Breaking News

ಸೂರಜ್ ರೇವಣ್ಣ’ ವಿರುದ್ಧ ದೂರು ದಾಖಲಾದರೆ ಕಾನೂನು ಕ್ರಮ

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸೂರಜ್ ರೇವಣ್ಣ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಮತ್ತು ಸೆಕ್ಸ್ ವಿಡಿಯೋ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಅವರ ಸಹೋದರ.   ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ …

Read More »

13 ವರ್ಷಗಳ ಬಳಿಕ ಮತ್ತೆ 13 ದಿನ ಜೈಲುಸೇರಿದ್ದಾರೆ.ದರ್ಶನ್

ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಆರೋಪ ಎದುರಿಸುತ್ತಿರೋ ನಟ ದರ್ಶನ್ (Actor Darshan) ಇದೀಗ ಜೈಲು ಸೇರಿದ್ದಾರೆ. ಎ2 ಆರೋಪಿ ದರ್ಶನ್, ವಿನಯ್, ಪ್ರದೋಶ್ ಹಾಗೂ ಧನರಾಜ್‌ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ (ACMM Court) ಆದೇಶ ನೀಡಿದೆ. ದರ್ಶನ್ ಆಯಂಡ್‌ ಗ್ಯಾಂಗ್‌ಗೆ 13 ದಿನ ಅಂದರೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ …

Read More »

ಜೂ.24ರಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ: ‘75,995 ವಿದ್ಯಾರ್ಥಿ’ಗಳು ನೋಂದಣಿ

ಜೂ.24ರಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ: ‘75,995 ವಿದ್ಯಾರ್ಥಿ’ಗಳು ನೋಂದಣಿ   ಬೆಂಗಳೂರು: ಜೂನ್.24ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಫಲಾಹಾರೇಶ್ವರ ಸಂಸ್ಥಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ತಮಿಳುನಾಡು | ನಕಲಿ ಮದ್ಯ ಸೇವನೆ ದುರಂತ; ಮೃತರ ಸಂಖ್ಯೆ 50ಕ್ಕೆ ಏರಿಕೆ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆ ದುರಂತದಲ್ಲಿ ಮೃತರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್‌ ತಿಳಿಸಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ‘185 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು ಪರಿಸ್ಥಿತಿ ಮೇಲೆ ನಿಗಾ ವಹಿಸುತ್ತಿದ್ದಾರೆ’ ಎಂದು ಅವರು ತಿಳಿಸಿದ್ದಾರೆ. ಆರೋಗ್ಯ ಸಚಿವರು ಶುಕ್ರವಾರ ಆಸ್ಪತ್ರೆಗಳಿಗೆ ತೆರಳಿ …

Read More »

ಆರ್.ಎಫ್.ಒ ವಿರುದ್ಧ ಕೂಲಿಗಾರರ ಧರಣಿ

ಖಾನಾಪುರ: ನಾಗರಗಾಳಿ ವಲಯ ಅರಣ್ಯ ಅಧಿಕಾರಿ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡದೇ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೋಟಗಾಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನರೇಗಾ ಕೂಲಿಕಾರರು ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ನಾಗರಗಾಳಿ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಧರಣಿ ನಡೆಸಿದರು.   ಅರಣ್ಯ ಇಲಾಖೆಯಿಂದ ನರೇಗಾ ಯೋಜನೆಯಡಿ ಕೂಲಿ ಕೆಲಸ ಒದಗಿಸುವಂತೆ ಗುರುವಾರ ಗೋಟಗಾಳಿ ಗ್ರಾ.ಪಂ. ಆವರಣದಲ್ಲಿ ಕೂಲಿಕಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಸುದ್ದಿ …

Read More »

ಉಳಾಯಿಬೆಟ್ಟು: PWD ಗುತ್ತಿಗೆದಾರ ಸೇರಿ ಮನೆಯ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ

ಮಂಗಳೂರು: ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆಗೆ ನುಗ್ಗಿ ಚಾಕು ತೋರಿಸಿ ಮನೆಮಂದಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ನಗ ನಗದನ್ನು ದೋಚಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಉಳಾಯಿಬೆಟ್ಟಿ ನಲ್ಲಿರುವ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ಸುಮಾರು ಏಳು ಎಂಟು ಮಂದಿ ದರೋಡೆಕೋರರ ತಂಡ ಶುಕ್ರವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ಮನೆಯೊಳಗೆ ಪ್ರವೇಶಿಸಿ ಮನೆ …

Read More »

SSLC ಪರೀಕ್ಷೆ -2 ವಿಜ್ಞಾನ ವಿಷಯದ ಕೀ ಉತ್ತರ ಪ್ರಕಟ: ಆಕ್ಷೇಪಣೆಗಳಿದ್ದರೆ ಈ ವೆಬ್ ಸೈಟ್ ಗೆ ಭೇಟಿ ನೀಡಿ

ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ ವಿಷಯದ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ಜೂನ್ 21ರಂದು https://kseab.karnataka.gov.inನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಆಕ್ಷೇಪಣೆಗಳಿದ್ದರೆ ಆಹ್ವಾನಿಸಲಾಗಿದೆ. ಆಕ್ಷೇಪಣೆಗಳಿದ್ದರೆ ಜೂನ್ 23ರಂದು ಸಂಜೆ 5:30ರೊಳಗೆ ಮಂಡಳಿಯ ಜಾಲತಾಣದ ಮೂಲಕ ಸಲ್ಲಿಸಬಹುದು. ಮಂಡಳಿಯ ಜಾಲತಾಣ https://kseab.karnataka.gov.in ಲಿಂಕ್ …

Read More »

ಬೆಂಗಳೂರಿನಲ್ಲಿ ಘೋರ ದುರಂತ : ಬಹುಮಹಡಿ ಕಟ್ಟಡದಿಂದ ಜಾರಿ ಬಿದ್ದ ಮಹಿಳೆ

ಬೆಂಗಳೂರು: ಆಕಸ್ಮಿಕವಾಗಿ ಸೋಪ್​ ಮೇಲೆ ಕಾಲಿಟ್ಟು ಮಹಿಳೆಯೊಬ್ಬರು ಕಟ್ಟಡದ ಮೇಲಿಂದ ಬಿದ್ದ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು, ಮಹಿಳೆ ಕೋಮಾಕ್ಕೆ ಜಾರಿದ್ದಾಳೆ ಎನ್ನಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕನಗರದಲ್ಲಿ ಈ ಪ್ರಕರಣ ನಡೆದಿದೆ. ಕಳೆದ ಮೂರು ದಿನದ ಹಿಂದ ನಡೆದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಛಾವಣಿಯ ಮೇಲೆ ಕೆಲವು ಕೆಲಸ ಮಾಡುತ್ತಿದ್ದ ವೇಳೆ …

Read More »

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ದೆಹಲಿ: ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಹಿರಿಯ ಅಧಿಕಾರಿಗಳು ಸೇರಿದಂತೆ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಬೆಳಿಗ್ಗೆ 9.15 ಕ್ಕೆ ಕಚೇರಿಗೆ ತಲುಪಲು ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಅವರ ಹಾಜರಾತಿಯನ್ನು ಗುರುತಿಸಲು ಇತ್ತೀಚೆಗಷ್ಟೇ ಸೂಚನೆ ನೀಡಿದೆ. ವರದಿಯ ಪ್ರಕಾರ, …

Read More »