ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆ ಮುಖ್ಯವಾದ ಮಾಹಿತಿ ನೀಡಿದೆ. ಬೆಂಗಳೂರು ಒನ್, ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ, ಸಲ್ಲಿಸುವ ಹೊಸ ಅರ್ಜಿಗಳನ್ನು ಮಾತ್ರ ಪರಿಗಣಿಸಲು ಆಹಾರ ಇಲಾಖೆ ನಿರ್ಧರಿಸಿದೆ. ಸೈಬರ್ ಕೇಂದ್ರಗಳು ಹೊಸ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಹೆಚ್ಚು ಹಣ ಪಡೆಯುತ್ತಿದ್ದಾರೆ. ಈ ಕಾರಣಕ್ಕಾಗಿ ಆಹಾರ ಇಲಾಖೆ ಈ ನಿರ್ಧಾರಕ್ಕೆ ಬಂದಿದ್ದು, ಸೈಬರ್ ಕೇಂದ್ರಗಳು ತಿದ್ದುಪಡಿ ಮಾಡಿದ ಪಡಿತರ ಚೀಟಿಯನ್ನು ನಿರ್ಬಂಧಿಸಲು …
Read More »625ಕ್ಕೆ 625 ಅಂಕ: ಅಂಕಿತಾ, ನವನೀತ್‌ಗೆ ಮಹದೇವಪ್ಪ ಸನ್ಮಾನ
ಮೈಸೂರು: ಈ ಬಾರಿಯ ಎಸ್‌ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ, ತೃತೀಯ ಸ್ಥಾನ ಪಡೆದ ಮಂಡ್ಯದ ತುಂಬಕೆರೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ್ ಅವರನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸನ್ಮಾನಿಸಿದರು. ಅವರ ಉನ್ನತ ವ್ಯಾಸಂಗಕ್ಕಾಗಿ ಸರ್ಕಾರದಿಂದ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ತಿಳಿಸಿದರು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ …
Read More »ತಾಯಿ ಮೇಲೆ ಅತ್ಯಾಚಾರ ಎಸಗಿ, ನನ್ನ ಬಟ್ಟೆ ಬಿಚ್ಚಿಸುತ್ತಿದ್ದರು.. ಭಯಾನಕ ಸತ್ಯಗಳನ್ನು ಬಿಚ್ಚಿಟ್ಟ ಮಹಿಳೆ
ಹಾಸನ, ಮೇ. 13 : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದಿನ ದಿನಕ್ಕೂ ಹೊಸ ಟ್ವಿಸ್ಟ್ ಪಡೆಯುತ್ತಲೇ ಇದೆ. ಅತ್ಯಾಚಾರ ಮತ್ತು ಲೈಂಗಿಕ ದೌರ್ಜ್ಯನಕ್ಕೆ ಒಳಗಾದ ಸಂತ್ರಸ್ತರು ಬಂದು ಎಸ್‌ಐಟಿ ಮುಂದೆ ತಮ್ಮ ಯಾತನೆ ಹೇಳುವುದು, ಹಲವು ಬಂಧನಗಳು ನಡೆಯುತ್ತಲೇ ಇವೆ. ಇದರ ಮಧ್ಯೆ ಮಹಿಳೆಯೊಬ್ಬರು ನನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿ, ತನ್ನ ಮೇಲೆ ಲೈಂಗಿಕ ದೌರ್ಜ್ಯನ ಎಸಗಿದ ಭಯಾನಕ ಘಟನೆಗಳನ್ನು ವಿವರಿಸಿದ್ದಾರೆ. ಪಕ್ಷದಿಂದ ಅಮಾನತುಗೊಂಡಿರುವ ಜೆಡಿಎಸ್ ನಾಯಕ …
Read More »10 ದಿನದ ವನವಾಸ ಮುಗಿಸಿ ಕೊನೆಗೂ ಜೈಲಿನಿಂದ ಹೊರ ಬಂದ ರೇವಣ್ಣ!
