ಸವದತ್ತಿ: ಗ್ರಾಮಸ್ಥರ ಜೀವನಾಡಿಯಾಗಿದ್ದ ಚಿಕ್ಕುಂಬಿ ಕೆರೆ ಇದೀಗ ಬಹಿರ್ದೆಸೆ ತಾಣವಾಗಿ ಮಾರ್ಪಟ್ಟಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ದುರ್ವಾಸನೆಯೇ ಸ್ವಾಗತಿಸುತ್ತದೆ. ಕೆರೆಯ ಸುತ್ತಲೂ ಮುತ್ತಿಕೊಂಡಿರುವ ಕಸರದ ರಾಶಿ, ತಿಪ್ಪೆ ಗುಂಡಿಗಳು ರಸ್ತೆವರೆಗೂ ಹಬ್ಬಿವೆ.
Read More »ಬೆಳಗಾವಿ: ವಿದ್ಯುತ್ ಪರಿವರ್ತಕ ಏರಿದ ಮಾನಸಿಕ ಅಸ್ವಸ್ಥ
ಬೆಳಗಾವಿ: ಇಲ್ಲಿನ ಟಿಳಕ ಚೌಕ್‌ನಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಶುಕ್ರವಾರ ವಿದ್ಯುತ್ ಪರಿವರ್ತಕ ಒಳಗೊಂಡ ಕಂಬ ಏರಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಂಚಾರ ಸಮಸ್ಯೆ ತಲೆದೋರಿತು. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಹೆಸ್ಕಾಂ ಸಿಬ್ಬಂದಿ ಮತ್ತು ಪೊಲೀಸರು, ಆತನನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾದರು.
Read More »ಬೆಳಗಾವಿ: ನಿವೃತ್ತಿ ನಂತರ ಬದುಕು ನೀಡಿದ ಡ್ರ್ಯಾಗನ್
ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ ಗ್ರಾಮದ ಸ್ವಂತ ಜಮೀನಿನಲ್ಲಿ ಸುರೇಖಾ ಶಿವಾನಂದ ಪೂಜಾರ ದಂಪತಿ ಸಾವಯವ ಡ್ರ್ಯಾಗನ್ ಹಣ್ಣಿನ ಕೃಷಿ ಕೈಗೊಂಡು ಗಮನ ಸೆಳೆದಿದ್ದಾರೆ. ಈ ಭಾಗದಲ್ಲಿ ಹೊಸ ಬೇಸಾಯವಾಗಿ ಗುರುತಿಸಿಕೊಂಡಿರುವ ಈ ಬೆಳೆಯು ರೈತರನ್ನು ಆಕರ್ಷಿಸುವಂತೆ ಮಾಡಿದೆ.
Read More »ಕರಂಜಾಳ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು
ಖಾನಾಪುರ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು ಮತ್ತು ನದಿ ಮತ್ತಿತರ ಜಲಮೂಲಗಳಲ್ಲಿ ನೀರಿನ ಹರಿವು ಮತ್ತು ಪ್ರಮಾಣ ಕ್ಷೀಣಿಸುವುದು ವಾಡಿಕೆ. ಆದರೆ ತಾಲ್ಲೂಕಿನ ಲೋಂಡಾ ಅರಣ್ಯ ವಲಯದ ಕರಂಜಾಳ ಗ್ರಾಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹತ್ತು ವರ್ಷಗಳ ಹಿಂದೆ ಅರಣ್ಯ ಇಲಾಖೆಯವರು ನಿರ್ಮಿಸಿದ ಕೆರೆಯಲ್ಲಿ ಈ ವರ್ಷದ ಕಡು ಬೇಸಿಗೆಯಲ್ಲೂ ಅವಶ್ಯ ಪ್ರಮಾಣದಲ್ಲಿ ನೀರಿನ ಸಂಗ್ರಹವಿದೆ.
