Breaking News

ಬರದ ಹಿನ್ನೆಲೆಯಲ್ಲಿ ಕಳೆದ ಬಾರಿ ಮಂಕಾಗಿದ್ದ ಗಣೇಶೋತ್ಸವ, ಈ ಬಾರಿ ಕಳೆಗಟ್ಟಿದೆ

ಬೆಳಗಾವಿ: ಬರದ ಹಿನ್ನೆಲೆಯಲ್ಲಿ ಕಳೆದ ಬಾರಿ ಮಂಕಾಗಿದ್ದ ಗಣೇಶೋತ್ಸವ, ಈ ಬಾರಿ ಕಳೆಗಟ್ಟಿದೆ. ವಿವಿಧ ರಂಗಗಳಲ್ಲಿ ಆರ್ಥಿಕ ವಹಿವಾಟು ಚೇತರಿಕೆ ಕಂಡಿದ್ದು, ‘ಚೌತಿ’ ಸಂಭ್ರಮ ಇಮ್ಮಡಿಗೊಂಡಿದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು 10ರಿಂದ 25 ಅಡಿವರೆಗಿನ ಎತ್ತರದ ಮೂರ್ತಿಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ. ಇಲ್ಲಿನ ಬಿ.ಎಸ್‌.ಯಡಿಯೂರಪ್ಪ ಮಾರ್ಗದ ಗೋದಾಮಿನಲ್ಲಿ ಕಲಾವಿದ ಮನೋಹರ ಪಾಟೀಲ, ಅವರ ಪುತ್ರರಾದ ವಿನಾಯಕ ಹಾಗೂ ಪ್ರಸಾದ ಹಲವು ದಶಕಗಳಿಂದ ಗಣೇಶನ ಮೂರ್ತಿ ತಯಾರಿಕೆ ಕಾಯಕದಲ್ಲಿ ತೊಡಗಿದ್ದಾರೆ. ಅವರ ಬಳಿ …

Read More »

ಸೆ.22 ರಂದು ನಿಗದಿಯಾದ ‘PSI’ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ : ಸ್ಪಷ್ಟನೆ ನೀಡಿದ ‘KEA’

ಬೆಂಗಳೂರು : ಇದೇ ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್‌ಐ ನೇಮಕಾತಿ ಪರೀಕ್ಷೆ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡಿಕೆ ಮಾಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ. ಈ ಕುರಿತು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಹಿತಿ ತಿಳಿಸಿದ್ದು, ಗೃಹ ಸಚಿವರು ಹಾಗೂ ಡಿಜಿಪಿಗೂ ಪತ್ರ ಬರೆಯಲಾಗಿದೆ. ಸೂಕ್ಷ್ಮ ಕೇಂದ್ರಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸುವ ಬಗ್ಗೆಯೂ ಚರ್ಚೆ ಆಗಿದೆ ಎಂದು ಅವರು ವಿವರಿಸಿದ್ದಾರೆ. ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ ಮತ್ತು …

Read More »

ಮಂಡ್ಯದಲ್ಲಿ 10 ಸಾವಿರ ಲಂಚ ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿ FDA ಲೋಕಾಯುಕ್ತ ಬಲೆಗೆ

ಮಂಡ್ಯ: ಜಿಲ್ಲೆಯಲ್ಲಿ ರೈತರೊಬ್ಬರಿಂದ 10,000 ಲಂಚವನ್ನು ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿಯ ಎಫ್ ಡಿಎ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ತಹಶೀಲ್ದಾರ್ ಕಚೇರಿಯ ಲಂಚಾವತಾರ ಬಯಲಾಗಿದೆ. ಮರಕಾಡುದೊಡ್ಡಿ ಗ್ರಾಮದ ರೈತ ಮೋಹನ್ ಎಂಬುವರು ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.   ಇಂದು ಮಂಡ್ಯ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಭೂಮಿ ಶಾಖೆಯ …

Read More »

ಪಾತ್ರ ಬೇಕಾ ಪಲ್ಲಂಗಕ್ಕೆ ಬನ್ನಿ ,ಲೈಂಗಿಕ ಹಗರಣದ ಸುಳಿಯಲ್ಲಿ ಸ್ಟಾರ್‌ ನಟರು & ನಿರ್ದೇಶಕರು?

