ಬೆಳಗಾವಿ: ‘ಇಲ್ಲಿನ ಕೋನವಾಳ ಗಲ್ಲಿಯ ಲೋಕಮಾನ್ಯ ರಂಗಮಂದಿರದಲ್ಲಿ ಏ.13, 14ರಂದು ಸಂಜೆ 6.30ಕ್ಕೆ ರಾಘವೇಂದ್ರ ಸ್ವಾಮೀಜಿ ಜೀವನಾಧಾರಿತವಾದ ‘ಪರಿಮಳದವರು’ ನಾಟಕ ಪ್ರದರ್ಶನಗೊಳ್ಳಲಿದೆ’ ಎಂದು ರಂಗಸಂಪದ ಅಧ್ಯಕ್ಷ ಅರವಿಂದ ಕುಲಕರ್ಣಿ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಮಾನ್ಯ ರಂಗಮಂದಿರದಲ್ಲಿ ಮಾ.29ರಂದು ಈ ನಾಟಕ ಪ್ರದರ್ಶಿಸಿದ್ದೆವು. ವೀಕ್ಷಣೆಗೆ ಜನರು ಕಿಕ್ಕಿರಿದು ಸೇರಿದ್ದರು. ಇನ್ನೂ ಕೆಲವು ಪ್ರದರ್ಶನ ನೀಡಬೇಕೆಂದು ಒತ್ತಾಯಿಸಿದರು. ಹಾಗಾಗಿ ಈಗ ಮತ್ತೆ ಪ್ರದರ್ಶಿಸುತ್ತಿದ್ದೇವೆ’ ಎಂದರು. ‘ಶ್ರೀಪತಿ ಮಂಜನಬೈಲು ನಿರ್ದೇಶಿಸಿರುವ …
Read More »ಬಡವರ ಪರವಾಗಿರುವುದು ಕಾಂಗ್ರೆಸ್ ಮಾತ್ರ: ಪ್ರಿಯಂಕಾ ಜಾರಕಿಹೊಳಿ
ಬಡವರ ಪರವಾಗಿರುವುದು ಕಾಂಗ್ರೆಸ್ ಮಾತ್ರ: ಪ್ರಿಯಂಕಾ ಜಾರಕಿಹೊಳಿ ಹುಕ್ಕೇರಿ: ‘ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವುದು ಕಾಂಗ್ರೆಸ್ ಪಕ್ಷ. ಹೀಗಾಗಿ ಮೇ 7ರಂದು ನಡೆಯಲಿರುವ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು’ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು. ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಬೆನಕನಹೊಳಿ, ಕೇರಿಮಾಸ್ತಿಹೊಳಿ, ನರಸಿಂಗಪೂರ, ಮಜತಿ, ಮಾನಗಾಂವ ಗ್ರಾಮಗಳಲ್ಲಿ …
Read More »ನಿಪ್ಪಾಣಿ: 25 ಎನ್‍ಸಿಪಿ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
ನಿಪ್ಪಾಣಿ: ತಾಲ್ಲೂಕಿನ ಶೇಂಡೂರ ಗ್ರಾಮದ ಸುಮಾರು 25 ಎನ್‍ಸಿಪಿ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ತಾಲ್ಲೂಕಿನ ಭಿವಶಿ ಗ್ರಾಮದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಎಲ್ಲ ಕಾರ್ಯಕರ್ತರನ್ನು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು. ಗ್ರಾಮದ ರಾಜೇಂದ್ರ ಲಾಡ, ಪ್ರವೀಣ ಲಾಡ ನೇತೃತ್ವದಲ್ಲಿ ವಿನಾಯಕ ಗಿರಿ, ತುಕಾರಾಮ ವಡೆಖರ, ಪಾಂಡುರಂಗ ಲಾಡ, ಗಜಾನನ ಕಾಂಬಳೆ, ರಾಜೇಂದ್ರ ದಳವಿ, ಅಣ್ಣಪ್ಪಾ ತೋಡಕರ, ಸಂದೀಪ ದೇಸಾಯಿ, ಮೊದಲಾದವರು ಸೇರಿದಂತೆ ಸುಮಾರು 25 ಕಾರ್ಯಕರ್ತರು ಎನ್‍ಸಿಪಿ ಪಕ್ಷ ತೊರೆದು ಬಿಜೆಪಿಗೆ …
Read More »ವರ್ಷ ಧಾರೆಗೆ ನೆಲಕ್ಕುರುಳಿದ ಮರ
ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲ್ಲೂಕಿನ ಸುತ್ತಮುತ್ತಲಿನ ಕೆಲ ಗ್ರಾಮಗಳಲ್ಲಿ ಗುಡುಗು, ಜೋರಾದ ಗಾಳಿಯೊಂದಿಗೆ ಗುರುವಾರ ಮಳೆ ಸುರಿಯಿತು. ಕಾಯ್ದ ಭೂ ತಾಯಿ ಒಡಲಿಗೆ ಏಕಾಏಕಿ ಧರೆಗಿಳಿದ ಮಳೆರಾಯ ತುಸು ತಂಪೆರೆದ. ಬಿಸಿಲಿನ ಝಳಕ್ಕೆ ಕಂಗೆಟ್ಟಿದ್ದ ಜನತೆ ಮಳೆಯ ಹನಿ ನೀರು ನೆತ್ತಿಯ ಮೇಲೆ ಬಿಳುತ್ತಿದ್ದಂತೆ ವರ್ಷಧಾರೆಗೆ ಮೈಯೊಡ್ಡಿ ಸಂಭ್ರಮಿಸಿದರು. ಪಟ್ಟಣ ಪ್ರದೇಶದಲ್ಲಿ ತುಂತುರು ಮಳೆ ಹನಿ ಸುರಿದರೆ ಮತಕ್ಷೇತ್ರದ ಇಂಚಲ, ಹಾರೂಗೊಪ್ಪ, ಮರಕುಂಬಿ, ಮುರಗೋಡ, ಸುತ್ತಗಟ್ಟಿ ಗ್ರಾಮದಲ್ಲಿ ಜೋರಾದ ಮಳೆ ಸುರಿಯಿತು. …
Read More »ಹೋಟೆಲ್ನಲ್ಲಿ ಎಕ್ಸ್ಟ್ರಾ ಚಟ್ನಿ ಹಾಕುವ ವಯೋವೃದ್ಧ: ವಯಸ್ಸು ಜಸ್ಟ್ ನಂಬರ್ ಎಂದ ಶಾಸಕ ಸುರೇಶ್ ಕುಮಾರ್
ಬೆಂಗಳೂರು: ಈ ಮಾಜಿ ಬ್ಯಾಂಕ್ ಉದ್ಯೋಗಿಗೆ ಈಗ ಭರ್ತಿ 83 ವರ್ಷ ವಯಸ್ಸು. ದುಶ್ಚಟ, ದುರ ಭ್ಯಾಸಗಳಿಂದ ದೂರವೇ ಉಳಿದಿರು ವುದಲ್ಲದೆ, ನಿತ್ಯವೂ ಶ್ರಮವಹಿಸಿ ಕೆಲಸ ಮಾಡುವುದೇ ಇವರ ಉತ್ತಮ ಆರೋಗ್ಯದ ಗುಟ್ಟು. ದೈಹಿಕ ಚಟುವಟಿಕೆಯೇ ಇಲ್ಲದೆ ದಿನಾ ಸೋಮಾರಿಗಳಾಗಿರುವ ಯುವ ಸಮೂಹವನ್ನು ನಾಚಿಸುವಂತಾ ಸಾವಿರಾರು ವೃದ್ಧರೊಬ್ಬರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಎಲೆ ಮರೆಯ ಕಾಯಿಯಂತೆ ದುಡಿಯುವ ಈ ಸಾಧಕರನ್ನು ಪರಿಚಯಿಸುವ ಗೋಜಿಗೆ ಯಾರು ಹೋಗುವುದಿಲ್ಲ. ರಾಜಕೀಯ ಕ್ಷೇತ್ರದ ಜೊತೆಗೆ ಸಾಮಾಜಿಕ …
Read More »ಮಾರ್ಚ್‌ನಲ್ಲಿ ಭಾರತದ ಚಿಲ್ಲರೆ ಹಣದುಬ್ಬರ ಶೇ.4.85ಕ್ಕೆ ಇಳಿಕೆ
ನವದೆಹಲಿ: ಭಾರತದಲ್ಲಿ ಚಿಲ್ಲರೆ ಹಣದುಬ್ಬರವು ಫೆಬ್ರವರಿಯಲ್ಲಿ ಶೇಕಡಾ 5.09 ರಿಂದ ಮಾರ್ಚ್ನಲ್ಲಿ 10 ತಿಂಗಳ ಕನಿಷ್ಠ ಶೇಕಡಾ 4.85 ಕ್ಕೆ ಇಳಿದಿದೆ. ಇತ್ತೀಚಿನ ಎಂಪಿಸಿ ಪ್ರಕಟಣೆಗಳ ಪ್ರಕಾರ, ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು 2025 ರ ಹಣಕಾಸು ವರ್ಷದಲ್ಲಿ ಸಿಪಿಐ ಹಣದುಬ್ಬರವನ್ನು ಶೇಕಡಾ 4.5 ಕ್ಕೆ ಅಂದಾಜಿಸಲಾಗಿದೆ ಎಂದು ಹೇಳಿದರು. ಇತ್ತೀಚಿನ ಅಂಕಿಅಂಶಗಳು ಕೇಂದ್ರ ಬ್ಯಾಂಕಿನ ಶೇಕಡಾ 2-6 ರ ಸಹಿಷ್ಣುತೆಯ ಬ್ಯಾಂಡ್ನಲ್ಲಿವೆ, ಗುರಿಯನ್ನು ಶೇಕಡಾ 4 ಕ್ಕೆ …
Read More »ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ
ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ ಬಳ್ಳಾರಿ: ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಇನ್ನೂ ಸಮಯವಿದೆ. ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಬಿ.ವೈ.ವಿಜಯೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯಡಿಯೂರಪ್ಪ ಆದೇಶದಂತೆ ಬಳ್ಳಾರಿಗೆ ಬಂದಿದ್ದೇನೆ. ಕಾಂಗ್ರೆಸ್ …
Read More »ದಿಂಗಾಲೇಶ್ವರ ಸ್ವಾಮೀಜಿ ನಮ್ಮನ್ನು ಕ್ಷಮಿಸಬೇಕು..: ಮುರುಗೇಶ್ ನಿರಾಣಿ
ಹುಬ್ಬಳ್ಳಿ: ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ದೊಡ್ಡವರು, ನಮ್ಮಿಂದ ಅಥವಾ ಪ್ರಹ್ಲಾದ್ ಜೋಶಿ ಅವರಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಬೇಕು. ಆಗಿರುವ ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ. ಕೇಂದ್ರ ಹಾಗೂ ರಾಜ್ಯ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಂಗಾಲೇಶ್ವರ ಶ್ರೀಗಳ ವಿಚಾರದಲ್ಲಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಕೇಂದ್ರದ ನಾಯಕರು ಶ್ರೀಗಳೊಂದಿಗೆ …
Read More »ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ
ಕಲಬುರಗಿ: ವರ್ಷಕ್ಕೆ ಎರಡು ಕೋಟಿ ಉದ್ಯೋಗ, ರೈತರ ಆದಾಯ ದುಪ್ಪಟ್ಟು, ಎಂಎಸ್ಪಿ ಬೆಲೆ ಹೆಚ್ಚಳದಂತಹ ಗ್ಯಾರಂಟಿಗಳನ್ನೇ ಮಾಡದಿರುವ ಪ್ರಧಾನಿ ನರೇಂದ್ರ ಮೋದಿ ಈಗೇನು ಗ್ಯಾರಂಟಿ ಕೊಡ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ಕಲಬುರಗಿ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರವಾಗಿ ಆಯೋಜಿಸಲಾ ಕಾಂಗ್ರೆಸ್ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅವುಗಳನ್ನು ಈಗಾಗಲೇ ರಾಜ್ಯದಲ್ಲಿ ಕಾರ್ಯಾನುಷ್ಠಾನ ತರಲಾಗಿದೆ. ಆದರೆ ಮೋದಿ ಗ್ಯಾರಂಟಿ ಬರೀ …
Read More »ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ: ಯತ್ನಾಳ್
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಪರವಾಗಿ ಮತಯಾಚಿಸಿದ ಬಳಿಕ ಅಥಣಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮುಂದಿನ ಮುಖ್ಯಮಂತ್ರಿ ನಾನೇ ಎಂದಿದ್ದಾರೆ. , : ರಾಜ್ಯದಲ್ಲಿ ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda …
Read More »