Read More »ಕಾಹೇರ್ ಘಟಿಕೋತ್ಸವ ಮೇ 27ರಂದು: ಉಪರಾಷ್ಟ್ರಪತಿ ಧನ್‌ಕರ್ ಭಾಗಿ
ಬೆಳಗಾವಿ: ‘ಇಲ್ಲಿನ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆಯಂಡ್ ರಿಸರ್ಚ್‌ನ(ಕಾಹೇರ್) 14ನೇ ಘಟಿಕೋತ್ಸವ ಮೇ 27ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿದೆ’ ಎಂದು ಕಾಹೇರ್ ಕುಲಪತಿಯೂ ಆಗಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
Read More »ಠಾಣೆಗೆ ನುಗ್ಗಿ ಹೊಡಿತಾರೆ ಅಂದ್ರೆ ಸರ್ಕಾರ ಇದ್ಯಾ? ಬಿಹಾರದಂತಾಗಿದೆ.
ಚಿತ್ರದುರ್ಗ: ಲಾಕಪ್ ಡೆತ್ ಆರೋಪ ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಠಾಣೆಗೆ ನುಗ್ಗಿ ಹೊಡೆಯುತ್ತಾರೆ ಎಂದರೆ ಸರ್ಕಾರ ಇದೆಯಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯ ಲಾಲೂ ಪ್ರಸಾದ್ ಆಡಳಿತದ ಬಿಹಾರದಂತಾಗಿದೆ.
Read More »ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ‘ಸಿಎಂ, ಡಿಸಿಎಂ
ದಕ್ಷಿಣ ಕನ್ನಡ: ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
Read More »ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರಕಾರ: ಎ.ಎಸ್.ಪಾಟೀಲ ನಡಹಳ್ಳಿ ಟೀಕೆ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತರ ಪಾಲಿಗೆ ಸತ್ತು ಹೋಗಿದೆ ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಟೀಕಿಸಿದರು. ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಸಾವಿರಾರು ಕೋಟಿ ರೂ.
Read More »ಚಾಲಕ ಸಿಬ್ಬಂದಿಗಳಿಗೆ ಸಂಸ್ಥೆಯ ಖಡಕ್ ಎಚ್ಚರಿಕೆ
ಹುಬ್ಬಳ್ಳಿ, ಮೇ 24: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಚಾಲಕ ಚಾಲಕ ಕೊಡೆಯನ್ನು ಹಿಡಿದುಕೊಂಡು ವಾಹನ ಚಾಲನೆ ಮಾಡುವ ವಿಡಿಯೋ ಶುಕ್ರವಾರ ವೈರಲ್ ಆಗಿತ್ತು. ಸಿಬ್ಬಂದಿಗಳನ್ನು ಅಮಾನತು ಮಾಡಿ, ಸಂಸ್ಥೆ ಸ್ಪಷ್ಟೀಕರಣವನ್ನು ನೀಡಿತ್ತು. ಈಗ ಪ್ರಕಟಣೆಯೊಂದರಲ್ಲಿ ಪ್ರಿಯಾಂಗ ಎಂ., ವ್ಯವಸ್ಥಾಪಕ ನಿರ್ದೇಶಕರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಂಸ್ಥೆಯ ಎಲ್ಲಾ ಚಾಲನಾ ಸಿಬ್ಬಂದಿಗಳ ಗಮನಕ್ಕೆ ಎಂದು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.
Read More »ಎಚ್.ಡಿ. ಕುಮಾರಸ್ವಾಮಿ ಪೆನ್ ಡ್ರೈವ್ ಪಿತಾಮಹ: ಸಚಿವ ಕೆ.ಎನ್. ರಾಜಣ್ಣ
ಬೆಂಗಳೂರು: ‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಪಿತಾಮಹ. ಮೊದಲು ಜೇಬಿನಿಂದ ಪೆನ್ ಡ್ರೈವ್ ತೆಗೆದು ತೋರಿಸಿದ್ದವರೇ ಅವರು’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಪೆನ್ ಡ್ರೈವ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ.
Read More »
Laxmi News 24×7