ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ ಇಂದು (ಆ.18) ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ಬಿಡದಿ ಟೌನ್‌ಶಿಪ್ ವಿರೋಧಿಸಿ ಕರೆ ಕೊಟ್ಟಿದ್ದ ಪಾದಯಾತ್ರೆ ಎರಡೇ ದಿನಕ್ಕೆ ಮೊಟಕುಗೊಳಿಸಲಾಗಿತ್ತು. ಹೀಗಾಗಿ ಇಂದು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದ ಮೂಲಕ ವಿರೋಧ ವ್ಯಕ್ತಪಡಿಸಲಾಯ್ತು. ದೇವೇಗೌಡರು, ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಾನು ಚರ್ಚೆಗೆ ಸಿದ್ಧ, ಬನ್ನಿ ಮಾತಾಡೋಣ: ಪ್ರತಿಭಟನಾ ಸಮಾವೇಶದಲ್ಲಿ ಮಾತಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರಕ್ಕೆ ಸವಾಲೆಸೆದರು. …
Read More »ವಂದೇ ಮಾತರಂ ವಿರೋಧಿಸುವವರು ದೇಶ ಬಿಟ್ಟು ಹೋಗಿ: ಬಿಜೆಪಿ ಶಾಸಕ ಚನ್ನಬಸಪ್ಪ
ಬೆಂಗಳೂರು: ವಂದೇ ಮಾತರಂ ಭಾರತದ ಅಸ್ಮಿತೆ. ಅದನ್ನು ವಿರೋಧಿಸುವವರು ದೇಶ ಬಿಟ್ಟು ಹೋಗಿ ಎಂದು ಬಿಜೆಪಿ ಶಾಸಕ ಚನ್ನಬಸಪ್ಪ ಗರಂ ಆಗಿದ್ದಾರೆ. ಸೋನಿಯಾ ಗಾಂಧಿ ಅವರಿಂದ ವಂದೇ ಮಾತರಂಗೆ ಅಪಮಾನ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ, ವಂದೇ ಮಾತರಂ ವಿರೋಧಿಸುವ ಅನೇಕ ಜೀವಿಗಳು ಈ ದೇಶದಲ್ಲಿವೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಕೂಡಾ ಇವರು ಈ ರೀತಿಯ ಚಟುವಟಿಕೆಗಳಿಗೆ ಶಕ್ತಿ ಕೊಡುತ್ತಿದ್ದರು. ದೇಶದ ಕಾನೂನು ವಿರೋಧ ಮಾಡಬಹುದು ಎಂಬ ಮಾನಸಿಕತೆ ಅಕ್ಷಮ್ಯ. ವಂದೇ …
Read More »ಬಂಕ್‌ಗಳಲ್ಲಿ E10 ಪೆಟ್ರೋಲ್ ಪೂರೈಕೆ ಕಷ್ಟ: ತೈಲ ಸಚಿವಾಲಯ
ನವದೆಹಲಿ: E20 ಜೊತೆಗೆ E10 ಪೆಟ್ರೋಲ್ ಸಿಗಬೇಕೆಂಬ ಬೇಡಿಕೆ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಲಭ್ಯವಾಗಿದೆ. ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್ ಪೂರೈಕೆ ಮಾಡುವುದು ಪ್ರಾಯೋಗಿಕವಾಗಿ ಜಾರಿಗೆ ತರುವುದು ಕಷ್ಟಕರ ಎಂದು ತೈಲ ಸಚಿವಾಲಯದ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ತೈಲ ಮಾರುಕಟ್ಟೆ ಕಂಪನಿಗಳಿಗೆ ವಿವಿಧ ರೀತಿಯ ಪೆಟ್ರೋಲ್ ಮಿಶ್ರಣಗಳನ್ನು ದಾಸ್ತಾನು ಮಾಡುವುದು ಮತ್ತು ಮಾರಾಟ ಮಾಡುವುದು ಹೆಚ್ಚುವರಿ ಕಾರ್ಯಾಚರಣೆ ಹಾಗೂ ಆರ್ಥಿಕ ಹೊರೆಯನ್ನು ಉಂಟುಮಾಡುತ್ತದೆ. ವಿವಿಧ ದರ್ಜೆಯ ಇಂಧನಗಳ …
Read More »ಚಾಮರಾಜನಗರ ಎನ್‌ಕೌಂಟರ್ | ಅಜ್ಞಾತ ಸ್ಥಳದಿಂದ ವಿಡಿಯೋ ಹರಿಬಿಟ್ಟ 4ನೇ ಆರೋಪಿ ಮಹಿಮಾ ದಾಸ್
ಚಾಮರಾಜನಗರ: ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮೂವರ ಜೊತೆಗಿದ್ದು, ಬಳಿಕ ಪರಾರಿಯಾಗಿದ್ದ ಮಹಿಮಾ ದಾಸ್ ಇದೀಗ ಅಜ್ಞಾತ ಸ್ಥಳದಿಂದ ವಿಡಿಯೋ ಹರಿಬಿಟ್ಟಿದ್ದಾನೆ. ಶೂಟೌಟ್ ನಡೆದ ವೇಳೆ ಸತ್ತ ಮೂವರ ಜೊತೆ ತೆರಳಿದ್ದ ಮಹಿಮಾ ದಾಸ್ ಎಸ್ಕೇಪ್ ಆಗಿದ್ದ. ನಂತರ ಮೈಸೂರಿನ (Mysuru) ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸಚಿವ ಪುಟ್ಟರಂಗಶೆಟ್ಟಿ ಕೂಡ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ್ದರು. ಆದರೆ ಅದಾದ ಬಳಿಕ ಮಹಿಮಾದಾಸ್ ಮತ್ತೆ ನಾಪತ್ತೆಯಾಗಿದ್ದ. ಇದೀಗ ತಾನಿರುವ ಅಜ್ಞಾತ ಸ್ಥಳದಿಂದ …
Read More »ಹನೂರು ಎನ್‌ಕೌಂಟರ್; ಮೃತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ, ಸರ್ಕಾರಿ ಉದ್ಯೋಗ ನೀಡಬೇಕು: ವಿಜಯೇಂದ್ರ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಬಳಿ ನಡೆದ ಅರಣ್ಯ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಕೇವಲ ಮ್ಯಾಜಿಸ್ಟ್ರೇಟ್ ತನಿಖೆಗೆ ಸೀಮಿತವಾಗದೆ ಜುಡಿಷಿಯಲ್ ತನಿಖೆ ನಡೆಸಿ ಸತ್ಯವನ್ನು ಜನರ ಮುಂದೆ ತರಬೇಕು ಎಂದು ಒತ್ತಾಯಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಮಾನವೀಯತೆಯ ಆಧಾರದ ಮೇಲೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು. ಅಲ್ಲದೆ, …
Read More »ಪಿಎಂ ಕೇರ್ಸ್ ಖಾತೆಯಲ್ಲಿದೆ 8,452 ಕೋಟಿ – ಈ ಪೈಕಿ ಎಫ್‌ಡಿಯಲ್ಲಿದೆ 7,846 ಕೋಟಿ!
