Breaking News

ಬೆಂಗಳೂರು, ಮಂಡ್ಯದಲ್ಲೂ 25 ಸಾವಿರ ‘ಪೆನ್ ಡ್ರೈವ್’ ಹಂಚಿಕೆ : ಮಾಜಿ ಸಿಎಂ HDK ಗಂಭೀರ ಆರೋಪ

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಪೆನ್ ಡ್ರೈವ್ ಪ್ರಕರಣ ಸಂಬಂಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಮಾತ್ರವಲ್ಲ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರದಲ್ಲೂ ಪೆನ್ ಡ್ರೈವ್ ಹಂಚಿಕೆ ಮಾಡಲಾಗಿದೆ.ಏಪ್ರಿಲ್ 27 ರಂದು 25 ಸಾವಿರ ಪೆನ್ ಡ್ರೈವ್ ಹಂಚಿಕೆ ಮಾಡಲಾಗಿದೆ. ಪೆನ್ ಡ್ರೈವ್ ಹಂಚಿಕೆಗೆ ಡಿಸಿ ಹಾಗೂ ಪೊಲಿಸರು ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಪ್ರಕರಣದಿಂದ ನನಗೆ …

Read More »

ಸಮುದ್ರಪಾಲಾದ ಐವರು ಎಂಬಿಬಿಎಸ್ ವಿಧ್ಯಾರ್ಥಿಗಳು

ಚೆನ್ನೈ  : ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿಧ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ ಡಿ.

Read More »

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಬೆಂಗಳೂರು: ಸಾರ್ವಜನಿಕರು ಅಶ್ಲೀಲ ವೀಡಿಯೋ, ಚಿತ್ರಗಳು ಹಾಗೂ ಧ್ವನಿಮುದ್ರಿಕೆಗಳನ್ನು ಇರಿಸಿಕೊಳ್ಳುವುದು ಅಪರಾಧ. ಒಂದು ವೇಳೆ ಅಂತಹ ವೀಡಿಯೋಗಳನ್ನು ಮೊಬೈಲ್‌ ಅಥವಾ ಇತರ ಸಾಧನಗಳಲ್ಲಿ ಇದ್ದರೆ ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗುವಂತೆ ಸಿಐಡಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಮುಖಸ್ಥ ಬಿ.ಕೆ.ಸಿಂಗ್‌ ತಿಳಿಸಿದ್ದಾರೆ. ಶಿಕ್ಷಾರ್ಹ ಅಪರಾಧ ಲೈಂಗಿಕ ದೌರ್ಜನ್ಯದ ವೀಡಿಯೋಗಳ ಹಂಚಿಕೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ. ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು …

Read More »

ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಹಂಚಿಕೆಯ ಕಥಾನಾಯಕ, ರೂವಾರಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಂಬ ಗಂಭೀರ ಆರೋಪವನ್ನು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಮಾಡಿದ್ದಾರೆ. ಹಾಗೆಯೇ ಇದಕ್ಕೆ ಸಂಬಂಧಿಸಿ ತಮಗೂ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಮತ್ತು ಡಿ.ಕೆ. ಶಿವಕುಮಾರ್‌ ಜತೆಗೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋವನ್ನು ದೇವರಾಜೇಗೌಡ ಬಿಡುಗಡೆ ಮಾಡಿದ್ದಾರೆ. ಜತೆಗೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ತಮ್ಮ …

Read More »

ಕರ್ನಾಟಕ ಲೋಕಸಭಾ ಚುನಾವಣೆ, ಬೆಳಗ್ಗೆ 11 ಗಂಟೆಗೆ 24.48% ರಷ್ಟು ಮತದಾನ!

ಕರ್ನಾಟಕ ಲೋಕಸಭಾ ಚುನಾವಣೆ, ಬೆಳಗ್ಗೆ 11 ಗಂಟೆಗೆ 24.48% ರಷ್ಟು ಮತದಾನ! 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮೇ 7 ರಂದು ಆರಂಭವಾಗಿದೆ. ಇಂದು ಒಟ್ಟು 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಏಪ್ರಿಲ್ 19 ಮತ್ತು ಏಪ್ರಿಲ್ 26 ರಂದು ಲೋಕಸಭೆ ಚುನಾವಣೆಯ ಎರಡು ಹಂತಗಳು ಪೂರ್ಣಗೊಂಡ ನಂತರ, 18 ನೇ ಲೋಕಸಭೆಯ ಮೂರನೇ ಹಂತದ ಮತದಾನ ಹಬ್ಬ ಶುರುವಾಗಿದೆ. …

