ಬೆಂಗಳೂರು ಮಂಗಳುರು ವಿಶ್ವವಿದ್ಯಾಲಯದಲ್ಲಿ ‘ಕುಂದ ಕನ್ನಡ ಭಾಷೆಯ ಅಧ್ಯಯನ ಪೀಠ’ ಸ್ಥಾಪನೆಗೆ 50 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ. ಪೀಠ ಸ್ಥಾಪನೆಗೆ 2022ರ ಮೇ 16ರಂದು ನಡೆದಿದ್ದ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ವಿವಿ ಆಂತರಿಕ ಸಂಪನ್ಮೂಲದಿಂದ ಅಧ್ಯಯನ ಪೀಡ ಸ್ಥಾಪಿಸಲು 25 ಲಕ್ಷ ರೂ.ಗಳನ್ನು ಮೀಸಲಿಡಲು ನಿರ್ಣಯಿಸಲಾಗಿತ್ತು. ಬಳಿಕ ವಿವಿಗಳ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಮತ್ತು ಪೀಠಗಳ ಸಂಖ್ಯೆಯನ್ನು ನಿರ್ಧರಿಸುವ ಸಂಬಂಧ ಕಾರ್ಯ ನೀತಿಯನ್ನು ರೂಪಿಸುವ ಬಗ್ಗೆ …
Read More »ರೌಡಿಗಳ ವಿಚಾರದಲ್ಲಿ ರಾಜಕಾರಣಿಗಳ ಒತ್ತಡಕ್ಕೆ ಮಣಿಯಲ್ಲ: ಪೊಲೀಸ್ ಕಮಿಷನರ್
ಹುಬ್ಬಳ್ಳಿ, ಜುಲೈ 14: ಹುಬ್ಬಳ್ಳಿಯಲ್ಲಿ ಕಳೆದ ಕೆಲವು ತಿಂಗಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದವು. ಇದರಿಂದಲೇ ಅವಳಿನಗರಗಳು ಸುದ್ದಿ ಆದವು. ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದ ಬೆನ್ನಲ್ಲೆ ಇಲ್ಲಿನ ಪೊಲೀಸ್ ಆಯುಕ್ತರ ಬದಲಾವಣೆ ಆಯಿತು. ಮೊದಲಿದ್ದ ರೇಣುಕಾ ಸುಕುಮಾರ ಅವರ ಬದಲಾಗಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ಅವರು ನಿಯೋಜನೆಗೊಂಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಅವರು ರೌಡಿ ಶೀಟರ್‌ಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಜೊತೆಗೆ …
Read More »X ನಲ್ಲಿ 100 ಮಿಲಿಯನ್ ಫಾಲೋವರ್‌ಗಳ ಗಡಿ ದಾಟಿದ ಮೋದಿ! ಟಾಪ್ 10ರಲ್ಲಿ ಯಾರಾರು?
ಬೆಂಗಳೂರು: ಜನಪ್ರಿಯ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಫಾಲೋವರ್‌ಗಳ ಸಂಖ್ಯೆ 100 ಮಿಲಿಯನ್ (10 ಕೋಟಿ) ಗಡಿ ದಾಟಿದೆ. ಕೇಂದ್ರ ಸಚಿವರು, ಬಿಜೆಪಿ ನಾಯಕರು, ಕಾರ್ಯಕರ್ತರು, ಅನೇಕ ಗಣ್ಯರು, ಅಭಿಮಾನಿಗಳು ಮೋದಿ ಅವರ ಈ ಸಾಧನೆಯನ್ನು ಕೊಂಡಾಡಿದ್ದಾರೆ. ಅಲ್ಲದೇ ಅನೇಕ ಸಾಮಾಜಿಕ ತಾಣಗಳಲ್ಲಿ ನೂರು ಮಿಲಿಯನ್ ಗಡಿ ದಾಟಿದ್ದರ ಸ್ಕ್ರೀನ್ ಶಾಟ್ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಬಗ್ಗೆ ಮೋದಿ ಅವರೂ ಸಹ ಟ್ವೀಟ್ …
Read More »ನಾಳೆಯಿಂದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರವೂ ವರುರ್ಣಾಭಟ ಮುಂದುವರಿದಿದೆ. ಶಿವಮೊಗ್ಗದ ಆಗುಂಬೆ, ಕೊಡಗಿನ ಗೋಣಿಕೊಪ್ಪ ಸೇರಿ ಕರಾವಳಿಯಲ್ಲಿ ಮಳೆ ತೀವ್ರತೆ ಇನ್ನಷ್ಟು ಜಾಸ್ತಿಯಾಗಿದ್ದು, ಜಲಾಶಯಗಳಿಗೆ ಗಣನೀಯ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅರ್ಲಟ್ ಘೋಷಿಸಿದೆ. ಈ ಸಂದರ್ಭದಲ್ಲಿ 204 ಮಿಮೀ …
Read More »ಚಿಂಚೋಳಿ | ಬ್ರಿಜ್ ಕಂ ಬ್ಯಾರೇಜ್ ಬಹುತೇಕ ಪೂರ್ಣ
