Breaking News

ಧ್ರುವ ಮ್ಯಾನೇಜರ್ ಅಶ್ವಿನ್ ಅರೆಸ್ಟ್

ಬೆಂಗಳೂರು: ಜಿಮ್ ಟ್ರೇನರ್​ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನ ಆಗಿದೆ ಎನ್ನಲಾಗಿದೆ. ಬನಶಂಕರಿ ಪೊಲೀಸರು ಆರೋಪಿ ಅಶ್ವಿನ್​ನ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಮೇ.26 ರಂದು ರಾತ್ರಿ ಪ್ರಾಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವ ಸರ್ಜಾಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ …

Read More »

ದಾಂಡೇಲಿಯ ಗ್ಯಾರೇಜಿನಲ್ಲಿತ್ತು ಹತ್ತು ಅಡಿ ಉದ್ದದ ಮೊಸಳೆ.

ದಾಂಡೇಲಿ : ತಾಲೂಕಿನ ಅಂಬಿಕಾನಗರದಲ್ಲಿ ಸ್ಥಳೀಯ ಕೆಪಿಸಿಯ ಗ್ಯಾರೇಜಿನಲ್ಲಿ 10 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಈ ಬಗ್ಗೆ ಕೆಪಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಅರಣ್ಯ ಇಲಾಖೆಯ ನುರಿತ ರಕ್ಷಣಾ ತಂಡ ಸ್ಥಳಕ್ಕಾಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಸ್ಥಳಾಂತರಗೊಳಿಸಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಚೌವ್ಹಾಣ್ ಅವರ ಮಾರ್ಗದರ್ಶನದಲ್ಲಿ ವಲಯಾರಣ್ಯಾಧಿಕಾರಿಗಳಾದ ಎನ್.ಎಲ್.ನದಾಫ್‌ ಮತ್ತು ಮಹಿಮ್ ಜನ್ನು …

Read More »

ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ

ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಡವಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಂಕಲಗಿ ಶ್ರೀ ಮಠದ ಕಾರ್ಯಗಳನ್ನು ಪ್ರಶಂಶಿಸಿದ ಬಾಲಚಂದ್ರ ಜಾರಕಿಹೊಳಿ   ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ …

Read More »

ನಾನ್ಯಾಕೆ ಸಿಎಂ ಆಗಬಾರದು, ನಾನೂ ಸಿಎಂ ಆಕಾಂಕ್ಷಿ: ಬಸವರಾಜ ರಾಯರೆಡ್ಡಿ

ಕೊಪ್ಪಳ: ರಾಜ್ಯದಲ್ಲಿ ಸಿಎಂ ಆಗಲು ಕೆಲವರು ಆಸೆ ಪಡುತ್ತಿದ್ದಾರೆ. ಆಸೆ ಪಡುವುದರಲ್ಲಿ ತಪ್ಪಿಲ್ಲ. ನಾನು ಸಿಎಂ ಆಕಾಂಕ್ಷಿ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಎಲ್ಲಿದೆ? ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಉಳಿದ ಅವಧಿಗೂ ಮುಂದುವರಿಯಲಿದ್ದಾರೆ. ಅವರು ಸಿಎಂ ಆಗಿ ಮುಂದುವರಿಯುವುದರಿಂದ ರಾಜ್ಯಕ್ಕೆ ಒಳ್ಳೆಯದಾಗಲಿದೆ. ನನಗೇನು ಸಿದ್ದರಾಮಯ್ಯ ಅವರಿಂದ ಆಗಬೇಕಾಗಿದ್ದೇನಿಲ್ಲ. ಅವರಿಂದ …

Read More »

ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಓರ್ವನ ಬಂಧನ: ಸಂತ್ರಸ್ಥೆಯ ರಕ್ಷಣೆ

ಉಡುಪಿ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ಕಾರ್ಕಳದ ಸಾಣೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪ್ರಮೀಳಾ ವಿಜಯ್‌ ಕುಮಾರ್‌ ಎಂಬಾಕೆಯ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ, ಭರತ್‌ ಎಂಬಾತನನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.   ಈ ಸಂದರ್ಭದಲ್ಲಿ ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ …

Read More »

ಬೆಳಗಾವಿ ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬಂದರೆ ಸ್ವಾಗತ: ದುರ್ಯೋಧನ ಐಹೊಳೆ

ಚಿಕ್ಕೋಡಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಆದರೆ ಮುಖ್ಯಮಂತ್ರಿ ಸ್ಥಾನ ಬೆಳಗಾವಿ ಜಿಲ್ಲೆಗೆ ಒಲಿದು ಬಂದರೆ ಸಂತೋಷವಾಗುತ್ತದೆ ಮತ್ತು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ರಾಯಬಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೇಳಿದರು.   ಈ ಕುರಿತು ಚಿಕ್ಕೋಡಿ ತಾಲೂಕಿನ ಕರಗಾಂವ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಅವರು ಉತ್ತರಿಸಿದರು. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ವೇಳೆ ಬದಲಾವಣೆ ಆದರೆ …

Read More »

ಭಾರತದ ಪ್ರಜಾಪ್ರಭುತ್ವಕ್ಕೆ ರಾಹುಲ್ ಗಾಂಧಿ ಕಪ್ಪು ಚುಕ್ಕೆ: ಬಿಜೆಪಿ

ನವದೆಹಲಿ: ‘ವಿದೇಶಗಳಲ್ಲಿ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ. ಭಾರತದ ಪ್ರಜಾಪ್ರಭುತ್ವಕ್ಕೆ ಅವರು ಕಪ್ಪು ಚುಕ್ಕೆಯಾಗಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಕಿಡಿಕಾರಿದರು. ಅಮೆರಿಕದ ಟೆಕ್ಸಾಸ್‌ನಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣವನ್ನು ಪ್ರಸ್ತಾಪಿಸಿ ಮಾತನಾಡಿರುವ ಅವರು, ‘ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ, ಅರೆಕಾಲಿಕ ನಾಯಕ ಎಂಬುವುದು ಎಲ್ಲರಿಗೂ ತಿಳಿದಿದೆ. ಆದರೆ, ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಮೇಲೆ ಜನರು …

Read More »

ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗಳ ಮೇಲೂ ‘ಲೈಂಗಿಕ ದೌರ್ಜನ್ಯ’ ಆರೋಪ!

ಚಿಕ್ಕಮಗಳೂರು : ಇತ್ತೀಚಿಗೆ ರಾಜ್ಯದ ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಲಾಗುತ್ತಿದ್ದು, ಕೇರಳದ ಹೇಮಾ ಸಮಿತಿ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಸಮಿತಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ 153ಕ್ಕೂ ಹೆಚ್ಚು ನಟ, ನಟಿಯರು ಮನವಿ ಮಾಡಿಕೊಂಡಿದ್ದಾರೆ. ಇದೀಗ, ಪೊಲೀಸ್ ಇಲಾಖೆಯಲ್ಲಿಯೇ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆ ಇಲ್ಲವೆಂದರೆ ಇದೊಂದು ನಾಚಿಕೆಗೇಡಿನ ಸಂಗತಿಯಾಗಿದೆ. ಹೌದು ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ನಟಿಯರು ಹಾಗೂ ಸಹ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ …

Read More »

ಸಿಎಂ ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್

ಬೆಂಗಳೂರು : ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ನ್ಯಾ.ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ.   ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಂದ್ರ ಸರ್ಕಾರದ 17 ಮಾರ್ಗಸೂಚಿ ಆಧರಿಸಿ ವಾದಿಸಿದರು.17 …

Read More »

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು,ಸೆ.9- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ.   ನಟ ದರ್ಶನ್, ಪವಿತ್ರಗೌಡ ಸೇರಿದಂತೆ 17 ಆರೋಪಿಗಳನ್ನು ಪ್ರತ್ಯೇಕ ಜೈಲಿನಿಂದ ವಿಡಿಯೋ ಕಾನ್ಫರೆನ್‌್ಸ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು 3 ದಿನಗಳ ಕಾಲ (ಸೆ.12) ವಿಸ್ತರಿಸಿದೆ. ಇಂದಿನ ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು …

Read More »