Read More »

ಇಂದು ಒಟ್ಟು 93 ಕ್ಷೇತ್ರಗಳಲ್ಲಿ ಮತದಾನ

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮೇ 7 ರಂದು ಆರಂಭವಾಗಲಿದೆ. ಇಂದು ಒಟ್ಟು 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಗುಜರಾತ್‌ನ ಸೂರತ್ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದಿದೆ ಎಂಬುವುದು ಉಲ್ಲೇಖನೀಯ. ಏಪ್ರಿಲ್ 19 ಮತ್ತು ಏಪ್ರಿಲ್ 26 ರಂದು ಲೋಕಸಭೆ ಚುನಾವಣೆಯ ಎರಡು ಹಂತಗಳು ಪೂರ್ಣಗೊಂಡ ನಂತರ, 18 ನೇ ಲೋಕಸಭೆಯ ಮೂರನೇ ಹಂತದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. …

Read More »

3 ದಿನಗಳೊಳಗೆ ರೈತರ ಖಾತೆಗೆ ಪರಿಹಾರ ಮೊತ್ತ: ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ₹3,454.22 ಕೋಟಿಯನ್ನು ಸೋಮವಾರದಿಂದಲೇ ರೈತರ ಖಾತೆಗಳಿಗೆ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿದ್ದು, ಮುಂದಿನ 2- 3 ದಿನಗಳಲ್ಲಿ ಎಲ್ಲ ರೈತರ ಖಾತೆಗಳಿಗೂ ಹಣ ಜಮೆ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರದಿಂದ ಬಾಕಿ ಪರಿಹಾರದ ಹಣ ಪಡೆಯಲು ಕಾನೂನು ಹೋರಾಟ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಏ.26ರಂದು ₹3,454.22 ಕೋಟಿಯನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದೆ. …

Read More »

ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

ಹುಬ್ಬಳ್ಳಿ: ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಡೈರಿಸ್ ಕಂಪನಿಯಿಂದ ಉಚಿತವಾಗಿ ಐಸ್ ಕ್ರೀಮ್ ವಿತರಿಸಲು ಕಂಪನಿಯ ಮಾಲಕರು ಮುಂದಾಗಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಲಕರಾದ ಅಕ್ಷಯ ಢಾಣಕ ಶಿರೂರ ಮತ್ತು ಅಕ್ಷಯ ಸರಾಫ, ಮತ ಚಲಾವಣೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.ಮಂಗಳವಾರ ಬೆಳಗ್ಗೆ 11:00ರಿಂದ ರಾತ್ರಿ11:00 ಗಂಟೆ ವರೆಗೆ ಇಲ್ಲಿನ ವಿದ್ಯಾನಗರ ಶಿರೂರ ಪಾರ್ಕ್ ಮತ್ತು ಕೇಶ್ವಾಪುರದ ನಮ್ಮ ಔಟ್‌ಲೆಟ್‌ಗಳಲ್ಲಿ ಉಚಿತವಾಗಿ ಒಂದು …

Read More »

ಖರ್ಗೆ ಅಳಿಯನ ಕಾಲೇಜಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ಬಿಜೆಪಿ ಮುಖಂಡ ದಾಖಲೆ ಬಿಡುಗಡೆ!!

ಬೆಂಗಳೂರು : ಡಾ. ಬಿ.ಆರ್‌.ಅಂಬೇಡ್ಕರ್‌ ಮೆಡಿಕಲ್‌ ಕಾಲೇಜು (Dr B R Ambedkar medical collage) , ಅಂಬೇಡ್ಕರ್‌ ದಂತ ವೈದ್ಯಕೀಯ ಕಾಲೇಜು (Dental collage), ಮಾತೃಶ್ರೀ ರಮಾಬಾಯಿ ನರ್ಸಿಂಗ್‌ ಕಾಲೇಜು (Nursing collage) ಸೇರಿದಂತೆ ಮತ್ತಿತರ ಉನ್ನತ ಶೈಕ್ಷಣಿಕ ವಿದ್ಯಾಸಂಸ್ಥೆಗಳಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಬಿಜೆಪಿ (BJP) ಮುಖಂಡ ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.ಈ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡಿರುವ ಎನ್‌.ಆರ್‌.ರಮೇಶ್‌, ಈ ಕಾಲೇಜುಗಳು ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ …

Read More »

ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದ ಸಿಎಂ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುತ್ತಿದೆ ಎಂದು ವಿಪಕ್ಷಗಳ ಆರೋಪದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ …

Read More »