ಮುಳಬಾಗಿಲು: ತಾಲ್ಲೂಕಿನ ನಂಗಲಿ ಆರ್‌ಟಿಒ ಕಚೇರಿ ಮೇಲೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರು ಲೋಕಾಯುಕ್ತ ಡಿವೈಎಸ್‌ಪಿ ಪ್ರದೀಪ್ ನೇತೃತ್ವದಲ್ಲಿ 13 ಅಧಿಕಾರಿಗಳ ತಂಡವು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು. ಒಟ್ಟು ₹10 ಸಾವಿರ ವಸೂಲಿಯಾಗಿದ್ದರೆ, ಲೆಕ್ಕವಿಲ್ಲದ ₹24,500 ಅನ್ನು ಅಧಿಕಾರಿಗಳು ವಶಕ್ಕೆ ಪಡೆದರು. ನಂಗಲಿ ಆರ್‌ಟಿಒ ಕಚೇರಿಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರಿಂದ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. ಈ …
Read More »ಮುರುಡೇಶ್ವರ ಬೀಚ್‌ಗೆ ನಿರ್ಬಂಧ: ಪ್ರವಾಸಿಗರಿಗೆ ನಿರಾಶೆ
ಭಟ್ಕಳ: ಬೆಂಗಳೂರು ಮೂಲದ ವಿದ್ಯಾರ್ಥಿ ಭಾನುವಾರ ಮುರುಡೇಶ್ವರದ ಕಡಲಿನಲ್ಲಿ ಈಜಲು ತೆರಳಿ ಮೃತಪಟ್ಟ ಹಿನ್ನೆಲೆಯಲಿ ಭಟ್ಕಳ ಉಪವಿಭಾಗಾಧಿಕಾರಿ ಆದೇಶದಂತೆ ಸೋಮವಾರದಿಂದ ಪ್ರವಾಸಿಗರಿಗೆ ಮುರುಡೇಶ್ವರ ಬೀಚ್ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಕ್ಟೋಬರ್ ರಜೆ ಕಳೆಯಲು ಬರುವ ಪ್ರವಾಸಿಗರು ಬೀಚ್‌ಗೆ ತೆರಳದಂತಾಗಿದೆ. ಸಾಲು ಸಾಲು ರಜೆಯ ಸಂದರ್ಭದಲ್ಲಿ ಮುರುಡೇಶ್ವರಕ್ಕೆ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ. ಅವರ ಸುರಕ್ಷತೆಗಾಗಿ ಪ್ರವಾಸೋದ್ಯಮ ಇಲಾಖೆಯೂ ಅಗತ್ಯ ಜೀವ ರಕ್ಷಕ ಸಿಬ್ಬಂದಿ ಹಾಗೂ ಸಾಧನ ಪೂರೈಸುವ ತನಕ …
Read More »ಕಾಂತಾರ’ ಕಂಪು: ರಾಷ್ಟ್ರಪತಿಯಿಂದ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ
ನವದೆಹಲಿ:ಕನ್ನಡ ಚಿತ್ರರಂಗದ ಹೆಮ್ಮೆಯ ಸಿನಿಮಾ, ಬ್ಲಾಕ್ಬಸ್ಟರ್ ‘ಕಾಂತಾರ’ ಚಿತ್ರದಲ್ಲಿನ ಅಮೋಘ ಅಭಿನಯಕ್ಕೆ ಅತ್ಯುತ್ತಮ ನಟ ಪ್ರಶಸ್ತಿ (Best Actor Award) ಪಡೆದ ನಟ ರಿಷಬ್ ಶೆಟ್ಟಿ (Rishab Shetty), ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಕನ್ನಡಿಗರಲ್ಲಿ ಭಾರೀ ಸಂತಸವನ್ನು ಉಂಟುಮಾಡಿದೆ. 70ನೇ ಅಂತಾರಾಷ್ಟ್ರೀಯ …
