ಚಿಕ್ಕೋಡಿ: ಚಿಕ್ಕೋಡಿ ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿದ ಉಪಲೋಕಾಯುಕ್ತ ಬಿ. ವೀರಪ್ಪ ಅವರು ಪುರಸಭೆ ಅಧಿಕಾರಿಗಳ ವೇತನ ಹಾಗೂ ಹಣಕಾಸಿನ ವಹಿವಾಟಿನ ಕುರಿತು ಫೋನ್ ಪೇ ಪರಿಶೀಲನೆ ನಡೆಸಿದಾಗ ಅಧಿಕಾರಿಗಳು ತಬ್ಬಿಬ್ಬಾದರು. ಈ ವೇಳೆ ಅಧಿಕಾರಿಗಳ ಫೋನ್‌ಪೇ ವಹಿವಾಟನ್ನೂ ಪರಿಶೀಲಿಸಿದ ಉಪಲೋಕಾಯುಕ್ತರು, ಖಾತೆಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮೊತ್ತದ ಹಣ ಜಮೆಯಾಗಿರುವುದರ ಕುರಿತು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದರು.ಒಬ್ಬ ಅಧಿಕಾರಿ, ನನ್ನ ಮಗಳು ಹಣ ಹಾಕಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಮತ್ತೊಬ್ಬ …
Read More »ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ – ವಿದ್ಯಾರ್ಥಿನಿ ದಾರುಣ ಸಾವು
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಇಂಚರ (20) ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿನಿ. ಹೊಂಪಲಘಟ್ಟ ಗ್ರಾಮದ ನಿವಾಸಿ ಇಂಚರ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಇಂಚರ ಕಾಲೇಜಿಗೆ ದ್ವಿಚಕ್ರ ವಾಹನದಲ್ಲಿ ಬಂದು ಹೋಗುತ್ತಿದ್ದಳು. ಇಂದು ಕೂಡ ಎಂದಿನಂತೆ ಸ್ಕೂಟಿಯಲ್ಲಿ ಬಂದು ಕಾಲೇಜು ಮುಗಿಸಿಕೊಂಡು ಮನೆ ಕಡೆ ಹೋಗುವಾಗ ಅಪಘಾತ ಸಂಭವಿಸಿದೆ. ಹೊಸೂರು …
Read More »ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್‌ನಿಂದ ಹಲ್ಲೆ – ಡಾಬಾ ಮಾಲೀಕ ಸಾವು
ಬಾಗಲಕೋಟೆ: ಪರಪ್ಪನ ಅಗ್ರಹಾರ ಜೈಲಿನ ಹೆಡ್ ವಾರ್ಡರ್ ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಗದ್ದನಕೇರಿ ಕ್ರಾಸ್ ಬಳಿಯ ಡಾಬಾ ಮಾಲೀಕರೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೆಹಬೂಬಸಾಬ್ ಪಟ್ಟೆವಾಲೆ (58) ಮೃತ ದುರ್ದೈವಿ. ರಜೆ ಮೇಲೆ ಊರಿಗೆ ಬಂದಿದ್ದ ಜೈಲು ವಾರ್ಡರ್ ಅಡಿವೆಪ್ಪ ಸೆ.17ರ ರಾತ್ರಿ ಮೆಹಬೂಬಸಾಬ್ ಅವರ ಡಾಬಾಗೆ ಬಂದು ಊಟ ಕೇಳಿದ್ದರು. ಈ ವೇಳೆ ಊಟ ಖಾಲಿಯಾಗಿದೆ ಎಂದಿದ್ದಕ್ಕೆ ಜಗಳ ತೆಗೆದಿದ್ದ ವಾರ್ಡರ್, ಡಾಬಾ ಮಾಲೀಕರ ಮೇಲೆ …
Read More »ತಮಿಳುನಾಡಿಗೆ ಕಾವೇರಿ ನೀರು – ಸರ್ಕಾರದಿಂದ ನ್ಯಾಯಾಲಯದಲ್ಲಿ ಮೇಲ್ಮನವಿ: ಸಿಎಂ ಡಿಕೆಶಿ
ಚಿತ್ರದುರ್ಗ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು. ಚಿತ್ರದುರ್ಗದ ಸಿರಿಗೆರೆ ಮಠದ ಹೆಲಿಪ್ಯಾಡ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ನೀರಿದ್ದರೆ ಬಿಡುತ್ತೇವೆ. ಆದರೆ ನಮಗೂ ಒಳಹರಿವು ನಿಂತುಹೋಗಿದೆ. ಮಳೆ ಕೂಡ ನಿಂತಿದೆ. ಈ ವಿಚಾರದಲ್ಲಿ ನಮ್ಮ ಮೇಲೆ ಸಾಕಷ್ಟು ಒತ್ತಡವಿದೆ. ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಿ, ನೀರಾವರಿ ಸಚಿವರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ …
Read More »ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಮೂವರು ದುರ್ಮರಣ
ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಮರಗಲ್ ಸಮೀಪ ನಡೆದಿದೆ. ಪಲ್ಟಿಯಾದ ಹಿನ್ನೆಲೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಮೃತರು ಪುಣೆ ಮೂಲದ ಪ್ರಯಾಣಿಕರು ಎಂದು ತಿಳಿದು ಬಂದಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳನ್ನು ಬಂಗಾರಪೇಟೆ ಹಾಗೂ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ಮತ್ತೊಂದು ಶುಲ್ಕ ಏರಿಕೆ ಶಾಕ್ – ಪಿಯುಸಿ ಪರೀಕ್ಷಾ ಶುಲ್ಕ ಶೇ.50ರಷ್ಟು ಹೆಚ್ಚಳ | ಯಾವುದು ಎಷ್ಟು ಏರಿಕೆ?
