Breaking News

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಬದಲು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರಿಗೆ ಪತ್ರ ಬರೆದಿದ್ದಾರೆ. ತಾವು ಬರೆದ ಪತ್ರದ ಪ್ರತಿಯನ್ನು “ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಯತ್ನಾಳ್‌, ಎಲ್ಲ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ತನ್ನ ಪ್ರಭಾವದ ಮೂಲಕ ಮುಚ್ಚಿ ಹಾಕುವುದು ರಾಜ್ಯ ಸರ್ಕಾರಕ್ಕೆ ಹವ್ಯಾಸವಾಗಿ ಬಿಟ್ಟಿದೆ. ಈ ಪ್ರಕರಣದಲ್ಲಿ …

Read More »

ಇತ್ತ ಪ್ರಜ್ವಲ್‌ ಬೆಂಗಳೂರಿಗೆ, ಅತ್ತ ಎಚ್‌ಡಿಕೆ ಕುಟುಂಬ ರೆಸಾರ್ಟ್‌ಗೆ

ಬೆಂಗಳೂರು: ಇತ್ತ ಸಂಸದ ಪ್ರಜ್ವಲ್‌ ರೇವಣ್ಣ ಬೆಂಗಳೂರಿನತ್ತ ಆಗಮಿಸಿದರೆ, ಅತ್ತ ಮಾಜಿ ಮುಖ್ಯ ಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಕಬಿನಿ ಹಿನ್ನೀರಿನ ಲ್ಲಿರುವ ರೆಸಾರ್ಟ್‌ಗೆ ತೆರಳಿದ್ದಾರೆ. ಗುರುವಾರ ಮಧ್ಯಾಹ್ನ ಕುಟುಂಬ ಸಮೇತ ಜೆ.ಪಿ. ನಗರ ನಿವಾಸದಿಂದ ಹೊರಟ ಕುಮಾರಸ್ವಾಮಿ, ಲೋಕ ಸಭೆ ಚುನಾವಣೆ ಫ‌ಲಿತಾಂಶ ಪ್ರಕಟಗೊಳ್ಳುವ ಮುನ್ನ ಮರಳಲಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ. ಪ್ರಜ್ವಲ್‌ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿ ಮೊದಲ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, ಉಪ್ಪು ತಿಂದವರು ನೀರು …

Read More »

ಕಸಾಯಿಖಾನೆಗೆ ಸಾಗಿಸುತ್ತಿದ್ದ 40ಕ್ಕೂ ಅಧಿಕ ಹಸುಗಳ ರಕ್ಷಣೆ

ಹುಣಸೂರು: ಕಸಾಯಿಖಾನೆಗೆ ಸಾಗಿಸಲು ಜಾನುವಾರುಗಳನ್ನು ಕೂಡಿ ಹಾಕಿದ್ದ ಗೋಡೌನ್ ಮೇಲೆ ಮದ್ಯರಾತ್ರಿಯಲ್ಲಿ ಸಿನಿಮೀಯ ಮಾದರಿ ದಾಳಿ ನಡೆಸಿರುವ ಹುಣಸೂರು ಪೊಲೀಸರು ಒಂದು ಹಾಲಿನ ವ್ಯಾನ್ ಸೇರಿದಂತೆ ಮೂರು ಗೂಡ್ಸ್ ವಾಹನಗಳಲ್ಲಿ ತುಂಬಿದ್ದ 40 ಜಾನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ರತ್ನಪುರಿಯ ಅಲ್ತಾಫ್, ಶಾಬುದ್ದೀನ್ ಎಂಬವರಿಗೆ ಸೇರಿದ ಮನೆ ಪಕ್ಕದ ಗೋಡೌನ್‌ನಲ್ಲಿ ಜಾನುವಾರುಗಳು ಪತ್ತೆಯಾಗಿದ್ದು, ಜಾನುವಾರುಗಳನ್ನು ತುಂಬಿದ್ದ ಮೂರು ಗೂಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ರತ್ನಪುರಿಯ ಅಲ್ತಾಫ್, …

