ಬೆಳಗಾವಿಯಲ್ಲಿ ಗಣಪತಿ ವಿಸರ್ಜನೆ ಮದ್ಯ ಬಂದ್ ಹಿನ್ನೆಲೆ: ಅಬಕಾರಿ ಅಧಿಕಾರಿಗಳಿಂದ ಅಕ್ರಮ ಗೋವಾ ಮದ್ಯ ವಶ… ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದಾಗ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಐವತ್ತು ಬಾಕ್ಸ್ ಮದ್ಯ, ಕಾರು, ಬೈಕ್ ಸಮೇತ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಜರುಗಿದೆ. ಬೆಳಗಾವಿಯಲ್ಲಿ ಗಣಪತಿ ವಿಸರ್ಜನೆ ಮದ್ಯ ಬಂದ್ ಹಿನ್ನೆಲೆಯಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದಾಗ ಅಬಕಾರಿ ಅಧಿಕಾರಿಗಳು ಬೆಳಗಾವಿ ತಾಲೂಕಿನ …
Read More »ಚಂದ್ರ ಗೃಹಣ ಹಿನ್ನೆಲೆ ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ ಸಂಪೂರ್ಣ ಬಂದ್! ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ
ಚಂದ್ರ ಗೃಹಣ ಹಿನ್ನೆಲೆ ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ ಸಂಪೂರ್ಣ ಬಂದ್! ದಕ್ಷಿಣ ಕಾಶಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನ ಚಂದ್ರ ಗೃಹಣ ಹಿನ್ನೆಲೆ ಆರಂಭದಿಂದ ಹಿಡಿದು ಮುಗಿಯೋವರೆಗೆ ಬಂದ್ ವೇದ ಪ್ರಾರಂಭ ಮಾಡೋ ಮೂಲಕ ಬಿಲ್ವಪತ್ರೆಯಿಂದ ಶಿವಲಿಂಗ ಮುಚ್ಚಲಾಗುತ್ತೆ ಚಂದ್ರಗೃಹಣ ಅವಧಿಯಲ್ಲಿ ತೀರ್ಥ ಪ್ರಸಾದ, ನವ್ಯದ್ಯ, ಪೂಜೆ ಸಂಪೂರ್ಣ ನಿಷಿದ್ಧ ಪುರಣಾ ಇತಿಹಾಸದಲ್ಲಿ ಉಲ್ಲೇಖ ಇರುವಂತಹ ಕಪಿಲಮುನಿಗಳ ತಪ್ಪಸ್ಸು ಮಾಡಿರುವ ದಕ್ಷಿಣ ಕಾಶಿ ಎಂದು ಹೆಸರುವಾಸಿಯಾಗಿರುವ ಕಪಿಲೇಶ್ವರ ದೇವಸ್ಥಾನವನ್ನು …
Read More »ಕಾರು, ಬೈಕ್, ಲಾರಿ ನಡುವೆ ಅಪಘಾತ: ಮೂವರು ಬಾಲಕರು ಸಾವು
ಚಾಮರಾಜನಗರ: ಲಾರಿ, ಕಾರು ಹಾಗೂ ಬೈಕ್ ನಡುವೆ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಬಾಲಕರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘನನೆಯಲ್ಲಿ ಚಾಮರಾಜನಗರದ ಕೆ.ಪಿ. ಮೊಹಲ್ಲಾದ ಮೆರಾನ್ (10) ಸ್ಥಳದಲ್ಲೇ ಮೃತಪಟ್ಟಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ಮೆರಾನ್ನ ಅಣ್ಣ ಫೈಜಲ್ ಹಾಗೂ ರಿಯಾಸ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಇನ್ನೋರ್ವ ಬಾಲಕ ಅದಾನ್ ಪಾಷಾ ಎಂಬಾತನಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆಯಲ್ಲಿ, …
Read More »ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.
ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ …
Read More »ಬಿಕ್ಲು ಶಿವ ಕೊಲೆ ಪ್ರಕರಣ: ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಮತ್ತೆ ರೌಡಿಶೀಟ್ ತೆರೆದ ಪೊಲೀಸರು
ಬೆಂಗಳೂರು: ರೌಡಿ ಶಿವಪ್ರಕಾಶ್ ಆಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಸಿಐಡಿ ಪೊಲೀಸರಿಂದ ಬಂಧಿತನಾಗಿ ವಿಚಾರಣೆ ಎದುರಿಸುತ್ತಿರುವ ಆರೋಪಿ ಜಗದೀಶ್ ವಿರುದ್ಧ ಭಾರತೀನಗರ ಪೊಲೀಸರು ಮತ್ತೆ ರೌಡಿಶೀಟ್ ತೆರೆದಿದ್ದಾರೆ. ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲ ಆರೋಪಿಗಳ ಮೇಲೆಯೂ ರೌಡಿಪಟ್ಟಿ ತೆರೆದಿರುವ ಪೊಲೀಸರು ಇದೀಗ ಜಗದೀಶ್ ವಿರುದ್ಧ ರೌಡಿಶೀಟ್ ತೆರೆದಿದ್ದಾರೆ. ರಾಜಕೀಯ ಪ್ರಭಾವ ಬಳಸಿ 2023ರಲ್ಲಿ ರೌಡಿಪಟ್ಟಿಯಿಂದ ಜಗದೀಶ್ ಹೆಸರು ಕೈ ಬಿಡಲಾಗಿತ್ತು. ಕೊಲೆ, ಕೊಲೆ ಯತ್ನ, ದರೋಡೆ, ವಂಚನೆ, …
Read More »ಸ್ವಚ್ಛತಾ ರಾಯಭಾರಿಯಾಗಿ ದೇಶದ ಗಮನ ಸೆಳೆದಿದ್ದ ಪೆರುವಾಯಿ ಗ್ರಾಪಂ ಅಧ್ಯಕ್ಷೆ ನೆಫೀಸಾ ಲೋಕಾಯುಕ್ತ ಬಲೆಗೆ
ಬಂಟ್ವಾಳ: ಕಸ ಸಂಗ್ರಹಣಾ ವಾಹನವನ್ನು ತಾವೇ ಚಲಾಯಿಸುವ ಮೂಲಕ ಗಮನ ಸೆಳೆದು, ಕಳೆದ ವರ್ಷ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫೀಸಾ ಈಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗ್ರಾಪಂ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಏನಿದು ಪ್ರಕರಣ?: ಲೋಕಾಯುಕ್ತಕ್ಕೆ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಶನಿವಾರ ಈ ಟ್ರ್ಯಾಪ್ ನಡೆದಿದೆ. ಎಸ್ಪಿ ಕುಮಾರ್ ಚಂದ್ರ ನೀಡಿರುವ …
Read More »ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್ ಕೊನೆಗೂ ರಾಜೀನಾಮೆ
ಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ ಎಸ್.ರವಿಕುಮಾರ್ (Ravi Kumar) ರಾಜೀನಾಮೆ ಸಲ್ಲಿಸಿದ್ದಾರೆ. ರವಿಕುಮಾರ್ ಅವರು ಇಂದು (ಸೆಪ್ಟೆಂಬರ್ 05) ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಅವರು ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿದರು. ಅಲ್ಲದೇ ವಿಪಕ್ಷ ಬಿಜೆಪಿ ನಾಯಕರು ಸಹ ಈ ಬಗ್ಗೆ ಧ್ವನಿ …
Read More »ದನ ಕಳವು ಮಾಡಿ ವಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ(ದಕ್ಷಿಣ ಕನ್ನಡ): ತುಂಬೆ ಬಳಿ ಆಗಸ್ಟ್ 14ರಂದು ದನ ಕಳವು ಮಾಡಿ ವಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48) ಮತ್ತು ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೆರ್ನೆ ಸಮೀಪ ನಡೆದ ದನ ಕಳವು …
Read More »ಸಸಿಕಾಂತ್ ಸೆಂಥಿಲ್ ಹೂಡಿದ ಮಾನನಷ್ಟ ಮೊಕದ್ದಮೆ ಕೋರ್ಟ್ನಲ್ಲಿ ಎದುರಿಸುವೆ’: ಜನಾರ್ದನ ರೆಡ್ಡಿ
ಬಳ್ಳಾರಿ : ಧರ್ಮಸ್ಥಳ ಪ್ರಕರಣವು, ರಾಜ್ಯ ಮಾತ್ರವಲ್ಲ ದೇಶದಲ್ಲಿ ಚರ್ಚೆಯಾಗಿರುವ ವಿಚಾರವಾಗಿದೆ. ಇದರ ಹಿಂದೆ ಎಡಪಂಥೀಯ ನಗರ ನಕ್ಸಲರು ಭಾಗಿಯಾಗಿದ್ದಾರೆ. ತಮಿಳುನಾಡು ಸಂಸದ ಸಸಿಕಾಂತ್ ಸೆಂಥಿಲ್ ಕೂಡ ಇದ್ದಾರೆ ಎಂಬ ತಮ್ಮ ಆರೋಪಕ್ಕೆ ತಾವು ಬದ್ಧ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಂಥಿಲ್ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಅವರ ಹೆಸರು ಹೇಳಿದ್ದಕ್ಕೆ ಕೇಸ್ ಹಾಕಿದ್ದಾರೆ. ಇದಕ್ಕೆ ಕೋರ್ಟ್ನಲ್ಲೇ …
Read More »ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ನೆಡದ ಕಾರ್ಯಕ್ರಮ
ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ನೆಡದ ಕಾರ್ಯಕ್ರಮ ಬೆಳಗಾವಿ ನಗರದಲ್ಲಿರುವ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಇಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನಗರ ವಲಯ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2025 ಹಾಗೂ ಬೆಳಗಾವಿ (ದ) ಜಿಲ್ಲಾ ಮಟ್ಟದ ಮತ್ತು ಬೆಳಗಾವಿ ನಗರ ವಲಯ ಮಟ್ಟದ ಪ್ರತಿಭಾಕಾರಂಜಿ …
Read More »
Laxmi News 24×7