ಬೆಳಗಾವಿ: ನಗರದ ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಯಿ ಭುವನೇಶ್ವರಿ, ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಕೇಶಿ, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಪುತ್ಥಳಿಗಳ ಮೆರವಣಿಗೆ, ವೀರಗಾಸೆ ಕಲಾಪ್ರದರ್ಶನ, ಸುಮಾರು 250 ಜನ ನಿರಾಶ್ರಿತರಿಗೆ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಗೀತ ರಸಮಂಜರಿ ಕಾರ್ಯ ಕ್ರಮಗಳನ್ನೊಳಗೊಂಡಂತೆ ಉಸಿರುಗನ್ನಡ ಕನ್ನಡ ಉತ್ಸವವನ್ನು ಇತ್ತೀಚೆಗೆ ಅರ್ಥಪೂರ್ಣ ವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಗನೂರು ರುದ್ರಾಕ್ಷಿಮಠದ ಪೀಠಾಧಿಪತಿಗಳಾದ ಡಾ. ಅಲ್ಲಮಪ್ರಭು ಸ್ವಾಮಿಗಳು, …
Read More »ಅಗತ್ಯವಿದ್ದರೆ ಗೋವಾ ಸಿಎಂ ಜತೆ “ಕಳಸಾ ಬಂಡೂರಿ’ ಚರ್ಚೆ: ಶೆಟ್ಟರ್
ಬೆಳಗಾವಿ: ನಾಲ್ಕು ಜಿಲ್ಲೆಗಳಿಗೆ ಅನುಕೂಲವಾಗುವ ಮಹತ್ವಾಕಾಂಕ್ಷೆಯ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ನನ್ನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಗತ್ಯವಿದ್ದರೆ ಗೋವಾ ಸಿಎಂ ಜತೆ ಮಾತುಕತೆ ಸಹ ನಡೆಸಲಾಗುವುದು ಎಂದು ಬೆಳಗಾವಿ ಕ್ಷೇತ್ರದ ನೂತನ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳಸಾ ಬಂಡೂರಿ ಯೋಜನೆಯಡಿ ಈಗಾಗಲೇ ಕರ್ನಾಟಕಕ್ಕೆ 13 ಟಿಎಂಸಿ ನೀರು ಹಂಚಿಕೆಯಾಗಿದೆ. ಅಧಿಸೂಚನೆ ಸಹ ಹೊರಡಿಸಲಾಗಿದೆ. ಆದರೆ, ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ಸಿಗದಿರುವುದರಿಂದ ಸಮಸ್ಯೆಯಾಗಿದೆ. …
Read More »ಬಡಮಕ್ಕಳನ್ನು ಭೇಟಿಯಾದ ನಟ ಕಿಚ್ಚ ಸುದೀಪ್
ಮೈಸೂರು: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನಲ್ಲಿ ಮಕ್ಕಳೊಂದಿಗೆ ಕಾಲ ಕಳೆಯುತ್ತಿದ್ದಾರೆ. ಮೈಸೂರಿನಲ್ಲಿ ಕಿಚ್ಚ ಸುದೀಪ್ ಬಡಮಕ್ಕಳನ್ನು ಭೇಟಿಯಾಗಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅರ್ಜುನವರ ಜ್ಯುವೆಲರ್ಸ್ ಕಡೆಯಿಂದ ಒಂದು ದಿನದ ಈ ಕಾರ್ಯಕ್ರಮದಲ್ಲಿ ನಟ ಸುದೀಪ್ ಅವರು ಇದೀಗ ಮೈಸೂರಿನಲ್ಲಿ ನಿರ್ಗತಿಕ ಮಕ್ಕಳ ಜತೆ ಕಾಲ ಕಳೆಯುತ್ತಿದ್ದಾರೆ. ಸಾಧ್ಯವಾದಷ್ಟೂ ಮಕ್ಕಳಿಗೆ ಸ್ವತಃ ತಾವೇ ತಿಂಡಿಯನ್ನು ತಮ್ಮ ಕೈಯಾರೆ ಕೊಡುತ್ತಿರುವ ನಟ ಕಿಚ್ಚ ಸುದೀಪ್ …
Read More »ಜನರ ಕಿವಿಗೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ಕಾಂಗ್ರೆಸ್ ಸರ್ಕಾರ-ಸಿ.ಟಿ ರವಿ
