Breaking News

ದಾಂಡೇಲಿ: ಆಯಿಲ್ ಟ್ಯಾಂಕ್ ಗೆ ಬೆಂಕಿ ತಪ್ಪಿದ ಅನಾಹುತ

ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಗೆ ಫರ್ನಿಶ್ ಆಯಿಲ್ ನ್ನು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರಿನಲ್ಲಿ ದಾಂಡೇಲಿ ಆಲೂರು ಹತ್ತಿರ ಅಗ್ನಿ ಕಾಣಿಸಿಕೊಂಡಿದೆ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ವಿಷಯ ತಕ್ಷಣವೇ ಟ್ಯಾಂಕರ್‌ ನಿಲ್ಲಿಸಿ ಚಾಲಕ ಕೆಳಗಿಳಿದಿದ್ದಾನೆ. ಸ್ಥಳಕ್ಕೆ ಆಗಮಿಸಿದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಂದಿಸಿದ್ದಾರೆ . ಟ್ಯಾಂಕರ್ ವಾಹನದ ಮುಂಭಾಗಕ್ಕೆ ಸಂಪೂರ್ಣ ಹಾನಿಯಾಗಿದ್ದು, ಫರ್ನಿಶ್ ಆಯಿಲ್ ತುಂಬಿಕೊಂಡಿದ್ದ ಕಡೆ ಬೆಂಕಿ ಆವರಿಸುವ ಸಾಧ್ಯತೆ …

Read More »

ಮೋದಿ ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಿ- ಅರವಿಂದ ಪಾಟೀಲ

ಗೋಕಾಕ- ಅರಭಾವಿ ಮಂಡಲದ ಫಲಾನುಭವಿಗಳ ಸಂಪರ್ಕ ಅಭಿಯಾನ ಕಾರ್ಯಾಗಾರದ ಉದ್ಘಾಟನೆ ಗೋಕಾಕ್- ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು.   ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅರಭಾವಿ, ಗೋಕಾಕ್ ಮಂಡಲದವರು ಜಂಟಿಯಾಗಿ ಶುಕ್ರವಾರದಂದು ಹಮ್ಮಿಕೊಂಡಿದ್ದ ಫಲಾನುಭವಿಗಳ ಸಂಪರ್ಕ ಅಭಿಯಾನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ …

Read More »

ದೇಶದ ಕೋಟ್ಯಾಂತರ ರೈತರಿಗೆ ಮೋದಿ ಸರ್ಕಾರದ ಭರ್ಜರಿ ಉಡುಗೊರೆ, 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪೂಡ್ತಾ ಸಭೆಯಲ್ಲಿ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆಯನ್ನು ನೀಡಲಾಗಿದೆ.   ಖಾರಿಫ್ ಹಂಗಾಮಿಗೆ 24 ಸಾವಿರ ಕೋಟಿ ರೂ.ಗಳ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆ ಸಿಕ್ಕಿದೆ. ಇದಲ್ಲದೇ ಅಸ್ಸಾಂನಲ್ಲಿ ಟಾಟಾ ಕಂಪನಿಯ ಪ್ಯಾಕೇಜಿಂಗ್ ಪ್ಲಾಂಟ್‌ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮೂಲಗಳ ಪ್ರಕಾರ, ಧೋಲೆರಾದಲ್ಲಿ ಟಾಟಾ ಗ್ರೂಪ್‌ನ ಸೆಮಿಕಂಡಕ್ಟರ್ ಸ್ಥಾವರಕ್ಕೆ ಅನುಮೋದನೆ ನೀಡಲಾಗಿದೆ. ಸಿಜಿ ಪವರ್ ನ ಒಸ್ಯಾಟ್ ಸ್ಥಾವರಕ್ಕೂ …

Read More »

ಬೆಳಗಾವಿಯ ಸುವರ್ಣ ಸೌಧದಲ್ಲಿ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು 2023-24 ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯ ಎಲ್ಲ …

Read More »

ಲೋಕಸಭಾ ಚುಣಾವಣೆಗೆ ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ರೆಡಿ..! ಈ ಬಾರಿ ಮೋದಿ, ಅಮಿತ್ ಶಾ, ಸಿಂಗ್​ ಕಣಕ್ಕಿಳಿಯೋದು ಇಲ್ಲಿಂದ!