ಬೆಂಗಳೂರು: ಅಪಹರಣ ಪ್ರಕರಣದಲ್ಲಿ (Kidnap Case) ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಸೇರಿದ್ದ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ (Former Minister HD Revanna) ಇಂದು ಜೈಲಿನಿಂದ ಹೊರ ಬಂದಿದ್ದಾರೆ. ಸೋಮವಾರವೇ ಜಾಮೀನು (Bail) ಸಿಕ್ಕಿದ್ರೂ ಎಲ್ಲಾ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸೋದು ವಿಳಂಬವಾಗಿದ್ದರಿಂದ ಇಂದು ಜೈಲಿನಿಂದ ಹೊರ ಬರಬೇಕಾಯ್ತು. ಇಂದು ಮಧ್ಯಾಹ್ನ 12;45ರ ವೇಳೆಗೆ ಎಚ್‌ಡಿ ರೇವಣ್ಣ ಜಾಮೀನು ಷರತ್ತು ಪ್ರಕ್ರಿಯೆ ಪೂರ್ಣಗೊಂಡಿತ್ತು. ನಂತರ ಅವರನ್ನು ಮಧ್ಯಾಹ್ನ 1.35ರ …
Read More »ಸೈಬರ್ ವಂಚನೆ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ; ‘28,200 ಮೊಬೈಲ್’ ನಿರ್ಬಂಧ, ‘2 ಲಕ್ಷ ಸಿಮ್’ ಮರುಪರಿಶೀಲನೆ
ನವದೆಹಲಿ : ಸೈಬರ್ ವಂಚನೆಯನ್ನ ಹತ್ತಿಕ್ಕಲು ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. 28,200 ಮೊಬೈಲ್ ಫೋನ್ಗಳನ್ನ ನಿರ್ಬಂಧಿಸುವಂತೆ ದೂರಸಂಪರ್ಕ ಇಲಾಖೆ ಟೆಲಿಕಾಂ ಆಪರೇಟರ್ಗಳಿಗೆ ಸೂಚನೆ ನೀಡಿದೆ. ಅಲ್ಲದೆ, ಈ ಫೋನ್ಗಳೊಂದಿಗೆ ಸಂಪರ್ಕ ಹೊಂದಿರುವ 2 ಲಕ್ಷ ಸಿಮ್ ಕಾರ್ಡ್ಗಳನ್ನ ಮರುಪರಿಶೀಲಿಸಬೇಕು ಎಂದು ಸೂಚಿಸಿದೆ.
Read More »ಬಂದೇ ಬಿಡ್ತು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಡೆಡ್‌ಲೈನ್!
ಬೆಂಗಳೂರು: ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ – HSRP Number Plate) ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಮುಗಿಯುತ್ತಾ ಬಂದರೂ ವಾಹನ ಸವಾರರು ಮಾತ್ರ ನಿರಾಸಕ್ತಿ ತೋರಿದ್ದಾರೆ.