Read More »

ಪಾದಯಾತ್ರಿಕರ ಮೇಲೆ ಹರಿದ ಲಾರಿ

ಕೊಪ್ಪಳ: ತಾಲೂಕಿನ ಹುಲಿಗೆಮ್ಮ ದೇವಿ ಜಾತ್ರೆ ಪ್ರಯುಕ್ತ ಪಾದಯಾತ್ರೆ ಹೊರಟಿದ್ದ ಯಾತ್ರಿಕನ ಮೇಲೆ ಶುಕ್ರವಾರ ಬೆಳಗ್ಗೆ ಲಾರಿಯೊಂದು ಹರಿದ ಪರಿಣಾಮ ಯಾತ್ರಿಕ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಕೆರಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ.   ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಯಮನೂರಪ್ಪ ಸಣ್ಣಮನಿ (34) ಮೃತ ವ್ಯಕ್ತಿ. ಗಾಯಾಳು ಮಹಾಂತೇಶ ಎನ್ನುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಲಿಗೆಮ್ಮ ದೇವಿ …

Read More »

ಕಣ್ಮರೆಯಾಗುತ್ತಿರುವ ಉತ್ತರಕರ್ನಾಟಕ ಅಡುಗೆಗಳು

ಕಾಲಕ್ರಮೇಣ ಬದಲಾವಣೆ ಸಹಜ ಕ್ರಿಯೆ. ಆದರೆ ಸಾಂಪ್ರದಾಯಿಕ ಮತ್ತು ಪಾರಂಪರಿಕ ಅಡುಗೆ ತೊಡುಗೆ ವಿಷಯದಲ್ಲಿ ಬದಲಾವಣೆ ಇತ್ತೀಚಿನ ದಿನಗಳಲ್ಲಿ ತುಸು ಜಾಸ್ತಿ ಆಗುತ್ತಿದೆ ಅಂದರೆ ಎಲ್ಲರೂ ತಲೆದೂಗಬೇಕು. ಕರ್ನಾಟಕದ ವಿಷಯದಲ್ಲಿ ಪ್ರತಿ ಜಿಲ್ಲೆಗಳಿಗೂ ಅದರದ್ದೆ ಆದ ವಿಶೇಷತೆ ಇದೆ. ಅದು ಭಾಷೆ ಆಗಲಿ ಊಟ ಆಗಲಿ ಸಾಂಸ್ಕತಿಕ ವಿಚಾರವಾಗಲಿ ಕರ್ನಾಟಕ ಹೆಸರುವಾಸಿ. ಅದರಲ್ಲೂ ಉತ್ತರ ಕರ್ನಾಟಕ ತನ್ನ ಭಾಷೆಗಾಗಿ, ಅಡುಗೆಗಾಗಿ ಹೆಸರುವಾಸಿ. ದಕ್ಷಿಣ ಕರ್ನಾಟಕದ ಪ್ರತಿಯೊಬ್ಬರು ಉತ್ತರ ಕರ್ನಾಟಕದ ಹೆಸರು …

Read More »

ಈ ಬಾರಿ ಚುನಾವಣೆ ವೇಳೆ ದಾಖಲೆಯ ₹1100 ಕೋಟಿ ಹಣ ವಶ! ಯಾವ ರಾಜ್ಯದಲ್ಲಿ ಹೆಚ್ಚು?

IT Department seizes record Cash: ಈ ಬಾರಿಯ ಲೋಕಸಭೆ ಚುನಾವಣೆ-2024 ವೇಳೆ ಆದಾಯ ತೆರಿಗೆ ಇಲಾಖೆ ದಾಖಲೆಯ ₹1100 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು (Lok Sabha Election 2024) ವಶಪಡಿಸಿಕೊಂಡಿದೆ. ಈ ಬಗ್ಗೆ ಮೂಲಗಳು ಮಾಹಿತಿ ನೀಡಿವೆ. ಮೇ 30 ರ ಅಂತ್ಯದ ವೇಳೆಗೆ ಆದಾಯ ತೆರಿಗೆ ಇಲಾಖೆಯು ಸುಮಾರು 1,100 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ, ಇದು 2019 …

Read More »

ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಮುಂದಾದ S.I.T.