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ, ಬಿಜೆಪಿ ಗುರುವಾರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಪಟ್ಟಿಯಲ್ಲಿ ಪಕ್ಷದ ಪ್ರಭಾವಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್​ ಸೇರಿ ಈ ಮೂವರು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣೆಗೆ ಸಂಬಂಧಿಸಿದಂತೆ ಹಲವು ರಾಜ್ಯಗಳ ಬಿಜೆಪಿ ನಾಯಕರ ಜೊತೆ ವರಿಷ್ಠರು ಬುಧವಾರ ರಾತ್ರಿ …

Read More »

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಂಗನ ಕಾಯಿಲೆ(Monkey Disease) ಹಾವಳಿ ಹೆಚ್ಚಾಗಿದೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಂಗನ ಕಾಯಿಲೆ(Monkey Disease) ಹಾವಳಿ ಹೆಚ್ಚಾಗಿದೆ. ಅದು ಅಲ್ಲದೆ ಇಷ್ಟು ದಿನ ಕೇವಲ ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದಮಂಗನ ಕಾಯಿಲೆ, ಇದೀಗ ಅಂಕೋಲಾ(Ankola) ತಾಲೂಕಿಗೆ ವ್ಯಾಪಿಸಿದೆ. ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ. ಕಾಡಿನಂಚಿನಲ್ಲಿರುವ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಗೆ ಎಲ್ಲೋ ಕಾಡಿನಲ್ಲಿ ಮಂಗ ಸಾವನಪ್ಪಿರುವ ಹಿನ್ನೆಲೆ ಈ ಕಾಯಿಲೆ ಕಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ …

Read More »

ಗುತ್ತಿಗೆ ಪಟ್ಟಿಯಿಂದ ಶ್ರೇಯಸ್​-ಇಶಾನ್​ಗೆ ಕೊಕ್; ಬಿಸಿಸಿಐ ನಿರ್ಧಾರದ ಕುರಿತು ಕ್ರಿಕೆಟ್ ದಿಗ್ಗಜ​ ಹೇಳಿದ್ದಿಷ್ಟು

ನವದೆಹಲಿ: ಇತ್ತೀಚಿಗೆ ಬಿಸಿಸಿಐ ಬಿಡುಗಡೆ ಮಾಡಿದ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ಹಲವು ಆಟಗಾರರಿಗೆ ಕೊಕ್​ ನೀಡುವ ಮೂಲಕ ಬಿಸಿಸಿಐ ಶಾಕ್​ ನೀಡಿತ್ತು. ಮುಖ್ಯವಾಗಿ ಇಶಾನ್​ ಕಿಶನ್​ ಹಾಗೂ ಶ್ರೇಯಸ್​ ಅಯ್ಯರ್​ಗೆ ಕೊಕ್​ ನೀಡುವ ಮುಲಕ ಶಾಕ್​ ನೀಡಿದ್ದ ಬಿಸಿಸಿಐ ಮುಮಬರುವ ಟಿ-20 ವಿಶ್ವಕಪ್​ಗೂ ಈ ಇಬ್ಬರು ಆಟಗಾರರನ್ನು ಪರುಗಣನೆಗೆ ತೆಗೆದುಕೊಳ್ಳುವುದು ಅನುಮಾನ ಎಂದು ಹೇಳಲಾಗಿದೆ.