Sex scandal: ಮೀಟೂ ಅಭಿಯಾನದಿಂದ ಕನ್ನಡ ಚಿತ್ರರಂಗದ ಕೆಲವು ಸ್ಟಾರ್‌ ನಟರು, ನಿರ್ದೇಶಕರಲ್ಲಿ ನಡುಕವುಂಟಾಗಿದೆ. ಕೇರಳ ಚಿತ್ರರಂಗದಲ್ಲಿ ಈಗಾಗಲೇ ಘಾಟಾನುಘಟಿ ಸ್ಟಾರ್‌ ನಟರ ಹೆಸರು ಕೇಳಿ ಬಂದಿದೆ. ಸೂಪರ್‌ ಸ್ಟಾರ್‌ ನಟರಾದ ನವಿನ್‌ ಪೌಲಿ ಹಾಗೂ ಜಯಸೂರ್ಯ ಸೇರಿದಂತೆ ಹಲವರ ಮೇಲೆ ಕೇರಳದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅಲ್ಲಿ ಹೇಮಾ ಕಮಿಟಿ ವರದಿ ಮಂಡನೆಯ ನಂತರ ಮೀಟೂ ಅಭಿಯಾನಕ್ಕೆ ಅಲ್ಲಿ ಬೆಲೆ ಬಂದಿದ್ದು, ಸ್ಟಾರ್‌ ನಟರನ್ನು ನಡುಗಿಸಿದೆ. ಇದೀಗ ಕನ್ನಡ …

Read More »

ಮೊಬೈಲ್ ಕೊಡಲು ನಿರಾಕರಿಸಿದ್ದಕ್ಕೆ ತಲ್ವಾರ್​ನಿಂದ ಹಲ್ಲೆ..ಮುಂದೇನಾಯ್ತು?

ಮುಂಬೈ: ಮೊಬೈಲ್ ಕೊಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ತಲ್ವಾರ್​ನಿಂದ ಹಲ್ಲೆ ನಡೆಸಿರುವ ಭೀಕರ ಘಟನೆ ಮುಂಬೈನ ಧಾರಾವಿಯಲ್ಲಿ ಬುಧವಾರ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯಲ್ಲಿ ಯುವಕರ ಗುಂಪು ಜನನಿಬಿಡ ಪ್ರದೇಶದಲ್ಲಿ ತಲ್ವಾರ್​ನಿಂದ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಮಂಗಳವಾರ ಘಟನೆ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ದಾರಿಯಲ್ಲಿ ಸಾಗುತ್ತಿದ್ದ ಯುವಕನನ್ನು ತಡೆದ ಮತ್ತೊಬ್ಬ ಯುವಕ ಮೊಬೈಲ್​ ಕೊಡುವಂತೆ ಒತ್ತಾಯಿಸಿದ್ದಾನೆ. ಆಗ …

Read More »

ಕಿಕ್ಕೇರಿ: ದೇಗುಲ ಶುಚಿಗೊಳಿಸಿದ ವಿದ್ಯಾರ್ಥಿಗಳು

ಕಿಕ್ಕೇರಿ: ದೇಗುಲ ಶುಚಿಗೊಳಿಸಿದ ವಿದ್ಯಾರ್ಥಿಗಳು ಕಿಕ್ಕೇರಿ: ಹೊಯ್ಸಳರ ಕಾಲದ ಬ್ರಹ್ಮೇಶ್ವರ ದೇಗುಲದ ಹೊರಾಂಗಣ, ಗೋಪುರದಲ್ಲಿ ಬೇರು ಬಿಟ್ಟಿದ್ದ ಗಿಡಗಂಟಿಗಳನ್ನು ಬುಧವಾರ ತೆರವು ಮಾಡುವ ಮೂಲಕ ಕಿಕ್ಕೇರಿಯ ಸರ್ಕಾರಿ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಮಾದರಿಯಾದರು. ಮುಳ್ಳುಗಿಡ, ಕುರುಚಲು ಗಿಡ, ಆಲದಮರ ಟಿಸಿಲೊಡೆದು ದೇಗುಲಕ್ಕೆ ಅಪಾಯವೊಡ್ಡುವಂತಿತ್ತು. ದೇಗುಲದ ಸ್ಥಿತಿ ಕುರಿತು ಅರ್ಚಕ ಆದಿತ್ಯ ಅವರ ಮನವಿಗೆ ಸ್ಪಂದಿಸಿ 40 ಕ್ಕೂ ಹೆಚ್ಚು ಉಪನ್ಯಾಸಕರು , ವಿದ್ಯಾರ್ಥಿಗಳು ಶುಚಿತ್ವಕ್ಕೆ ಕೈಜೋಡಿಸಿದರು. ಕುಡುಗೋಲು, ಹಾರೆ, ಪಿಕಾಸಿ, …

Read More »

ಮಳೆ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ರಾಯಚೂರು: ಜಿಲ್ಲೆಯ ವಿವಿಧೆಡೆ ಮಂಗಳವಾರ ದಿನವಿಡೀ ಸುರಿದ ಜಿಟಿಜಿಟಿ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಠಿಯಾಯಿತು. ತಾಲ್ಲೂಕಿನ ಪತ್ತೆಪುರ ಗ್ರಾಮದ ಹಳ್ಳ ದಾಟುತ್ತಿದ್ದ ಜಾಗೀರ ವೆಂಕಟಾಪುರ ಗ್ರಾಮದ ಯುವಕ ಬಸವರಾಜ (33) ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಮಂಗಳವಾರ ರಾತ್ರಿ ಮಳೆ ಸುರಿದಿದೆ. ಹಳ್ಳದಲ್ಲಿ ರಭಸವಾಗಿ ನೀರು ಹರಿಯುತ್ತಿತ್ತು. ಬಸವರಾಜ ಸೇರಿ ಸುಮಾರು 8 ಜನ ಪರಸ್ಪರ ಕೈ ಹಿಡಿದುಕೊಂಡು ಹಳ್ಳ ದಾಟುತ್ತಿದ್ದರು. ಬಸವರಾಜ ಅವರು ಕೈಯಲ್ಲಿ …