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಶುಲ್ಕ ( ಪರಿಷ್ಕರಣೆಯ ಬೆನ್ನಲ್ಲೇ, ರಾಜ್ಯ ಸರ್ಕಾರವು ಪದವಿ ಪೂರ್ವ ವಿದ್ಯಾರ್ಥಿಗಳಿಗೂ ಶುಲ್ಕ ಹೆಚ್ಚಳದ ಶಾಕ್ ನೀಡಿದೆ. ಪರೀಕ್ಷಾ ಶುಲ್ಕಸೇರಿದಂತೆ ಒಟ್ಟು 26 ಬಗೆಯ ವಿವಿಧ ಸೇವೆಗಳ ದರವನ್ನು ಶೇ. 50ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಪರಿಷ್ಕೃತ ದರಗಳು 2026-27ನೇ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗಲಿವೆ. ಕಳೆದ 8 ವರ್ಷಗಳಿಂದ ಯಾವುದೇ ಶುಲ್ಕ ಏರಿಕೆ ಮಾಡಿರದ ಕಾರಣ ಪ್ರಸ್ತುತ ದರ ಪರಿಷ್ಕರಣೆ ಅನಿವಾರ್ಯ ಎಂದು ಸರ್ಕಾರ …
Read More »30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ತುಮಕೂರು: 30 ಸಾವಿರ ಲಂಚ ಸ್ವೀಕರಿಸುವಾಗ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನಲ್ಲಿ ನಡೆದಿದೆ. ಮುದ್ದೇನಹಳ್ಳಿ ಗ್ರಾಮದ ರೇಣುಕೇಶ್ ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಾಗಿ 35 ಸಾವಿರ ರೂ. ನೀಡಲಾಗಿತ್ತು. ಎರಡನೇ ಕಂತಿನ 30 ಸಾವಿರ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು …
Read More »ಜಗಳ ಬಿಡಿಸಲು ಬಂದಿದ್ದವನಿಗೆ ಚಾಕು ಇರಿತ – ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವು
ನೆಲಮಂಗಲ: ಕ್ಷುಲ್ಲಕ ಕಾರಣಕ್ಕಾಗಿ ಜಗಳ ಬಿಡಿಸಲು ಬಂದಿದ್ದವನ ಮೇಲೆಯೇ ಚಾಕು ಇರಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪೈಪ್ ಲೈನ್ ರೋಡ್ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಜೀವನ್ (29) ಮೃತ ವ್ಯಕ್ತಿ. ಮಹಮದ್ ಗೌಸ್ ಹಾಗೂ ವಸೀಂ ಆರೋಪಿಗಳು ಎಂದು ಗುರುತಿಸಲಾಗಿದೆ. ನಾಲ್ಕು ದಿನದ ಹಿಂದೆ ಬಾರ್‌ನಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಜೀವನ್ ಗಲಾಟೆ ಬಿಡಿಸಿ ಕಳುಹಿಸಿದ್ದ. ಅದಾದ 10 ನಿಮಿಷದ ಬಳಿಕ ಅದೇ ಬಾರ್ ಮುಂದೆ …
Read More »ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ
ಹಾಸನ: ಈ ಬಾರಿಯ ಹಾಸನಾಂಬಾ ಜಾತ್ರಾ ಮಹೋತ್ಸವ ಅ.29ರಿಂದ ನವೆಂಬರ್ 11ರವರೆಗೆ ನಡೆಯಲಿದ್ದು, ಶ್ರದ್ಧಾ, ಭಕ್ತಿ, ಸಡಗರ, ಸಂಭ್ರಮದಿಂದ ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ ನಡೆಯಲಿದೆ. ಅ.29ರಂದು ಗುರುವಾರ ಮ.12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಅದು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಾರನೇ ದಿನ ಅ.3ರಿಂದ ನ.10ರವರೆಗೆ …
Read More »ರಾಜ್ಯದಲ್ಲಿ ಹಾಲಿನ ದರ 4-5 ರೂ. ಹೆಚ್ಚಳ ಫಿಕ್ಸ್
ಬೆಂಗಳೂರು: ದರ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಇದೀಗ ಸರ್ಕಾರ ಮತ್ತೆ ಶಾಕ್ ನೀಡಿದೆ. ಹಾಲಿನ ದರ ಏರಿಕೆ ಮಾಡುವಂತೆ ಒಕ್ಕೂಟಗಳ ಪ್ರಸ್ತಾಪಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇತ್ತೀಚಿಗಷ್ಟೇ ಹಾಲು ಒಕ್ಕೂಟಗಳ ನಿಯೋಗವು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ 8 ರೂ.ಯಿಂದ 10 ರೂ.ನಷ್ಟು ಏರಿಕೆ ಮಾಡುವಂತೆ ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಸಿಎಂ 16 ಜಿಲ್ಲೆಗಳ …
Read More »
Laxmi News 24×7