ಚಿಂಚೋಳಿ: ತಾಲ್ಲೂಕಿನ ಅಣವಾರ ಗಂಗನಪಳ್ಳಿ ನಡುವೆ ಬ್ರಿಜ್ ಕಂ ಬ್ಯಾರೇಜ್ ಕನಸು ಕಾಣುತ್ತಿದ್ದ ಗ್ರಾಮಸ್ಥರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ನೆರವಿಗೆ ಧಾವಿಸಿದ್ದು, ದಶಕಗಳ ಕನಸು ನನಸಾಗಲಿದೆ. ಮುಲ್ಲಾಮಾರಿ ನದಿಗೆ ಅಡ್ಡಲಾಗಿ ಅಂದಾಜು ₹ 10 ಕೋಟಿ ವೆಚ್ಚದಲ್ಲಿ ಬ್ರಿಜ್ ಕಂ ಬ್ಯಾರೇಜ್ ಮಂಜೂರಾಗಿದ್ದು, ಹಗಲಿರುಳು ಕಾಮಗಾರಿ ನಡೆಸಿ, ಮೂರು ತಿಂಗಳಲ್ಲಿಯೇ ಬಹುತೇಕ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. 108 ಮೀಟರ್ ಉದ್ದ, 3 ಮೀಟರ್ ಎತ್ತರದ 5.5 ಮೀಟರ್ ಅಗಲದ …
Read More »ವಾಲ್ಮೀಕಿ ನಿಗಮದ ಅಕ್ರಮದ ಆರೋಪಿ ಶಾಸಕ ಬಸನಗೌಡ ದದ್ದಲ್ ಪರಾರಿ
ಬೆಂಗಳೂರು,ಜು.14- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪಿ ಶಾಸಕ ಬಸನಗೌಡ ದದ್ದಲ್ ಅವರು ಪಶ್ಚಿಮ ಬಂಗಾಳ ಅಥವಾ ಹೈದರಾಬಾದ್‌ಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ತಲೆಮರೆಸಿಕೊಂಡಿರುವ ದದ್ದಲ್ ಅವರ ಪತ್ತೆಗೆ ಜಾರಿ ನಿರ್ದೇಶನಾಲಯ(ಇಡಿ) ಬಲೆ ಬೀಸಿದೆ. ಬಸನಗೌಡ ದದ್ದಲ್ ಅವರು ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್‌ಐಟಿ ಅಧಿಕಾರಿಗಳು ಸೂಚಿಸಿದ್ದರು. …
Read More »ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ
ತೀರ್ಥಹಳ್ಳಿ : ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು …
Read More »ಹಳೇ ಸ್ಪ್ಲೆಂಡರ್ ಬೈಕ್ ಹೊಂದಿರುವವರಿಗೆ ಗುಡ್‌ನ್ಯೂಸ್
ಆಟೋಮೊಬೈಲ್ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬದಲಾವಣೆ ಕ್ರಾಂತಿಯೇ ಆಗುತ್ತಿದೆ. ಅದರಲ್ಲೂ ಅತೀ ಕಡಿಮೆ ಬೆಲೆ ಹಾಗೂ ಅತೀ ಹೆಚ್ಚು ಮೈಲೇಜ್ ನೀಡುವ ಬೈಕ್‌ಗಳಲ್ಲಿ ಹಿರೋ ಕೂಡ ಒಂದಾಗಿದ್ದು, ಇದರ ಮಾರಾಟದಲ್ಲೂ ಭಾರೀ ಪೈಪೋಟಿ ಏರ್ಪಟ್ಟಿದೆ. ಮೊದಲಿಗೆ ಹಿರೋ ಹೊಂಡಾ ಎರಡು ಒಂದೇ ಕಂಪನಿ ಆಗಿದ್ದವು. ಇದೀಗ ಇವೆರಡು ಬೇರೆ ಬೇರೆ ಆಗಿದ್ದು, ಹಿರೋ ಕಂಪನಿ ಇದೀಹ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ. ಮೊದಲಿನಿಂದಲೂ ಬಜಾಜ್ ಪ್ಲಾಟೀನ ಬಿಟ್ಟರೆ, ಭಾರತದ …
Read More »ನಾಳೆಯಿಂದ ವಿಧಾನಮಂಡಲ ಅಧಿವೇಶನ
ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್ ಬ್ಯಾಂಕ್ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ!
ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್ ಬ್ಯಾಂಕ್ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ! ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು ಈಗ ಅಪೆಕ್ಸ್ ಬ್ಯಾಂಕ್ ನಲ್ಲಿ ಸಾವಿರಾರು ಕೋಟಿ ರೂ.ಹಗರಣ ನಡೆದಿದೆ ಎಂದು ರಾಜ್ಯ ಬಿಜೆಪಿ ಮತ್ತೊಂದು ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಹಗರಣಗಳ ಸರಣಿ ಧಾರಾವಾಹಿಯೇ ಕಾಂಗ್ರೆಸ್ ಸರ್ಕಾರ. ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು, …
Read More »
Laxmi News 24×7