ದೊಡ್ಮನೆ ಮೊಮ್ಮಗನ ಸಿನಿಮಾ ಹೇಗಿದೆ?

ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನು ಬಿಟ್ಟು ಹೊದ ನಂತರ ಕನ್ನಡ ನಾಡು ನೋವಿನಲ್ಲಿ ಇದ್ದು, ಅಭಿಮಾನಿಗಳು ಇಂದಿಗೂ ಕಂಬನಿ ಮಿಡಿಯುತ್ತಾರೆ. ಹೀಗಿದ್ದಾಗ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರ ಸ್ಥಾನವನ್ನು ಯುವ ಅವರು ತುಂಬುತ್ತಾರೆ ಎಂಬ ಮಾತು ಅಭಿಮಾನಿಗಳ ಬಾಯಲ್ಲಿ ಕೇಳಿಬರುತ್ತಿದೆ. ಇದೇ ವೇಳೆ ಯುವರಾಜ್ ಅಭಿನಯ ಮಾಡಿರುವ ಮೊದಲ ಸಿನಿಮಾ ‘ಯುವ’ ಅಬ್ಬರ ಹೇಗಿದೆ ಗೊತ್ತಾ? ಬನ್ನಿ ತಿಳಿಯೋಣ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಫ್ಯಾನ್ಸ್ ಈಗ …

Read More »

ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ : ಈ ರೀತಿ ಚೆಕ್ ಮಾಡಿಕೊಳ್ಳಿ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ ನಡೆಸಿದ ಪ್ರಥಮ ಪಿಯುಸಿ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ನೋಡಲು www.karresults.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು.   ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮೇ. 20 ರಿಂದ ಮೇ.31 ರವರೆಗೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ.

Read More »

ಕಾಂಗ್ರೆಸ್ ಹೊಣೆಗಾರಿಕೆಗಳಿಗೆ ವೀಣಾ ಕಾಶಪ್ಪನವರ್ ರಾಜೀನಾಮೆ

ಬೆಂಗಳೂರು,-ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಆದರೆ ಸಂಘಟನಾತ್ಮಕ ಎಲ್ಲಾ ಜವಾಬ್ದಾರಿಗಳಿಗೂ ರಾಜೀನಾಮೆ ನೀಡುತ್ತೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಬಗ್ಗೆ ಎರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಕ್ರೀನಿಂಗ್ ಕಮಿಟಿವರೆಗೂ ನನ್ನ ಹೆಸರಿತ್ತು. ಅಜಯ್ಕುಮಾರ್ ಸರ್ನಾಯಕ್ ಮತ್ತು ನನ್ನ ಹೆಸರಿಗೆ ಮಾತ್ರ ಬೆಂಬಲ ನೀಡಿದ್ದಾಗಿ ಜಿಲ್ಲೆಯ ಶಾಸಕರು ತಿಳಿಸಿದ್ದರು. ಆದರೆ ಹೈಕಮಾಂಡ್ನ ಸಭೆಗೆ ನನ್ನ ಹೆಸರು ಹೋಗಿಲ್ಲ. ಇದರ ಹಿಂದೆ …

Read More »

ಕೋಲಾರದಿಂದ ಖರ್ಗೆ ಕಣಕ್ಕೆ..?

ಬೆಂಗಳೂರು,ಮಾ.29- ಜಿಲ್ಲೆಯಲ್ಲಿ ಉಭಯ ಬಣವನ್ನು ಸಮಾಧಾನಪಡಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ಒಂದೆಡೆ ಹೊಸ ಅಭ್ಯರ್ಥಿಯ ಹುಡುಕಾಟ ನಡೆದಿದ್ದರೆ, ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ರಮೇಶ್ ಕುಮಾರ್ ಬಣ ಹೊಸ ಪ್ರಸ್ತಾವನೆ ಮುಂದಿಟ್ಟಿದೆ. ಈ ನಡುವೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ತನಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಖಾತ್ರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಶಿವಶಂಕರ ರೆಡ್ಡಿ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಮರು ಸ್ಪರ್ಧೆಗಾಗಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ …

Read More »

ಕಿರಾತಕ ಖ್ಯಾತಿಯ ಖಳನಟ ಡ್ಯಾನಿಯಲ್​ ಬಾಲಾಜಿ ಇನ್ನಿಲ್ಲ

ಚೆನ್ನೈ: ಸೌತ್​ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡ್ಯಾನಿಯಲ್​ ಹೃದಯಾಘಾತದಿಂದ ಶನಿವಾರ (ಮಾರ್ಚ್​ 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಮಾರ್ಚ್​ 29ರಂದು ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದ ಕಾರಣ ಶನಿವಾರ (ಮಾರ್ಚ್​ 30) ಅವರು ಕೊನೆಯುಸಿರು ಎಳೆದಿದ್ದಾರೆ. ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Read More »

