ಸವದತ್ತಿ: ಇಲ್ಲಿನ ನ್ಯಾಯಾಲಯದಲ್ಲಿನ ನ್ಯಾಯಾಧೀಶರು ಹಾಗೂ ವಕೀಲರ ಸಹಕಾರದಿಂದ ಸಲ್ಲಿಸಿದ ಸೇವೆ ಆತ್ಮತೃಪ್ತಿ ತಂದಿದೆ ಎಂದು ಪ್ರಧಾನ ದಿವಾಣಿ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಹೇಳಿದರು. ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿರುವ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಪದೋನ್ನತ್ತಿ ಹೊಂದಿ ವರ್ಗಾವಣೆ ಹೊಂದಿದ ಪ್ರಯುಕ್ತ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನಾಗರಿಕ ಸೇವೆಯಲ್ಲಿ ಪದೋನ್ನತ್ತಿ, ವರ್ಗಾವಣೆ ಅನಿವಾರ್ಯ. ಆದರೆ ಇಲ್ಲಿನವರೊಂದಿಗಿನ ಭಾಂದವ್ಯ ಅವಿಸ್ಮರಣೀಯ. ಸೇವೆಗೆ ನೇಮಕಗೊಂಡ ಆರಂಭದಲ್ಲಿ ಇಲ್ಲಿನ ಸೌಕರ್ಯಗಳ …
Read More »ಕೋಥಳಿ-ಕುಪ್ಪಾಣವಾಡಿ ಆಶ್ರಮದ ಸಾಕಾನೆ ‘ಉಷಾರಾಣಿ’ ಸಾವು
ಚಿಕ್ಕೋಡಿ: ತಾಲ್ಲೂಕಿನ ಕೋಥಳಿ-ಕುಪ್ಪಾನವಾಡಿಯ ಆಚಾರ್ಯ ದೇಶಭೂಷಣ ಜೈನ ಆಶ್ರಮದ ಸಾಕು ಆನೆ ಉಷಾರಾಣಿ (50) ಅನಾರೋಗ್ಯದಿಂದ ಶನಿವಾರ ಸಾವನ್ನಪ್ಪಿದ್ದು, ಆಚಾರ್ಯ ದೇಶ ಭೂಷಣ ಆಶ್ರಮ ಟ್ರಸ್ಟ್ ಹಾಗೂ ಶಾಂತಿಗಿರಿ ಟ್ರಸ್ಟ್ ವತಿಯಿಂದ ಅಂತಿಮ ನಮನಗಳನ್ನು ಸಲ್ಲಿಸಲಾಯಿತು. ಆಶ್ರಮದ ಆವರಣದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಅನ್ವಯ ಜೈನ ಮುನಿಗಳು ಹಾಗೂ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿಸಲಾಗಿದೆ. 1977ರಲ್ಲಿ 3 ವರ್ಷದ ಮರಿ ಇದ್ದಾಗ ಶಿವಮೊಗ್ಗದ ಅರಣ್ಯ ಪ್ರದೇಶದಿಂದ ತರಲಾಗಿದ್ದ …
Read More »ಮಹಾತ್ಮರ ಚರಿತ್ರೆ ಕೇಳುವುದರಿಂದ ಪುಣ್ಯ ಪ್ರಾಪ್ತಿ: ಗುರುಸಿದ್ಧೇಶ್ವರ ಸ್ವಾಮೀಜಿ
ರಬಕವಿ ಬನಹಟ್ಟಿ: ‘ಧರ್ಮದ ಮಾರ್ಗಕ್ಕೆ ತೆಗೆದುಕೊಂಡು ಹೋಗುವ, ಮನಸ್ಸಿಗೆ ಶಾಂತಿ ನೀಡುವ, ಮನೋವಿಕಾಸ, ಆತ್ಮವಿಕಾಸದ ಮಾತುಗಳನ್ನು ಕೇಳುವುದು, ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರ ಕುರಿತು ಕೇಳುವುದೇ ಶ‍್ರಾವಣ ಮಾಸದ ಮಹತ್ವ’ ಎಂದು ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಶ್ರಾವಣ ಮಾಸದ ಅಂಗವಾಗಿ ನವಲಗುಂದದ ಅಜಾತ ನಾಗಲಿಂಗ ಶಿವಯೋಗಿಗಳ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಾತ್ಮರ ಚರಿತ್ರೆ ಕೇಳುವುದರಿಂದ …
Read More »ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಿ; ಆ.12ಕ್ಕೆ ಮುಧೋಳ ಬಂದ್ ಎಚ್ಚರಿಕೆ