Read More »ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಹೋಟೆಲ್, ಬಾರ್ ಗಳ ಮೇಲೆ SIT ದಾಳಿ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್ ಹಾಗೂ ಕಿರಣ್ ಒಡೆತನದ ಹೋಟೆಲ್, ಬಾರ್ ಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಶ್ರೀಕೃಷ್ಣ ಹೋಟೆಲ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
Read More »ಚಿಕ್ಕೋಡಿ | ಬೆಟ್ಟಿಂಗ್: ಹೊಡೆದಾಡಿಕೊಂಡ ಕಾರ್ಯಕರ್ತರು
ಚಿಕ್ಕೋಡಿ: ಲೋಕಸಭೆಗೆ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುರಿತು ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಬೆಟ್ಟಿಂಗ್ ಅವ್ಯಾಹತವಾಗಿ ನಡೆದಿದೆ. ಪಟ್ಟಣದ ಮದ್ಯದ ಅಂಗಡಿ ಎದುರು ಸೋಮವಾರ ಇಬ್ಬರು ಕಾರ್ಯಕರ್ತರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ.ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಬಾರಿ ಕಾಂಗ್ರೆಸ್‌ನ ಹಾಗೂ ಬಿಜೆಪಿಯ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎರಡೂ ಕಡೆಯ ಅಭಿಮಾನಿಗಳು ಸಾವಿರ, ಹತ್ತು ಸಾವಿರ, ಲಕ್ಷ ಹೀಗೆ ಬೆಟ್ಟಿಂಗ್ ಕಟ್ಟಿದ್ದಾರೆ ಎಂಬ …
Read More »ಧಾರವಾಡ; ಮೇ 14 ರಿಂದ ಮಾವು ಪ್ರದರ್ಶನ, ಮಾರಾಟ ಮೇಳ
ಧಾರವಾಡ, ಮೇ 14: ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು, ಈ ಬಾರಿಯ ಸುಡು ಬೇಸಿಗೆಯ ಪರಿಣಾಮ ನಿರೀಕ್ಷೆ ಮಾಡಿದಷ್ಟು ಮಾವಿನ ಬೆಳೆ ಬಂದಿಲ್ಲ. ಮಾರುಕಟ್ಟೆಯಲ್ಲಿ ಸದ್ದು ಮಾಡಬೇಕಿದ್ದ ಹಣ್ಣುಗಳ ರಾಜ ಅಷ್ಟಾಗಿ ಕಂಡುಬರುತ್ತಿಲ್ಲ. ವಿವಿಧ ಬಗೆಯ ಮಾವಿನ ಹಣ್ಣು ಸವಿಯುವ ಉತ್ಸಾಹದಲ್ಲಿರುವ ಜನರಿಗೆ ಸಿಹಿಸುದ್ದಿಯೊಂದಿದೆ.ಧಾರವಾಡ ಜಿಲ್ಲೆಯಲ್ಲಿ 3 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ ಮಾಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವು ತಲುಪಲಿದೆ.
Read More »ಹೈಬ್ರಿಡ್ ಜೋಳದ ಕುಣಿಗಾಳು ಬಿತ್ತನೆ: ಭರ್ಜರಿ ಫಸಲು
ಸಂಕೇಶ್ವರ: ಯಾವುದೇ ಬೆಳೆ ಬೆಳೆಯಲು ಅವುಗಳ ಬಿತ್ತನೆಯಲ್ಲಿ ಸೂಕ್ತ ಅಂತರ ಅಗತ್ಯ. ಇದರಿಂದ ಬೆಳೆಗಳು ಉತ್ತಮವಾಗಿ ಬೆಳೆದು ಉತ್ತಮ ಫಸಲು ಬರಲು ಸಾಧ್ಯ ಎಂಬ ಅಂಶವನ್ನು ಸಂಕೇಶ್ವರದ ರೈತ ಮಲ್ಲಿಕಾರ್ಜುನ ಕಲ್ಲಪ್ಪಾ ಬಸ್ತವಾಡಿ ಅವರು ತಮ್ಮ ಹೊಲದಲ್ಲಿ ಹೈಬ್ರಿಡ್ ಜೋಳದ ಕುಣಿಗಾಳು ಬಿತ್ತನೆ ಪ್ರಾಯೋಗಿಕವಾಗಿ ಮಾಡಿ ಯಶಸ್ವಿಯಾಗಿದ್ದಾರೆ.ಇದರಿಂದ ಅವರಿಗೆ ಭರ್ಜರಿ ಫಸಲು ಬಂದಿದೆ. ಹೊಲದಲ್ಲಿ ಏನಾದರೊಂದು ಹೊಸ ಪ್ರಯೋಗ ಮಾಡುತ್ತಲೆ ಬಂದಿರುವ ಮಲ್ಲಿಕಾರ್ಜುನ ಬಸ್ತವಾಡಿ, ಈ ವರ್ಷ ಹಿಂಗಾರಿನಲ್ಲಿ ಒಂದು …
Read More »