Read More »

ಮಹಿಳಾ ಐಪಿಎಲ್ ಶುರು ಬೆನ್ನಲ್ಲೇ ಬುಕ್ಕಿಗಳ ಮೇಲೆ ರೌಡಿಗಳ ಕಣ್ಣು

ಬೆಂಗಳೂರು, ಫೆಬ್ರವರಿ 29: ಮಹಿಳಾ ಐಪಿಎಲ್ ಶುರು ಬೆನ್ನಲ್ಲೆ ರೌಡಿಗಳ(rowdy sheeter)ಕಣ್ಣು ಬುಕ್ಕಿಗಳ ಮೇಲೆ ಬಿದ್ದಂತಿದೆ. ಬುಕ್ಕಿ ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ರೌಡಿಶೀಟರ್​ನನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಇಟ್ಟಮಡು ಸಾಗರ್ ಅಂಡ್ ಗ್ಯಾಂಗ್ ಬಂಧಿತರು. ಸಿಸಿಬಿ ಪೊಲೀಸರಿಂದ ಐವರನ್ನು ವಶಕ್ಕೆ ಪಡೆಯಲಾಗಿದ್ದು, ಕಿಡ್ನ್ಯಾಪ್ ಆಗಿದ್ದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕ್ರಿಕೆಟ್ ಬುಕ್ಕಿಯಾಗಿದ್ದ ಸಂತೋಷ್ ಎಂಬಾತನನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಮಹಿಳಾ ಐಪಿಎಲ್ ನಲ್ಲಿ ಸಂತೋಷ್​​ಗೆ ಸಾಕಷ್ಟು ಹಣ ಬಂದಿತ್ತು. ಈ …

Read More »

ಸೂಲಿಬೆಲೆಗೆ ಕಲಬುರಗಿ ಜಿಲ್ಲಾ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಕೋರ್ಟ್

ಕಲಬುರಗಿ: ಕಲಬುರಗಿ ಜಿಲ್ಲೆಗೆ(Kalaburagi District) ಚಕ್ರವರ್ತಿ ಸೂಲಿಬೆಲೆ(chakravarthy sulibele) ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಕಲಬುರಗಿ ಹೈಕೋರ್ಟ್ (Kalaburagi high Court) ತೆರವುಗೊಳಿಸಿದೆ. ಚಿತ್ತಾಪುರದಲ್ಲಿಂದು ನಮೋ ಬ್ರಿಗೆಡ್ ಆಯೋಜಿಸಿರುವ ಕಾರ್ಯಕ್ರಮಕ್ಕೆ ತಾಲೂಕ ಆಡಳಿತ ಅನುಮತಿ ನೀಡಿರಲಿಲ್ಲ. ಅಲ್ಲದೇ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲೆಗೆ ಎಂಟ್ರಿಯಾಗದಂತೆ ನಿರ್ಬಂಧ ವಿಧಿಸಲಾಗಿತ್ತು. ಆದ್ರೆ, ಇದನ್ನು ಪ್ರಶ್ನಿಸಿ ಚಕ್ರವರ್ತಿ ಸೂಲಿಬೆಲೆ, ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್, ಸೂಲಿಬೆಲೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಿ ಕಾರ್ಯಕ್ರಮಕ್ಕೆ ಭದ್ರತೆ …

Read More »

ಮುಖ ಜಜ್ಜಿ ಅಪರಿಚಿತ ಮಹಿಳೆಯ ಕೊಲೆ

ಬೆಂಗಳೂರು, : ಅಪರಿಚಿತ ಮಹಿಳೆಯ ಮುಖ ಜಜ್ಜಿ ಕೊಲೆಗೈದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ವಡ್ಡರಹಳ್ಳಿ (Vaddarahalli) ಗ್ರಾಮದ ಬಳಿ ನಡೆದಿದೆ. ನರಸಿಂಹಮೂರ್ತಿ ಎಂಬುವರ ಜಮೀನಿನಲ್ಲಿ ಅಂದಾಜು 35 ವರ್ಷದ ಮಹಿಳೆಯನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆನೆಲಮಂಗಲಎಎಸ್‌ಪಿ ಪುರುಷೋತ್ತಮ್ ಹಾಗೂ ಡಿವೈಎಸ್‌ಪಿ ಜಗದೀಶ್‌ ಭೇಟಿ ನೀಡಿ, ಸೋಕೋ ಟೀಮ್ ಹಾಗೂ ಡಾಗ್ ಸ್ಕೋರ್ಡ್ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಟ್ಟ ಸ್ಥಿತಿಯಲ್ಲಿ …

Read More »