25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ * ಎನ್ ಶಶಿಕುಮಾರ್- ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ * ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ) * ಡಾ.ಕೆ ತ್ಯಾಗರಾಜನ್ – ಐಜಿಪಿ, ಐಎಸ್ ಡಿ. * ಲಾಭೂರಾಮ್- ಐಜಿಪಿ ಕೇಂದ್ರ ವಲಯ. * ಸಿಕೆ ಬಾಬಾ – ಎಸ್‌ಪಿ ಬೆಂಗಳೂರು ಗ್ರಾಮಾಂತರ. * ಎನ್ ವಿಷ್ಣುವರ್ಧನ್- ಎಸ್‌ಪಿ ಮೈಸೂರು ಜಿಲ್ಲೆ. …
Read More »ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಕಾರ್ಡ್ ಹತ್ಯೆ!
ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಒಬ್ಬ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೃತ ಹಳ್ಳಿಯ ಸಿದ್ದಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಕೊಲೆ ಮಾಡಲಾಗಿದೆ. ಹೌದು ಅಮೃತ ಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಸೆಕ್ಯೂರಿಟಿ ಗಾರ್ಡ ನನ್ನು ಹತ್ಯೆ ಮಾಡಲಾಗಿದೆ. ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ ಎನ್ನುವವ ಚಾಕುವಿನಿಂದ ಇರಿದು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲೇ ಸೆಕ್ಯೂರಿಟಿ …
Read More »ಎಲ್ಲ ಹಗರಣ ಬಿಜೆಪಿ ಕಾಲದಲ್ಲೇ ಆಗಿರೋದು, ರಾಜಕೀಯಕ್ಕೆ ಪ್ರತಿಭಟನೆ ಮಾಡಿದರೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್
ಎಲ್ಲ ಹಗರಣ ಬಿಜೆಪಿ ಕಾಲದಲ್ಲೇ ಆಗಿರೋದು, ರಾಜಕೀಯಕ್ಕೆ ಪ್ರತಿಭಟನೆ ಮಾಡಿದರೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು : ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಸಿಎಂ ಮನೆಗೆ ಬಿಜೆಪಿ ನಾಯಕರ ಮುತ್ತಿಗೆ ವಿಚಾರವಾಗಿ, ನಮ್ಮ ಕಾಲದಲ್ಲಿ ಯಾವ ಹಗರಣವೂ ಆಗಿಲ್ಲ. ಎಲ್ಲಾ ಬಿಜೆಪಿ ಅವರ ಕಾಲದಲ್ಲೇ ಆಗಿರೋದು. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡಿದ್ರೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ಡಿಕೆಶಿ …
Read More »ನಾಳೆ ಇಬ್ಬರು ಸ್ಯಾಂಡಲ್ ವುಡ್ ನಟರ ಭವಿಷ್ಯ ನಿರ್ಧಾರ..!
ಬೆಂಗಳೂರು : ನಾಳೆ ಇಬ್ಬರು ಸ್ಯಾಂಡಲ್ ವುಡ್ ಹೀರೋಗಳ ಭವಿಷ್ಯ ನಿರ್ಧಾರವಾಗಲಿದ್ದು, ಬಹಳ ಕುತೂಹಲ ಕೆರಳಿಸಿದೆ. ಇಬ್ಬರು ಹೀರೋಗಳ ಬಗ್ಗೆ ಕೋರ್ಟ್ ತೀರ್ಪು ನೀಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡೈವೋರ್ಸ್ ಪ್ರಕರಣದಲ್ಲಿ ಯುವ ರಾಜ್ ಕುಮಾರ್ ಬಗ್ಗೆ ತೀರ್ಪು ಪ್ರಕಟಿಸಲಿದ್ದು, ಇಬ್ಬರು ಸ್ಯಾಂಡಲ್ ವುಡ್ ಹೀರೋಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಕೊಲೆ …
Read More »ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.
ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕಡಬಿ ಗ್ರಾಮದಲ್ಲಿ 8 ನೇ ವರ್ಷದ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಕೊಟುರ ಶಿವಾಪುರ ಗ್ರಾಮದ ಶ್ರೀ ದ್ಯಾಮವ್ವದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ …
Read More »ಪಂಢರಪುರ ದಿಂಡಿ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಪಂಢರಪುರ ದಿಂಡಿ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ : ಪಂಢರಪುರ ಶ್ರೀ ಪಾಂಡುರಂಗ ದೇವರ ದಿಂಡಿ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಅವರು ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಸಂತರು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು
Read More »ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ
ಮೈಸೂರು, ಜುಲೈ 3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಆರೋಪಗಳು ಕೇಳಿಬರುತ್ತಿವೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ …
Read More »ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಅರ್ಧಕ್ಕೆ ನಿಂತ ಧಾರವಾಡ-ಗೋವಾ ಎರಡು ಮೇಲ್ಸೇತುವೆ ಕಾಮಗಾರಿ
ಧಾರವಾಡ, ಜುಲೈ 03: ಪ್ರವಾಸಿಗರ ನೆಚ್ಚಿನ ತಾಣವಾದ ಗೋವಾಕ್ಕೆ (Goa) ಹೋಗಬೇಕೆಂದರೆ ಉತ್ತರ ಕರ್ನಾಟಕದ ಬಹುತೇಕ ಜನರು ಧಾರವಾಡದ (Dharwad) ಮೂಲಕವೇ ಹೋಗಬೇಕು. ಧಾರವಾಡದಿಂದ ಗೋವಾಕ್ಕೆ ಹೋಗಬೇಕೆಂದರೆ ಎರಡು ರೈಲ್ವೆ ಗೇಟ್ ಬರುತ್ತವೆ. ಇದನ್ನು ತಪ್ಪಿಸಲು ಹಲವಾರು ವರ್ಷಗಳ ಹಿಂದೆ ನಿರ್ಮಿಸಲು ಉದ್ದೇಶಿಸಿದ್ದ ಮೇಲ್ಸೇತುವೆಗಳು (Flyover) ಅರ್ಧಕ್ಕೆ ನಿಂತು ಹೋಗಿದ್ದವು. ಎರಡು ವರ್ಷಗಳ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೇಂದ್ರ ಸರಕಾರದಿಂದ ವಿಶೇಷ ಅನುದಾನ ತಂದಿದ್ದರು. ಈ ಸೇತುವೆಗಳು ಮುಗಿಯುವ …
Read More »ಹು-ಧಾ ಕಮಿಷನರ್ ಸೇರಿದಂತೆ 25 ಐಪಿಎಸ್ ಅಧಿಕಾರಿಗಳ ವರ್ಗ
ಬೆಂಗಳೂರು, ಜುಲೈ 03: ಹುಬ್ಬಳ್ಳಿಯಲ್ಲಿ (Hubballi) ಕಳೆದ ಮೂರು ತಿಂಗಳಲ್ಲಿ 3 ಕೊಲೆಗಳಾದವು. ಇಬ್ಬರು ಯುವತಿಯರು ಮತ್ತು ಓರ್ವ ಯುವಕನ ಕೊಲೆಯಾಯಿತು. ಇದರಿಂದ ಭಯಗೊಂಡ ಹುಬ್ಬಳ್ಳಿ ಜನತೆ ಮಹಾನಗರದ ಕಾನೂನು ಸುವ್ಯವಸ್ಥೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಹುಬ್ಬಳ್ಳಿ-ಧಾರವಾಡ (Hubballi-Dharwad) ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ (Renuka Sukumar) ಅವರನ್ನು ವರ್ಗಾವಣೆಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರು. ಇದೀಗ ಸರ್ಕಾರ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಸೇರಿದಂತೆ ರಾಜ್ಯದ 25 ಐಪಿಎಸ್ …
Read More »ಬಾಡಿ ಬಿಲ್ಡ್ ಮಾಡಿ ಯುವತಿಯರ ಮುಂದೆ ಪ್ರದರ್ಶಿಸುತ್ತಿದ್ದ ಯುವಕನಿಗೆ ಪೊಲೀಸರ ವರ್ಕೌಟ್
ಬೆಳಗಾವಿ: ಜಿಮ್ ಹೋಗೋದು, ವ್ಯಾಯಾಮ, ಕಸರತ್ತು ಮಾಡಿ ದೇಹವನ್ನು ಸಾಮು ಮಾಡಿಕೊಳ್ಳುವುದು ತಪ್ಪಲ್ಲ. ಅದರೆ ನಾನು ದೇಹವನ್ನು ಸಾಮು ಮಾಡಿಕೊಂಡಿದ್ದೇನೆ, ನನ್ನ ದೇಹ ನೋಡಿ ಅಂತ ಎದೆ ಮೇಲಿನ ಕೂದಲು ಬೋಳಿಸಿಕೊಂಡು ಶರ್ಟ್ ಬಿಚ್ಚಿ ಕಾಲೇಜು ಯವತಿಯರ ಮುಂದೆ ನಿಂತುಕೊಳ್ಳೋದು ಖಂಡಿತ ತಪ್ಪು. ಜಿಲ್ಲೆಯ ಅಥಣಿ ತಾಲೂಕಿನ ಶಿನಾಳ ಗ್ರಾಮದ ಬಾಳೇಶ್ ಹೆಸರಿನ ಯುವಕನಿಗೆ ಇಂಥ ತಪ್ಪು ಅರ್ಥಮಾಡಿಸಲು ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಇವನು ನನ್ನ ದೇಹ ಸಲ್ಮಾನ್ ಖಾನ್ ನಂತಿದೆ ಅಂತ …
Read More »