ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಗುರುವಾರ ಮಧ್ಯರಾತ್ರಿ ನಂತರ 40ರಿಂದ 50 ಅಪರಿಚಿತ ದುಷ್ಕರ್ಮಿಗಳ ಗುಂಪು ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಪ್ರವೇಶಿಸಿ ಕೈಗೆ ಸಿಕ್ಕ ವಸ್ತುಗಳನ್ನೆಲ್ಲಾ ಧ್ವಂಸಗೊಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ” ವುಮೆನ್ ರಿಕ್ಲೈಮ್ ದಿ ನೈಟ್” ಪ್ರತಿಭಟನಾ ಚಳವಳಿಯ ನಡುವೆ ಈ ಘಟನೆ ಸಂಭವಿಸಿದೆ. ಕಳೆದ ಶುಕ್ರವಾರ 31 ವರ್ಷದ ಸ್ನಾತಕೋತ್ತರ …
Read More »ಅಕ್ರಮ-ಸಕ್ರಮ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ!
ಬಾಗಲಕೋಟೆ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮಾದರಿ ರಾಜ್ಯವ್ಯಾಪಿ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು . ಇದರಿಂದ ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ ಬೀಳಲಿದೆ ಎಂದು ತಿಳಿಸಿದ್ದಾರೆ. ನಗರ, ಪಟ್ಟಣ ಪ್ರದೇಶಕ್ಕೆ ಹೊಂದಿಕೊಂಡಿರುವ ಭೂ ಪರಿವರ್ತನೆಯಾಗಿ ಮನೆ, ನಿವೇಶನ ಸೇರಿ ಬಡಾವಣೆ ನಿರ್ಮಿಸಿದ್ದರೂ ಸುಪ್ರೀಂಕೋರ್ಟ್ ಆದೇಶದ …
Read More »ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬಲಾಢ್ಯ ಭಾರತ ನಿರ್ಮಾಣಕ್ಕೆ ಮುಂದಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಮೂಡಲಗಿ- ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಆದರ್ಶ ಪುರುಷರ ಆದರ್ಶಗಳನ್ನು ಬೆಳೆಸಿಕೊಂಡು ಬಲಾಢ್ಯ ಭಾರತ ನಿರ್ಮಾಣಕ್ಕೆ ಮುಂದಾಗುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದ …
Read More »ಗೃಹಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆಯೇ? ಎಂಬ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಹಸಿವನ್ನು ನೀಗಿಸುತ್ತಿದೆ. ಈ ಯೋಜನೆಗಳು ಯಥಾವತ್ತಾಗಿ ಮುಂದುವರಿಯಲಿವೆ ಎಂದು ತಿಳಿಸಿದರು. ಉಡುಪಿ ಜಿಲ್ಲೆಯ ಅಜ್ಜರನಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ಬಳಿಕ …
Read More »ವಿತ್ರಾಗೌಡ ಚಪ್ಪಲಿ ಮೇಲೂ ರಕ್ತದ ಕಲೆ; ದರ್ಶನ್ & ಗ್ಯಾಂಗ್‌ಗೆ ಮತ್ತಷ್ಟು ಸಂಕಷ್ಟ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪವಿತ್ರಾಗೌಡ, ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ಜೈಲಿನಲ್ಲೇ ಸ್ವಾತಂತ್ರ್ಯ ದಿನಾಚರಣೆ ಮಾಡಿದೆ!, ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ ಬಳಿಕ ಜಾಮೀನು ಪಡೆಯಬಹುದು ಎಂದು ಕನಸು ಕಾಣುತ್ತಿದ್ದ ದರ್ಶನ್ ಮತ್ತು ಗ್ಯಾಂಗ್‌ಗೆ ಪೊಲೀಸರು ಒಂದರ ಹಿಂದೊಂದು ಶಾಕ್ ಕೊಡುತ್ತಲೇ ಇದ್ದಾರೆ. ರೇಣುಕಾಸ್ವಾಮಿ ಹತ್ಯೆ ನಡೆದ ದಿನ ದರ್ಶನ್ ಧರಿಸಿದ್ದ ಪ್ಯಾಂಟ್ ಮತ್ತು ಟೀ ಶರ್ಟ್ ಮೇಲೆ ರಕ್ತದ ಕಲೆ ಪತ್ತೆಯಾಗಿದ್ದು ಪೊಲೀಸರ ತನಿಖೆಗೆ …
Read More »ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ
78ನೇ ಸ್ವಾತಂತ್ರ್ಯ ದಿನಾಚರಣೆ; ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಸಚಿವರು, ಮಹಾತ್ಮಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ಪರಿವೀಕ್ಷಣೆ ಮಾಡಿದರು. ಧ್ವಜಾರೋಹಣದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕ ಆಶೀಫ್ ಸೇಠ್, ಮೇಯರ್ ಸವಿತಾ ಕಾಂಬಳೆ, ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ …
Read More »ಬಲ್ಬ್‌ನಲ್ಲಿ ಅರಳಿದ ರಾಷ್ಟ್ರಧ್ವಜ
ರಾಮದುರ್ಗ: ರಾಮದುರ್ಗ ತಾಲ್ಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಗನಗೌಡ ನ್ಯಾಮಗೌಡ ಬಲ್ಬ್ ನಲ್ಲಿ ರಾಷ್ಟ್ರ ಧ್ವಜ, ಪ್ರಾಣಿ, ಮಹಾತ್ಮ ಗಾಂಧಿ ಅವರ ಚಿತ್ರಗಳನ್ನು ಅಳವಡಿಸಿ ಬಲ್ಬ್ ಉರಿಯುವಂತೆ ಮಾಡಿ ಜನರ ಗಮನ ಸೆಳೆದಿದ್ದಾನೆ. ಸಂಗನಗೌಡ, ತಮ್ಮ ಮುತ್ತಾತ ಮುರುಗೆಪ್ಪ ನಾಯಕ ಅವರ ಮಾರ್ಗದರ್ಶನದಲ್ಲಿ ನಿರಂತರ ಎರಡು ವಾರ ಕೆಲಸ ಮಾಡಿ ವಿಸ್ಮಯ ನಿರ್ಮಿಸಿದ್ದಾನೆ. ಸಂಗನಗೌಡ ನ್ಯಾಮಗೌಡ
Read More »ಬೆದರಿಕೆಗೆ ಬಾಗದ ಅಂದಿನ ಕಿತ್ತೂರು ಕಲಿಗಳು…
ಕಿತ್ತೂರು: ‘ನಾಡಿನ ಸ್ವಾತಂತ್ರ್ಯಕ್ಕಾಗಿ ದೈತ್ಯ ಬ್ರಿಟಿಷ್ ಸೈನ್ಯದ ವಿರುದ್ಧ ಪ್ರಥಮ ಹೋರಾಟದ ಕಿಡಿ ಹೊತ್ತಿಸಿದ್ದು ರಾಣಿ ಚನ್ನಮ್ಮ. ಇದು ಚನ್ನಮ್ಮನ ನಿಧನದ ನಂತರವೂ ನಿರಂತರವಾಗಿತ್ತು. ರಾಣಿಯ ನಂತರದ ಹೋರಾಟದ ವಾರಸುದಾರಿಕೆ ಪಡೆದುಕೊಂಡಿದ್ದವರ ಸ್ಮರಣೆಯೇ ರೋಮಾಂಚನ ಉಂಟು ಮಾಡುವಂಥದ್ದು’ ಎನ್ನುತ್ತಾರೆ ಸ್ವಾತಂತ್ರ್ಯ ಹೋರಾಟಗಾರ ಮನೆತನದ ಪ್ರಭು ಮಾರಿಹಾಳ. ‘ಕ್ರಾಂತಿಯ ನೆಲ ಕಿತ್ತೂರು ಮಣ್ಣಿನ ತೇಜಸ್ಸು ಅಂಥದ್ದು. ರಾಣಿ ಚನ್ನಮ್ಮನ ನಂತರ ಹೋರಾಟದ ನೊಗ ಹೊತ್ತು ಸಾಗಿದವರು ಸಂಗೊಳ್ಳಿ ರಾಯಣ್ಣ ಮತ್ತು …
Read More »ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!
ಬೆಂಗಳೂರು : ವಿಧಾನಸೌಧದ ಮುಂದೆ ಯುವಕನೋರ್ವ ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಪ್ರಥ್ವಿರಾಜ್ ಎಂಬಾತ ವಿಧಾನಸೌಧದ ಮುಂದೆ ತನ್ನ ಎಲೆಕ್ಟ್ರಿಕ್ ಗೆ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರ ಮೇಲಿನ ಸಿಟ್ಟಿಗೆ ಈತ ಈ ಕೃತ್ಯ ಎಸಗಿದ್ದು, ತನ್ನ ತಾಯಿಗೆ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಟ್ರಕ್ಕಿಂಗ್ ನಲ್ಲಿ ಯುವಕ ಪ್ರಥ್ವಿರಾಜ್ ಮಿಸ್ …
Read More »ನಾಳೆ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ಡಾ.ಬಿಆರ್ ಅಂಬೇಡ್ಕರ್ ಪೋಟೋ’ ಇಡುವುದು ಕಡ್ಡಾಯ: ರಾಜ್ಯ ಸರ್ಕಾರ
ಬೆಂಗಳೂರು: ನಾಳೆ ದೇಶ, ರಾಜ್ಯಾಧ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಸ್ವಾತಂತ್ರೋತ್ಸ ವೇಳೆ ಡಾ.ಬಿಆರ್ ಅಂಬೇಡ್ಕರ್ ಪೋಟೋ ಇಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದು, ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ …
Read More »