Breaking News

ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್. ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

ಬೆಳಗಾವಿ: ನಗರದ ಹಿಂಡಾಲ್ಕೋ ಫ್ಯಾಕ್ಟರಿಯ ಕಂಪೌಂಡ್ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಹುಲಿ ಓಡಾಟದ ದೃಶ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಕೆ. ಕಲ್ಲೋಳಿಕರ, ಹುಲಿ ಪ್ರತ್ಯಕ್ಷ ಆಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟನೆ. ಸುದ್ದಿಗೆ ಸ್ಪಂದಿಸಿದ ನಮ್ಮ ಸಿಬ್ಬಂದಿಗಳು ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಆದರೆ …

Read More »

ಅಪರಿಚಿತ ಯುವಕನ ಶವ ಪತ್ತೆ: ಕೊಲೆ ಶಂಕೆ

ಸಂಕೇಶ್ವರ: ಪಟ್ಟಣದ ಹೊರ ವಲಯದ ಬೈಪಾಸ್ ರಸ್ತೆ ಬಳಿ ಯುವಕನ ಶವವೊಂದು ಪತ್ತೆಯಾಗಿದ್ದು, ಯುವಕನ ಮುಖದ ತುಂಬೆಲ್ಲಾ ಗಾಯಗಳಾಗಿರುವ ಹಿನ್ನೆಲೆ ಕೊಲೆ ಮಾಡಿ ಬಿಸಾಕಿರುವ ಸಂಶಯ ವ್ಯಕ್ತವಾಗಿದೆ. ಸಂಕೇಶ್ವರ ಪಟ್ಟಣದ ಬೈಪಾಸ್ ರಸ್ತೆಯ ಗಡಹಿಂಗ್ಲಜ್ ರಸ್ತೆಯ ಬಳಿ ಸುಮಾರು 25-30 ವರ್ಷ ವಯಸ್ಸಿನ ಯುವಕನ ಶವ ಬುಧವಾರ ಬೆಳಿಗ್ಗೆ ಕಂಡು ಬಂದಿದೆ. ಯುವಕನ ಟಿ ಶರ್ಟ್ ಮೇಲೆ ಶಿವರಾಜ್ ಕಾಲೇಜ್ ಎಂದು ಬರೆಯಲಾಗಿದ್ದು, ಈತ ಮಹಾರಾಷ್ಟ್ರ ಮೂಲದವನಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. …

Read More »

ಮಹದಾಯಿ ಉಳಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲ: ಕಾಂಗ್ರೆಸ್ ಆರೋಪ

ಪಣಜಿ: ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ತಮ್ಮ ತಾಯಿ ಎಂದೇ ಕರೆಯುವ ಮಹದಾಯಿಗೆ ಐದು ವರ್ಷಗಳಲ್ಲಿ ನ್ಯಾಯ ನೀಡುವಲ್ಲಿ ವಿಫಲರಾಗಿದ್ದಾರೆ. ಮಹದಾಯಿ ಉಳಿಸಲು ಸರ್ಕಾರ ಏನು ಮಾಡಿದೆ ಎಂದು ಅವರು ಜನರಿಗೆ ಸ್ಪಷ್ಟವಾಗಿ ಹೇಳಿದ್ದಾರೆಯೇ? ಎಂದು ಗೋವಾ ಕಾಂಗ್ರೆಸ್ ಪ್ರಶ್ನೆ ಎತ್ತಿದೆ. ಕಾಂಗ್ರೆಸ್ ಭವನದಲ್ಲಿ ಕಾಂಗ್ರೇಸ್ ನಾಯಕ ತುಲಿಯೋ ಡಿಸೋಜಾ ಮತ್ತು ಸುನೀಲ್ ಕವಠಣಕರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಮಹದಾಯಿ ಪ್ರಮುಖ ಸಮಸ್ಯೆ ಇತ್ಯರ್ಥವಾಗಬೇಕು, ಆದರೆ …

Read More »

ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು. ನಾಲ್ವರಿಗೆ ಗಾಯ

ಧಾರವಾಡ : ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಕಲ್ಲೆ ನಡೆದಿದೆ. ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ ವಗೆಣ್ಣವರ, ಚಿನ್ನಪ್ಪ ವಗೆಣ್ಣವರ ಹಾಗೂ ಗಂಗವ್ವ ವಗೆಣ್ಣವರ ಎಂಬುವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗ್ಯಾಸ್ ಲಿಕೇಜ್ ಆಗಿತ್ತು. ಏಕಾಏಕಿ ಸ್ಪಾರ್ಕ್ ಆಗಿ ಸಿಲಿಂಡ‌ರ್ ಸ್ಫೋಟಗೊಂಡಿದೆ. ಇದರಿಂದ ಮನೆ ತುಂಬ …

Read More »

