ಬೆಳಗಾವಿ, ಮೇ.: ಸ್ಕ್ರೂಡ್ರೈವರ್ನಿಂದ ಚುಚ್ಚಿ ಯುವಕನೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಮಹಾಂತೇಶನಗರದ ಬ್ರಿಡ್ಜ್ ಬಳಿ (ಮೇ.16) ಮಧ್ಯಾಹ್ನ ನಡೆದಿದೆ. ಬೆಳಗಾವಿ(Belagavi)ಯ ಗಾಂಧಿನಗರ ನಿವಾಸಿ ಇಬ್ರಾಹಿಂ ಗೌಸ್(22) ಕೊಲೆಯಾದ ಯುವಕ. ಪ್ರೇಯಸಿ ಜೊತೆಬೈಕ್ನಲ್ಲಿ ಹೊರಟಿದ್ದ ಆಕೆಯ ಸಹೋದರನನ್ನ ಅಡ್ಡಗಟ್ಟಿದ ಆರೋಪಿ ಮುಜಾಮಿಲ್ ಸತ್ತಿಗೇರಿ, ಸ್ಕ್ರೂಡ್ರೈವರ್ನಿಂದ ಇರಿದು ಪರಾರಿಯಾಗಿದ್ದ. ಗಾಯಾಳು ಗೌಸ್ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಬೆಳಗಾವಿಯ ಮಾಳಮಾರುತಿ ಪೊಲೀಸ್ …
Read More »ಸರಣಿ ಅಪಘಾತ, ಬೈಕ್ ಸವಾರ ಸಾವು
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಲ್ಲಹಳ್ಳಿ ಗೇಟ್ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ ಹಿಂದೆ ಬರುತ್ತಿದ್ದ 2 ಕಾರು, ಮತ್ತೊಂದು ಬಸ್ ಡಿಕ್ಕಿಯಾಗಿದ್ದು, ಹಲವರಿಗೆ ಗಾಯವಾಗಿದೆ. ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Read More »ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ(Ticket Collector) ಸೇರಿ ಐವರ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ, ಮೇ.: ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ(Ticket Collector) ಸೇರಿ ಐವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಳಗಾವಿ(Belagavi) ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದೆ. ನಾಲ್ವರು ಅಪರಿಚಿತ ಮುಸುಕುಧಾರಿಪ್ರಯಾಣಿಕರು ಸೇರಿಟಿಸಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ನಂತರ ಟಿಸಿ ಮತ್ತು ನಾಲ್ವರು ಪ್ರಯಾಣಿಕರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ನಾಲ್ವರಿಗೂ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ …
Read More »ಜನ ಸಾಮಾನ್ಯರಿಗೆ ಬಿಗ್ ರಿಲೀಫ್ ; ಶುಗರ್, ಲಿವರ್ ಕಾಯಿಲೆ ಸೇರಿ ’41 ಔಷಧಿ’ಗಳ ಬೆಲೆ ಇಳಿಕೆ
ನವದೆಹಲಿ : ಮಧುಮೇಹ, ಹೃದಯ ಮತ್ತು ಯಕೃತ್ತಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ 41 ಔಷಧಿಗಳು ಮತ್ತು ಆರು ಸೂತ್ರೀಕರಣಗಳ ಬೆಲೆಯನ್ನ ಸರ್ಕಾರ ಕಡಿಮೆ ಮಾಡಿದೆ. ಆಂಟಾಸಿಡ್ಗಳು, ಮಲ್ಟಿವಿಟಮಿನ್ಗಳು ಮತ್ತು ಪ್ರತಿಜೀವಕಗಳು ಅಗ್ಗವಾಗಲಿವೆ ಎಂದು ಔಷಧೀಯ ಇಲಾಖೆ ಮತ್ತು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (NPPA) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವಿವಿಧ ಔಷಧಿಗಳ ಕಡಿಮೆ ಬೆಲೆಯ ಮಾಹಿತಿಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ವಿತರಕರು ಮತ್ತು ಸ್ಟಾಕಿಸ್ಟ್ಗಳಿಗೆ ರವಾನಿಸಲು ಫಾರ್ಮಾ …
Read More »RCB vs CSK: ಎರಡೂ ತಂಡಗಳಿಗೆ ಪ್ರಮುಖ ಆಲ್‌ರೌಂಡರ್‌ಗಳು ಅಲಭ್ಯ; ಹೇಗಿರಲಿದೆ ಪ್ಲೇಯಿಂಗ್ 11
