Breaking News

‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’: ಪೊಲೀಸರ ಅಮಾನತಿಗೆ ವಿಜಯೇಂದ್ರ ಕಿಡಿ

ಬೆಂಗಳೂರು: ಕಾಲ್ತುಳಿತ ಘಟನೆಯಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಎಂಬಂತೆ ಬೆಂಗಳೂರು ನಗರ ಕಮಿಷನರ್ ಹಾಗೂ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಸರ್ಕಾರದ ನಿರ್ಲಜ್ಜ ಹಾಗೂ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ದುರಾಲೋಚನೆಯ ಕ್ರಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್​ಸಿಬಿ ವಿಜಯೋತ್ಸವದ …

Read More »

ಕಾಲ್ತುಳಿತ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್​ಸಿಎ) ಆಡಳಿತ ಸಮಿತಿಯು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದೆ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್​ಸಿಎ) ಆಡಳಿತ ಸಮಿತಿ, ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದೆ. ಸಮಿತಿಯ ಅಧ್ಯಕ್ಷರಾದ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜಯರಾಮ್ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪೀಠದ ಮುಂದೆ ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ನಿಗದಿಯಾಗಿದೆ. ಅರ್ಜಿಯಲ್ಲಿ ಏನಿದೆ?: ಪ್ರಕರಣ ಸಂಬಂಧ ಈಗಾಗಲೇ ಯುಡಿಆರ್ ದಾಖಲಿಸಿಕೊಳ್ಳಲಾಗಿದ್ದು, ಇದೀಗ ಅರ್ಜಿದಾರರ …

Read More »

ಅನಧಿಕೃತವಾಗಿ ಪ್ರಾಣಿವಧೆ ಮತ್ತು ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ನಿಷೇಧ, ಟಾಸ್ಕ್ ಪೋರ್ಸ ರಚನೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ.

ಅನಧಿಕೃತವಾಗಿ ಪ್ರಾಣಿವಧೆ ಮತ್ತು ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ನಿಷೇಧ, ಟಾಸ್ಕ್ ಪೋರ್ಸ ರಚನೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ. ಧಾರವಾಡ :ಬರುವ ಜೂ.7 ರಂದು ಬಕ್ರಿದ್ ಹಬ್ಬವನ್ನು ಶಾಂತಿಯುತವಾಗಿ ಜಿಲ್ಲೆಯ ಸಾರ್ವಜನಿಕರು ಆಚರಿಸಬೇಕು. ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ಪ್ರಕಾರ ನೋಂದಾಯಿತ ವಧಾಗಾರದಲ್ಲಿ ಮಾತ್ರ ಅನುಮತಿ ಇರುವ ಪ್ರಾಣಿಗಳನ್ನು ವಧೆ ಮಾಡಲು ಅವಕಾಶವಿದೆ. ಅನಧಿಕೃತ ಪ್ರಾಣಿ ವಧೆ …

Read More »

ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆ ಹಲಸಿ ವೈದ್ಯ ಡಾ ಮಂಜುನಾಥ ದಳವಾಯಿ ಬೀಳ್ಕೊಡುಗೆ

ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆ ಹಲಸಿ ವೈದ್ಯ ಡಾ ಮಂಜುನಾಥ ದಳವಾಯಿ ಬೀಳ್ಕೊಡುಗೆ ಖಾನಾಪೂರ ತಾಲೂಕಿನ ಐತಿಹಾಸಿಕ ಕಂದಬರ ಉಪರಾಜ್ಯಧಾನಿ ಹಲಸಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಡಾಕ್ಟರ್ ಮಂಜುನಾಥ ದಳವಾಯಿ ಅವರು ಸೇವಾ ನಿರತ ಸರ್ಕಾರಿ ಕೋಟಾದಡಿ ಅರವಳಿಕೆ ಶಾಸ್ತ್ರದಲ್ಲಿ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ತಾಲೂಕಾ ಆರೋಗ್ಯ ಇಲಾಖೆ ಖಾನಾಪೂರ ಮತ್ತು ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರದವತಿಯಿಂದ ಅದ್ದೂರಿಯಾಗಿ ಬೇಳ್ಕೂಟರು. …

Read More »

ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರು ಕುಂಭಮೇಳದಲ್ಲಿ ಜನರು ಸಾವಪ್ಪಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊದಲು ಪಿಎಂ ಹಾಗೂ ಗೃಹ ಸಚಿವರು ಮತ್ತು ಯುಪಿ ಸಿಎಂ …

Read More »

ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ…

ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ… ನಿಯಮ ಉಲ್ಲಂಘಿಸಿದರೇ ಕ್ರಮ; ಬೆಳಗಾವಿ ಮಹಾನಗರ ಪಾಲಿಕೆ ಆದೇಶ… ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ ಸೂಚನೆಯನ್ವಯ ಬೆಳಗಾವಿಯಲ್ಲಿ ಈ ಬಾರಿ ಪಿಓಪಿ ಮತ್ತು ಪರಿಸರಕ್ಕೆ ಹಾನಿಕರವಾದ ಬಣ್ಣಗಳನ್ನು ಬಳಸಿ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಗೆ ನಿರ್ಬಂಧವನ್ನು ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೇ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಮಹಾನಗರ ಪಾಲಿಕೆಯೂ ಎಚ್ಚರಿಕೆಯನ್ನು ನೀಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ …

Read More »

ತಂಬಾಕು ಉತ್ಪನ್ನಗಳನ್ನು ತ್ಯಜಿಸಿದರೆ ಉತ್ತಮ ಆರೋಗ್ಯ ಪಡೆಯಬಹುದು – ಡಾ, ಉದಯ ಕುಡಚಿ

ಹುಕ್ಕೇರಿ : ತಂಬಾಕು ಉತ್ಪನ್ನಗಳನ್ನು ತ್ಯಜಿಸಿದರೆ ಉತ್ತಮ ಆರೋಗ್ಯ ಪಡೆಯಬಹುದು – ಡಾ, ಉದಯ ಕುಡಚಿ ಹುಕ್ಕೇರಿ ನಗರದಲ್ಲಿ ವಿಶ್ವತಂಬಾಕು ಮತ್ತು ಅಧಿಕ ರಕ್ತದೊತ್ತಡ ದಿನಾಚಾರಣೆ ಅಂಗವಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಾಗ್ರತಾ ಜಾಥಾ ಹಮ್ಮಿಕೊಂಡು ಜನರಲ್ಲಿ ಜಾಗ್ರತೆ ಮೂಡಿಸಲಾಯಿತು. ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆ , ಜಿಲ್ಲಾ ಮತ್ತು ತಾಲೂಕಾ ಪಂಚಾಯತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಜಾಥಾ ವನ್ನು ತಾಲೂಕಾ ಆರೋಗ್ಯ ಅಧಿಕಾರಿ ಡಾ, ಉದಯ ಕುಡಚಿ ಹಸಿರು …

Read More »

ಬೆಂಗಳೂರು ಕಾಲ್ತುಳಿತ ದುರಂತ: ಸಾವಿಗೂ ಮೊದಲು ಮದುವೆಗೆ ಹೆಣ್ಣು ನೋಡಿದ್ದ ಮಂಡ್ಯದ ಯುವಕ

ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಮಂಡ್ಯದ ಪೂರ್ಣಚಂದ್ರ ಕೂಡ ಒಬ್ಬರು. ದುರಂತದಲ್ಲಿ ಸಾವಿಗೂ ಒಂದು ದಿನ ಮೊದಲು ಯುವಕ ಮದುವೆಗೆ ಹೆಣ್ಣು ನೋಡಿ ಬಂದಿದ್ದ. ಆ ಸಂಬಂಧ ಕುದುರುವ ಮೊದಲೇ ಆತ ಇಹಲೋಕ ತ್ಯಜಿಸಿದ್ದಾನೆ. ಮಂಡ್ಯದ ಕೆ.ಆರ್​ ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಚಂದ್ರು ಮತ್ತು ಕಾಂತಾಮಣಿ ದಂಪತಿಯ ಪುತ್ರ ಪೂರ್ಣಚಂದ್ರ. ತಂದೆ ವೃತ್ತಿಯಲ್ಲಿ ಶಿಕ್ಷಕರು. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಪೂರ್ಣಚಂದ್ರ ಅತೀವ …

Read More »

ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ರದ್ದು ಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ನಗರದ ನಂದಿನಿ ಲೇಔಟ್ ನಿವಾಸಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರ ಬಿ. ಮೋಹನ್ ಕುಮಾರ್ ಎಂಬುವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. …

Read More »

ಕಾಲ್ತುಳಿತ ದುರಂತ: ಪೊಲೀಸ್​ ಆಯುಕ್ತ ಬಿ.ದಯಾನಂದ್ ಸೇರಿ ಐವರು ಅಧಿಕಾರಿಗಳು ಅಮಾನತು

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ಐಪಿಎಲ್​ ಚಾಂಪಿಯನ್​ ಆದ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆಯುತ್ತಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ನಗರ ಪೊಲೀಸ್ ಆಯುಕ್ತರು ಸೇರಿದಂತೆ ಐವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.‌ ಭದ್ರತೆ ನಿರ್ವಹಣೆ ವೈಫಲ್ಯ ಹಿನ್ನೆಲೆಯಲ್ಲಿ ಐವರು ಅಧಿಕಾರಿಗಳ ತಲೆದಂಡವಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್​, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ …

Read More »