Breaking News

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಗೆ ಸುಪ್ರೀಂಕೋರ್ಟ್‌ ಶಾಕ್‌ : ʻಮಧ್ಯಂತರ ಜಾಮೀನುʼ ವಿಸ್ತರಣೆ ಇಲ್ಲ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಿಂದ ದೊಡ್ಡ ಹಿನ್ನಡೆಯಾಗಿದೆ. ಮಧ್ಯಂತರ ಜಾಮೀನು ವಿಸ್ತರಣೆಗಾಗಿ ಅವರು ಅರ್ಜಿ ಸಲ್ಲಿಸಿದ್ದರು, ಅದನ್ನು ತಿರಸ್ಕರಿಸಲಾಗಿದೆ. ಕೇಜ್ರಿವಾಲ್ ಅವರ ಮನವಿಯನ್ನು ಸ್ವೀಕರಿಸಲು ನ್ಯಾಯಾಲಯದ ರಿಜಿಸ್ಟ್ರಿ ನಿರಾಕರಿಸಿತು. ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಕೇಜ್ರಿವಾಲ್ ಅವರಿಗೆ ಸ್ವಾತಂತ್ರ್ಯ ನೀಡಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಕೇಜ್ರಿವಾಲ್ ಅವರ ಅರ್ಜಿಯನ್ನು ನಿರ್ವಹಿಸಲಾಗುವುದಿಲ್ಲ. ಸಿಎಂ ಕೇಜ್ರಿವಾಲ್ ಈಗ ಜೂನ್ ೨ ರಂದು ಶರಣಾಗಬೇಕಾಗುತ್ತದೆ. ನ್ಯಾಯಮೂರ್ತಿಗಳಾದ ಸಂಜೀವ್ …

Read More »

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೊದಲಬಾರಿಗೆ ಭ್ರಷ್ಟಾಚಾರದ ಗಂಭೀರ ಆರೋಪ‌?

ಬೆಂಗಳೂರು : ಕಳೆದ ಒಂದು ವರ್ಷದ ಅವಧಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೊದಲಬಾರಿಗೆ ಭ್ರಷ್ಟಾಚಾರದ ಗಂಭೀರ ಆರೋಪ‌ ಕೇಳಿಬಂದಿದೆ. ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಗೆ ವಹಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಸಚಿವ ನಾಗೇಂದ್ರ ತಿಳಿಸಿದರು.         ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಯಾವ ರೀತಿ …

Read More »

ಶಾಲೆಗಳಲ್ಲಿ ಡೋನೆಶನ್ ಪಡೆದರೆ‌ ನೋಂದಣಿ ರದ್ದು;D.C.

ಬೆಳಗಾವಿ : ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿರುತ್ತವೆ. ನಿಯಮಾನುಸಾರ ಸರಕಾರವು ನಿಗದಿಪಡಿಸಿದ …

Read More »

ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಗ್ರಾ.ಪಂಚಾಯತಿ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ಅತ್ಯಾಚಾರ

ಚಾಮರಾಜನಗರ, : ಚಾಮರಾಜನಗರ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಹನೂರು(Hanur)ತಾಲೂಕಿನಪೊನ್ನಾಚಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಪುತ್ರ ವೈದೇಶ್​ ಎಂಬಾತ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಈ ಹಿನ್ನಲೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಭಿಕೆಯ ಪುತ್ರ ವೈದೇಶ್ ಮೇಲೆ ಸಂತ್ರಸ್ಥ ಮಹಿಳೆ ದೂರು ನೀಡಿದ್ದಾರೆ. ವಿಡಿಯೋ ವೈರಲ್ ಮಾಡೋದಾಗಿ ನಿರಂತರ ಅತ್ಯಾಚಾರ ಗ್ರಾಮ ಪಂಚಾಯತಿ ವತಿಯಿಂದ ಮನೆ ಕಟ್ಟಿಸಿ ಕೊಡಬೇಕೆಂದರೆ ನನ್ನ ಜೊತೆ ಮಲಗಬೇಕೆಂದು …

Read More »

ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಹೆಡ್ ಕಾನ್ಸ್‌ಟೇಬಲ್ ಅಮಾನತು

ಬೆಳಗಾವಿ, ಮೇ.28: ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆ(Ankali police station)ಯಲ್ಲಿ ತಡರಾತ್ರಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿಬಂದಿತ್ತು.ಜೊತೆಗೆಠಾಣೆ ಮುಂಭಾಗದಲ್ಲಿಮದ್ಯದ ಖಾಲಿ ಬಾಟಲ್, ವಾಟರ್ ಬಾಟಲ್ ಟೇಬಲ್ ಮೇಲೆ ಇರುವ ಫೋಟೋಗಳು ವೈರಲ್ ಆಗಿತ್ತು. ಪೊಲೀಸರ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿತ್ತು. ಈ ಹಿನ್ನಲೆ ಅಂಕಲಿ ಠಾಣೆ ಹೆಡ್ ಕಾನ್ಸ್‌ಟೇಬಲ್ ರಾಮಚಂದ್ರ ಖೋತ ಎಂಬುವವರನ್ನು ಅಮಾನತುಗೊಳಿಸಿ ಎಸ್​ಪಿ ಭೀಮಾಶಂಕರ ಗುಳೇದ್ ಆದೇಶಿಸಿದ್ದಾರೆ. ಸರಕಾರಿ ವಸತಿ …

Read More »

ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ಕುಮಾರ್​

ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಬೆಳಗಾವಿಯಲ್ಲಿ ನಡೆಯುತ್ತಿದೆ. ಶಿವರಾಜ್​ಕುಮಾರ್​ ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಶೂಟಿಂಗ್​ ಮುಗಿಸಿದ ನಂತರ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಅವರು ತೆರಳಿದ್ದಾರೆ.ದೇವರ ದರ್ಶನ ಪಡೆದು ಬಂದಿದ್ದಾರೆ. ನಟ ಶಿವರಾಜ್​ಕುಮಾರ್​ (Shivarajkumar) ಅವರು ಒಂದಷ್ಟು ದಿನಗಳ ಕಾಲ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದರು. ಪತ್ನಿ ಗೀತಾ ಶಿವರಾಜ್​ಕುಮಾರ್​ ಪರವಾಗಿ ಚುನಾವಣಾ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದರು. ಶಿವಮೊಗ್ಗದಲ್ಲಿ …

Read More »

ರೈತರ ಗಮನಕ್ಕೆ.. ಇನ್ಮುಂದೆ ನಿಮ್ಮ RTC ಗೆ ಆಧಾರ್ ಲಿಂಕ್ ಕಡ್ಡಾಯ – ಸರ್ಕಾರದ ಆದೇಶ!

ಆರ್‌ಟಿಸಿಗೆ ಆಧಾರ್ ಜೋಡಣೆ ಮಾಡಲು ಅನುಕೂಲವಾಗುವಂತೆ ಸರ್ಕಾರ ಹೊಸದಾದ ತಂತ್ರಾಂಶವನ್ನು ಸಿದ್ಧಗೊಳಿಸಿದೆ. ಈ ಕುರಿತು ಗ್ರಾಮ ಆಡಳಿತ ಅಧಿಕಾರಿಗಳು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಈ ಕಡ್ಡಾಯವಾದ ಕಾರ್ಯವನ್ನು ಮಾಡಲು ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದೆ. ಅಗತ್ಯ ದಾಖಲೆಗಳು : ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಪಡೆಯಲು, ಬ್ಯಾಂಕ್ ಸೌಲಭ್ಯಗಳನ್ನು ಪಡೆಯಲು ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ಪಡೆಯಲು ಮತ್ತು ಬೆಳೆ ಪರಿಹಾರ ಪಡೆಯಲು ಜಮೀನಿನ ಉತಾರಗಳಿಗೆ ಆಧಾರ್ …

Read More »

ಚುನಾವಣೆ ಬಳಿಕ ಸಿಎಂ ಸ್ಥಾನದಿಂದ ಯೋಗಿಗೆ ಗೇಟ್​ಪಾಸ್, ಮೊದಲ ಬಾರಿ ಮೌನ ಮುರಿದ ಯುಪಿ ಸಿಎಂ

ನವದೆಹಲಿ(ಮೇ.28): ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 80ರಲ್ಲಿ 80 ಸ್ಥಾನಗಳನ್ನು ಗೆಲ್ಲುವುದಾಗಿ ಭಾರತೀಯ ಜನತಾ ಪಕ್ಷ ಹೇಳಿಕೊಳ್ಳುತ್ತಿದೆ. ಚುನಾವಣೆಯ ನಂತರ ಪಕ್ಷವು ಯೋಗಿ ಆದಿತ್ಯನಾಥ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುತ್ತದೆ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಹೀಗಿರುವಾಗ ಆಜ್ ತಕ್ ನ ನಡೆಸಿದ ವಿಶೇಷ ಸಂವಾದದಲ್ಲಿ ಮಾತನಾಡಿದ ಸಿಎಂ ಯೋಗಿ ನಾನೊಬ್ಬ ಯೋಗಿ. ನನ್ನ ಆದ್ಯತೆ ಅಧಿಕಾರಕ್ಕಾಗಿ ಅಲ್ಲ ಆದರೆ ಪಕ್ಷದ ಮೌಲ್ಯಗಳು ಮತ್ತು ತತ್ವಗಳಿಗಾಗಿ ಕೆಲಸ ಮಾಡುವುದು ಎಂದಿದ್ದಾರೆ. 400 …

Read More »

ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ

ಬೆಂಗಳೂರು : ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರ ಇಂದಿನಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ. ಶಾಲಾ ಮಕ್ಕಳಿಗೆ ಮೊದಲ ದಿನವೇ ಪಠ್ಯಪುಸ್ತಕ, 2 ಜೊತೆ …

Read More »

ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿದ ಬಳಿಕ ವಶಪಡಿಸಿಕೊಂಡ ಹಣ ಏನಾಗುತ್ತದೆ?

ಬೆಂಗಳೂರು, ಮೇ 28: ಜಾರಿ ನಿರ್ದೇಶನಾಲಯ (ED) ಆರ್ಥಿಕ ಅಪರಾಧಗಳು, ಮನಿ ಲಾಂಡರಿಂಗ್, ಭ್ರಷ್ಟಾಚಾರ ಇತ್ಯಾದಿಗಳನ್ನು ಒಳಗೊಂಡ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಹಲವು ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿವೇಶನಗಳ ಮೇಲೆ ಇಡಿ ದಾಳಿ ನಡೆಸಿ ನಗದು ಮತ್ತು ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಂಡಿರುವ ಹಲವು ನಿದರ್ಶನಗಳಿವೆ. ಈಗ, ಇಡಿ ವಸೂಲಿ ಮಾಡಿದ ನಗದು ಏನಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ವರದಿಗಳ ಪ್ರಕಾರ, ತನಿಖಾ ಸಂಸ್ಥೆಯು ಹಣವನ್ನು ವಶಪಡಿಸಿಕೊಳ್ಳಲು ಅಧಿಕಾರವನ್ನು ಹೊಂದಿದೆ. ಆದರೆ …

Read More »