ. ತಿಂಗಳಿಗೆ 2.5 ಲಕ್ಷ ಸಂಪಾದನೆ! ಸಿಂಪಲ್​ ಆಗಿದೆ ಈ ಟೀ ವ್ಯಾಪಾರಿಯ ಬಿಜಿನೆಸ್​ ಟ್ರಿಕ್ಸ್​​

ಚಹಾವು ಭಾರತೀಯರ ನೆಚ್ಚಿನ ಪಾನೀಯಗಳಲ್ಲಿ ಒಂದಾಗಿದೆ. ವಿಶ್ವದಲ್ಲೇ ಅತಿ ಹೆಚ್ಚು ಚಹಾ ಕುಡಿಯುವ ಮಂದಿ ನಮ್ಮ ದೇಶದಲ್ಲಿದ್ದಾರೆ. ಬಹುತೇಕರ ದಿನದ ಆರಂಭ ಟೀನಿಂದಲೇ ಶುರುವಾಗುತ್ತದೆ. ಒಂದು ಹೊತ್ತು ಊಟ ಬೇಕಾದರೂ ಬಿಡುತ್ತೇನೆ ಆದರೆ, ಟೀ ಬಿಡುವುದಿಲ್ಲ ಎಂದು ಹೇಳುವ ಜನರು ಕೂಡ ನಮ್ಮ ನಡುವೆ ಇದ್ದಾರೆ. ಅಷ್ಟೊಂದು ಜನಪ್ರಿಯವಾಗಿದೆ ಈ ಪಾನೀಯ. ಕೆಲಸದ ಸಮಯದಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಚಹಾ ವಿರಾಮವನ್ನು ಯಾರು ತಾನೇ ಇಷ್ಟಪಡುವುದಿಲ್ಲ? ಅದರಲ್ಲೂ ಚಳಿಯಲ್ಲಿ ಟೀ ಇದ್ದರೆ …

Read More »

ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಕೇಂದ್ರ ಸಚಿವ HD ಕುಮಾರಸ್ವಾಮಿ

ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು; ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ …

Read More »

ಪಿಎಸ್‌ಐ ಪರೀಕ್ಷೆ ಮುಂದೂಡಿ: ಗೃಹ ಸಚಿವ ಪರಮೇಶ್ವರ್‌ಗೆ ಬಿಜೆಪಿ ಮನವಿ

ಬೆಂಗಳೂರು: ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಸೆ.22ರಂದು ನಿಗದಿಪಡಿಸಿರುವ ಪಿಎಸ್​ಐ ಪರೀಕ್ಷೆಯನ್ನು ಮುಂದೂಡಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು. …

Read More »

ಸಿಎಂ ಬದಲಾವಣೆ ಬಗ್ಗೆ ಕೋಡಿಮಠದ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ

ಪ್ರಕೃತಿ ವಿಕೋಪಗಳು ಮುಂದುವರಿಯಲಿದ್ದು, ರಾಜನ ಮೇಲೂ ಭಂಗ ಬರಲಿದೆ ಎಂದು ಹಾಸನದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ ಹಾಸನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಕೃತಿಕ ವಿಕೋಪಗಳು ಮುಂದುವರಿಯಲಿದೆ. ಪಂಚಭೂತಗಳಿಂದ ದೋಷ ಇದ್ದು ಆಕಾಶದಲ್ಲೂ ದೊಡ್ಡ ಪರಿಣಾಮ ಬೀರಲಿದ್ದು, ಇದು ರಾಜನಿಗೂ ಭಂಗ ಆಗಲಿದೆ ಎಂದರು. ಕರ್ನಾಟಕದ ಮುಖ್ಯಮಂತ್ರಿ ಬದಲಾಗುತ್ತಾರಾ ಎಂಬ ಪ್ರಶ್ನೆಗೆ ಇದು ನ್ಯಾಯಾಲಯದಲ್ಲಿ ಇರುವುದರಿಂದ ನಾನು ಮಾತನಾಡುವುದು ಸರಿಯಾಗುವುದಿಲ್ಲ. ಆದರೆ ಸಿಎಂ …

Read More »

ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ.!

ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ.! ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಅಹ್ವಾನಿಸಿದೆ. ಅಕ್ಟೋಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 2023-24ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 9482 300 …

Read More »

ನಾನು ಮೋದಿಯನ್ನು ದ್ವೇಷಿಸುವುದಿಲ್ಲ’:ಅಮೇರಿಕಾದಲ್ಲಿ ರಾಹುಲ್ ಗಾಂಧಿ ಹೇಳಿಕೆ

ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಏನು ಯೋಚಿಸುತ್ತಾರೆ ಎಂಬುದು ಸೇರಿದಂತೆ ಭಾರತೀಯ ರಾಜಕೀಯಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.   ಈ ವಿಷಯದ ಸುತ್ತಲಿನ ಎಲ್ಲಾ ದ್ವೇಷವನ್ನು ತಳ್ಳಿಹಾಕಿದ ರಾಹುಲ್ ಗಾಂಧಿ, “ನಾನು ಮೋದಿಯವರನ್ನು ದ್ವೇಷಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ನಾಯಕ ಅವರು ಪ್ರಧಾನಿಯವರ ದೃಷ್ಟಿಕೋನವನ್ನು ಒಪ್ಪುವುದಿಲ್ಲ.ಆದರೆ ಇನ್ನೂ ಅವರೊಂದಿಗೆ …

Read More »

ಭಾಗ್ಯಲಕ್ಷೀ ಯೋಜನೆಯ ಹೆಸರು ಬದಲು: ಇಲ್ಲಿದೆ ಪೋಷಕರಿಗೆ ಮಹತ್ವದ ಮಾಹಿತಿ

ಬೆಂಗಳೂರು, ಸೆಪ್ಟೆಂಬರ್‌ 10: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಲ್ಲಿ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವ ದೃಷ್ಟಿಯಿಂದ ಅಂದಿನ ಬಿಜೆಪಿ ಸರ್ಕಾರ ಭಾಗ್ಯಲಕ್ಷೀ ಯೋಜನೆಯನ್ನು ಜಾರಿಗೆ ತಂದಿತು. 2006ರಲ್ಲಿ ಆರಂಭವಾದ ಈ ಯೋಜನೆಯ ಮೊತ್ತವು ಕೆಲವು ಫಲಾನುಭವಿಗಳ ಕೈ ಸೇರುವ ಸಮಯ ಸಮೀಪಿಸುತ್ತಿದೆ. ಬಾಂಡ್ ಮೆಚ್ಯುರಿಟಿ ಆದ ಬಗ್ಗೆ ಲೆಕ್ಕಚಾರ ಆರಂಭವಾಗಿದೆ. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಟಿವಿ …

Read More »

ರೈಲಿನಲ್ಲಿ ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

ಎಷ್ಟೇ ಕಾನೂಕು ಕ್ರಮಗಳನ್ನು ಜಾರಿಗೆ ತಂದ್ರೂ ಕಾಮುಕ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಮಹಿಳೆಯರಿಗೆ ಕಿರುಕುಳವನ್ನು ನೀಡುತ್ತಲೇ ಇರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ತನ್ನ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದು, ದಿಟ್ಟ ಮಹಿಳೆಯೊಬ್ಬರು ಆತನಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಎಲ್ರ ಮುಂದೆ ಆತನ ಗ್ರಹಚಾರ ಬಿಡಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.ಇತ್ತೀಚಿಗಂತೂ ಮಹಿಳೆಯರು …

Read More »