ಸವಣೂರು: ‘ತನ್ನ ರಕ್ತವನ್ನು ಇನ್ನೊಬ್ಬರ ಜೀವ ಉಳಿಸಲು ಪ್ರತಿಫಲಾಪೇಕ್ಷೆಯಿಲ್ಲದೆ ಸ್ವಯಂ ಪ್ರೇರಣೆಯಿಂದ ನೀಡುವುದೇ ರಕ್ತದಾನ’ ಎಂದು ಹಾವೇರಿ ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಬಸವರಾಜ ತಳವಾರ ತಿಳಿಸಿದರು. ಹೊನ್ನಿಕೊಪ್ಪ ಜೀವದಾನಿಗಳ ಬಳಗ, ಶ್ರೀ ಮಹರ್ಷಿ ವಾಲ್ಮೀಕಿ ವೈದ್ಯ ಬಳಗ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ತಾಲ್ಲೂಕಿನ ಹೊನ್ನಿಕೊಪ್ಪ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ‘ಭೇದ ತೊರದೇ ರಕ್ತದಾನ ಮಾಡಿ ಜೀವ ಉಳಿಸುವ …
Read More »ಹಾನಗಲ್: ಉತ್ಕೃಷ್ಟ ರುಚಿಯ ಆಪೂಸ್ ವಿದೇಶಕ್ಕೆ ರಪ್ತು
ಹಾನಗಲ್: ಹಾನಗಲ್ ತಾಲ್ಲೂಕಿನ ಮಾವಿನ ತೋಟಗಳಲ್ಲಿ ಯಥೇಚ್ಛವಾಗಿ ಬೆಳೆಯುತ್ತಿದ್ದ ಉತ್ಕೃಷ್ಟ ರುಚಿಯ ಆಪೂಸ್ ಮಾವು ಇಳುವರಿ ಹವಾಮಾನ ವೈಪರಿತ್ಯ ಕಾರಣದಿಂದ ಕಡಿಮೆಯಾಗುತ್ತಿದೆ. ಎರಡು ವರ್ಷ ಅಧಿಕ ಮಳೆ, ಇಬ್ಬನಿ ಕಾಟ, ಈ ವರ್ಷ ಉಷ್ಣಾಂಶ ಹೆಚ್ಚಳದ ಪರಿಣಾಮ ಮಾವು ಇಳುವರಿಯಲ್ಲಿ ಇಳಿಮುಖವಾಗಿದೆ. ತಾಲ್ಲೂಕಿನಲ್ಲಿ 3500 ಹೆಕ್ಟರ್ ಮಾವು ಬೆಳೆಯಲಾಗುತ್ತದೆ. ಮಳೆ ಅಭಾವ ಹೊರತುಪಡಿಸಿದರೆ, ಈಗಲೂ ಹಾನಗಲ್ ಹವಾಗುಣ ಮಾವು ಬೆಳೆಗೆ ಉತ್ತಮವಾಗಿದೆ ಎಂಬ ವರದಿ ತೋಟಗಾರಿಕೆ ಇಲಾಖೆ ಹೊಂದಿದೆ. ಆದರೆ ಮಾವು …
Read More »ಕುಡಿಯುವ ನೀರಿಗಾಗಿ ಗ್ರಾ.ಪಂ.ಗೆ ಮುತ್ತಿಗೆ
ಔರಾದ್: ಕುಡಿಯುವ ನೀರು ಪೂರೈಸಲು ಆಗ್ರಹಿಸಿ ತಾಲ್ಲೂಕಿನ ಕೌಠಾ ಗ್ರಾಮಸ್ಥರು ಶನಿವಾರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಗ್ರಾಮದ ವಾರ್ಡ್ -1ರ ಮಹಿಳೆಯರು ಸೇರಿದಂತೆ ಅನೇಕರು ಸಮಸ್ಯೆ ಹೇಳಿಕೊಳ್ಳಲು ಪಂಚಾಯಿತಿ ಕಚೇರಿಗೆ ಹೋದರು. ಆದರೆ ಸಮಸ್ಯೆಗೆ ಸ್ಪಂದನ ಸಿಗದ ಕಾರಣ ಸ್ಥಳದಲ್ಲೇ ಕೆಲ ಹೊತ್ತು ಧರಣಿ ಕುಳಿತು ಸಂಬಂಧಿತ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು. ‘ವಾರ್ಡ್-1ರ ಮೂಲಕ ಹಾದು ಹೋದ ಪೈಪ್ ಒಡೆದು ಹೋಗಿದೆ. ಹೀಗಾಗಿ ಟ್ಯಾಂಕಿಗೆ …
Read More »ಹುಬ್ಬಳ್ಳಿ | ಐಟಿ ಪಾರ್ಕ್: ಸೌಕರ್ಯ ಕೊರತೆ, ಪಾಳು ಬಿದ್ದ ಮಳಿಗೆ
ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಸಾಫ್ಟ್‌ವೇರ್ ಕಂಪನಿಗಳನ್ನು ಉತ್ತೇಜಿಸಲು ಮತ್ತು ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಆರಂಭವಾದ ನಗರದ ಮಾಹಿತಿ ತಂತ್ರಜ್ಞಾನ ಪಾರ್ಕ್ (ಐಟಿ ಪಾರ್ಕ್) ಮೂಲಸೌಲಭ್ಯ ಕೊರತೆ ಮತ್ತು ನಿರ್ವಹಣೆಯ ಸಮಸ್ಯೆ ಎದುರಿಸುತ್ತಿದೆ. ಹುಬ್ಬಳ್ಳಿ ನಗರದಲ್ಲಿ ಐಟಿ ಪಾರ್ಕ್ ಆರಂಭಿಸುವ ಮೂಲಕ ಸಾಫ್ಟ್‌ವೇರ್ ಕಂಪನಿಗಳು, ಬಿಪಿಒ, ಕಾಲ್ ಸೆಂಟರ್‌ಗಳಿಗೆ ಅವಕಾಶ ನೀಡಿದರೆ, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಐಟಿ ಕಂಪನಿಗಳ ಉದ್ಯೋಗದಾತರಿಗೆ ಹೆಚ್ಚು ಅನುಕೂಲವಾಗಲಿದೆ ಎಂಬ …
Read More »ಚನ್ನಮ್ಮನ ಕಿತ್ತೂರು: ಬರಿದಾದ ಕಲಭಾಂವಿ ಹೊಸಕೆರೆಯ ಒಡಲು
ಚನ್ನಮ್ಮನ ಕಿತ್ತೂರು: ಕೆಲವು ವರ್ಷಗಳ ಹಿಂದೆ ತನ್ನೊಡಲು ತುಂಬಿಕೊಂಡು ಊರ ಪ್ರವೇಶ ದ್ವಾರದಲ್ಲೇ ಕೈಬೀಸಿ ಆಮಂತ್ರಣ ನೀಡುತ್ತ ನಿಂತಿದೆಯೆನೋ ಎಂಬಂತಿದ್ದ ತಾಲ್ಲೂಕಿನ ಕಲಭಾಂವಿ ಗ್ರಾಮದ ‘ಹೊಸಕೆರೆ’ ಈ ಬಾರಿ ಮಳೆರಾಯನ ಅವಕೃಪೆಯಿಂದ ಅಲ್ಲಲ್ಲಿ ಪಾದ ಮುಳುಗುವ ನೀರನ್ನು ಬಿಟ್ಟರೆ ಭಣಗುಟ್ಟುತ್ತ ನಿಂತಿದೆ. ‘ನರೇಗಾ ಯೋಜನೆಯಡಿ ಮಾಡಿದ ಕಾಮಗಾರಿಯ ಗುಂಡಿಗಳಿರುವ ಪ್ರದೇಶದಲ್ಲಿ ಮೊನ್ನೆ ಸುರಿದ ಅಲ್ಪಮಳೆಯಿಂದ ನೀರು ತುಂಬಿದೆ. ನೀವು ಹೋದವಾರ ಇಲ್ಲಿಗೆ ಬಂದಿದ್ದರೆ ಕೆರೆ ಭಣಭಣ ಎನ್ನುತ್ತಿತ್ತು’ ಎಂದು ಕೆರೆ …
Read More »ಬೆಳಗಾವಿ: ಚುರುಕು ಪಡೆಯದ ದುರಸ್ತಿ ಪ್ರಕ್ರಿಯೆ; ಈ ಸಲವೂ ಶಿಥಿಲ ಕಟ್ಟಡಗಳಲ್ಲೇ ಓದು
ಬೆಳಗಾವಿ: ಮಳೆಗಾಲ ಮತ್ತೆ ಬಂದಿದೆ. 2024-25ನೇ ಸಾಲಿನ ತರಗತಿಗಳ ಆರಂಭಕ್ಕೆ ಒಂದೇ ವಾರ ಬಾಕಿ ಇದೆ. ಈ ಮಧ್ಯೆ, ಮುಂಗಾರು ಪೂರ್ವದಲ್ಲಿ ಜೋರಾಗಿ ಸುರಿಯುತ್ತಿರುವ ಮಳೆ- ಗಾಳಿಯಿಂದ ಶಾಲೆಗಳ ಪತ್ರಾಸ್ ಹಾರಿಹೋಗುವುದು, ಗೋಡೆ ಕುಸಿಯುವುದು ಸಾಮಾನ್ಯವಾಗಿದೆ. ಆದರೆ, ಜಿಲ್ಲೆಯ ಹಲವು ಸರ್ಕಾರಿ ಶಾಲೆಗಳು ಶಿಥಿಲ ಕೊಠಡಿಗಳಿಂದ ಎದುರಿಸುತ್ತಿರುವ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ. ಈ ವರ್ಷವೂ ವಿದ್ಯಾರ್ಥಿಗಳು ಅದೇ ಕೊಠಡಿಗಳಲ್ಲೇ ಆತಂಕದಿಂದ ಓದುವುದು ತಪ್ಪಿಲ್ಲ. ಇತ್ತೀಚೆಗೆ ಸುರಿದ ಮಳೆ, ಜೋರಾಗಿ ಬೀಸುತ್ತಿರುವ …
Read More »ಮೂಡಲಗಿ: ಖಾನಟ್ಟಿಯ ಶಿವಲಿಂಗೇಶ್ವರ ರಥೋತ್ಸವ ಇಂದು