118 ಮದ್ಯಂಗಡಿಗಳ ಲೈಸೆನ್ಸ್ ರದ್ದು

10.66 ಕೋಟಿ ರೂ. ದಂಡ ವಸೂಲಿ | ಹೆಚ್ಚಿನ ಬೆಲೆಗೆ ಮದ್ಯ ಮಾರಾಟ   ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಕಾರಣಕ್ಕಾಗಿ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 118 ಮದ್ಯದಂಗಡಿಗಳ ಪರವಾನಗಿ (ಲೈಸೆನ್ಸ್) ಅಮಾನತುಗೊಳಿಸಲಾಗಿದೆ. ಜತೆಗೆ, 6,207 ಕೇಸ್ ದಾಖಲಿಸಿ 10.66 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಬೆಂಗಳೂರು, ಬೆಳಗಾವಿ, ಕೋಲಾರ, ಕಲಬುರಗಿ, ವಿಜಯಪುರ, ತುಮಕೂರು, ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಅತಿಹೆಚ್ಚು ಕೇಸ್​ಗಳು ದಾಖಲಾಗಿವೆ. ಎಂಆರ್​ಪಿ ಉಲ್ಲಂಘನೆ …

Read More »

ಸೂರ್ಯಕುಮಾರ್‌ ಯಾದವ್‌ ಆಗಮನ ವಿಳಂಬ

ಮುಂಬಯಿ: ಮುಂಬೈ ಇಂಡಿಯನ್ಸ್‌ ಸತತ ಸೋಲಿನ ಸುಳಿಗೆ ಸಿಲುಕಿರುವಂತೆಯೇ ತಂಡಕ್ಕೆ ಇನ್ನೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ಆಗಮನ ಇನ್ನೂ ವಿಳಂಬವಾಗಲಿದೆ ಎಂದು ತಿಳಿದು ಬಂದಿದೆ. ವಿಶ್ವದ ನಂ.1 ಟಿ20 ಬ್ಯಾಟರ್‌ ಆಗಿರುವ ಸೂರ್ಯಕುಮಾರ್‌ ಯಾದವ್‌ ನ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇನ್ನೂ ಸಂಪೂರ್ಣ ಚೇತರಿಕೆ ಕಂಡಿಲ್ಲ. ಹೀಗಾಗಿ ಇವರು ಮುಂಬೈ ತಂಡ ಸೇರಿಕೊಳ್ಳುವುದು ಇನ್ನಷ್ಟು ದಿನ ವಿಳಂಬವಾಗಲಿದೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ. ಸಂಪೂರ್ಣ ಫಿಟ್‌ನೆಸ್‌ಗೆ …

Read More »

ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಬೆಳಗಾವಿ: ಖಾನಾಪೂರ ವಿಧಾನಸಭಾ ಕ್ಷೇತ್ರದ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 7.98 ಲಕ್ಷ ರೂ ಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಸ್‌ಎಸ್ ಟಿ ತಂಡದ ಅಧಿಕಾರಿಗಳಾದ ಮಲಗೌಡ ಪಾಟೀಲ ಅವರು ಶುಕ್ರವಾರ ಕಣಕುಂಬಿ ಚೆಕ್ ಪೋಸ್ಟ್ ದಲ್ಲಿ ಬೆಳಿಗ್ಗೆ ಕರ್ತವ್ಯದಲ್ಲಿದ್ದಾಗ ಬೈಲಹೊಂಗಲ ತಾಲೂಕಿನ ವಣ್ಣೂರು ಗ್ರಾಮದ ಸಂಜಯ ಬಸವರಾಜ ರೆಡ್ಡಿ, ಅವರು ಪ್ರಯಾಣಿಸುತ್ತಿದ್ದ ವಾಹನ (ಸಂಖ್ಯೆ ಕೆ.ಎ-29 ಎಪ್-1532) ತಪಾಸಣೆ ನಡೆಸಿದಾಗ ಅವರ ಬಳಿ ದಾಖಲೆ ಇಲ್ಲದ 7.98 …

Read More »

ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಬಂದವು 79,000 ದೂರುಗಳು!

ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪತ್ತೆಹಚ್ಚಿ ವರದಿ ಮಾಡುವುದಕ್ಕೆ ದೇಶದ ಪ್ರಜೆಗಳೇ ಮುಂದಾಗಿದ್ದಾರೆ. ಚುನಾವಣೆ ಆಯೋಗದ (ಇ.ಸಿ) ಸಿ-ವಿಜಿಲ್‌ ಆಯಪ್‌ ಈ ಅಪರಾಧ ಪತ್ತೆಗೆ ಜನರ ಕೈಯಲ್ಲಿರುವ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ. ಇದರ ಮೂಲಕ ಈಗಾಗಲೇ ಬರೋಬ್ಬರಿ 79,000 ದೂರುಗಳು ದಾಖಲಾಗಿವೆ. ಹೌದು, ಚುನಾವಣೆ ಆಯೋಗವು ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳನ್ನು ನಾಗರಿಕರೇ ದಾಖಲಿಸಲು ಅನುವಾಗುವಂತೆ ಸಿ-ವಿಜಿಲ್‌ ಎನ್ನುವ ಮೊಬೈಲ್‌ ಆಯಪ್‌ ಅನ್ನು …

Read More »

ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ! ಆದರೆ ರಾಜ್ಯದಲ್ಲಿ ಬಿಜೆಪಿ

ಮೈಸೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಳ್ಳುತ್ತಿದ್ದಂತೆ ಆಯಾ ಪಕ್ಷಗಳಲ್ಲಿ ಭಾರೀ ಹಣಾಹಣಿ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಬಹುದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಿ ಮುಂದುವರೆಯಲಿದ್ದಾರಾ ಎಂಬುದರ ಬಗ್ಗೆ ರಾಜ್ಯದ ಹಿರಿಯ ಸಾಹಿತಿ ಎಸ್​.ಎಲ್​.

Read More »