Read More »ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಎಷ್ಟು ವರ್ಷ ಇರುತ್ತಾರೆ ಗೊತ್ತಿಲ್ಲ! ಸತೀಶ್ ಜಾರಕಿಹೊಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಐದು ವರ್ಷ ಇರುತ್ತಾರೋ ಅಥವಾ ಮೂರು ವರ್ಷ ಇರುತ್ತಾರೋ ಅದು ನನಗೆ ಗೊತ್ತಿಲ್ಲ. ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಹಲವು ದಿನಗಳಿಂದ ಉಂಟಾಗಿದ್ದ ಸಿಎಂ ಬದಲಾವಣೆ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಆದರೂ ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರುತ್ತಾರೆ ಗೊತ್ತಿಲ್ಲ ಎನ್ನುವ ಮೂಲಕ ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆಯ ಸುಳಿವು ಕೊಟ್ರಾ ಎನ್ನುವ ಕುತೂಹಲ …
Read More »ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ :ಸಚಿವ ಜಮೀರ್ ಅಹ್ಮದ್ ಗೆ ಶಾಸಕ ಯತ್ನಾಳ್ ತಿರುಗೇಟು
ಬೆಂಗಳೂರು : ವಕ್ಫ್ ಯತ್ನಾಳ್ ಅಪ್ಪನ ಆಸ್ತಿ ಅಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಟ್ವೀಟರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ನಲ್ಲಿ ಜಮೀರ್ ಅಹ್ಮಡ್ ವಿರುದ್ಧ ಕಿಡಿ ಕಾರಿರುವ ಅವರು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ …
Read More »ವಿವಿಧ ಕಾಮಗಾರಿಗಳಿಗೆ ಕೃಷ್ಣ ಬೈರೇಗೌಡ ಶಂಕುಸ್ಥಾಪನೆ
ಕಿತ್ತೂರು: ‘ಕಿತ್ತೂರು ಕೋಟೆಯನ್ನು ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಯೋಜನೆ ರೂಪಿಸಲಾಗಿದೆ. ₹30 ಕೋಟಿ ಅನುದಾನದಲ್ಲಿ ಹೊಸ ತಂತ್ರಜ್ಞಾನ ಬಳಕೆಯ ಮೂಲಕ ವಿದ್ಯುನ್ಮಾನ ಮಾದರಿಯ ಉದ್ಯಾನ (ಥೀಮ್ ಪಾರ್ಕ್) ನಿರ್ಮಾಣ ಮಾಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ, ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಗಳ ಭೂಮಿಪೂಜೆ …
Read More »ಸಿ.ಎಂ ಕುರ್ಚಿಗೆ ಯತ್ನ ನಡೆಸಿದ್ದರೆ ತಪ್ಪೇನಿಲ್ಲ: ಸಚಿವ ಕೃಷ್ಣ ಬೈರೇಗೌಡ
ಸಿ.ಎಂ ಕುರ್ಚಿಗೆ ಯತ್ನ ನಡೆಸಿದ್ದರೆ ತಪ್ಪೇನಿಲ್ಲ: ಸಚಿವ ಕೃಷ್ಣ ಬೈರೇಗೌಡ ಕಿತ್ತೂರು: ‘ಕಾಂಗ್ರೆಸ್‌ನಲ್ಲಿ ಬೇರೆ ಯಾರಾದರೂ ಮುಖ್ಯಮಂತ್ರಿ ಆಗುವ ಪ್ರಯತ್ನ ನಡೆಸಿದ್ದರೆ ನಡೆಸಲಿ. ಆದರೆ, ಎಲ್ಲ ಶಾಸಕರು ಹಾಗೂ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಅವರ ಜತೆಗಿದ್ದೇವೆ. ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಚರ್ಚೆ ಆಗಿಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ‘ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಅವರೆಲ್ಲ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಹಾಗಾಗಿ, …
Read More »ಡಿಸಿಸಿ ಬ್ಯಾಂಕಿನತ್ತ ಹೆಬ್ಬಾಳಕರ ಚಿತ್ತ
ಬೆಳಗಾವಿ: ‘ಮುಂದಿನ ವರ್ಷ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಡೆಯಲಿದೆ. ಎಲ್ಲರೂ ಸಿದ್ದತೆ ನಡೆಸಿದ್ದಾರೆ. ನಾವೂ ಸಿದ್ಧತೆ ಮಾಡಿಕೊಂಡಿದ್ದೇವೆ…’ ಮಹಿಳಾ ಮತ್ತು ಮತ್ತು ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಈ ಮಾತು ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಹೊಸ ಗಾಳಿ ಬೀಸುವಂತೆ ಮಾಡಿದೆ. ತಮ್ಮ ಎರಡು ದಶಕಗಳ ರಾಜಕಾರಣದಲ್ಲಿ ಲಕ್ಷ್ಮಿ ಹೆಬ್ಬಾಳಕರ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮಾತ್ರ ಕ್ರಿಯಾಶೀಲವಾಗಿದ್ದಾರೆ. ಒಂದು ಬಾರಿ ವಿಧಾನಸಭೆಯಲ್ಲಿ ಸೋಲುಂಡ ಅವರು, ಎರಡನೇ ಬಾರಿಗೆ …
Read More »ಜಿಲ್ಲಾ ಕಮಾಂಡೆಂಟ್ ಕಿರಣ ನಾಯ್ಕ ಮೇಲಿನ ಆರೋಪ ಸುಳ್ಳು ಎಂದ ಹೈಕೋರ್ಟ್
ಬೆಳಗಾವಿ: ಗೃಹ ರಕ್ಷಕ ಇಲಾಖೆಯ ಬೆಳಗಾವಿ ಜಿಲ್ಲಾ ಕಮಾಂಡೆಂಟ್ ಆಗಿದ್ದ ಕಿರಣ ಆರ್. ನಾಯ್ಕ ಅವರ ಮೇಲಿನ ಆರೋಪಗಳು ಸುಳ್ಳು ಎಂದು ಹೈಕೋರ್ಟ್ ಧಾರವಾಡ ಪೀಠ ತೀರ್ಪು ನೀಡಿದೆ. ಅಲ್ಲದೇ, ಅಮಾನತು ಆದೇಶ ರದ್ದು ಮಾಡಿ ಅವರಿಗೆ ಮತ್ತೆ ಜಿಲ್ಲಾ ಕಮಾಂಡೆಂಟ್ ಹುದ್ದೆ ನೀಡಬೇಕು ಎಂದೂ ಗೃಹ ಇಲಾಖೆಯ ಕಾರ್ಯದರ್ಶಿ ಹಾಗೂ ಗೃಹ ರಕ್ಷಕ ದಳದ ಡಿಜಿಪಿ ಅವರಿಗೆ ನಿರ್ದೇಶನ ನೀಡಿದೆ. ಕಿರಣ ಅವರು 2023ರ ಡಿಸೆಂಬರ್‌ನಲ್ಲಿ ಗೃಹ ರಕ್ಷಕ …
Read More »ಬೆಳಗಾವಿ: ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ತೀರ್ಮಾನ
ಬೆಳಗಾವಿ: ನಗರದಲ್ಲಿ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ತೀರ್ಮಾನವನ್ನು ಇಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾಯಿತು. ‘ಈ ಬಾರಿ ದೀಪಾವಳಿ ಹಬ್ಬವೂ ನ.1ರಂದೇ ಇದೆ. ಅಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ, ನ.3ರಂದು ಮೆರವಣಿಗೆ ಆಯೋಜಿಸಬೇಕು’ ಎಂದು ಯುವಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ರಮೇಶ ಸೊಂಟಕ್ಕಿ ಮತ್ತಿತರರು, ‘ಯಾವ ಕಾರಣಕ್ಕೂ ರಾಜ್ಯೋತ್ಸವದ ಮೆರವಣಿಗೆ ದಿನಾಂಕ ಮುಂದೂಡುವಂತಿಲ್ಲ. …
Read More »
Laxmi News 24×7