ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ, ಪದೇಪದೇ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ವಿಶೇಷ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಸವದತ್ತಿ ತಾಲ್ಲೂಕಿನ ಬಸರಗಿ ಗ್ರಾಮದ ಹನುಮಂತ ಪುಂಡಲೀಕ ಚಿಪ್ಪಲಕಟ್ಟಿ (21) ಶಿಕ್ಷೆಗೆ ಒಳಗಾದವ. ಬಾಲಕಿಯೊಬ್ಬಳನ್ನು ಪುಸಲಾಯಿಸಿ, ಅಪಹರಣ ಮಾಡಿಕೊಂಡು ಹೋಗಿ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದ. 2019ರ ನವಂಬರ್ 7ರಂದು …
Read More »ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಗೆ ಅ. 3 ನಾಮಪತ್ರ …
Read More »ಕಿತ್ತೂರು ಉತ್ಸವಕ್ಕೆ ಚಾಲನೆ ವೇಳೆ CM ಸಿದ್ದರಾಮಯ್ಯ ಬಟ್ಟೆಗೆ ತಾಕಿದ ಬೆಂಕಿ!
ಬೆಳಗಾವಿ: ಕಿತ್ತೂರು ವಿಜಯ ಜ್ಯೋತಿ ಯಾತ್ರೆ ರಥದ ಮುಂದೆ ಸಿಎಂ ಸಿದ್ದರಾಮಯ್ಯ ( CM Siddaramaiah) ದೀಪ ಬೆಳಗಿಸುವಾಗ ಆಕಸ್ಮಿಕವಾಗಿ ಸಣ್ಣ ಕಿಡಿ ಹಾರಿ ಸಿಎಂ ದೋತಿಗೆ ತಗುಲಿತು. ತಕ್ಷಣ ಭದ್ರತಾ ಸಿಬ್ಬಂದಿ ಕಿಡಿಯನ್ನು ನಂದಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಸಿಎಂ ( CM ) ಬಟ್ಟೆಗೆ ಸಣ್ಣ ಬೆಂಕಿಯ ಕಿಡಿ ತಾಗಿದೆ. …
Read More »ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಮೃತ್ಯು
ಚಿಕ್ಕೋಡಿ: ಕಾರಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಸುಟ್ಟು ಕರಕಲಾದ ಘಟನೆ ತಾಲೂಕಿನ ಜೈನಾಪೂರ ಗ್ರಾಮದ ಬಳಿ ಆ.1ರ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ. ಚಿಕ್ಕೋಡಿ ನಗರದ ಮುಲ್ಲಾ ಪ್ಲಾಟ್ ನಿವಾಸಿ ಪೈರೋಜ ಬಡಗಾಂವ(40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರು ಮಧ್ಯರಾತ್ರಿ ಬೆಂಕಿಗೆ ಧಗಧಗ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ. ಇದು ಅಪಘಾತವೋ ಅಥವಾ ಕೊಲೆಯೋ ಎಂಬ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »ವಾಹನ ಸವಾರರೇ ನ.20 ರೊಳಗೆ ತಪ್ಪದೇ ‘HSRP’ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಿ! ಇಲ್ಲದಿದ್ದರೆ ದಂಡ ಫಿಕ್ಸ್!
ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ. ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ …
Read More »ಮುಡಾ ಹಗರಣ : ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ನೋಟಿಸ್
ಬೆಂಗಳೂರು,ಅ.2- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮೊದಲ ಬಾರಿಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದ ಸಾಕ್ಷ್ಯಾಧಾರ ಮತ್ತು ದಾಖಲೆ ಸಲ್ಲಿಸುವಂತೆ ಇ.ಡಿ ಸಮನ್‌್ಸ ನೀಡಿದೆ. ಈ ಮೂಲಕ ಇ.ಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ನಿರ್ದೇಶನಾಲಯದ ಕಚೇರಿಗೆ …
Read More »ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ
ಮೈಸೂರು,ಅ.2- ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ …
Read More »ʼಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಾದ್ರೂ ರಾಜೀನಾಮೆʼ
ಬೆಂಗಳೂರು, ಅಕ್ಟೋಬರ್ 02: ಅಧಿಕಾರಕ್ಕಾಗಿ ತೊಡೆ ತಟ್ಟುವ ಸ್ವಪಕ್ಷೀಯರನ್ನು ಸುಮ್ಮನಾಗಿಸಲು ಸೈಟ್ ಹಿಂತಿರುಗಿಸುವ ಈ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿಗಳು ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು. ಇದು ಕೆಲವೇ ಗಂಟೆಗಳಲ್ಲಿ ಆದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ …
Read More »ಕಿತ್ತೂರು ಉತ್ಸವ-2024′ ಕ್ಕೆ CM ಸಿದ್ದರಾಮಯ್ಯ ಚಾಲನೆ!
ಬೆಂಗಳೂರು : ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ …
Read More »ಬಿಗ್ ಬಾಸ್ ಮನೆಯಿಂದ ಫೈರ್ ಬ್ರ್ಯಾಂಡ್ ‘ಚೈತ್ರಾ ಕುಂದಾಪುರ’ ಔಟ್ ..?
ಬೆಂಗಳೂರು : ಕಳೆದ ಭಾನುವಾರದಿಂದ ಬಿಗ್ ಬಾಸ್ ಸೀಸನ್ 11 ಆರಂಭವಾಗಿದ್ದು , ಸ್ಪರ್ಧಿಗಳ ಅಸಲಿ ಆಟ ಶುರುವಾಗಿದೆ. ಮೊದಲ ವಾರವೇ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಔಟ್ ಆಗಲಿದ್ದಾರಾ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಹೌದು. ಚೈತ್ರಾ ಕುಂದಾಪುರ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸುವಂತೆ ಕಲರ್ಸ್ ಕನ್ನಡ ಚಾನಲ್ ಗೆ ನೊಟೀಸ್ ನೀಡಲಾಗಿದೆ. ವರ್ಷದ ಹಿಂದಷ್ಟೇ ಖ್ಯಾತ ಉದ್ಯಮಿ ಗೋವಿಂದಬಾಬು ಪೂಜಾರಿ …
Read More »