ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ರಾಜನಕಟ್ಟಿ ಗ್ರಾಮದ ಶ್ರೀ ಬ್ರಹ್ಮಲಿಂಗೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಲಗಮಣ್ಣ ಬಾದರವಾಡಿ, ಮಲ್ಲಪ್ಪಾ ನಿ …
Read More »ಯಾದಗಿರಿ ಪಿಎಸ್‌ಐ ಪರಶುರಾಮ್ ನಿಗೂಢ ಸಾವು,
ಬೆಂಗಳೂರು,ಆ.3- ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವನ್ನಪ್ಪಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲ್ಮೀಕಿ ನಿಗಮದ ಅಧಿಕಾರಿ ಆತಹತ್ಯೆ ಮಾಡಿಕೊಂಡಿದ್ದರು. ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್ ಅವರ ಸಾವಾಗಿದೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ. ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ …
Read More »ವೇಗದ ಮಿತಿಮೀರಿದ ಚಾಲನೆ: ಮೊದಲ ದಿನವೇ 770 ಚಾಲಕರಿಗೆ ದಂಡ
ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿಮೀರಿ ವಾಹನ ಚಲಾಯಿಸಿದ ಚಾಲಕರ ವಿರುದ್ಧ ಮೊದಲ ದಿನವೇ 33 ಪ್ರಕರಣ ದಾಖಲಿಸಲಾಗಿದೆ. 770 ಚಾಲಕರಿಗೆ ದಂಡ ವಿಧಿಸಲಾಗಿದೆ. ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಿಗದಿತ ವೇಗದ ಮಿತಿ ಮೀರಿ ವಾಹನ ಚಾಲನೆ ಮಾಡಿದ 33 ವಾಹನ ಚಾಲಕರ ವಿರುದ್ಧ ರಾಮನಗರ ಮತ್ತು ಮಂಡ್ಯ ಜಿಲ್ಲಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉಳಿದಂತೆ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳು ಮತ್ತು …
Read More »ಮನೆ ಕೊಚ್ಚಿ ಹೋದರೂ ಬದುಕುಳಿದ ಹಸುಗೂಸು, 6ರ ವಯಸ್ಸಿನ ಕಂದಮ್ಮ
ವಯನಾಡ್: ಪೊಟ್ಟಮಾಲ್‌ನಲ್ಲಿ ಒಂದೇ ಕುಟುಂಬದ 6 ಮಂದಿ ಪ್ರವಾಹದಲ್ಲಿ ಕೊಚ್ಚಿಹೋಗಿದ್ದು, ಇಡೀ ಮನೆ ನೀರು ಪಾಲಾಗಿದೆ. ಆದರೆ, ಅದೇ ಮನೆಯ 40 ದಿನದ ಹಸುಗೂಸು ಅನರಾ ಮತ್ತು 6 ವರ್ಷದ ಕಂದಮ್ಮ ಮೊಹಮ್ಮದ್ ಹಯನ್ ಮಾತ್ರ ಮೃತ್ಯುಪಾಶದಿಂದ ಪಾರಾಗಿ ದ್ದಾರೆ. ಪ್ರವಾಹದ ನೀರು ಮನೆ ಆವರಿಸುತ್ತಿದ್ದಂತೆಯೇ ಮಕ್ಕಳ ತಾಯಿ ಇಬ್ಬರೂ ಮಕ್ಕಳನ್ನು ಕೈಯಲ್ಲಿ ಹಿಡಿದು ಪಕ್ಕದ ಮನೆಯ ಮಹಡಿ ತಲುಪುವಲ್ಲಿ ಸಫಲರಾಗಿದ್ದಾರೆ. ಅನರಾಳನ್ನು ಅಲ್ಲಿ ರಕ್ಷಿಸಲಾಗಿದೆ. ಇತ್ತ ಹಯನ್ ತಾಯಿಯ ಕೈ …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 167.73 ಕೋ.ರೂ ನಷ್ಟ: ದಿನೇಶ್ ಗುಂಡೂರಾವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಕಾರಣದಿಂದ ಇಲ್ಲಿಯ ವರೆಗೆ ಒಟ್ಟು 167.73 ಕೋ.ರೂ. ನಷ್ಟವಾಗಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಬಳಕೆಗಾಗಿ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 14.22 ಕೋ.ರೂ. ಹಾಗೂ ತಾಲೂಕುಗಳಲ್ಲಿ ಒಟ್ಟು 4.14 ಕೋ.ರೂ. ಲಭ್ಯವಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆ ಹಾಗೂ ನೆರೆಹಾನಿಯಿಂದ ತತ್ತರಿಸಿದ ವಿವಿಧ ಪ್ರದೇಶ ಗಳಿಗೆ ಶುಕ್ರವಾರ ಭೇಟಿ ನೀಡಿ …
Read More »ಬಾಲ್ಯದಲ್ಲೇ ಅಣ್ಣ ತಮ್ಮಂದಿರ ಜತೆ ಉಂಡು ಬಿಡಿ. ಮುಂದೆ ಆ ಅವಕಾಶ ಮತ್ತೆ ಸಿಗಲಿಕ್ಕಿಲ್ಲ.