ಮುಧೋಳ (ಬಾಗಲಕೋಟೆ ಜಿಲ್ಲೆ) : ಘಟಪ್ರಭಾ ನದಿಯ ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಹೆಚ್ಚಾಗ ತೊಡಗಿದ್ದು, ಸರ್ಕಾರ ಹೋರಾಟಗಾರರ ಕೂಗಿಗೆ ಸ್ಪಂದಿಸದಿದ್ದರೆ ಆಗಸ್ಟ್ 12ರಂದು ಮುಧೋಳ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರವಾಹಕ್ಕೊಳಗಾದ ಸಂತ್ರಸ್ತರು , ರೈತರು ಒಮ್ಮತದ ನಿರ್ಧಾರ ಪ್ರಕಟಿಸಿದರು. ನಗರದ ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಂತ್ರಸ್ತರು ಹಾಗೂ ರೈತರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ ಪರಿಹಾರಕ್ಕಾಗಿ ಒತ್ತಾಯಿಸಿ ಆ.7ರಂದು …
Read More »ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ ನಗರ ಪೊಲೀಸರ ದಿಢೀರ್ ದಾಳಿ
ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ ನಗರ ಪೊಲೀಸರ ದಿಢೀರ್ ದಾಳಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ನೇತೃತ್ವದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಸೇರಿದಂತೆ 260ಕ್ಕೂ ಅಧಿಕ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. ದಾಳಿಯ ವೇಳೆ ತಂಬಾಕು ಪಾಕೇಟ್, ಸಿಗರೇಟ್, ಮೂರು ಚಾಕುಗಳು, ಸ್ಮಾಲ್ ಹಿಟರ್ ವೈಯರ್ ಬಂಡಲ್, ಮತ್ತು ಎಲೆಕ್ಟ್ರಿಕಲ್ ಒಲೆಗಳನ್ನು ಜಪ್ತಿ …
Read More »ಬಸ್ ನಿಲ್ಲಿಸದಿದ್ದಕ್ಕೆ ಕಂಡಕ್ಟರ್ ಮೇಲೆ ಹಾವು ಎಸೆದ ಮಹಿಳೆ
ಹೈದರಾಬಾದ್: ಬಸ್ ನಿಲ್ಲಿಸದಿದ್ದಕ್ಕೆ ಮಹಿಳೆಯೊಬ್ಬಳು ಬಾಟಲಿಯಿಂದ ಬಸ್ ಗಾಜು ಹೊಡೆದು ಬಸ್ ಕಂಡಕ್ಟರ್ ಮೇಲೆ ಹಾವನ್ನು ಎಸೆದ ಘಟನೆ ಹೈದರಾಬಾದ್ನ ವಿದ್ಯಾನಗರದಲ್ಲಿ ನಡೆದಿದೆ. ಮಹಿಳೆ ಕುಡಿದ ಮತ್ತಿನಲ್ಲಿದ್ದ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದು, ಆಕೆಯನ್ನು ಬಂಧಿಸಿ ಕರೆದೊಯ್ಯಲಾಗಿದೆ. ಗುರುವಾರ ಸಂಜೆ ವಿದ್ಯಾನಗರದಲ್ಲಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (ಟಿಜಿಎಸ್‌ಆರ್‌ಟಿಸಿ) ಸೇರಿದ ಬಸ್‌ಗೆ ಮಹಿಳೆ ಮದ್ಯದ ಬಾಟಲಿಯನ್ನು ಎಸೆದಿದ್ದಾಳೆ. ಬಳಿಕ ಕಂಡಕ್ಟರ್ ಮಹಿಳೆಯನ್ನು ಪ್ರಶ್ನಿಸಿದಾಗ, ಆಕೆ ತನ್ನ ಬ್ಯಾಗ್‌ನಿಂದ ಹಾವನ್ನು …
Read More »ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿತ ಯಾದಗಿರಿ ಮೂಲದಕಾರ್ಮಿಕ ಸಾವು
ಬೆಂಗಳೂರು, ಆಗಸ್ಟ್ 10: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿದು (Centering collapsed) ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಪೀಣ್ಯದ ಎನ್ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28), ಆಸ್ಪತ್ರೆಗೆ ಸಾಗಿಸುವಾಗ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೆಂಟ್ರಿಂಗ್ ಹಾಕಿ ಆರ್.ಸಿ.ಸಿ ಹಾಕುವ ಕೆಲಸ ನಡೆಯುತಿತ್ತು. ಈ ವೇಳೆ ಅವಘಡ …
