Breaking News

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ ಮತ ಯಾಚಿಸಿದ ಮುಖಂಡರು ಮೂಡಲಗಿ: ಕಾಂಗ್ರೆಸ್ಸಿಗರು ನನ್ನ ವಿರುದ್ಧವೇ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವುಗಳನ್ನು ಬದಿಗೊತ್ತಿ ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ …

Read More »

ಬಿಜೆಪಿ ಕೋಟೆಯಲ್ಲಿ ಯಂಗ್ ಕಾರ್ಡ್ ಪ್ಲೇ ಮಾಡಿರುವ ಕಾಂಗ್ರೆಸ್‌

 ಬಿಜೆಪಿ ಕೋಟೆಯಲ್ಲಿ ಯಂಗ್ ಕಾರ್ಡ್ ಪ್ಲೇ ಮಾಡಿರುವ ಕಾಂಗ್ರೆಸ್‌ ಕರ್ನಾಟಕದಲ್ಲಿ ಮೇ 7 ರಂದು 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಗಳ ಮೇಲೆ ಉಭಯ ಪಕ್ಷಗಳು ಚಿತ್ತವನ್ನು ನೆಟ್ಟಿವೆ. ಈ ಭಾಗದಲ್ಲಿ ಬಿಜೆಪಿ ತನ್ನ ಬೇರನ್ನು ಮತ್ತಷ್ಟು ಪಸರಿಸಿಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿದ್ದು, ಕಾಂಗ್ರೆಸ್‌ ಹೊಸ ಮುಖಗಳೊಂದಿಗೆ ಚುನಾವಣೆಯ ಅಖಾಡಕ್ಕೆ ಇಳಿದಿದೆ.ಈ ಚುನಾವಣೆ ಉಭಯ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.   ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ಮೊದಲಿನಿಂದಲೂ …

Read More »

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

ಪಣಜಿ: ‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ಆಗಲಿದೆ, ಬಿಜೆಪಿ ಈ ಬಾರಿ 400 ಸೀಟುಗಳ ಪೈಕಿ 200 ಸೀಟು ದಾಟುವುದು ಕಷ್ಟ’ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ತರೂರ್ ಗೋವಾಕ್ಕೆ ಆಗಮಿಸಿದ ವೇಳೆ ದಾಬೋಲಿಂ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ‘ಇಂಡಿಯಾ ಮೈತ್ರಿಕೂಟದ ಬಗ್ಗೆ ದೇಶದಲ್ಲಿ ಸಕಾರಾತ್ಮಕ ವಾತಾವರಣವಿದೆ.

Read More »

ಜಿಹಾದಿ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿ

ದಾವಣಗೆರೆ: ‘ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಜಿಹಾದಿ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಶಾಸಕ ಅರವಿಂದ್ ಬೆಲ್ಲದ್ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ‘ನೇಹಾ ಹತ್ಯೆ ಕೊಲೆ ಮಾಡಿರುವುದನ್ನು ನೋಡಿದರೆ ಜಿಹಾದಿ ಮನಸ್ಥಿತಿ ಹೊಂದಿರುವರಿಂದಲೇ ಇದು ಸಾಧ್ಯ ಹಿಂದೂ ಯುವತಿಯರ ಜೊತೆ ಪೋಟೋ ತೆಗೆಸಿಕೊಂಡು ಬ್ಲಾಕ್ ಮೇಲ್ ಮಾಡುವುದು ಮತಾಂತರ ಆಗುವಂತೆ ಹೆದರಿಸುವುದು ಒಪ್ಪದೇ ಇದ್ದಾಗ ಕೊಲೆ‌ ಮಾಡುವುದು ಈ ರೀತಿ ಕೊಲೆ ಮಾಡುವ ಜಿಹಾದಿಗಳಿಗೆ …

Read More »

ದೇವೇಗೌಡರ ಕುಟುಂಬದವರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮಾಜಿ ಸಿಎಂ ಮೊಯ್ಲಿ ಆಕ್ರೋಶ

ಬೆಳಗಾವಿ : ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಿಡಿ ಕಾರಿದ್ದು, ದೇವೇಗೌಡರ ಕುಟುಂಬ ಸದಸ್ಯರು ಹಾಸನದಲ್ಲಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಿಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ …

Read More »

ಪ್ರಧಾನಿ ಮೋದಿ ಎದುರು ಸ್ಪರ್ಧಿಸುವುದಾಗಿ ಘೋಷಿಸಿದ ಖ್ಯಾತ ಕಾಮಿಡಿಯನ್

ವಾರಣಾಸಿ: ದೇಶದಲ್ಲಿ 18ನೇ ಸಾರ್ವತ್ರಿಕ ಚುನಾವಣೆಯ ಭರಾಟೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚುನಾವಣೆಯ ಕಣ ಮಾತ್ರ ರಂಗೇರುತ್ತಿರುವುದು ಸುಳ್ಳಲ್ಲ. ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಎದುರು ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಖ್ಯಾತ ಕಾಮಿಡಿಯನ್​ ಶ್ಯಾಮ್​ ರಂಗೀಲಾ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

Read More »

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಡಿಕೆಶಿ ಕೈವಾಡ

ಬೆಂಗಳೂರು: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ ಅವರ ಮೇಲೆ ಹಾಕುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ ರಮೇಶ್ ಬಾಬು ಕಿಡಿಕಾರಿದ್ದಾರೆ. ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಕಲೆ‌ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ. …

Read More »

ಪ್ರಜ್ವಲ್ ರೇವಣ್ಣ ವಿರುದ್ಧ SIT ಲುಕ್‌ಔಟ್ ನೊಟೀಸ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ.ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್‌ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.   ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ‌ ಪ್ರಕರಣದಲ್ಲಿ …

Read More »

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!  : ಬೆಳಗಾವಿ : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಜಪಾನ್ ಮತ್ತು ಇಂಗ್ಲೆಂಡ್ ದೇಶಗಳನ್ನು ಹಿಂದೆ ಹಾಕಿ ಭಾರತ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿದೆ. ಇನ್ನೂ ಕೆಲವೆ ವರ್ಷದಲ್ಲಿ ನಮ್ಮ ದೇಶ ಆರ್ಥಿಕವಾಗಿ ಮೊದಲ ಸ್ಥಾನದಲ್ಲಿ ತರುವುದು ಮೋದಿಯವರ ಗುರಿ ಆಗಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು.‌ …

Read More »

ಮೇ 20ರಂದು ಅಮೇಥಿ ಮತ್ತು ರಾಯ್‌ಬರೇಲಿ ಚುನಾವಣೆ

ಮೇ 20ರಂದು ಅಮೇಥಿ ಮತ್ತು ರಾಯ್‌ಬರೇಲಿ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯ 5ನೇ ಹಂತಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾದ ಮೇ 3ರಂದು ಪುಣೆಯಲ್ಲಿ ರ್ಯಾಲಿ ನಡೆಸಲು ರಾಹುಲ್ ಗಾಂಧಿ ಈಗ ಪ್ಲಾನ್ ಮಾಡಿದ್ದಾರೆ . ಈ ನಡುವೆ ಅಮೇಥಿ ಮತ್ತು ರಾಯ್​ಬರೇಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಭುಗಿಲೆದ್ದಿದೆ.

Read More »