ಬೆಂಗಳೂರು, ಜೂನ್.16: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ 3 ರೂಪಾಯಿ, ಡಿಸೇಲ್ ಬೆಲೆಯಲ್ಲಿ ಮೂರೂವರೆ ರೂಪಾಯಿ ಏರಿಕೆ ಮಾಡಿದೆ. ಸರ್ಕಾರದ ಈ ನಡೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಕಿವಿಯಲ್ಲಿ ದಾಸವಾಳ ಮುಡಿದು, ಕೈಯಲ್ಲಿ ತೆಂಗಿನ ಚಿಪ್ಪು ಹಿಡಿದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ವಿಧಾನ …
Read More »ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿ ಎದ್ದಿದೆ. ಹೀಗಾಗಿ ಜನರ ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ಬರೆ ಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕುಟುಕಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ಬೆಲೆ ಏರಿಕೆ ಇಟ್ಟುಕೊಂಡು ರಾಜಕಾರಣ ಮಾಡಿದರು. ಇವತ್ತು ಪೆಟ್ರೋಲ್, ಡಿಸೇಲ್ ದರ 3 ರೂ. ಹೆಚ್ಚಾಗಿದ್ದು ನೋಡಿದರೆ ಕರ್ನಾಟಕದಲ್ಲಿ ಅತೀ ಹೆಚ್ಚು ಬೆಲೆ ಆಗುತ್ತದೆ. ಸಾರಿಗೆ …
Read More »‘ಟಕಾಟಕ್ ಇಲ್ಲ ಟಿಕಾಟಿಕ್ ಇಲ್ಲ, ಸರ್ಕಾರ ಹಗಲು ದರೋಡೆ’; ಅಶೋಕ್ ವಾಗ್ದಾಳಿ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ (Petrol Diesel Price Hike) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Govt) ಹೊರಡಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿ ಕಾರಿದ್ದಾರೆ. ಬಿಜೆಪಿ 1 ರೂಪಾಯಿ ದರ ಹೆಚ್ಚಳ ಮಾಡಿದಾಗ ಇದೇ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಪ್ರತಿಭಟನೆ ಮಾಡಿದರು. ನಾವು ಅಧಿಕಾರಕ್ಕೆ ಬಂದ್ರೆ ಗ್ಯಾಸ್, ಪೆಟ್ರೋಲ್, ಡಿಸೇಲ್, ಗೊಬ್ಬರ …
Read More »ತೈಲ ಬೆಲೆ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ
ಕಲಬುರಗಿ: ರಾಜ್ಯ ಸರಕಾರ ಪೆಟ್ರೋಲ್, ಡಿಸೆಲ್ ದರ ಏರಿಕೆ ಮಾಡಿರುವುದನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್, ಕಲ್ಯಾಣ ಕರ್ನಾಟಕವು ಸೇರಿದಂತೆ ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿರುವ ಅಕ್ಷರ ಆವಿಷ್ಕಾರ ಯೋಜನೆಯ ಕುರಿತು ಅಪಸ್ವರ ಎತ್ತಿದ್ದಾರೆ. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆ ಕಲ್ಯಾಣ ಕರ್ನಾಟಕದ 800ಕ್ಕೂ ಹೆಚ್ಚು ಶಾಲೆಗಳಲ್ಲಿ ಜಾರಿಗೆ ತರುತ್ತಿರುವುದು ನಮಗೆ ಗೊತ್ತಿಲ್ಲ. ಅದೂ ಅಲ್ಲದೆ ಬಹುತೇಕ ಶಾಸಕರಿಗೂ ಈ ವಿಷಯ …