Read More »

ಇಬ್ಬರ ಬಂಧನ, 30 ಜಾನುವಾರು ರಕ್ಷಣೆ

ಮದ್ದೂರು: ಹಿಂದೂಪರ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ತಂಡ ಪಟ್ಟಣದಲ್ಲಿ ಬುಧವಾರ ಸರಕು ವಾಹನೊಂದನ್ನು ತಡೆದು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿ ವಾಹನ ಸಹಿತ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ನಸುಕಿನ 5.45 ರ ಸಂದರ್ಭದಲ್ಲಿ ಐಷರ್ ಸರಕು ಸಾಗಣೆ ವಾಹನದಲ್ಲಿ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನಾಧರಿಸಿ ಪುನೀತ್ ಕೆರೆಹಳ್ಳಿ ಹಾಗೂ ಅವರ ತಂಡದವರು ವಾಹನವನ್ನು ಪಟ್ಟಣದ ಪ್ರವಾಸಿ ಮಂದಿರದ …

Read More »

ಗಣೇಶನ ವಿಗ್ರಹಕ್ಕೆ ಪಂಜುರ್ಲಿ ದೈವದ ಲುಕ್.! ಕರಾವಳಿಯಲ್ಲಿ ಆಕ್ರೋಶ

ಮುಂಬಯಿ: ರಿಷಬ್‌ ಶೆಟ್ಟಿ (Rishab Shetty) ಅವರ ʼಕಾಂತಾರʼ (Kantara) ಸಿನಿಮಾ ಬಂದ ಬಳಿಕ ತುಳುನಾಡಿನ ದೈವಗಳ ಮೇಲಿನ ನಂಬಿಕೆ ಎಲ್ಲೆಡೆ ಹಬ್ಬಿದೆ. ಆದರೆ ʼಕಾಂತಾರʼ ರಿಲೀಸ್ ಬಳಿಕ ದೈವಗಳ ವೇಷ -ಭೂಷಣ ತೊಟ್ಟು ದೈವಗಳ ಆರಾಧಕರ ಮನಸ್ಸಿಗೆ ಧಕ್ಕೆ ಆಗುವ ವಿಚಾರಗಳು ಕೂಡ ನಡೆದಿದೆ. ಕರಾವಳಿಯಲ್ಲಿ ದೈವಗಳ ಆರಾಧನೆ ಇತ್ತೀಚೆಗಿನ ವರ್ಷಗಳಲ್ಲಿ ಆಚರಿಸಿಕೊಂಡು ಬಂದಿರುವಂಥದ್ದಲ್ಲ, ಸಾವಿರಾರು ವರ್ಷಗಳಿಂದಲೂ ದೈವ -ದೇವರುಗಳ ಚಾಕರಿಯನ್ನು ಮಾಡುತ್ತಾ ಬಂದಿರುವ ಅನೇಕ ಕುಟುಂಬಗಳು ನಮ್ಮಲಿದೆ. ದೈವಗಳ …

Read More »

ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ. ಪಟ್ಟಿಯಲ್ಲಿ ಬದಲಾವಣೆ

ಕಲಬುರಗಿ: ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯಂದು ಉತ್ತಮ ಶಿಕ್ಷಕರ ಆಯ್ಕೆಯನ್ನು ಅಂತೀಮಗೊಳಿಸುವಲ್ಲಿ ರಾಜಕೀಯ ಪ್ರಹಸನ ನಡೆದಿರುವುದು ಇಡೀ ಶಿಕ್ಷಣ ಇಲಾಖೆ ತಲೆ ತಗ್ಗಿಸುವಂತಾಗಿದೆ. ಡಿಡಿಪಿಐ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ತಾಲೂಕಿಗೆ ಇಬ್ಬರು ಶಿಕ್ಷಕರಂತೆ ಒಟ್ಟು 16 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ತಾಲೂಕಿಗೆ ಒಬ್ಬರಂತೆ 8 ಉತ್ತಮ ಶಿಕ್ಷಕರೆಂದು ಪಟ್ಟಿ ಅಂತೀಮಗೊಳಿಸಿ ಸಿಇಓ ಅವರಿಗೆ ಸಲ್ಲಿಸಿ ಅನುಮತಿ ಪಡೆದು ಸಾರ್ವಜನಿಕ ಪ್ರಕಟಣೆಗಾಗಿ ವಾರ್ತಾ ಇಲಾಖೆ ಗೆ ಸಲ್ಲಿಸಲಾಗಿದೆ. ಆದರೆ …

Read More »