ಬಾಲ್ಯದಲ್ಲೇ ಅಣ್ಣ ತಮ್ಮಂದಿರ ಜತೆ ಉಂಡು ಬಿಡಿ. ಮುಂದೆ ಆ ಅವಕಾಶ ಮತ್ತೆ ಸಿಗಲಿಕ್ಕಿಲ್ಲ. ಹೆಂಡತಿ ಬರುವ ಮುಂಚೆಯೇ ತಾಯಿಯ ಸುಖ ಅನುಭವಿಸಿ ಬಿಡಿ. ಏಕೆಂದರೆ ಮುಂದೆ ಅದು ದೊರೆಯಲಿಕ್ಕಿಲ್ಲ. ಮದುವೆಯಲ್ಲೇ ಸತಿ ಸೌಂದರ್ಯವನ್ನು ನೋಡಿ ಬಿಡಿ. ಏಕೆಂದರೆ ಮುಂದೆ ಅದು ಉಳಿಯುವ ಗ್ಯಾರಂಟಿ ಇಲ್ಲ. ಚಿಕ್ಕವರಿದ್ದಾಗಲೇ ಮಕ್ಕಳ ಜತೆ ಮಾತಾಡಿ ಬಿಡಿ. ಏಕೆಂದರೆ ಮುಂದೆ ನಿಮ್ಮೊಂದಿಗೆ ಮಾತನಾಡಲು ಅವರಿಗೆ ಸಮಯ ಇರಲಿಕ್ಕಿಲ್ಲ. ಈ ರೀತಿ ಆಗುತ್ತಿರುವುದಕ್ಕೆ ಕಾರಣ ಕಾಲ …
Read More »ಚಂದ್ರಶೇಖರ ಗುರೂಜಿ ಕೊಲೆ ಕೇಸ್: ಆರೋಪಿಯ ಜಾಮೀನು ಅರ್ಜಿ ವಜಾ
ಬೆಂಗಳೂರು : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮಹಾಂತೇಶ ಶಿರೂರು ಜಾಮೀನು ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಗೊಳಿಸಿತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರು ಆರೋಪಿಯ ಅರ್ಜಿ ವಜಾಗೊಳಿಸಿ ಅದೇಶಿಸಿದ್ದಾರೆ.ಹಳೆಯ ದ್ವೇಷದಿಂದ ಅರ್ಜಿದಾರ ಆರೋಪಿ ಚಂದ್ರಶೇಖರ ಗುರೂಜಿಯನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿರುವ ರೀತಿ ನೋಡಿದರೆ, ಗುರೂಜಿ ಮೇಲೆ ಆರೋಪಿ …
Read More »ಕಲಘಟಗಿ | ಬಿಡಾಡಿ ದನ, ನಾಯಿಗಳ ಹಾವಳಿ ಹೆಚ್ಚಳ
ಕಲಘಟಗಿ: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ತೊದರೆಯಾಗುತ್ತಿದೆ. ಪಟ್ಟಣದ ವ್ಯಾಪ್ತಿಯಲ್ಲಿ 17 ವಾರ್ಡ್‌ಗಳಿವೆ. ಗಾಂಧಿನಗರ, ಮಾರುಕಟ್ಟೆ, ಬಸ್ ನಿಲ್ದಾಣ, ಎಪಿಎಂಸಿ, ಆಂಜನೇಯ ವೃತ್ತ, ಜೋಳದ ಓಣಿ, ಯುವ ಶಕ್ತಿ ವೃತ್ತ ಸೇರಿದಂತೆ ಕೆಲವು ಸರ್ಕಾರಿ ಕಚೇರಿ ಆವರಣದಲ್ಲಿ ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ರಸ್ತೆ ಮಧ್ಯೆ ದನಗಳು ಸದಾ ಮಲಗಿರುತ್ತವೆ. ಹೀಗಾಗಿ ವಾಹನ ಸಂಚಾರಕ್ಕೆ …