ಮೂಡಲಗಿ: ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಸಿದ್ಧಿ ಪುರುಷ ಜಗದ್ಗುರು ಶಿವಲಿಂಗೇಶ್ವರರ ಜಾತ್ರೆ ಮತ್ತು ರಥೋತ್ಸವವು ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಅವರ ಸನ್ನಿಧಿಯಲ್ಲಿ ಮೇ 20ರಂದು ಸಂಜೆ 5ಕ್ಕೆ ನಡೆಯಲಿದೆ. ವರ್ಷದಲ್ಲಿ ಮೂರು ಬಾರಿ ಜಾತ್ರೆ ನಡೆಯುವ ವಿಶಿಷ್ಟ ಸಂಪ್ರದಾಯವನ್ನು ಖಾನಟ್ಟಿ ಶಿವಲಿಂಗೇಶ್ವರ ದೇವಸ್ಥಾನ ಹೊಂದಿದೆ. ಶ್ರಾವಣ ಮಾಸ, ಶಿವರಾತ್ರಿ ದಿನಗಳಂದು ಜಾತ್ರೆ ನಡೆಯುತ್ತದೆ. ಬಸವ ಜಯಂತಿ ನಂತರ ಬರುವ ಸೋಮವಾರದಂದು ನಡೆಯುವ ಜಾತ್ರೆಯು ಅವಿಗಳಲ್ಲಿ ಪ್ರಮುಖವೆನಿಸಿದೆ. ಹಿನ್ನೆಲೆ: ಕ್ರಿ.ಶ. …
Read More »ಕೊಪ್ಪಳ | ವಾಣಿಜ್ಯ ಮಳಿಗೆಗಳಿಗೆ ಬೆಂಕಿ: ದಟ್ಟ ಹೊಗೆ
ಕೊಪ್ಪಳ: ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಸೋಮವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಬೆಂಕಿ ಅವಘಡ ನಡೆದಿದೆ. ಪೇಂಟ್ ಮಾರಾಟದ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಒಂದೂವರೆ ತಾಸಿನಿಂದ ಪ್ರಯತ್ನ ಮಾಡಿದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ …
Read More »ಕಾಂಗ್ರೆಸ್ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ
ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದೆ. ಬೆಂಗಳೂರು, ಮೇ 20: ವಿಧಾನಸೌಧ (Vidhan Soudha) ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ (Mahantesh Koujalagi) ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ …
Read More »ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್ ಮಾಡ್ತಿದ್ರು?
ಬೆಂಗಳೂರು: ಸಿಸಿಬಿ ಪೊಲೀಸರು (CCB Police) ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ (Rave party) ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ (Andhra Pradesh) ತೆಲುಗು ನಟಿಯರನ್ನು ಕರೆಸಿಕೊಂಡು ಪಾರ್ಟಿ ಮಾಡುತ್ತಿದ್ದುದು ಪತ್ತೆಯಾಗಿದೆ. ತೆಲುಗು ನಟಿ (Telugu Actress) ಹೇಮಾ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದುದು ಕಂಡುಬಂದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಫಾರ್ಮ್ ಹೌಸ್ ಒಂದರ ಮೇಲೆ ದಾಳಿ ನಡೆಸಲಾಯಿತು. ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿವೆ. ಎಂಡಿಎಂಎ …
Read More »