Read More »9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ,
9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ, ಅಂತೂ ಉತ್ತರ ಪ್ರದೇಶ ಪೊಲೀಸರು 9 ಮಹಿಳೆಯರನ್ನು ಕೊಲೆ ಮಾಡಿದ್ದ ಸರಣಿ ಹಂತಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನ ಹುಡುಕಾಟಕ್ಕೆ 22 ಪೊಲೀಸ್ ತಂಡಗಳಿದ್ದವು, 1.5 ಲಕ್ಷಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಲಾಗಿತ್ತು. 24 ಗಂಟೆಯೂ ಪೊಲೀಸರು ಈ ವಿಚಾರದ ಮೇಲೆ ನಿದ್ದೆಗೆಟ್ಟು ಕೆಲಸ ಮಾಡಿದ್ದರು, ಕೆಲ ಬರೇಲಿ ಜಿಲ್ಲೆಯಲ್ಲಿ 9 ಮಹಿಳೆಯರನ್ನು ಕತ್ತು ಹಿಸುಕಲು ಸೀರೆಗಳನ್ನು ಬಳಸುತ್ತಿದ್ದನು ಸೀರೆಯ ಗಂಟನ್ನು …
Read More »ಘಟಪ್ರಭಾ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಸರ್ಕಾರದಿಂದ ೫ ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಸರ್ಕಾರದಿಂದ ೫ ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಪ್ರವಾಹದ ಸಂದರ್ಭದಲ್ಲಿ ಘಟಪ್ರಭಾ ನದಿಯ ನೀರಿನ ಸೆಳೆತಕ್ಕೆ ಸಿಕ್ಕು ಮೃತಪಟ್ಟ ತಾಲ್ಲೂಕಿನ ಹಡಗಿನಾಳ ಗ್ರಾಮದ ಮುತ್ತೆಪ್ಪ ಶಿವನಾಯಿಕ ನಾಯಿಕ(48) ಅವರ ಕುಟುಂಬ ವರ್ಗಕ್ಕೆ ಅರಭಾವಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸರ್ಕಾರದಿಂದ 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಧನದ …
Read More »ಗೃಹಲಕ್ಷ್ಮೀ ಯೋಜನೆಯ ಹಣದಿಂದ ವಾಷಿಂಗ್ ಮಷಿನ್ ಖರೀದಿ
ಹಾವೇರಿ, ಆ.10: ಮಹಿಳೆಯರು ಕಾತರದಿಂದ ಕಾಯುತ್ತಿದ್ದ ಗೃಹಲಕ್ಷ್ಮೀ ಯೋಜನೆಯ(Gruha Lakshmi Scheme) 9 ನೇ ಕಂತು ಬಿಡುಗಡೆಯಾಗಿದ್ದು, ಅದೇ ಹಣದಿಂದ ಗೃಹಿಣಿಯೊಬ್ಬರು ಮನೆಗೆ ವಾಷಿಂಗ್ ಮಷಿನ್ ಖರೀದಿಸಿದ್ದಾರೆ. , ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಬೀಡಂ ಗ್ರಾಮದ ನಿವಾಸಿ ಚಂಪವಾತಿ ಕರೆವ್ವನವರ್ ಎಂಬ ಮಹಿಳೆ, ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಲ್ಲಿಸಿದ್ದಾರೆ. ಇದೇ ಖುಷಿಯಲ್ಲಿ ಮಾತನಾಡಿದ ಅವರು, ‘ಒತ್ತಡದಿಂದ ಕೆಲಸ ಮಾಡುತ್ತಿದ್ದೆ. ಇದೀಗ ವಾಷಿಂಗ್ ಮಷಿನ್ ಖರೀದಿಯಿಂದ ಕೆಲಸದ ಹೊರೆ …
Read More »