Read More »ಹುಬ್ಬಳ್ಳಿ | ನೈರುತ್ಯ ರೈಲ್ವೆ: ಜುಲೈನಲ್ಲಿ ₹ 286.28 ಕೋಟಿ ಆದಾಯ
ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಕಳೆದ ಜುಲೈ ತಿಂಗಳಲ್ಲಿ ವಿವಿಧ ವಿಭಾಗಗಳಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದೆ. ಪ್ರಯಾಣಿಕರಿಂದ ₹ 286.28 ಕೋಟಿ ಆದಾಯ ಗಳಿಸಿದೆ. ಇದು ಹಿಂದಿನ ವರ್ಷದ ₹ 266.27 ಕೋಟಿಗೆ ಹೋಲಿಸಿದರೆ ಶೇ 7.51 ರಷ್ಟು ಹೆಚ್ಚಳವಾಗಿದೆ. ಪಾರ್ಸಲ್ ಆದಾಯವು ₹ 14.19 ಕೋಟಿಗೆ ತಲುಪಿದ್ದು, ಹಿಂದಿನ ವರ್ಷ ₹ 12.83 ಕೋಟಿ ಗಳಿಸಿತ್ತು. ಶೇ 10.60ರಷ್ಟು ಏರಿಕೆಯಾಗಿದೆ. ಹೆಚ್ಚುವರಿಯಾಗಿ, ಇತರ ಕೋಚಿಂಗ್ ಆದಾಯವು ಕಳೆದ ವರ್ಷದ ₹ …
Read More »ಹೆಚ್ಚು ನೀರು ಬೇಡುವ ಬೆಳೆ: ರೈತ ಕುಟುಂಬಕ್ಕೆ ‘ಸುಗಂಧರಾಜ’ ಆಸರೆ
ಉಪ್ಪಿನಬೆಟಗೇರಿ: ಧಾರವಾಡ ತಾಲ್ಲೂಕಿನ ಕನಕೂರ, ಚಂದನಮಟ್ಟಿ ಹಾಗೂ ತಲವಾಯಿ ಗ್ರಾಮಗಳ ಬಳಿ ಸಾಗಿದರೆ ಸುಗಂಧರಾಜ ಹೂವಿನ ಘಮಲು ಹಿತಾನುಭವ ನೀಡುತ್ತದೆ. ಇಲ್ಲಿನ ರೈತರು ಸುಗಂಧರಾಜ ಹೂವು ಬೆಳೆಯುವ ಮೂಲಕ, ಜೀವನ ನಿರ್ವಹಣೆ ಮಾರ್ಗ ಕಂಡುಕೊಂಡಿದ್ದಾರೆ. ಹತ್ತು ವರ್ಷಗಳಿಂದ ಸುಗಂಧರಾಜ ಹೂವಿನ ಕೃಷಿ ನಡೆಸುತ್ತಿರುವ ರೈತರು, ಈ ಭಾಗದ ಪುಷ್ಪಕೃಷಿಗೆ ಹೊಸ ಆಯಾಮ ನೀಡಿದ್ದಾರೆ. ಜಮೀನಿನ ಫಲವತ್ತತೆ ಕಾಪಾಡಲು ಸಗಣಿ ಗೊಬ್ಬರ ಬಳಸುತ್ತಾರೆ. ಇದರಿಂದ ಬೆಳೆ ಸಮೃದ್ಧವಾಗಿ, ಗಿಡದ ತುಂಬ ಹೂವು …
Read More »