Breaking News

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ.

ಕುಡಚಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಇಂದು ಬೆಳ್ಳಂಬೆಳಗ್ಗೆ ಕೃಷ್ಣಾ ನದಿ ವೀರ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು. ಸೇತುವೆ ಜಲಾವೃತಗೊಂಡ ಪರಿಣಾಮ ಜಮಖಂಡಿ ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರ ಬಂದ್ ಮಾಡಲಾಗಿದೆ.

Read More »

ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು

ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು ಚಿಕ್ಕೋಡಿ:ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಯುವಕನೋರ್ವ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ನೈವದ್ಯ ಬಿಡಲು ಹೋದಾಗ ಆಯಾ ತಪ್ಪಿ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದಂತಹ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ರೋಹಣ ಪಾಟೀಲ(31) ಮೃತಪಟ್ಟ ಯುವಕ. ಪ್ರತಿ ಸೋಮವಾರ ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವಾಡಿಕೆ. ಹೀಗಾಗಿ ಸ್ನೇಹಿತನ ಜೊತೆಗೆ ನೈವ್ಯದ್ಯ ಬಿಡಲು …

Read More »

ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ

ಬೆಳಗಾವಿ: ಜಮೀನು ವಿವಾದಕ್ಕೆ ಸಂಬಂಧಿಸಿ ಇಬ್ಬರು ಸಹೋದರರು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿಯಲ್ಲಿ ನಡೆದಿದೆ. ಹನುಮಂತ ಖೋತ (34) ಹಾಗೂ ಖಂಡೋಬಾ ಖೋತ (32) ಮೃತಪಟ್ಟ ದುರ್ದೈವಿಗಳು.   ಕಳೆದ ಹಲವಾರು ವರ್ಷಗಳಿಂದ ಈ ಇಬ್ಬರು ಸಹೋದರರ ನಡುವೆ ಜಮೀನು ವಿವಾದ ಇತ್ತು ಎನ್ನಲಾಗಿದೆ ಅಲ್ಲದೆ ವಿವಾದ ಬಗೆಹರಿಸಲು ರಾಜಿ ಸಂಧಾನ ಮಾಡಿದ್ದರೂ ಯಾವುದೇ ಪ್ರಯೋಜನ ವಾಗಿರಲಿಲ್ಲ. ಈ ನಡುವೆ ಮತ್ತೆ ಇಬ್ಬರು …

Read More »

ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್‌ ಮಂಡಿಸಿದ್ದರು. ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ… ಯಾವುದು ಅಗ್ಗ: ಕ್ಯಾನ್ಸರ್‌ ಔಷಧ ಪೆಟ್ರೋಲ್‌ ದರ 2 ರೂ. ಇಳಿಕೆ ಮೊಬೈಲ್‌ ಫೋನ್‌ ಆಮದು ಚಿನ್ನ, ಆಮದು ಬೆಳ್ಳಿ ಚರ್ಮದ ವಸ್ತು ಸೀ ಫುಡ್‌ ವಿದ್ಯುತ್‌ ತಂತಿ ಎಕ್ಸರೇ ಮೆಷಿನ್‌ ಸೋಲಾರ್‌ ಪ್ಯಾನಲ್ …

Read More »

ಸಾಲದ ಹೊರೆ ತಾಳದೇ ರೈತ ಆತ್ಮಹತ್ಯೆ

ಕಾರಟಗಿ: ಸಾಲದ ಹೊರೆಯಿಂದ ಬಳಲಿದ್ದ ತಾಲ್ಲೂಕಿನ ಹುಳ್ಕಿಹಾಳ ಗ್ರಾಮದ ರೈತ ನರಸಪ್ಪ ಗಂಗಾವತಿ (45) ಹೊಲದಲ್ಲಿ ರಾಸಾಯನಿಕ ಕುಡಿದು ಆಸ್ಪ‍ತ್ರೆಯಲ್ಲಿ ಮೃತಪಟ್ಟಿದ್ದಾರೆ. ನರಸಪ್ಪ ಹೊಲದ ಮೇಲೆ ₹2.50 ಲಕ್ಷ ಮತ್ತು ಕೈಗಡವಾಗಿ ₹6ರಿಂದ ₹7 ಲಕ್ಷ ಸಾಲ ಮಾಡಿದ್ದು, ಬೆಳೆ ಸರಿಯಾಗಿ ಬಾರದ್ದರಿಂದ ಸಾಲ ಹೇಗೆ ತೀರಿಸಬೇಕು ಎಂದು ಗೋಳಾಡುತ್ತಿದ್ದ. ಈ ಕುರಿತು ನಾನು ಹಾಗೂ ನನ್ನ ಇನ್ನುಳಿದ ಮಕ್ಕಳು ಬುದ್ಧಿವಾದ ಹೇಳಿದ್ದರೂ ಯಾರೊಂದಿಗೂ ಹೆಚ್ಚು ಮಾತನಾಡದೆ ಮಾನಸಿಕವಾಗಿದ್ದ. ಭಾನುವಾರ …

Read More »

ಸಿಎಂ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ಬಿಜೆಪಿಯಿಂದ ನಿರಂತರ ಪ್ರಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬೆಂಗಳೂರು: ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ …

Read More »

