Breaking News

ಪ್ರತಿದಿನ ಬೆಳಗ್ಗೆ ಹೀಗೆ ಮಾಡಿದರೆ ಒಂದು ತಿಂಗಳಲ್ಲಿ ಕೊಲೆಸ್ಟ್ರಾಲ್ ಮಂಜುಗಡ್ಡೆಯಂತೆ ಕರಗಿ ಹೋಗುತ್ತೆ!

ಕೊಲೆಸ್ಟ್ರಾಲ್ ಜೀವಕೋಶ ಪೊರೆಗಳಲ್ಲಿ ಕಂಡುಬರುವ ಕೊಬ್ಬಿನ, ಎಣ್ಣೆಯುಕ್ತ ಸ್ಟೀರಾಯ್ಡ್ ಆಗಿದೆ. ಇದು ಸಸ್ತನಿಗಳ ಜೀವಕೋಶ ಪೊರೆಗಳ ಪ್ರಮುಖ ಅಂಶವಾಗಿದೆ. ಆದರೆ ಅಧಿಕ ಕೊಲೆಸ್ಟರಾಲ್ ಮಟ್ಟವು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ!.. ಆದ್ದರಿಂದ ನಿಮ್ಮ ಕೊಲೆಸ್ಟ್ರಾಲ್ ಮಟ್ಟದ ಬಗ್ಗೆ ಜಾಗರೂಕರಾಗಿರಿ. ವಾಲ್ ನಟ್ಸ್ ತಿನ್ನಿರಿ – ಪ್ರತಿದಿನ ನಿಮ್ಮ ಉಪಹಾರದಲ್ಲಿ ಕೆಲವು ವಾಲ್ನಟ್ಗಳನ್ನು ಸೇವಿಸಿ. ಈ ಬೀಜಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. …

Read More »

ತಾತ್ಕಾಲಿಕ ಗೇಟ್‌: ಮೊದಲ ಹಂತ ಯಶಸ್ವಿ

ಕೊಪ್ಪಳ: ತುಂಗಭದ್ರಾ ಜಲಾಶಯದ ಮುರಿದು ಬಿದ್ದ 19ನೇ ಕ್ರೆಸ್ಟ್‌ ಗೇಟ್‌ಗೆ ತಾತ್ಕಾಲಿಕ ಗೇಟ್‌ ಅಳವಡಿಕೆ ಸಾಹಸ ಕಾರ್ಯ ಕೈ ಹಿಡಿದಿದ್ದು, ಶುಕ್ರವಾರ ರಾತ್ರಿ ಐದು ಸ್ಟಾಪ್‌ ಲಾಗ್‌ಗಳ ಪೈಕಿ ಒಂದನ್ನು ಯಶಸ್ವಿಯಾಗಿ ಇಳಿಸಲಾಗಿದೆ. ತಜ್ಞರ ತಂಡಕ್ಕೆ ಯಶಸ್ಸಿನ ಮೊದಲ ಮೆಟ್ಟಿಲು ಲಭಿಸಿದ್ದು, ಆತ್ಮವಿಶ್ವಾಸ ಹೆಚ್ಚಿಸಿದೆ. ಇನ್ನುಳಿದ 4 ಸ್ಟಾಪ್‌ ಲಾಗ್‌ ಇಳಿಸುವ ಕಾರ್ಯ ಶನಿವಾರ ಸಂಜೆಗೆ ಬಹುತೇಕ ಪೂರ್ಣಗೊಳ್ಳಲಿದೆ. ಶುಕ್ರವಾರ ಬೆಳಗ್ಗೆಯಿಂದ ತಾತ್ಕಾಲಿಕ ಗೇಟ್‌ ಅಳವಡಿಕೆಗೆ ಜಲಾಶಯದಲ್ಲಿ ಅಡ್ಡಿ ಮಾಡುತ್ತಿದ್ದ ಸ್ಕೈವಾಕ್‌ …

Read More »

ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 6 ಗಂಟೆಯಲ್ಲಿ `FIR’ ದಾಖಲಿಸಬೇಕು : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 6 ಗಂಟೆಯಲ್ಲಿ `FIR’ ದಾಖಲಿಸಬೇಕು : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ ನವದೆಹಲಿ : ವೈದ್ಯರ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ವೈದ್ಯರ ಆಕ್ರೋಶ ಹೆಚ್ಚುತ್ತಿದೆ. ದೇಶಾದ್ಯಂತ ವೈದ್ಯರು ಮತ್ತು ದಾದಿಯರು ಮುಷ್ಕರ ನಡೆಸಿದ್ದು, ಆರೋಗ್ಯ ಸೇವೆಗಳನ್ನ ಸ್ಥಗಿತಗೊಳಿಸಿದ್ದಾರೆ. ಎಲ್ಲಾ ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಮುಷ್ಕರ ನಿರತ ವೈದ್ಯರು ಒತ್ತಾಯಿಸುತ್ತಿದ್ದಾರೆ. ಈ ದಿಕ್ಕಿನಲ್ಲಿ ಬಹಳ ಮುಖ್ಯವಾದ ಹೆಜ್ಜೆಯನ್ನ ಇಟ್ಟಿರುವ ಕೇಂದ್ರ …

Read More »

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿ 28 ಜನರ ವಿರುದ್ಧ `FIR’ ದಾಖಲು!

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿ 28 ಜನರ ವಿರುದ್ಧ `FIR’ ದಾಖಲು! ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ 28 ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕರಾದ …

Read More »

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ : ಇಂದಿನಿಂದ ಕೌನ್ಸೆಲಿಂಗ್ ಆರಂಭ

ಬೆಂಗಳೂರು : 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ಅಂತರ್ ವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.   ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ …

Read More »

ಚಿಕ್ಕೋಡಿ: ಈ ಊರಿನ ಹೆಸರೇ ‘ಸೈನಿಕ ಮಲಿಕವಾಡ’; ಪ್ರತಿ ಮನೆಯಲ್ಲೂ ಇದ್ದಾರೆ ಸೈನಿಕ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲಿಕವಾಡ ಗ್ರಾಮವು ‘ಸೈನಿಕ ಮಲಿಕವಾಡ’ ಎಂದೇ ಹೆಸರಾಗಿದೆ. ಈ ಊರಿನ ಪ್ರತಿಯೊಂದು ಕುಟುಂಬದಲ್ಲೂ ಕನಿಷ್ಠ ಒಬ್ಬರು ಭಾರತೀಯ ಸೇನೆಯಲ್ಲಿದ್ದಾರೆ. ಸಿಆರ್‌ಪಿಎಫ್, ಬಿಎಸ್‍ಎಫ್, ಸಿಐಎಸ್‍ಎಫ್, ಎಸ್‍ಎಸ್‍ಬಿ ಸೇರಿ ವಾಯುಪಡೆ, ಭೂಸೇನೆ, ನೌಕಾಪಡೆಯಲ್ಲಿ ಇದ್ದಾರೆ.   ಏಳು ದಶಕಗಳಿಂದ ಹೀಗೆ ಸೇನೆ ಸೇರಿದವರ ಸಂಖ್ಯೆ ಬಹಳ ದೊಡ್ಡದು. ಈಗಲೂ 150ಕ್ಕೂ ಹೆಚ್ಚು ಯುವಕರು ಸೇನೆಯಲ್ಲಿದ್ದಾರೆ. 1965ರಲ್ಲಿ ಭಾರತ-ಚೀನಾ ಯುದ್ಧ, 1971ರಲ್ಲಿ ಭಾರತ- ಬಾಂಗ್ಲಾದೇಶ ಯುದ್ಧ ಮತ್ತು 1999ರಲ್ಲಿ ಕಾರ್ಗಿಲ್ …

Read More »

ಬಿಯರ್ ಟಿನ್​ನಲ್ಲಿ ಸಿಲುಕಿ ಹಾವಿನ ನರಳಾಟ..