ಬೆಂಗಳೂರು ‌: ಅಶ್ಲೀಲ ವೀಡಿಯೋ ಸುಳಿಯಲ್ಲಿ‌ ಸಿಲುಕಿ ಒಂದು ತಿಂಗಳ ನಂತರ ಭಾರತಕ್ಕೆ ಬಂದಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಪುರುಷತ್ವ ಪರೀಕ್ಷೆಗೆ ಎಸ್ಐಟಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಗುರುವಾರ ತಡರಾತ್ರಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧನವಾಗಿರುವ ಪ್ರಜ್ವಲ್ ರೇವಣ್ಣನನ್ನು ಇಂದು ಬೋರಿಂಗ್ ಆಸ್ಪತ್ರೆಗೆ ಕರೆದೊಯ್ಯಯ್ದ ನಂತರ ಪುರುಷತ್ವ ಪರೀಕ್ಷೆ ನಡೆಸಲಿದ್ದಾರೆ. ಲೋಕಸಭಾ ಚುನಾವಣಾ ನಂತರ ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ರೇವಣ್ಣ 35 …

Read More »

ಪರೀಕ್ಷೆ ಬರೆದ ಮೂರು ಘಂಟೆಯಲ್ಲಿ ಫಲಿತಾಂಶ ಪ್ರಕಟ ; ವಿಟಿಯು ನ ವಿನೂತನ ದಾಖಲೆ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿ ಟಿ ಯು)ವು 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆಯನ್ನು ಮಾಡಿದ್ದು, ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನವೇ ಅಂತಿಮ ಸೆಮಿಸ್ಟರ್ ನ 42323 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಣೆ ಮಾಡಿ ದಾಖಲೆ ಮಾಡಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ವಿದ್ಯಾಶಂಕರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು. ಫಲಿತಾಂಶವನ್ನು ಬೇಗ ಪ್ರಕಟಣೆ ಮಾಡುವದರಿಂದ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳ …

Read More »

ಅಶ್ಲೀಲ ವಿಡಿಯೋ ಕೇಸ್​: ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

34 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿಗೆ ಬಂದು ಇಳಿಯುತ್ತಿದ್ದಂತೆ ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ   ಬೆಂಗಳೂರು, ಮೇ 31: 35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ …

Read More »

ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು. :ಈಶ್ವರಪ್ಪ

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ. ಸಾಮೂಹಿಕ ನಾಯಕತ್ವ ಪಕ್ಷದಲ್ಲಿ ಬರಬೇಕು. ಪಕ್ಷ ಶುದ್ದೀಕರಣ ಆಗಬೇಕು ಎನ್ನುವುದು ನನ್ನ ಹೋರಾಟದ ಉದ್ದೇಶ ಎಂದು ಕೆ.ಎಸ್. ಈಶ್ವರಪ್ಪ ಬಿಎಸ್ ವೈ ಹಾಗೂ ಮಕ್ಕಳ ವಿರುದ್ಧ ಗುಡುಗಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದೆ ಬಿಜೆಪಿಯಲ್ಲಿ ಸಾಮೂಹಿಕ ನಾಯಕತ್ವ ಇತ್ತು. ಈಗ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿ ಸಿಕ್ಕಿದೆ. ಅಪ್ಪ ಮಕ್ಕಳ ಕೈಯಿಂದ ಪಕ್ಷ ಮುಕ್ತ ಮಾಡಬೇಕು ಎಂಬ ಆಪೇಕ್ಷೆ ಕಾರ್ಯಕರ್ತರು …

Read More »