ವೀಣಾ ಬದಲು ಸಂಯುಕ್ತಾಗೆ ಕೈ ಟಿಕೆಟ್. ರೊಚ್ಚಿಗೆದ್ದ ಕಾಶಪ್ಪನವರ ಬೆಂಬಲಿಗರು

ಬಾಗಲಕೋಟೆ : ಪ್ರಸ್ತುತ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ವೀಣಾ ಕಾಶಪ್ಪನವರ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪುವ ಭೀತಿ ಎದುರಾದ ಬೆನ್ನಲ್ಲೆ, ವೀಣಾ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಬುಧವಾರ ಏಕಾಏಕಿ ಕಾಂಗ್ರೆಸ್ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಲು ಮುಂದಾದರು.   ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಾಶಪ್ಪನವರ ಬೆಂಬಲಿಗರನ್ನು ಪೊಲೀಸರು, ತಡೆದರು. ಈ ವೇಳೆ ಪೊಲೀಸರು ಮತ್ತು ಕಾಶಪ್ಪನವರ ಬೆಂಬಲಿಗರ ಮಧ್ಯೆ ವಾಗ್ವಾದವೂ ನಡೆಯಿತು. ಗೋ ಬ್ಯಾಕ್ ಸಂಯುಕ್ತಾ …

Read More »

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿ ದಾಳಿ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು. ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಚಿವರು ಸುಮಾರು 500 ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದರು. ಇದರ ಸುದ್ದಿ ತಿಳಿದ ಕೂಡಲೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಸಭೆ ನಡೆಸುತ್ತಿರುವದನ್ನು ಚಿತ್ರೀಕರಿಸಿಕೊಂಡು ಅಂಗನವಾಡಿ ಹಾಗೂ ಆಶಾ …

Read More »

ನವ ವಧುವಿನಂತೆ ಕಂಗೊಳಿಸುತ್ತಿರುವ ರಶ್ಮಿಕಾ

ಮುಂಬೈ: 2021 ರಲ್ಲಿ ಬಿಡುಗಡೆಯಾದ ‘ಪುಷ್ಪ: ದಿ ರೈಸ್’ ಮ್ಯಾಜಿಕ್ ಮೂರು ವರ್ಷಗಳ ನಂತರವೂ ಮುಂದುವರಿಯುತ್ತಿದೆ. ಇಷ್ಟರಲ್ಲಿಯೇ ತಿಳಿಯಲಿದೆ ಜನರು ಯಾವ ಪರಿ ಸಿನಿಮಾ ಇಷ್ಟಪಟ್ಟಿದ್ದಾರೆಂದು. ಇದರಲ್ಲಿ ಅಲ್ಲು ಅರ್ಜುನ್‌ ಪಾತ್ರದ ಬಗ್ಗೆಯೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ರಶ್ಮಿಕಾ ಮಂದಣ್ಣ ನಾಯಕಿ ಪಾತ್ರದಲ್ಲಿ ನಟಿಸಿದ್ದರು. ಅವರ ನಟನೆಯೂ ಜನಮನ ಗೆದ್ದಿತ್ತು. ಇದೀಗ ಪುಷ್ಪ ಮುಂದಿನ ಸೀಕ್ವೆಲ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಈ ಚಿತ್ರದ ಪೋಸ್ಟರ್ ಮತ್ತು ಟೀಸರ್ ಅಭಿಮಾನಿಗಳ ಕುತೂಹಲವನ್ನು …

Read More »

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರೋದು ಡೌಟ್- ಸಿ.ಟಿ.ರವಿ

ಬೆಂಗಳೂರು: ನಾನೇ ಸ್ಟ್ರಾಂಗ್ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಏನಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ 5 ವರ್ಷ ಸಿಎಂ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿ ಅವರದು. ದುರ್ಬಲ …

Read More »

ನಾನು ಗೆಲ್ಲೋದು ಖಚಿತ, ವಿಜಯೇಂದ್ರ ರಾಜ್ಯಾಧ್ಯಕ್ಷರ ಹುದ್ದೆ ಕಳೆದುಕೊಳ್ಳುತ್ತಾರೆ.- ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟವನ್ನು ಬಿ.ವೈ ವಿಜಯೇಂದ್ರ ಕಳೆದುಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಇದು ಇಡೀ ರಾಜ್ಯದಲ್ಲೇ ಚರ್ಚೆಯಾಗಲಿದೆ. ನನ್ನ ಪುತ್ರನನ್ನು ಎಂಎಲ್ಸಿ ಮಾಡ್ತೀವಿ ಅಂದಿದ್ದರು, ನನ್ನ ರಾಜ್ಯಪಾಲರನ್ನಾಗಿ ಮಾಡ್ತೀವಿ ಅಂದಿದ್ದರು. ಆದ್ರೇ ನನಗೆ ಯಾವುದು ಬೇಡ ಎಂದರು. ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಘೋಷಣೆಯಾದ ಬಳಿಕ …

Read More »

ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು!

ಚೆನ್ನೈ: ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್​ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಮಂಗಳವಾರ ಹೇಳಿದ್ದರು.     ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧನ ಮಾಡಿಲ್ಲ. …

Read More »