ಹೈದರಾಬಾದ್: ಪ್ಲಾಸ್ಟಿಕ್, ಬಿಯರ್ ಬಾಟಲ್, ಟಿನ್​ಗಳನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಅದು ಪ್ರಕೃತಿಗೆ ಮಾರಕ ಎಂದು ಅದೆಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಸಹ ಜನರು ತಿಳಿದರೂ ತಿಳಿಯದಂತೆ ಇರುತ್ತಾರೆ. ಯಾರದ್ದೋ ತಪ್ಪಿಗೆ ಮತ್ಯಾರಿಗೋ ಶಿಕ್ಷೆ ಎನ್ನುವಂತೆ ಕುಡುಕರು ರಸ್ತೆ ಬದಿ ಬಿಸಾಡಿದ್ದ ಬಿಯರ್ ಟಿನ್​ನಲ್ಲಿ ಸಿಲುಕಿ ನಾಗರಹಾವೊಂದು ಗಂಟೆಗಟ್ಟಲೇ ವಿಲವಿಲ ಒದ್ದಾಡಿದೆ.   ತೆಲಂಗಾಣದ ಜ್ಯೋತಿಯಾಲ ಜಿಲ್ಲೆಯ ನಲ್ಗೊಂಡ ಪ್ರದೇಶದಲ್ಲಿ ನಾಗರಹಾವೊಂದು ಬಿಯರ್​ ಟಿನ್​ನಲ್ಲಿ ಸಿಲುಕಿ ಯಮಯಾತನೆ ಅನುಭವಿಸಿದೆ. ಮೂರು ಗಂಟೆಗೂ ಹೆಚ್ಚು ಕಾಲ …

Read More »

ಆನ್ ಲೈನ್ ಗೇಮ್ ಆಡುವವರೇ ಎಚ್ಚರ : ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಹಾಸನ : ಹಾಸನ ಜಿಲ್ಲೆಯಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು, ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಒಂದು ಇಡೀ ಕುಟುಂಬವೇ ಸಾವಿಗೆ ಶರಣಾಗಿದೆ. ಹೌದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು, ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಶ್ರೀನಿವಾಸ್(43), ಶ್ವೇತಾ(36) …

Read More »

ನಾಳೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್

ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ನಾಳೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಒಪಿಡಿ ಸೇವೆ ಮಾತ್ರ ಬಂದ್ ಇರಲಿದೆ. ಎಮರ್ಜೆನ್ಸಿ ಸೇವೆ ಎಂದಿನಂತೆ ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು …

Read More »

ಸಕ್ಕರೆ ನಾಡಿನಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಆಲೆಮನೆ ಬಳಿಕ ತೋಟದ ಮನೆಯಲ್ಲೂ ಕೃತ್ಯ!

ಸಕ್ಕರೆ ನಾಡಿನಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಆಲೆಮನೆ ಬಳಿಕ ತೋಟದ ಮನೆಯಲ್ಲೂ ಕೃತ್ಯ! ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಹೆಣ್ಣು ಭ್ರೂಣ ಪತ್ತೆ (Female Foeticide Racket) ಹಾಗೂ ಹತ್ಯೆ ದಂಧೆಯನ್ನು ಅಧಿಕಾರಿಗಳು ಬೇಧಿಸಿದ್ದಾರೆ. ಮಾವಿನಕೆರೆಯ ಆಲೆಮನೆ, ಹೆಲ್ತ್ ಕ್ವಾರ್ಟಸ್ ಬಳಿ ತೋಟದ ಮನೆಯಲ್ಲಿ (Farmhouse) ಭ್ರೂಣ ಲಿಂಗ ಪತ್ತೆ ಮಾಡ್ತಿದ್ದಾಗಲೇ ದಾಳಿ ಮಾಡಿದ ಡಿಹೆಚ್‌ಒ ಡಾ. ಮೋಹನ್ ನೇತೃತ್ವದ ತಂಡ ಮೂವರನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ (Scanning) …

Read More »