ಹೊಸದಿಲ್ಲಿ: ಮತದಾನ ಮಾಡಲು ಅರ್ಹರಾಗಿದ್ದೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ದಾನ ಮಾಡದೇ ಹೋದರೆ ಅಂಥವರ ಬ್ಯಾಂಕ್ ಖಾತೆಯಿಂದ 350 ರೂ.ಗಳನ್ನು ಕಡಿತಗೊಳಿಸಲಾಗು ವುದು! ಹೀಗೆಂದು ಹಬ್ಬಿರುವ ಸುದ್ದಿ ಕೇವಲ ವದಂತಿ ಅಷ್ಟೇ ಎಂದು ಚುನಾವಣೆ ಆಯೋಗ ಸ್ಪಷ್ಟ ಪಡಿಸಿದೆ. ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿ ದ್ದರೆ ಅಂಥವರ ಖಾತೆಯಿಂದ 350 ರೂ. ಕಡಿತಗೊ ಳಿಸಲು ನಿರ್ಧರಿಸಲಾಗಿದೆ. ಅಂಥವರ ಮೊಬೈಲ್ ರಿಚಾರ್ಜ್ ಹಣ ಕಡಿತಗೊಳಿಸಲಾಗುತ್ತದೆ ಎಂಬ ಬಗ್ಗೆ ಪತ್ರಿಕೆಯ ವರದಿ ವೈರಲ್ ಆಗಿತ್ತು. ಇದರಿಂದ ಹಲವರಿಗೆ …
Read More »ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಎರಡೂ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಮೇಲ್ಪಟ್ಟು ಜನ ಸೇರುವ ನಿರೀಕ್ಷೆ ಇದೆ. ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿಯಲ್ಲಿ ನಡೆಯುವ ಸಮಾವೇಶಕ್ಕೆ ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸುವ ಬೃಹತ್ ಸಾರ್ವಜನಿಕ ಸಭೆಗೆ ಸಂಜೆ 4 ಗಂಟೆಗೆ ಆಗಮಿಸಲಿದ್ದಾರೆ. ಇಲ್ಲಿ …
Read More »ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ
ಚಿತ್ರರ್ದು, : ರಾಜ್ಯದಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು, ಕುಟುಂಬದ ಮುಖ್ಯಸ್ಥರಿಂದ 4-5 ಸಾವಿರ ಹಣ ವಸೂಲಿ ಮಾಡುವ ಕಾಂಗ್ರೆಸ್ ಪಿಕ್ ಪಾಕೆಟ್ ಸರ್ಕಾರವಿದೆ. ಅವರು ಇಲ್ಲಿಯವರೆಗೂ ಬಿಜೆಪಿ ಬೈಯುವುದನ್ನು ಬಿಟ್ಟು ಬೇರೆ ಏನು ಅಭಿವೃದ್ದಿ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದರು. ನಗರದ ನೆಹರೂ ಮೈದಾನದಲ್ಲಿ ಮಾತನಾಡಿದ ಅವರು, ಕೇವಲ 2 ಸಾವಿರ ಕೊಟ್ಟಿರುವ ಕಾಂಗ್ರೆಸ್, ಬಡವರ ಬೆವರು ಸುರಿಸಿದ ತೆರಿಗೆಯ ಸುಮಾರು ೩೫೦ …
Read More »ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿದರು. ಮಾವ, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರ ಮತ ಯಾಚಿಸಿದರು. ನಮ್ಮ ತಂದೆ ದಿ.ಸುರೇಶ ಅಂಗಡಿಯವರು ಜಿಲ್ಲೆಯ ಎಲ್ಲ ಗ್ರಾಮಗಳ ಜನರ ಜತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದರು ಹಾಗೂ ಅವರ ಅಭಿವೃದ್ದಿಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಶ್ರದ್ಧಾ ಶೆಟ್ಟರ್ ತಿಳಿಸಿದರು. ತಾಲೂಕು …
Read More »ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿ ಕೊಲೆ ಕೇಸ್: ನೇಹಾಳ ಜೊತೆ ಸಲುಗೆಯಲ್ಲಿರುವ ಫಯಾಜ್ ಪೋಟೋ ವೈರಲ್
ಹುಬ್ಬಳ್ಳಿ: ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯಲ್ಲಿ ನಿನ್ನೆ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ. ಹೌದು ನಿನ್ನೆ ಬಿವಿಪಿ ಕಾಲೇಜಿನ ಆವರಣದಲ್ಲಿ ಆರೋಪಿ ಫಯಾಜ್ ನೇಹಾಳನ್ನು 10 ಬಾರಿ ಇರಿದು ಬೀಗರ ವಾಗಿ ಕೊಲೆ ಮಾಡಿದ್ದಾನೆ. ಇದೀಗ ನೇಹಾ ಮತ್ತು ಫಯಾಜ್ ಒಟ್ಟಿಗೆ ಸಲುಗೆಯಿಂದ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ …
Read More »ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್
ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಮಧ್ಯಾಹ್ನ ಎಂಸಿಎ ವಿದ್ಯಾರ್ಥಿನಿ ನೇಹಾ ಎಂಬುವರನ್ನು ಫಯಾಜ್ ಕೊಲೆ ಮಾಡಿದ್ದನು. ಕೊಲೆ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸರು ಆರೋಪಿ ಫಯಾಜನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ತುಮಕೂರು, ಏಪ್ರಿಲ್ 19: ನಗರದ ಬಿವಿಬಿ ಇಂಜಿನಿಯರ್ ಕಾಲೇಜು (BVB Engineering College) ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ (Student Neha) ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. …
Read More »ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ
ಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್ ಎಂಬಾತನನ್ನು ಹುಬ್ಬಳ್ಳಿ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದು, ಆರೋಪಿ ಫಯಾಝ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ ಈ ನಡುವೆ ನೇಹಾ ಕೊಲೆ ಆರೋಪಿ ಫಯಾಝ್ ಬೆಳಗಾವಿ ಜಿಲ್ಲೆಯ ಸವದತ್ತಿಯ ಹತ್ತಿರದ ಮುನವಳ್ಳಿ ನಿವಾಸಿಯಾಗಿದ್ದು, ಅಲ್ಲಿ ಹಿಂದೂ, ಮುಸ್ಲಿಮರು ಜಂಟಿಯಾಗಿ ಹತ್ಯೆ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ – ಸವದತ್ತಿ ಹೆದ್ದಾರಿಯಲ್ಲಿ …
Read More »ನೇಹಾ ಕೊಲೆ: ಮುನವಳ್ಳಿಯಲ್ಲಿ ತೀವ್ರ ಪ್ರತಿಭಟನೆ; ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತ
ನೇಹಾ ಕೊಲೆ: ಮುನವಳ್ಳಿಯಲ್ಲಿ ತೀವ್ರ ಪ್ರತಿಭಟನೆ; ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತ ಮುನವಳ್ಳಿ ; ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಗುರುವಾರ ನಡೆದ ವಿದ್ಯಾರ್ಥಿನಿ ಕೊಲೆ ಖಂಡಿಸಿ, ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುನವಳ್ಳಿಯಲ್ಲಿ ವಿವಿಧ ಸಮುದಾಯಗಳ ನಾಗರಿಕರು, ಬಿಜೆಪಿ, ಕಾಂಗ್ರೆಸ್ ಮುಖಂಡರು ಪ್ರತ್ಯೇಕವಾಗಿ ತೀವ್ರ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ವ್ಯಾಪಾರ ವಹಿವಾಟು, ರಾಜ್ಯ ಹೆದ್ದಾರಿ ಸಂಚಾರ ಬಂದ್ ಮಾಡಿದರು. ಎಂಸಿಎ ಓದುತ್ತಿದ್ದ ನೇಹಾ ಹಿರೇಮಠ (25) ಅವರನ್ನು ಸಹಪಾಠಿ ಫಯಾಜ್ (27) ಕಾಲೇಜು …
Read More »ಬೈಲಹೊಂಗಲ: ಗುರು ಸಿದ್ಧಾರೂಢಮಠದ ಅದ್ಧೂರಿ ರಥೋತ್ಸವ
ಬೈಲಹೊಂಗಲ: ಸಮೀಪದ ಹಾರೂಗೊಪ್ಪ ಗ್ರಾಮದ ಗುರು ಸಿದ್ಧಾರೂಢಮಠದ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಭಕ್ತರ ಹರ್ಷೋದ್ಘಾರ ನಡುವೆ ಬುಧವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆಯಿಂದ ರಾತ್ರಿಯವರೆಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಮಠಕ್ಕೆ ಬಂದು ಗುರು ಸಿದ್ದಾರೂಢರ ಪ್ರತಿಮೆಗೆ ಶ್ರದ್ಧೆ, ಭಕ್ತಿಯಿಂದ ಕೈ ಮುಗಿದು ಪ್ರಾರ್ಥನೆ ಸಲ್ಲಿಸಿದರು. ಮಹಾರಥೋತ್ಸವ ವಿವಿಧ ಪುಷ್ಪಮಾಲೆ, ಬಾಳೆ, ಮಾವಿನ ತೋರಣ, ಬಣ್ಣದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿತು. ಭಕ್ತರು ಹರಹರ ಮಹಾದೇವ, ಗುರು ಸಿದ್ಧಾರೂಢ ಮಹಾರಾಜಕೀ ಜೈ ಎಂದು ಘೋಷಣೆ …
Read More »ಹುಬ್ಬಳ್ಳಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣದ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ : ಸಿಎಂ
ಬೆಂಗಳೂರು : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು. “ಘಟನೆ ಸಂಬಂಧ ಯಾರೊಬ್ಬರೂ …
Read More »