ಐಪಿಎಲ್ 2024ರ ಪಂದ್ಯಾವಳಿಯಲ್ಲಿ ರಣ ರೋಚಕ ಪಂದ್ಯವೆಂದೇ ಬಿಂಬಿಸಲಾಗುತ್ತಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯ ಮೇ 18ರಂದು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯವನ್ನು ಆಯೋಜಿಸಲಾಗುತ್ತಿದೆ. ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಅವರನ್ನು ಮೈದಾನದಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಎಂಎಸ್ ಧೋನಿ ಅವರು ಕೊನೆಯ ಬಾರಿಗೆ ಚಿನ್ನಸ್ವಾಮಿ ಆಡುತ್ತಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಎರಡೂ ತಂಡಗಳ ಅಭಿಮಾನಿಗಳು ಮೈದಾನದಲ್ಲಿ ಪಂದ್ಯ ನೋಡಲು ಕಾತರರಾಗಿದ್ದಾರೆ. ಪ್ಲೇ ಆಫ್ …
Read More »ಸ್ಕಾಟ್ಲೆಂಡ್ ಜೆರ್ಸಿ ಮೇಲೆ ರಾರಾಜಿಸಿದ ‘ನಂದಿನಿ’ ಲೋಗೋ; CM ಸಿದ್ದು ಸಂತಸ
ಬೆಂಗಳೂರು: ಈ ಬಾರಿಯ ಟಿ20 ವಿಶ್ವಕಪ್ ನಲ್ಲಿ (T20 World Cup) ಕನ್ನಡ ರಾರಾಜಿಸಲಿದೆ. ಹೌದು, ಈ ಬಾರಿ ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್ ಗೆ KMF ನಂದಿನಿ ಸ್ಪಾನ್ಸರ್ ಶಿಪ್ ಪಡೆದುಕೊಂಡಿದೆ. ಸದ್ಯ ನಂದಿನಿ ಲೋಗೋ ಇರುವ ಅಧಿಕೃತ ಜೆರ್ಸಿಯನ್ನು ಸ್ಕಾಟ್ಲೆಂಡ್ (Scotland) ಬಿಡುಗಡೆ ಮಾಡಿದೆ. ಈ ಕುರಿತ ಫೋಟೋಗಳನ್ನು X ನಲ್ಲಿ ಅಧಿಕೃತವಾಗಿ ಸ್ಕಾಟ್ಲೆಂಡ್ ಕ್ರಿಕೆಟ್ ಸಂಸ್ಥೆ ಮಾಹಿತಿ ಹಂಚಿಕೊಂಡಿದೆ. ಜೆರ್ಸಿಯ ಭುಜ ಮೇಲೆ ಕೆಎಂಎಫ್ ಲೋಗೋ ರಾರಾಜಿಸುತ್ತಿದ್ದು, …
Read More »ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಮಾಜಿ ಪ್ರಧಾನಿ H.D. ದೇವೇಗೌಡ ತೀರ್ಮಾನ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮೇ 18ರಂದು 91 ವರ್ಷ ಪೂರೈಸಿ 92ನೇ ವಸಂತಕ್ಕೆ ಕಾಲಿಡಲಿದ್ದು, ಆದರೆ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಈ ಕುರಿತಂತೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ …
Read More »ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ
ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ಬಾಮೀಜಿ ಹೇಳಿದರು. ಗುರುವಾರ ಅಂಜಲಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಯ ಬೆದರಿಕೆ ಕುರಿತು ಅಂಜಲಿ ಅವರ ಸಹೋದರಿ ಪೊಲೀಸರ ಗಮನಕ್ಕೆ ತಂದಿದ್ದಳು. ರಕ್ಷಣೆ ನೀಡುವಂತೆ ಕೋರಿದ್ದಳು. ಪೊಲೀಸರು ಆಗಲೇ ಎಚ್ಚೆತ್ತುಕೊಂಡಿದ್ದರೆ …
Read More »ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ ಬೀದರ್: ಬಿಜೆಪಿಯವರಿಗೆ ಹೇಳಿಕೊಳ್ಳಲು ಯಾವುದೇ ವಿಷಯವಿಲ್ಲ. ಸರ್ಕಾರಿ ಸೌಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಿ ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು, ಬಿಜೆಪಿ ಸ್ವೀಪ್ ಆಗಲಿದೆ. ರಾಜ್ಯದ ಎಲ್ಲೆಡೆ …
Read More »ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಬಸವರಾಜ ಬೊಮ್ಮಾಯಿ
ಗದಗ: ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ತರನಾಗಿ ಕೊಲೆ …
Read More »