Read More »ಮತ್ತೆ ಗರಿಗೆದರಿದ ಮೀನುಗಾರಿಕೆ
ಚಿಕ್ಕೋಡಿ: ಬೇಸಿಗೆಯಲ್ಲಿ ಹನಿ ನೀರಿಲ್ಲದೆ ಬರಡು ಭೂಮಿಯಂತಾಗಿದ್ದ ಕೃಷ್ಣಾ ನದಿಗೆ ಈಗ ಮತ್ತೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನೀರು ಇಲ್ಲದ್ದರಿಂದ ಮೀನುಗಾರಿಕೆ ಸ್ಥಗಿತಗೊಂಡಿತ್ತು. ಮಹಾರಾಷ್ಟ್ರದಲ್ಲಿ ವರುಣ ಅಬ್ಬರಿಸುತ್ತಿದ್ದು, ಕಳೆದೊಂದು ವಾರದಿಂದ ಕೃಷ್ಣೆಗೆ ನೀರು ಹರಿದುಬರುತ್ತಿದೆ. ಹಾಗಾಗಿ ಯಡೂರ, ಕಲ್ಲೋಳ, ಮಾಂಜರಿ, ಅಂಕಲಿ ಸೇರಿದಂತೆ ಕೃಷ್ಣಾ ನದಿ ತಟದ ಗ್ರಾಮಗಳಲ್ಲಿ ಯುವಕರು ಗುರುವಾರ ಮೀನು ಹಿಡಿಯುವಲ್ಲಿ ನಿರತರಾಗಿರುವುದು ಕಂಡುಬಂತು. ‘ಕೃಷ್ಣಾ ನದಿಗೆ ನೀರು ಹರಿದು …
Read More »ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವೆ: ಜಗದೀಶ ಶೆಟ್ಟರ್
ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರ ಪಾಲಿಗೆ ಈಗ ಹೊಸ ಶೆಕೆ ಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಜನರೂ ಹೊಸ ಹೆಜ್ಜೆ ಇಟ್ಟಿದ್ದಾರೆ. ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿದ್ದ ಅವರು, ಈಗ ರಾಷ್ಟ್ರ ರಾಜಕಾರಣಕ್ಕೆ ಧುಮುಕಿದ್ದಾರೆ. ಬೆಳಗಾವಿ ಕ್ಷೇತ್ರದ ಅಭಿವೃದ್ಧಿಗೆ ಕನಸು ಕಟ್ಟಿಕೊಂಡಿರುವ ಶೆಟ್ಟರ್ ‘ ನೀಡಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ. ಮೊದಲ ಪ‍್ರಯತ್ನದಲ್ಲೇ ಗೆದ್ದಿದ್ದೀರಿ. ಹೇಗೆನಿಸುತ್ತಿದೆ? ತುಂಬಾ ಖುಷಿಯಾಗಿದೆ. ಚುನಾವಣೆ ಪ್ರಚಾರಕ್ಕೆ ಕಡಿಮೆ ಸಮಯವಿತ್ತು. ಆದರೆ, ಪಕ್ಷದ …
Read More »ಭುವಿಯಲ್ಲಿ ಮಳೆ ಎಳೆದ ಹಸಿರು ತೇರು…
ಕಿತ್ತೂರು: ಮೇ ಕೊನೆಯ ಮತ್ತು ಜೂನ್ ಮೊದಲ ವಾರದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಶೇ 90ರಷ್ಟು ಜಮೀನಿನಲ್ಲಿ ರೈತರು ವಿವಿಧ ಬೆಳೆಗಳನ್ನು ನಾಟಿ ಮಾಡಿದ್ದಾರೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆದಿವೆ. ಕಣ್ಣು ಹಾಯಿಸಿದಷ್ಟು ಹಚ್ಚ ಹಸಿರು ಪೈರು ಮನಸ್ಸಿಗೆ ಮುದ ನೀಡುವಂತಿದೆ. ‘ಪೈರಿನ ಗದ್ದೆಯಲ್ಲಿ ಬೆಳೆದಿರುವ ಕಸ ಕೀಳುವುದು, ನಾಟಿ ಮಾಡಿದ ಮತ್ತು ಕುಳೆ ಕಬ್ಬಿಗೆ ರಸಗೊಬ್ಬರ ಕಟ್ಟುವುದು, ಉಳಿದ ಭೂಮಿ ಬಿತ್ತನೆಗೆ ಸಿದ್ಧಪಡಿಸುವ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ’ …
Read More »