ನವದೆಹಲಿ: ಕೋವಿಡ್‌ನಂತಹ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು 2020ರಲ್ಲಿ ಸ್ಥಾಪಿಸಲಾದ ಪಿಎಂ ಕೇರ್ಸ್ ನಿಧಿಯಲ್ಲಿ ಸದ್ಯ ಒಟ್ಟು 8,452 ಕೋಟಿ ರೂ. ಹಣವಿದೆ ಎಂದು ಇತ್ತೀಚಿನ ಆಡಿಟ್ ವರದಿ ತಿಳಿಸಿದೆ. ಹಿಂದಿನ ಆರ್ಥಿಕ ವರ್ಷದಲ್ಲಿ (2023-24) ಈ ಮೊತ್ತವು 7,188.63 ಕೋಟಿ ರೂ. ಆಗಿತ್ತು. ಇದಕ್ಕೆ ಹೋಲಿಸಿದರೆ 2024-25 ಸಾಲಿನಲ್ಲಿ ನಿಧಿಯ ಒಟ್ಟು ಮೊತ್ತದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಈ ನಿಧಿಗೆ 2024ರ ಹಣಕಾಸು ವರ್ಷದಲ್ಲಿ 681.81 ಕೋಟಿ ರೂ. ದೇಶೀಯ …
Read More »ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್ – ಆಸ್ತಿ, ಪ್ರಿಯಕರನಿಗಾಗಿ ತಂದೆಯನ್ನೇ ಕೊಲೆಗೈದ ಮಗಳು
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ್ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ನಡೆದಿದ್ದ ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುಟಗಿ ಕೊಲೆ ಪ್ರಕರಣ ರೋಚಕ ತಿರುವು ಪಡೆದಿದೆ. ಆಸ್ತಿ ವಿವಾದ ಹಾಗೂ ಅಕ್ರಮ ಸಂಬಂಧದಿಂದಾಗಿ ಪುತ್ರಿ ಹಾಗೂ ಆಕೆಯ ಪ್ರಿಯಕರ ತನ್ನ ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿರೋದು ಬೆಳಕಿಗೆ ಬಂದಿದೆ. ಚೌಡಿಹಾಳ ರಸ್ತೆಯಲ್ಲಿ ಸಿದ್ದಪ್ಪ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ …
Read More »ಸೋನಿಯಾ ಗಾಂಧಿ ದೇಹದಲ್ಲಿ ಇಟಲಿ ರಕ್ತ ಹರಿಯುತ್ತಿದೆ – ಹೆಚ್‌ಡಿಕೆ ಕಿಡಿ
ಹಾಸನ: ಸೋನಿಯಾ ಗಾಂಧಿ ನಮ್ಮ ದೇಶದವರಾ? ಅವರು ಮದುವೆಯಾಗಿ ಭಾರತಕ್ಕೆ ವಲಸೆ ಬಂದವರು. ಸ್ವಾಭಾವಿಕವಾಗಿ ಅವರ ರಕ್ತದಲ್ಲಿ ಇಟಾಲಿಯನ್ ರಕ್ತ ಹರಿಯುತ್ತದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಅವರು ಕಿಡಿಕಾರಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಸೋನಿಯಾ ಗಾಂಧಿ ಅವರಿಂದ ವಂದೇ ಮಾತರಂ ಗೀತೆಗೆ ಅವಮಾನ ವಿಚಾರದ ಕುರಿತು ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆಗೆ ಸಮಾನವಾಗಿ ವಂದೇ ಮಾತರಂ ಗೌರವಿಸಲು ಕೇಂದ್ರ ಸರ್ಕಾರದಿಂದ ಕಾನೂನು ಆಗಿದೆ. ಇದನ್ನು ಗೌರವಿಸಬೇಕು ಎನ್ನೋದು ಎಲ್ಲರ …
Read More »ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್
ಬೆಂಗಳೂರು: ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ, ನಿವೇಶನ ರಚಿಸಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆಗೆ ಡಿಸಿಎಂ ಜಿ.ಪರಮೇಶ್ವರ್ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಮ್ಮ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ವಸತಿ ರಹಿತರಿಗೆ ನಿವೇಶನಗಳನ್ನು ನೀಡುತ್ತೇವೆಂದು ಘೋಷಿಸಿದ್ದೆವು. ಅದರಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ …
Read More »ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಸೂಚನೆ – ಯೋಜನೆಗಳ ಅನುಷ್ಠಾನಕ್ಕೆ ಸಮಯ ನಿಗದಿ
ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ.ರಘುಮೂರ್ತಿ ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೋಮವಾರ (ಆ.17) ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಚಿವರು, ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಮಾತನಾಡಿದ …
Read More »
Laxmi News 24×7