ಮಹಾರಾಷ್ಟ್ರ-ಕರ್ನಾಟಕ‌ ಸಂಪರ್ಕ‌ ಕಲ್ಪಿಸುವ ಕುಡಚಿ- ಉಗಾರ್‌ಖುರ್ದ್‌ ಸೇತುವೆ ಬಂದ್

ಮಹಾರಾಷ್ಟ್ರ-ಕರ್ನಾಟಕ‌ ಸಂಪರ್ಕ‌ ಕಲ್ಪಿಸುವ ಕುಡಚಿ- ಉಗಾರ್‌ಖುರ್ದ್‌ ಸೇತುವೆ ಬಂದ್ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಮತ್ತು ಉಗಾರ್‌ಖುರ್ದ್‌ ನಡುವಿನ ಸಂಪರ್ಕ ಕಲ್ಪಿಸುವ ಬೃಹತ್ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಎರಡೂ ರಾಜ್ಯಗಳ ಸಂಪರ್ಕ ಬಂದಾಗಿದೆ. ಕೃಷ್ಣಾ ನದಿಯ ಅಬ್ಬರದ ಹಿನ್ನೆಲೆ, ಸೇತುವೆ ಮೇಲೆ ನದಿ‌ ನೀರು ಹರಿಯುತ್ತಿದ್ದು, ಸಧ್ಯಕ್ಕೆ 1 ಲಕ್ಷ 45 ಸಾವಿರ ಕ್ಯೂಸೇಕ್‌ ನಷ್ಟು ನೀರು ಕೃಷ್ಣೆಗೆ ಒಳಹರಿಯುತ್ತಿದೆ. ಪೊಲೀಸರು ಸೇತುವೆ ಬಳಿ ಬ್ಯಾರಿಕೇಡ್‌ ಹಾಕಿ ಬಂದೋಬಸ್ತ …

Read More »

D.K. Shivakumar 15 ದಿನಗಳಲ್ಲಿ ಮತ್ತೆ ತಿಹಾರ್‌ ಜೈಲಿಗೆ: ಯತ್ನಾಳ್‌

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ನಾನು ಸಲ್ಲಿಸಿರುವ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಲಿದ್ದು 15 ದಿನಗಳ ಒಳಗೆ ಡಿಕೆಶಿ ಮತ್ತೆ ತಿಹಾರ್‌ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಡಿಕೆಶಿ ವಿರುದ್ಧದ ಕೇಸ್‌ ಸುಪ್ರೀಂ ಕೋರ್ಟ್‌ನಲ್ಲಿ ವಜಾ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದರೆ ಡಿಕೆಶಿ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಬಿಜೆಪಿಯಲ್ಲಿ ತಪ್ಪು …

Read More »

ಅಪಾಯ ಮಟ್ಟ ಮೀರಿದ ಕೃಷ್ಣೆ-ಉಪನದಿಗಳು

ಚಿಕ್ಕೋಡಿ: ಕೃಷ್ಣಾ ನದಿ ಉಗಮಸ್ಥಾನ ಮಹಾಬಳೇಶ್ವರ, ಕೊಯ್ನಾ, ನವಜಾ ಮತ್ತು ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಹಾಗೂ ರಾಜ್ಯದ ಗಡಿ ಭಾಗದ ನಿಪ್ಪಾಣಿ, ಚಿಕ್ಕೋಡಿ, ರಾಯಬಾಗ ಮತ್ತು ಹುಕ್ಕೇರಿ ಭಾಗದಲ್ಲಿಯೂ ನಿರಂತರವಾಗಿ ಮಳೆ ಆಗುತ್ತಿದೆ. ಹೀಗಾಗಿ ಕೃಷ್ಣಾ ಮತ್ತು ಉಪನದಿಗಳಿಗೆ 1.05 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಗಳು ಒಡಲು ದಾಟಿ ಹರಿದು ಪಕ್ಕದ ಬೆಳೆಗಳಿಗೆ ನುಗ್ಗಿವೆ. ಮಹಾರಾಷ್ಟ್ರದ ಕೊಂಕಣ ಭಾಗದ ಮಹಾಬಳೇಶ್ವರ, ಕೊಯ್ನಾ, ನವಜಾ ಹಾಗೂ …

Read More »

“ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

ಮಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ “ಯುವನಿಧಿ’ ಆರಂಭದಲ್ಲೇ ಹಿನ್ನಡೆ ಕಾಣುತ್ತಿದ್ದು, ನೋಂದಾಯಿತ “ಲಕ್ಷ’ ಫಲಾನುಭವಿಗಳ ಪೈಕಿ ಹಣ ದೊರೆಯುತ್ತಿರುವುದು ಕೆಲವು “ಸಾವಿರ’ ಮಂದಿಗೆ ಮಾತ್ರ! ಯೋಜನೆಯ ಫಲಾನುಭವಿಗಳು “ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಉದ್ಯೋಗಿಯಾಗಿಲ್ಲ’ ಎಂದು ಪ್ರತಿ ತಿಂಗಳ 25ನೇ ತಾರೀಕಿನೊಳಗೆ ಕಡ್ಡಾಯವಾಗಿ ಸ್ವಯಂ ಘೋಷಣೆ ಪ್ರಮಾಣಪತ್ರವನ್ನು ಜಿಲ್ಲಾ ಉದ್ಯೋಗಾಧಿಕಾರಿಗೆ ನೀಡಬೇಕು ಎಂದು ಇತ್ತೀಚೆಗೆ ರಾಜ್ಯ ಸರಕಾರ ಹೊಸ ಆದೇಶ ನೀಡಿತ್ತು. ಆದರೆ ಸಾಕಷ್ಟು ಮಂದಿ …

Read More »